Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ಸಿಎಸ್ ಸಂತೋಷ್‌ಗೆ ಎರಡನೇ ಸ್ಥಾನ

ಸ್ಪೋರ್ಟ್ಸ್ ಮೇಲ್ ವರದಿ ಇಂಡಿಯಾ ಬಾಜಾ ಮೋಟಾರ್ ರಾಲಿಯಲ್ಲಿ ಹಿರೋ ಮೋಟೋಸ್ಪೋರ್ಟ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕನ್ನಡಿಗ ಸಿ.ಎಸ್. ಸಂತೋಷ ಎರಡನೇ ಸ್ಥಾನ ಗಳಿಸಿದ್ದಾರೆ.  ಭಾರತದ ಡಾಕರ್ ರಾಲಿ ಎಂದೇ ಖ್ಯಾತಿ ಪಡೆದಿರುವ ಇಂಡಿಯಾ ಬಾಜಾ

Asian games

ಚಿನ್ನ ಗೆದ್ದ ಸೌರಭ್ ಚೌಧರಿ

ಏಜೆನ್ಸೀಸ್ ಜಕಾರ್ತ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಅತಿ ಕಿರಿಯ ಶೂಟರ್ ಸೌರಭ್ ಚೌಧರಿ 10ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ. ಮೂರನೇ ದಿನದಲ್ಲಿ ಭಾರತ ಒಟ್ಟು ಮೂರು ಚಿನ್ನ

Asian games

ಇತಿಹಾಸ ಬರೆದ ಫೋಗತ್

ಏಜೆನ್ಸೀಸ್ ಜಕಾರ್ತ ಜಪಾನಿನ ಯುಕಿ ಐರೇ ವಿರುದ್ಧ ನಡೆದ 50 ಕೆಜಿ ಫ್ರೀ ಸ್ಟೈಲ್ ಕುಸ್ತಿ ಫೈನಲ್ ಹೋರಾಟದಲ್ಲಿ ಚಿನ್ನ ಗೆದ್ದ ಭಾರತದ ವಿನೇಶ್ ಫೋಗತ್ ಏಷ್ಯನ್ ಗೇಮ್ಸ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

School games

ಚಿನ್ನ ಗೆದ್ದ ದಿಯಾ ರವಿ

ಸ್ಪೋರ್ಟ್ಸ್ ಮೇಲ್ ವರದಿ  ಬೆಂಗಳೂರಿನ ಬನಶಂಕರಿಯಲ್ಲಿರುವ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಯ ಎರಡನೆಯ ತರಗತಿ ವಿದ್ಯಾರ್ಥಿನಿ ದಿಯಾ ಆರ್. ಶಾಲಾ ವಾರ್ಷಿಕ ಕ್ರೀಡಾ ಕೂಟದ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. 300 ಮೀ.

School games

ಮಣೂರು ಪ್ರೌಢ ಶಾಲೆಗೆ ಪ್ರಶಸ್ತಿ

ಸ್ಪೋರ್ಟ್ಸ್ ಮೇಲ್ ವರದಿ ಕಬಡ್ಡಿ ಈಗ ವೃತ್ತಿಪರ ಕ್ರೀಡೆಯಾಗಿ ಬೆಳೆದು ನಿಂತಿದೆ. ಜಕಾರ್ತದಲ್ಲಿ ನಡೆಯುತ್ತಿವ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ಹಾಗೂ ಪುರುಷ ತಂಡ ಚಿನ್ನದ ಪದಕ ಗೆಲ್ಲುವ ಫೇವರಿಟ್  ಎನಿಸಿವೆ. ಅದೇ ರೀತಿ

Asian games

ಜೈ ಬಜರಂಗ್

ಏಜೆನ್ಸೀಸ್ ಜಕಾರ್ತ ಒಲಿಂಪಿಕ್ಸ್‌ನಲ್ಲಿ ಎರಡು ಬಾರಿ ಪದಕ ಗೆದ್ದಿರುವ ಸುಶೀಲ್ ಕುಮಾರ್ ಹೀನಾಯ ಪ್ರದರ್ಶನ ತೋರಿದರೂ, ಯುವ ಕುಸ್ತಿಪಟು ಬಜರಂಗ್ ಪೂನಿಯಾ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಉಡುಗೊರೆ ನೀಡಿದ್ದಾರೆ.

Asian games

ಏಷ್ಯನ್ ಗೇಮ್ಸ್‌ನಲ್ಲಿ ಕನ್ನಡಿಗನ ಆತಂಕ

ಸ್ಪೋರ್ಟ್ಸ್ ಮೇಲ್ ವರದಿ ಕೊಡಗಿನಲ್ಲಿ ನೆರೆಯ ಅನಾಹುತ ಹೆಚ್ಚುತ್ತಿದೆ…ಪರಿಹಾರ ಕಾರ್ಯ ವೇಗದಲ್ಲಿ ನಡೆಯುತ್ತಿದೆ… ಕನ್ನಡಿಗರು ಒಂದಾಗಿ ನಮ್ಮ ಕೊಡಗಿನ ಕೂಗಿಗೆ ಸ್ಪಂದಿಸುತ್ತಿದ್ದಾರೆ. ಆದರೆ ಜಕಾರ್ತದಲ್ಲಿ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಾಕಿ ತಂಡವನ್ನು ಪ್ರತಿನಿಧಿಸುತ್ತಿರುವ ಎಸ್.ವಿ.

Asian games

ಏಷ್ಯನ್ ಗೇಮ್ಸ್: ಶೂಟಿಂಗ್‌ನಲ್ಲಿ ಖಾತೆ ತೆರೆದ ಭಾರತ

ಏಜೆನ್ಸೀಸ್ ಜಕಾರ್ತ ಏಷ್ಯನ್ ಗೇಮ್ಸ್ ಶೂಟಿಂಗ್‌ನ ಮಿಶ್ರ ಟೀಮ್ ವಿಭಾಗದಲ್ಲಿ  ಅಪೂರ್ವಿ ಚಾಂಡೇಲ ಹಾಗೂ ರವಿ ಕುಮಾರ್ ಕಂಚಿನ ಪದಕ ಗೆಲ್ಲುವುದರೊಂದಿಗೆ ಭಾರತ ಜಕಾರ್ತದಲ್ಲಿ ಪದಕದ ಖಾತೆ ತೆರೆದಿದೆ. ಆದರೆ ಎರಡು ಬಾರಿ ಒಲಿಂಪಿಕ್ಸ್‌ನಲ್ಲಿ 

Athletics

ಪೋಲ್ ಮುರಿಯಿತು… ಕಾಲು ಉಳುಕಿತು ಆದರೂ ದಾಖಲೆ ಬರೆದ ಅಭಿಷೇಕ್ ಶೆಟ್ಟಿ

ಸ್ಪೋರ್ಟ್ಸ್ ಮೇಲ್ ವರದಿ ಲಖನೌದಲ್ಲಿ ನಡೆಯುತ್ತಿರುವ ೮೪ನೇ ಅಖಿಲ  ಭಾರತ ರೇಲ್ವೆ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕನ್ನಡಿಗ ಅಭಿಷೇಕ್ ಎನ್. ಶೆಟ್ಟಿ ಸಂಕಷ್ಟಗಳ ನಡುವೆಯೂ ನೂತನ ರೇಲ್ವೆ ರಾಷ್ಟ್ರೀಯ ದಾಖಲೆ ಬರೆದಿದ್ದಾರೆ. ಡೆಕಾಥ್ಲಾನ್‌ನಲ್ಲಿ ಪಶ್ಚಿಮ ರೇಲ್ವೆಯನ್ನು

Hockey

ಹಾಕಿ ಕರ್ನಾಟಕಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷ

ಸ್ಪೋರ್ಟ್ಸ್ ಮೇಲ್ ವರದಿ 2016-17 ಮತ್ತು 2017=18ರ ವಾರ್ಷಿಕ ಮಹಾಸಭೆಯನ್ನು ನಡೆಸಿದ ಹಾಕಿ ಕರ್ನಾಟಕ  ೨೦೨೨ರ ವರೆಗಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ. ಉದ್ಯಮಿ ಎಸ್.ವಿ.ಎಸ್. ಸುಬ್ರಹ್ಮಣ್ಯ ಗುಪ್ತಾ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಭಾರತ ಹಾಕಿ