Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Asian games

ಚಿನ್ನ ಮನೆ ಸೇರುವ ಮೊದಲೇ ಬಂಗಾರ ಹೊರಟು ಹೋಗಿತ್ತು!

ಸ್ಪೋರ್ಟ್ಸ್ ಮೇಲ್ ವರದಿ ಏಷ್ಯನ್ ಗೇಮ್ಸ್ ಶಾಟ್‌ಪುಟ್‌ನಲ್ಲಿ ಚಿನ್ನ ಗೆದ್ದ ತೇಜಿಂದರ್‌ಪಾಲ್ ಸಿಂಗ್ ತೂರ್ ಮನೆಗೆ ಬಂದು ಚಿನ್ನವನ್ನು ತಂದೆಗೆ ತೋರಿಸಬೇಕೆನ್ನುವಷ್ಟರಲ್ಲಿ ಅವರು ಇಹವನ್ನೇ ತ್ಯಜಿಸಿದರು.  ತಂದೆ ಕರಮ್ ಸಿಂಗ್ ಕ್ಯಾನ್ಸರ್‌ನಿಂದ ಬಳಲುತ್ತಿರುವ ವಿಷಯವನ್ನು

Other sports

16 ರಂದು ರಾಜ್ಯ ಮಟ್ಟದ ಗುಡ್ಡಗಾಡು ಓಟ

ಸ್ಪೋರ್ಟ್ಸ್ ಮೇಲ್ ವರದಿ ಎವರೆಸ್ಟ್ ಅಥ್ಲೆಟಿಕ್ಸ್ ಕ್ಲಬ್ (ರಿ) ಶಿವಮೊಗ್ಗ ಸೆ. 16ರಂದು ರಾಜ್ಯಮಟ್ಟದ ಗುಡ್ಡಗಾಡು ಓಟವನ್ನು ಹಮ್ಮಿಕೊಂಡಿದೆ. ಪರಿಸರ ರಕ್ಷಣೆ ಹಾಗೂ ಜೀವ ಸಂರಕ್ಷಣೆಯನ್ನು ಗುರಿಯಾಗಿಸಿಕೊಂಡು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನೇರಳಗುಂಡಿ

Athletics

ಅಥ್ಲೆಟಿಕ್ಸ್: ಎರಡನೇ ದಿನ ಏಳು ಕೂಟ ದಾಖಲೆ

ಸ್ಪೋರ್ಟ್ಸ್ ಮೇಲ್ ವರದಿ ಮೂಡಬಿದಿರೆ ಇಲ್ಲಿನ ಸ್ವರಾಜ್ ಮೈದಾನದಲ್ಲಿ  ಕಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಎರಡನೇ ದಿನದಲ್ಲಿ ಏಳು ಕೂಟ ದಾಖಲೆಗಳು ನಿರ್ಮಾಣಗೊಂಡವು.

Athletics

ಮೊದಲ ದಿನವೇ 8 ದಾಖಲೆ

ಸ್ಪೋರ್ಟ್ಸ್ ಮೇಲ್ ವರದಿ ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಮೊದಲ ದಿನವೇ ಎಂಟು ಕೂಟ ದಾಖಲೆಗಳು ಮುರಿಯಲ್ಪಟ್ಟವು.

Athletics

ಆರಂಭದಲ್ಲೇ ದಾಖಲೆ ಬರೆದ ಆಳ್ವಾಸ್

ಸ್ಪೋರ್ಟ್ಸ್ ಮೇಲ್ ವರದಿ ಮೂಡಬಿದಿರೆ ಇಲ್ಲಿನ ಸ್ವರಾಜ್ ಮೈದಾನದಲ್ಲಿ ನಡೆಯುತ್ತಿರುವ ರಾಜ್ಯ ಹಿರಿಯ ಹಾಗೂ ಕಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಆಳ್ವಾಸ್ ಮೂಡಬಿದಿರೆಯ ನಾಲ್ವರು ಸ್ಪರ್ಧಿಗಳು ಆರಂಭದ ದಿದನ ಪೂರ್ವಾನ್ಹ ವೇ  ನಾಲ್ಕು ದಾಖಲೆಗಳನ್ನು ಬರೆದರು. 20

Athletics

ಕ್ರೀಡಾಪಟುಗಳ ಯಶಸ್ಸಿನ ತಾಣ ಆಳ್ವಾಸ್

ಸ್ಪೋರ್ಟ್ಸ್ ಮೇಲ್ ವರದಿ ಡಾ. ಮೋಹನ್ ಆಳ್ವಾ ಹಲವು ದಶಕಗಳಿಂದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಈಗಲೂ ನೀಡುತ್ತಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಗೆದ್ದಿರುವ ಪೂವಮ್ಮ ಹಾಗೂ ಧಾರುಣ್ ಅಯ್ಯಸ್ವಾಮಿ ಅವರ

Asian games

ಸಡಗರದ ಗೇಮ್ಸ್‌ಗೆ ಸಂಭ್ರಮದ ತೆರೆ

ಏಜೆನ್ಸೀಸ್ ಜಕಾರ್ತ ಏಷ್ಯನ್ ಗೇಮ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತ 69 ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿತು. ಹದಿನೈದು ದಿನಗಳ ಕಾಲ ನಡೆದ ಕ್ರೀಡಾಕೂಟಕ್ಕೆ ಭಾನುವಾರ ಸಂಜೆ ಅಂತಿಮ ತೆರೆ ಬಿದ್ದಿತು. ಕೊನೆಯ ದಿನದಲ್ಲಿ

Other sports

ಜಗನ್, ಶ್ರುತಿಗೆ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ಹಾಲಿ ಚಾಂಪಿಯನ್ ಜಗನ್ ಕುಮಾರ್ ಋತುವಿನ ಮೊದಲ ಚಾಂಪಿಯನ್ ಪಟ್ಟ ಗೆಲ್ಲುವುದರೊಂದಿಗೆ ಚೆನ್ನೈನಲ್ಲಿ ನಡೆದ ಎಂಆರ್‌ಎಫ್  ಎಂಎಂಎಸ್‌ಸಿ ಎ್‌ಎಂಎಫ್ ಸಿಐ ಇಂಡಿಯನ್ ನ್ಯಾಷನಲ್ ಮೋಟರ್‌ಸೈಕಲ್ ರೇಸಿಂಗ್ ಚಾಂಪಿಯನ್‌ಷಿಪ್‌ನಲಿಲ ಟಿವಿಎಸ್ ತಂಡ

Asian games

ಏಷ್ಯನ್ ಗೇಮ್ಸ್‌ನಲ್ಲಿ ದಾಖಲೆ ಬರೆದ ಭಾರತ

ಏಜೆನ್ಸೀಸ್ ಜಕಾರ್ತ ಏಷ್ಯನ್ ಗೇಮ್ಸ್ ಇತಿಹಾಸದಲ್ಲೇ  ಭಾರತ ಅತಿ ಹೆಚ್ಚು ಪದಕ ಗೆದ್ದು ದಾಖಲೆ ಬರೆದಿದೆ. 2010ರಲ್ಲಿ  ಭಾರತ 65 ಪದಕಗಳನ್ನು ಗೆದ್ದಿತ್ತು, ಆದರೆ ಜಕಾರ್ತದಲ್ಲಿ ಕೊನೆಯ ದಿನದ ವೇಳೆ 69 ಪದಕಗಳನ್ನು ಗೆದ್ದು

School games

ಸುರಾನಾ ಕಾಲೇಜು ತಂಡ ಚಾಂಪಿಯನ್

ಸ್ಪೋರ್ಟ್ಸ್ ಮೇಲ್ ವರದಿ ಕಳೆದ ವರ್ಷವಷ್ಟೇ ಕಬಡ್ಡಿ ಅಭ್ಯಾಸ ಮಾಡಲು ಆರಂಭಿಸಿ ತಂಡವನ್ನು ಕಟ್ಟಿದ ಬೆಂಗಳೂರಿನ ಸುರಾನಾ ಕಾಲೇಜು ಕಬಡ್ಡಿ  ತಂಡ ಆರ್‌ಎನ್‌ಎಸ್ ಪಿಯುಸಿ ಕಾಲೇಜು ಕಬಡ್ಡಿ ಚಾಂಪಿಯನ್‌ಷಿಪ್‌ನಲ್ಲಿ ರನ್ನರ್ ಅಪ್ ಗೌರವಕ್ಕೆ ಪಾತ್ರವಾಗಿದೆ.