Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ದೇವರ ನಾಡಿನ ಕೂಗು, ದೇವರಿಗೂ ಕೇಳಿಸದೆ?

ಸ್ಪೋರ್ಟ್ಸ್ ಮೇಲ್ ವರದಿ ಕೇರಳದಲ್ಲಿ ನೆರೆಯ ಹಾವಳಿಗೆ ನೂರಾರು  ಮಂದಿ ಸಾವಿಗೀಡಾಗಿದ್ದಾರೆ.  ರಾಜ್ಯ ಸರಕಾರಗಳು ತಮ್ಮ ನೆರವನ್ನು ಪ್ರಕಟಿಸುತ್ತಿವೆ. ದೇವರ ಸ್ವಂತ ನಾಡು ಎಂದು ಖ್ಯಾತಿ ಪಡೆದಿರುವ, ಸ್ವರ್ಗದಂತಿರುವ ಕೇರಳದ ಜನರ ಆಕ್ರಂದನ ಈಗ

Other sports Swimming

ಬೆಂಗಳೂರಿನಲ್ಲಿ ಜಿಎಂ, ರೇ ಈಜು ಕೇಂದ್ರ

ಸ್ಪೋರ್ಟ್ಸ್ ಮೇಲ್ ವರದಿ    ಗ್ಲೆನ್ ಮಾರ್ಕ್ ಅಕ್ವೆಟಿಕ್ ಫೌಂಡೇಷನ್ ಹಾಗೂ ರೇ ಸೆಂಟರ್ ಬೆಂಗಳೂರಿನಲ್ಲಿ  ಸ್ಥಾಪಿಸಿರುವ ರೇ ಕೇಂದ್ರದಲ್ಲಿ  ಜಾಗತಿಕ ಮಟ್ಟದ ಈಜು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿರುವ  ಲಕ್ಕಸಂದ್ರ

Other sports

ಟೆಕ್ವಾಂಡೋ ತಂಡಕ್ಕೆ ಗುಡ್ ಲಕ್

ಸ್ಪೋರ್ಟ್ಸ್ ಮೇಲ್ ವರದಿ ಬೆಲಾರೂಸ್‌ನಲ್ಲಿ ನಡೆಯಲಿರುವ  ಜೂನಿಯರ್ ಹಾಗೂ ಹಿರಿಯರ ವಿಶ್ವ ಟೆಕ್ವಾಂಡೋ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳುತ್ತಿರುವ ಆಟಗಾರರಿಗೆ  ಕಿಟ್ ವಿತರಣಾ ಸಮಾರಂ‘ ಬೆಂಗಳೂರಿನ ಅಮೃತ ನಗರದಲ್ಲಿ ನಡೆಯಿತು. ಆರ್ಟಿಜೆನ್ ಇಂಟೀರಿಯರ್ಸ್  ಭಾರತವನ್ನು ಪ್ರತಿನಿಧಿಸುತ್ತಿರುವ ಸ್ಪರ್ಧಿಗಳಿಗೆ

Body building Other sports

ಬಾಡಿಬಿಲ್ಡಿಂಗ್‌ ಇನ್ನು ಮುಂದೆ ಸ್ಟ್ರಾಂಗೆಸ್ಟ್

ಸ್ಪೋರ್ಟ್ಸ್ ಮೇಲ್ ವರದಿ ಬಾಡಿ ಬಿಲ್ಡಿಂಗ್ ಕ್ರೀಡೆಗೆ ಹೆಚ್ಚಿನ ವೃತ್ತಿಪರತೆಯನ್ನು ತರುವ ಉದ್ದೇಶದಿಂದ ಬೆಂಗಳೂರಿನ ಸಮಾನ ಮನಸ್ಕ ದೇಹದಾರ್ಢ್ಯಪಟುಗಳು ಅಂತಾರಾಷ್ಟ್ರೀಯ ನ್ಯಾಚುರಲ್‌ ಬಾಡಿಬಿಲ್ಡಿಂಗ್ ಅಸೋಸಿಯೇಷನ್-ಇಂಡಿಯಾ ಎಂಬ ಸಂಘಟನೆಯನ್ನು ಸ್ಥಾಪಿಸಿದ್ದಾರೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಸಾಕಷ್ಟು

Para Sports

ಆನಂದ್ ಕುಮಾರ್ ಫೈನಲ್‌ಗೆ

ಸ್ಪೋರ್ಟ್ಸ್ ಮೇಲ್ ವರದಿ: ಬ್ರೆಜಿಲ್‌ನ ಸಾವೋಪೌಲೋದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ವಿಶ್ವದ ಮಾಜಿ ನಂ. 1 ಆಟಗಾರ ಕರ್ನಾಟಕದ ಆನಂದ್ ಕುಮಾರ್  ಫೈನಲ್ ತಲುಪಿದ್ದಾರೆ. ಜರ್ಮನಿಯ ಜಾನ್ ನಿಕಲಾಸ್ ಪೋಟ್ ವಿರುದ್ಧ

Other sports

ರಷ್ಯಾಕ್ಕೆ ಹೊರಟ ಕನ್ನಡ ಟೆಕ್ವಾಂಡೋ ಸೇನೆ

ಸ್ಪೋರ್ಟ್ಸ್ ಮೇಲ್ ವರದಿ ಬೆಲಾರೂಸ್‌ನಲ್ಲಿ ಇದೇ ತಿಂಗಳ 19 ರಿಂದ 27 ರವರೆಗೆ ನಡೆಯಲಿರುವ ೧೩ನೇ ಜೂನಿಯರ್ ಹಾಗೂ 8ನೇ ಹಿರಿಯರ ವಿಶ್ವ ಐಟಿಎಫ್  ಟೆಕ್ವಾಂಡೋ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಲಿರುವ ಭಾರತ ತಂಡದಲ್ಲಿ ಎಲ್ಲರೂ ಕರ್ನಾಟಕದವರು

School games

ಜೈನ್ ಕಾಲೇಜಿನಲ್ಲಿ ಕ್ರೀಡಾ ಪ್ರಶಸ್ತಿ ಪ್ರದಾನ

ಸ್ಪೋರ್ಟ್ಸ್ ಮೇಲ್ ವರದಿ: ಜಾಗತಿಕ ಕ್ರೀಡೆಗೆ ಹಲವಾರು ಪ್ರತಿಭೆಗಳನ್ನು ನೀಡಿದ ಬೆಂಗಳೂರಿನ ಜೈನ್ ವಿಶ್ವವಿದ್ಯಾನಿಲಯವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಗುರುವಾರ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿತು. ಈಜು, ಬ್ಯಾಡ್ಮಿಂಟನ್,

Asian games

ಏಷ್ಯನ್ ಗೇಮ್ಸ್‌ಗೆ ಕೃಷಿಕನ ಮಗ!

ಸೋಮಶೇಖರ್ ಪಡುಕರೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಕೃಷಿಕ ಬಾಲಸುಬ್ರಹ್ಮಣ್ಯ ಅವರ ಮಗ ಚೇತನ್ ಬಿ. ಆಗಸ್ಟ್ ೧೮ರಿಂದ ಜಕಾರ್ತದಲ್ಲಿ ನಡೆಯಲಿರರುವ ಏಷ್ಯನ್ ಗೇಮ್ಸ್‌ನಲ್ಲಿ ಹೈಜಂಪ್ ವಿಭಾಗದಲ್ಲಿ ದೇಶವನ್ನು ಪ್ರತಿನಿಧಿಸುತ್ತಿದ್ದಾರೆ. ಶಾಲಾ ದಿನಗಳಲ್ಲಿ ಇತರ

Para Sports

ಒಂಟಿಗಾಲಿನಲ್ಲೇ ಪದಕ ಗೆದ್ದ ಮಾನಸಿ

ಸ್ಪೋರ್ಟ್ಸ್ ಮೇಲ್ ವರದಿ ಆಕೆ ಎಂಜಿನಿಯರ್, ಆದರೂ ತಂದೆಯಿಂದ ಕಲಿತ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೇರಬೇಕೆಂದು ಕನಸು ಕಂಡವಳು. ಕನಸು ನನಸೂ ಆಯಿತು. ಆದರೆ ಸಾಮಾನ್ಯ ಬ್ಯಾಡ್ಮಿಂಟನ್ ತಾರೆಯಾಗಿ ಅಲ್ಲ, ಬದಲಾಗಿ ಪ್ಯಾರಾ ಬ್ಯಾಡ್ಮಿಂಟನ್

Hockey

ಯೂತ್ ಒಲಿಂಪಿಕ್ಸ್‌ಗೆ ಭಾರತ ಹಾಕಿ ತಂಡ

ಸ್ಪೋರ್ಟ್ಸ್ ಮೇಲ್ ವರದಿ: ಅಕ್ಟೋಬರ್ ೬ ರಿಂದ ೧೮ರವರೆಗೆ ಬ್ಯೂನಸ್‌ಐರಿಸ್‌ನಲ್ಲಿ ನಡೆಯಲಿರುವ ಯೂತ್ ಒಲಿಂಪಿಕ್ಸ್ ಗೇಮ್ಸ್‌ಗೆ ಭಾರತ ಮಹಿಳಾ ಹಾಗೂ ಪುರುಷರ ತಂಡ ಹಾಕಿ ೫ನಲ್ಲಿ ಸ್ಪರ್ಧಿಸಲು ಅರ್ಹತೆ ಪಡೆದಿದೆ ಎಂದು ಅಂತಾರಾಷ್ಟ್ರೀಯ ಹಾಕಿ