Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ರಾಜ್ಯಮಟ್ಟದ ಮೌಂಟೇನ್ ಬೈಕ್ ಚಾಂಪಿಯನ್‌ಷಿಪ್: ಚರಿತ್‌ಗೆ ಚಿನ್ನ

ಸ್ಪೋರ್ಟ್ಸ್ ಮೇಲ್ ವರದಿ ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಮೈಸೂರಿನಲ್ಲಿ ನಡೆಯುತ್ತಿರುವ 14ನೇ ರಾಜ್ಯಮಟ್ಟದ ಮೌಂಟೇನ್ ಬೈಕ್ ಚಾಂಪಿಯನ್‌ಷಿಪ್‌ನ  ಮೊದಲ ದಿನದಲ್ಲಿ ಚರಿತ್ ಗೌಡ 2 ಚಿನ್ನದ ಸಾನೆ ಮಾಡಿದ್ದಾರೆ. ೧೪

Other sports

ಸ್ಕೇಟಿಂಗ್‌ನಲ್ಲಿ ಕೀರ್ತಿ ತಂದ ಡಾ. ವರ್ಷಾ

ಸ್ಪೋರ್ಟ್ಸ್ ಮೇಲ್ ವರದಿ  ದಕ್ಷಿಣ ಕೊರಿಯಾದಲ್ಲಿ ನಡೆಯುತ್ತಿರುವ  18ನೇ ಏಷ್ಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೈಸೂರಿನ ಡಾ. ವರ್ಷಾ ಪುರಾಣಿಕ್  ಅವರರನ್ನೊಳಗೊಂಡ ಭಾರತ ತಂಡ 5 ಕಿ.ಮೀ. ರಿಲೇಯಲ್ಲಿ ಬೆಳ್ಳಿ ಪದಕ ಗೆದ್ದಿದೆ. ಮೊದಲು

Other sports

ಏಷ್ಯನ್ ಸ್ಕೇಟಿಂಗ್ ಚಾಂಪಿಯನ್‌ಷಿಪ್, ಮೈಸೂರಿನ ರಿಯಾಗೆ ಕಂಚಿನ ಪದಕ

ಸ್ಪೋರ್ಟ್ಸ್ ಮೇಲ್ ವರದಿ ಕೊರಿಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ರೋಲ್ ಸ್ಕೇಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿರುವ ಮೈಸೂರಿನ ರಿಯಾ ಎಲಿಜಬೆತ್ ಅಚಯ್ಯ ಕಂಚಿನ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಮಹಿಳಾ ಜೂನಿಯರ್ ವಿಭಾಗದ

School games

ವಿವಿಎಸ್ ಸರ್ದಾರ್ ಕಾಲೇಜಿಗೆ ನೆಟ್‌ಬಾಲ್ ಚಾಂಪಿಯನ್ ಪಟ್ಟ

ಇತ್ತೀಚಿಗೆ ಕೆಎಲ್‌ಇ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ಉತ್ತರ ತಾಲೂಕು  ಜಿಲ್ಲಾ ಮಟ್ಟದ  ಅಂತರ್ ಕಾಲೇಜು ನೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ  ವಿವಿಎಸ್ ಸರ್ದಾರ್ ಪಟೇಲ್ ಕಾಲೇಜು  ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಪಿಯುಸಿ ಕಾಲೇಜಿನ ವಿರುದ್ಧ ೪ ಅಂಕಗಳ

Athletics

ಅಥ್ಲೆಟಿಕ್ಸ್‌ನಲ್ಲಿ ಸಾಧನೆ ಮಾಡಿದ ಅಥ್ಲಾನ್ ಫ್ಲೀಟ್

ಸ್ಪೋರ್ಟ್ಸ್ ಮೇಲ್ ವರದಿ ಬುಧವಾರ ಮುಕ್ತಾಯಗೊಂಡ ರಾಜ್ಯ ಜೂನಿಯರ್ ಹಾಗೂ ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಬೆಂಗಳೂರಿನ ಅಥ್ಲಾನ್ ಫ್ಲೀಟ್ ಒಲಿಂಪಸ್ ತಂಡ 11 ಪದಕಗಳನ್ನು ಗೆದ್ದು ವಿಶೇಷ ಸಾಧನೆ ಮಾಡಿದೆ. ಕ್ಲಬ್‌ನ ಸ್ನೆಹಾ ಪಿಜೆ

Athletics

ಆಳ್ವಾಸ್‌ಗೆ ಸಮಗ್ರ ಚಾಂಪಿಯನ್ ಪಟ್ಟ, ಸ್ನೇಹಾಗೆ ಶ್ರೇಷ್ಠ ಅಥ್ಲೀಟ್ ಗೌರವ

ಸ್ಪೋರ್ಟ್ಸ್ ಮೇಲ್ ವರದಿ ಇಲ್ಲಿನ ಸ್ವರಾಜ್ ಮೈದಾನದಲ್ಲಿ ಬುಧವಾರ ಮುಕ್ತಾಯಗೊಂಡ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಆತಿಥೇಯ ಆಳ್ವಾಸ್ ತಂಡ 582 ಅಂಕಗಳನ್ನು ಗಳಿಸಿ ಸಮಗ್ರ ಚಾಂಪಿಯನ್ ಪಟ್ಟ ಗೆದ್ದುಕೊಂಡಿತು. 177 ಅಂಕ ಗಳಿಸಿದ ಬೆಂಗಳೂರಿನ

Asian games

ಚಿನ್ನ ಮನೆ ಸೇರುವ ಮೊದಲೇ ಬಂಗಾರ ಹೊರಟು ಹೋಗಿತ್ತು!

ಸ್ಪೋರ್ಟ್ಸ್ ಮೇಲ್ ವರದಿ ಏಷ್ಯನ್ ಗೇಮ್ಸ್ ಶಾಟ್‌ಪುಟ್‌ನಲ್ಲಿ ಚಿನ್ನ ಗೆದ್ದ ತೇಜಿಂದರ್‌ಪಾಲ್ ಸಿಂಗ್ ತೂರ್ ಮನೆಗೆ ಬಂದು ಚಿನ್ನವನ್ನು ತಂದೆಗೆ ತೋರಿಸಬೇಕೆನ್ನುವಷ್ಟರಲ್ಲಿ ಅವರು ಇಹವನ್ನೇ ತ್ಯಜಿಸಿದರು.  ತಂದೆ ಕರಮ್ ಸಿಂಗ್ ಕ್ಯಾನ್ಸರ್‌ನಿಂದ ಬಳಲುತ್ತಿರುವ ವಿಷಯವನ್ನು

Other sports

16 ರಂದು ರಾಜ್ಯ ಮಟ್ಟದ ಗುಡ್ಡಗಾಡು ಓಟ

ಸ್ಪೋರ್ಟ್ಸ್ ಮೇಲ್ ವರದಿ ಎವರೆಸ್ಟ್ ಅಥ್ಲೆಟಿಕ್ಸ್ ಕ್ಲಬ್ (ರಿ) ಶಿವಮೊಗ್ಗ ಸೆ. 16ರಂದು ರಾಜ್ಯಮಟ್ಟದ ಗುಡ್ಡಗಾಡು ಓಟವನ್ನು ಹಮ್ಮಿಕೊಂಡಿದೆ. ಪರಿಸರ ರಕ್ಷಣೆ ಹಾಗೂ ಜೀವ ಸಂರಕ್ಷಣೆಯನ್ನು ಗುರಿಯಾಗಿಸಿಕೊಂಡು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನೇರಳಗುಂಡಿ

Athletics

ಅಥ್ಲೆಟಿಕ್ಸ್: ಎರಡನೇ ದಿನ ಏಳು ಕೂಟ ದಾಖಲೆ

ಸ್ಪೋರ್ಟ್ಸ್ ಮೇಲ್ ವರದಿ ಮೂಡಬಿದಿರೆ ಇಲ್ಲಿನ ಸ್ವರಾಜ್ ಮೈದಾನದಲ್ಲಿ  ಕಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಎರಡನೇ ದಿನದಲ್ಲಿ ಏಳು ಕೂಟ ದಾಖಲೆಗಳು ನಿರ್ಮಾಣಗೊಂಡವು.

Athletics

ಮೊದಲ ದಿನವೇ 8 ದಾಖಲೆ

ಸ್ಪೋರ್ಟ್ಸ್ ಮೇಲ್ ವರದಿ ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಮೊದಲ ದಿನವೇ ಎಂಟು ಕೂಟ ದಾಖಲೆಗಳು ಮುರಿಯಲ್ಪಟ್ಟವು.