Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
More
ಬಿಲಿಯರ್ಡ್ಸ್ ಮಾಜಿ ವಿಶ್ವ ಚಾಂಪಿಯನ್ ಮನೋಜ್ ಕೊಠಾರಿ ನಿಧನ
- By Sportsmail Desk
- . January 5, 2026
ಬೆಂಗಳೂರು: ಬಿಲಿಯರ್ಡ್ಸ್ ಮಾಜಿ ವಿಶ್ವ ಚಾಂಪಿಯನ್ ಮನೋಜ್ ಕೋಠಾರಿ ಸೋಮವಾರ ಬೆಳಿಗ್ಗೆ ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾದರು. Former World billiards champion Manoj Kothari passed away following a cardiac arrest at
ಸ್ವಂತ ಕಂಪೆನಿ “ವೆಲ್ ಸ್ಪೋರ್ಟ್ಸ್” ಸ್ಥಾಪಿಸಿದ ನೀರಜ್ ಚೋಪ್ರಾ
- By Sportsmail Desk
- . January 5, 2026
ಬೆಂಗಳೂರು: ಒಲಿಂಪಿಕ್ಸ್ ಪದಕ ವಿಜೇತ, ಕ್ರೀಡಾ ಜಗತ್ತಿನ ಶ್ರೇಷ್ಠ ಜಾವೆಲಿನ್ ಎಸೆತಗಾರರಲ್ಲಿ ಒಬ್ಬರಾಗಿರುವ ಭಾರತದ ನೀರಜ್ ಚೋಪ್ರಾ ಇದುವರೆಗೆ ಜೆಎಸ್‌ಡಬ್ಲ್ಯು ಜೊತೆ ಪಾಲುದಾರರಾಗಿದ್ದು, ಇದೀಗ ತಮ್ಮದೇ ಆದ ಸ್ವಂತ “ವೆಲ್ ಸ್ಪೋರ್ಟ್ಸ್” ಎಂಬ ಅಥ್ಲೀಟ್
ಘೋಗ್ಲಾ ಕಡಲ ಕಿನಾರೆಯಲ್ಲಿ ಖೇಲೋ ಇಂಡಿಯಾ ಬೀಚ್ ಗೇಮ್ಸ್
- By Sportsmail Desk
- . January 4, 2026
ಡಿಯು: ಅರಬ್ಬೀ ಸಮುದ್ರದ ಅಲೆಗಳಿಂದ ಮುತ್ತಿಕ್ಕುವ ಇಲ್ಲಿನ ಘೋಗ್ಲಾ ಬೀಚ್, ಖೇಲೋ ಇಂಡಿಯಾ ಬೀಚ್ ಗೇಮ್ಸ್‌ನ ಎರಡನೇ ಆವೃತ್ತಿಗೆ ಸಾಕ್ಷಿಯಾಗಲಿದೆ. ಎರಡನೇ ಆವೃತ್ತಿಯಲ್ಲಿ 2,100 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುವ ಮೂಲಕ ಕಡಲ ಕಿನಾರೆ
ಕರ್ನಾಟಕ ರಾಜ್ಯ ಕ್ರಾಸ್ ಕಂಟ್ರಿ ಓಟ: ಎಲೈಟ್ ಮೈಲರ್ಸ್ ಅದ್ಭುತ ಸಾಧನೆ
- By ಸೋಮಶೇಖರ ಪಡುಕರೆ | Somashekar Padukare
- . December 31, 2025
ಬೆಂಗಳೂರು: ಮಧ್ಯ ಮತ್ತು ದೀರ್ಘ ದೂರ ಓಟದಲ್ಲಿ ಪರಿಣತಿ ಹೊಂದಿರುವ ಬೆಂಗಳೂರು ಮೂಲದ ಎಲೈಟ್ ಮೈಲರ್ಸ್ ಅಥ್ಲೆಟಿಕ್ ಕ್ಲಬ್ ಡಿಸೆಂಬರ್ 28ರಂದು ಮೈಸೂರಿನಲ್ಲಿ ನಡೆದ 60ನೇ ಕರ್ನಾಟಕ ರಾಜ್ಯ ಕ್ರಾಸ್ ಕಂಟ್ರಿ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ
ಡೋಪಿಂಗ್: ಜಗತ್ತಿಗೆ ನಾವೇ NO 1 ಮತ್ತು ಹ್ಯಾಟ್ರಿಕ್!!
- By Sportsmail Desk
- . December 20, 2025
ಹೊಸದಿಲ್ಲಿ: ವಿಶ್ವ ಉದ್ದೀಪನ ಔಷಧ ನಿಯಂತ್ರಣ ಘಟಕ (WADA) ಹಾಗೂ ಭಾರತದ ರಾಷ್ಟ್ರೀಯ ಉದ್ದೀಪನ ಔಷಧ ನಿಯಂತ್ರಣ ಘಟಕ (NADA) ಪ್ರಕಟಿಸಿದ ನೂತನ ಅಂಕಿ ಅಂಶಗಳ ಪಟ್ಟಿಯಲ್ಲಿ ಭಾರತ ಅಗ್ರ ಸ್ಥಾನದಲ್ಲಿದೆ. ಭಾರತದಲ್ಲಿ ಡೋಪಿಂಗ್‌ನಲ್ಲಿ
ರಾಷ್ಟ್ರೀಯ ಜೂನಿಯರ್ ಆಟ್ಯ-ಪಟ್ಯ ಕರ್ನಾಟಕ ಚಾಂಪಿಯನ್
- By Sportsmail Desk
- . December 16, 2025
ಚಂಡೀಗಢ: ಇಲ್ಲಿನ ಪಂಜಾಬ್ ವಿಶ್ವವಿದ್ಯಾನಿಲಯದಲ್ಲಿ ನಡೆದ 36ನೇ ರಾಷ್ಟ್ರೀಯ ಬಾಲಕ ಹಾಗೂ ಬಾಲಕಿಯರ ರಾಷ್ಟ್ರೀಯ ಆಟ್ಯಾ-ಪಟ್ಯ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ಬಾಲಕರ ತಂಡವನ್ನು ಪ್ರತಿನಿಧಿಸಿದ್ದ ಚಂದಗರಿ ಕ್ರೀಡಾ ಶಾಲೆಯ ತಂಡ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. Chandaragi
ವಿಶ್ವಕಪ್ ಹಾಕಿ: ಸೋಲಂಚಿನಲಿ ಗೋಲ್ಮಿಂಚು ಭಾರತಕ್ಕೆ ಕಂಚು
- By Sportsmail Desk
- . December 10, 2025
ಚೆನ್ನೈ: ಅರ್ಜೆಂಟೀನಾ ವಿರುದ್ಧ 4-2 ಗೋಲುಗಳ ಅಂತರದಲ್ಲಿ ಜಯ ಗಳಿಸಿದ ಭಾರತ ಹಾಕಿ ತಂಡ ಜೂನಿಯರ್ ವಿಶ್ವಕಪ್ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಐತಿಹಾಸಿಕ ಕಂಚಿನ ಪದಕ ಗೆದ್ದಿದೆ. ಈ ಹಿಂದೆ ಎರಡು ಬಾರಿ ನಾಲ್ಕನೇ ಸ್ಥಾನಕ್ಕೆ
ಕ್ರೀಡಾ ಸಾಧನೆಗಾಗಿ SPOCO ಹೊಸ ಯೋಜನೆ: ಮೃಣಾಲಿನಿ ಪಟ್ಟಣ್
- By Sportsmail Desk
- . December 7, 2025
ಬೆಳಗಾವಿ: ಕಳೆದ ನಾಲ್ಕು ದಶಕಗಳಿಂದ ಶಿಕ್ಷಣದ ಜೊತೆಗೆ ಕ್ರೀಡೆಯನ್ನೂ ಪೋಷಿಸುತ್ತ ಬಂದಿರುವ, ದೇಶದ ಮೊದಲ ಕ್ರೀಡಾ ಶಾಲೆ ಚಂದರಗಿ ಕ್ರೀಡಾ ಶಾಲೆಯು ಕ್ರೀಡಾಭಿವೃದ್ಧಿಗಾಗಿ ಅನೇಕ ವಿನೂತನ ಯೋಜನೆಗಳನ್ನು ರೂಪಿಸಿದೆ ಎಂದು ಎಸ್.ಎಂ. ಕಲೂತಿ ಸಂಯಕ್ತ
ಮಿಡ್‌ನೈಟ್ ಮ್ಯಾರಥಾನ್: ನರೇಶ್, ಬಿಜೋಯ್‌ಗೆ ಪ್ರಶಸ್ತಿ ಗರಿ
- By Sportsmail Desk
- . December 7, 2025
ಬೆಂಗಳೂರು: ಸಿಲಿಕಾನ್ ಸಿಟಿಯ ಚುಮು ಚುಮು ಚಳಿಯನ್ನೂ ಲೆಕ್ಕಿಸದೆ ಸಾವಿರಾರು ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸುವ ಮೂಲಕ 18ನೇ ಆವೃತ್ತಿಯ ‘ಫೋನ್ ಪೇ ಬೆಂಗಳೂರು ಮಿಡ್‌ನೈಟ್ ಮ್ಯಾರಥಾನ್’ (ಬಿಎಂಎಂ) ಅನ್ನು ಯಶಸ್ವಿಗೊಳಿಸಿದ್ದಾರೆ. ಶನಿವಾರ (ಡಿ.6) ರಾತ್ರಿ ವೈಟ್‌ಫೀಲ್ಡ್‌ನ ಕೆಟಿಪಿಒ ಆವರಣದಲ್ಲಿ ನಡೆದ ಈ ಮ್ಯಾರಥಾನ್ ಹಬ್ಬಕ್ಕೆ ಸುಮಾರು 10,000ಕ್ಕೂ ಹೆಚ್ಚು ಓಟಗಾರರು ಸಾಕ್ಷಿಯಾದರು. Bengaluru Midnight Marathon: Naresh Thapa, Bijoya Burman ARE are champions ಈ ಬಾರಿಯ ಮ್ಯಾರಥಾನ್ ಅನ್ನು ಭಾರತೀಯ ಸಶಸ್ತ್ರ ಪಡೆಗಳಿಗೆ ಅರ್ಪಿಸಲಾಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ, ಸಶಸ್ತ್ರ ಪಡೆಗಳಿಂದ 900ಕ್ಕೂ ಹೆಚ್ಚು ಯೋಧರು ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರ (SAI) ದಿಂದ ನೂರಾರು ಕ್ರೀಡಾಪಟುಗಳು ಭಾಗವಹಿಸಿದ್ದರು. ಫಲಿತಾಂಶದ ಮುಖ್ಯಾಂಶಗಳು: ಭಾರತೀಯ ನೌಕಾಪಡೆಯ ನರೇಶ್ ಥಾಪಾ ಅವರು ಪುರುಷರ ವಿಭಾಗದ ‘ಫುಲ್ ಮ್ಯಾರಥಾನ್’ (Full Marathon) ನಲ್ಲಿ 3 ಗಂಟೆ 41 ನಿಮಿಷ 08 ಸೆಕೆಂಡುಗಳಲ್ಲಿ ಗುರಿ ತಲುಪುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಇತ್ತ ಮಹಿಳೆಯರ ವಿಭಾಗದಲ್ಲಿ ಬಿಜೋಯ ಬರ್ಮನ್ ಅವರು 3 ಗಂಟೆ 35 ನಿಮಿಷ 34 ಸೆಕೆಂಡುಗಳಲ್ಲಿ ಗುರಿ ತಲುಪಿ ಪ್ರಶಸ್ತಿ ಬಾಚಿಕೊಂಡರು. ಹಾಫ್ ಮ್ಯಾರಥಾನ್ ವಿಭಾಗದಲ್ಲಿ ಭಾರತೀಯ ಸೇನೆಯ ಶಿವಂ ಸಿಂಗ್ ತೋಮರ್ (1:06:33) ಮತ್ತು ಅಮಿತ್ ಸಿಂಗ್ (1:06:34) ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದುಕೊಂಡರು. ಮಹಿಳೆಯರ ಹಾಫ್ ಮ್ಯಾರಥಾನ್‌ನಲ್ಲಿ ನೀತು ಕುಮಾರಿ (1:23:03) ಪ್ರಥಮ ಸ್ಥಾನ ಪಡೆದರು. ಸಂಭ್ರಮದ ರಾತ್ರಿ: ರೋಟರಿ ಬೆಂಗಳೂರು ಐಟಿ ಕಾರಿಡಾರ್ (RBITC) ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕೇವಲ ಓಟವಷ್ಟೇ ಅಲ್ಲದೆ, ಡೊಳ್ಳು ಕುಣಿತ, ಲೈವ್ ಮ್ಯೂಸಿಕ್ ಬ್ಯಾಂಡ್‌ಗಳು ಮತ್ತು ರೋಬೋಟ್ ಪ್ರದರ್ಶನಗಳು ಕ್ರೀಡಾಪಟುಗಳನ್ನು ರಂಜಿಸಿದವು. ಅಂಗವಿಕಲರಿಗೆ ಮೀಸಲಾದ ‘ಮೋಟಿವೇಶನ್ ಇಂಡಿಯಾ’ ಸಂಸ್ಥೆಯ 50ಕ್ಕೂ ಹೆಚ್ಚು ವಿಶೇಷ ಚೇತನರು ವ್ಹೀಲ್‌ಚೇರ್‌ಗಳ ಮೂಲಕ 5ಕೆ ಫನ್ ರನ್‌ನಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದ ಮಹದೇವಪುರ ಶಾಸಕಿ ಮಂಜುಳಾ ಲಿಂಬಾವಳಿ ಮತ್ತು ಮೇಜರ್ ಜನರಲ್ ವಿ.ಟಿ. ಮ್ಯಾಥ್ಯೂ ಅವರು ಕ್ರೀಡಾಪಟುಗಳ ಉತ್ಸಾಹವನ್ನು ಶ್ಲಾಘಿಸಿದರು. ಪ್ರಮುಖ ವಿಜೇತರ ಪಟ್ಟಿ: * ಫುಲ್ ಮ್ಯಾರಥಾನ್ (ಪುರುಷರು): ನರೇಶ್ ಥಾಪಾ (ಚಿನ್ನ), ನವೀನ್ ಕುಮಾರ್ (ಬೆಳ್ಳಿ). * ಫುಲ್ ಮ್ಯಾರಥಾನ್ (ಮಹಿಳೆಯರು): ಬಿಜೋಯ ಬರ್ಮನ್ (ಚಿನ್ನ), ಕೃಷ್ಣ ಕೊಹ್ಲಿ (ಬೆಳ್ಳಿ). *
ಹಾಕಿ: ಪೆನಾಲ್ಟಿ ಶೂಟೌಟ್ ಮೂಲಕ ಸೆಮಿಫೈನಲ್ ತಲುಪಿದ ಭಾರತ
- By Sportsmail Desk
- . December 5, 2025
ಚೆನ್ನೈ; ಬೆಲ್ಜಿಯಂ ಅತ್ಯಂತ ರೋಚಕವಾಗಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 4-3 ಗೋಲುಗಳ ಅಂತರದಲ್ಲಿ ಜಯ ಗಳಿಸಿದ ಭಾರತ ತಂಡ ಜೂನಿಯರ್ ವಿಶ್ವಕಪ್ ಹಾಕಿ ಚಾಂಪಿಯನ್‌ಷಿಪ್‌ನ ಸೆಮಿಫೈನಲ್ ಪ್ರವೇಶಿಸಿದೆ. ನಿಗದಿತ ಅವಧಿಯಲ್ಲಿ ಇತ್ತಂಡಗಳು 2-2