Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ವಿಶ್ವ ಟೆಕ್ವಾಂಡೋ ಚಾಂಪಿಯನ್‌ಷಿಪ್ ಭಾರತಕ್ಕೆ ಕಂಚಿನ ಪದಕ ತಂದ ಕಿಶೋರ್

ಸ್ಪೋರ್ಟ್ಸ್ ಮೇಲ್ ವರದಿ  ಬೆಲಾರೂಸ್‌ನಲ್ಲಿ ನಡೆದ ೧೩ನೇ ವಿಶ್ವ ಜೂನಿಯರ್ ಟೆಕ್ವಾಂಡೋ ಚಾಂಪಿಯನ್‌ಷಿಪ್‌ನಲ್ಲಿರತ ತಂಡವನ್ನು ಪ್ರತಿನಿಧಿಸಿದ್ದ ಕಿಶೋರ್ ಬಿ.ಕೆ. ಕಂಚಿನ ಪದಕ ಗೆದ್ದಿದ್ದಾರೆ. ಈ ಚಾಂಪಿಯನ್‌ಷಿಪ್‌ನಲ್ಲಿ ವಿಶ್ವದ ೭೦ ರಾಷ್ಟ್ರಗಳು ಪಾಲ್ಗೊಂಡಿದ್ದವು.  ೮ನೇ ಹಿರಿಯ

School games

ಅಖಿಲ ಭಾರತ ವಾಯುಪಡೆ ಶಾಲಾ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಸ್ಪೋರ್ಟ್ಸ್ ಮೇಲ್ ವರದಿ ಏರ್  ಫೋರ್ಸ್  ಸ್ಕೂಲ್ಸ್ ಅಥ್ಲೆಟಿಕ್ಸ್ ಮತ್ತು ಸ್ಪೋರ್ಟ್ಸ್ ಚಾಂಪಿಯನ್‌ಷಿಪ್‌ಗೆ ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಏರ್  ಫೋರ್ಸ್ ನೆಲೆಯಲ್ಲಿ  ಚಾಲನೆ ನೀಡಲಾಯಿತು. ರಾಷ್ಟ್ರ ಹಾಗೂ ಜಾಗತಿಕ ಮಟ್ಟದಲ್ಲಿ ಏರ್‌ೆರ್ಸ್ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ

Asian games

ನೀರಜ್‌ಗೆ ಚಿನ್ನ, ನೀನಾಗೆ ಬೆಳ್ಳಿ

ಏಜೆನ್ಸೀಸ್ ಜಕಾರ್ತ ಏಷ್ಯನ್ ಚಾಂಪಿಯನ್ ನೀರಜ್ ಚೋಪ್ರಾ ಏಷ್ಯನ್ ಕ್ರೀಡಾಕೂಟದ ೯ನೇ ದಿನದಲ್ಲಿ ಜಾವಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಗೌರವ ತಂದಿದ್ದಾರೆ. ಮೂರನೇ ಎಸೆತದಲ್ಲಿ ೮೮.೦೬ ಮೀ. ದೂರಕ್ಕೆ ಎಸೆದ ನೀರಜ್

Other sports

ಆದಾಯ ತೆರಿಗೆ ತಂಡಕ್ಕೆ ಚಾಂಪಿಯನ್ ಪಟ್ಟ

ಸ್ಪೋರ್ಟ್ಸ್ ಮೇಲ್ ವರದಿ ಆತಿಥೇಯ ವಿಜಯ ಬ್ಯಾಂಕ್ ತಂಡವನ್ನು ಫೈನಲ್ ಪಂದ್ಯದಲ್ಲಿ ೪ ಅಂಕಗಳ ಅಂತರದಲ್ಲಿ ಸೋಲಿಸಿದ  ಚೆನ್ನೈನ ಆದಾಯ ತೆರಿಗೆ ತಂಡ ಇಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದ ೫ನೇ ಅಖಿಲ ಭಾರತ  ಮೂಲ್ಕಿ

Other sports

ಸಿದ್ಧಪ್ಪ ಗೇಮ್‌ಚೆಂಜರ್ ೧೦ಕೆ ಚಾಂಪಿಯನ್

ಸ್ಪೋರ್ಟ್ಸ್ ಮೇಲ್ ವರದಿ ಸುಮಾರು ೧೫೦೦ ಸ್ಪರ್ಧಿಗಳು ಪಾಲ್ಗೊಂಡಿದ್ದ ಗೇಮ್ ಚೇಂಜರ್ ಮೊದಲ ೧೦ಕೆ ಮ್ಯಾರಥಾನ್ ಓಟದಲ್ಲಿ  ಸಿದ್ಧಪ್ಪ ಜಿ. ೩೧.೪೭ ಸೆಕೆಂಡುಗಳಲ್ಲಿ ಗುರಿ ತಲುಪಿ ಚಾಂಪಿಯನ್ ಪಟ್ಟ ಗೆದ್ದುಕೊಂಡರು. ವನಿತೆಯರ  ವಿಭಾಗದಲ್ಲಿ  ರಿಚಾ

Asian games

ಕ್ಯಾನ್ಸರ್ ಗೆದ್ದವರು ಕಂಚು ಗೆದ್ದರು

ಸ್ಪೋರ್ಟ್ಸ್ ಮೇಲ್ ವರದಿ   ಭಾರತದ ಬ್ರಿಡ್ಜ್ ತಂಡ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಎರಡು ಕಂಚಿನ ಪದಕ ಗೆದ್ದಿದೆ. ಕಂಚು ಗೆದ್ದ ತಂಡದಲ್ಲಿ ಕ್ಯಾನ್ಸರ್ ಗೆದ್ದ ಸ್ಪರ್ಧಿಯೊಬ್ಬರಿರುವುದು ಸ್ಫೂರ್ತಿಯ ಸಂಗತಿ. ಮುಂಬೈಯ ನಿವೃತ್ತ ಶಿಕ್ಷಕ 

Asian games

ಎಂಬೆಸಿಯ ಮಿರ್ಜಾಗೆ ಏಷ್ಯನ್ ಬೆಳ್ಳಿ

ಸ್ಪೋರ್ಟ್ಸ್ ಮೇಲ್ ವರದಿ  ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಇಕ್ವೆಸ್ಟ್ರಿಯನ್ ಟೀಮ್ ವಿಭಾ ಗದಲ್ಲಿ ಭಾರತ ತಂಡ ಬೆಳ್ಳಿ ಪದಕ ಗೆದ್ದಿದೆ. ಈ ತಂಡದಲ್ಲಿ ಬೆಂಗಳೂರಿನ  ಎಂಬೆಸಿ  ಇಂಟರ್‌ನ್ಯಾಷನಲ್ ರೈಡಿಂಗ್ ಸ್ಕೂಲ್ (ಇಐಆರ್‌ಎಸ್)ನ  ಫೌವಾದ್

Other sports

ಫೈನಲ್‌ಗೆ ವಿಜಯ ಬ್ಯಾಂಕ್ ಲಗ್ಗೆ

ಸ್ಪೋರ್ಟ್ಸ್ ಮೇಲ್ ವರದಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಈಗಲ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಸ್ಮಾರಕ ೫ನೇ ಅಖಿಲ ಭಾರತ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಆತಿಥೇಯ ವಿಜಯ ಬ್ಯಾಂಕ್ ಇಂಡಿಯನ್ ನೇವಿ ವಿರುದ್ಧ

Asian games

ತೇಜಿಂದರ್ ಪಾಲ್ ಗೆ ಚಿನ್ನ, ಹೈಜಂಪ್ ಫೈನಲ್‌ಗೆ ಕನ್ನಡಿಗ ಚೇತನ್

ಸ್ಪೋರ್ಟ್ಸ್ ಮೇಲ್ ವರದಿ ಶಾಟ್ ಪುಟ್ ನಲ್ಲಿ ತೇಜಿಂದರ್ ಪಾಲ್ ಸಿಂಗ್ ನೂತನ ಕೂಟ ದಾಖಲೆಯೊಂದಿಗೆ ಚಿನ್ನ ಗೆದ್ದಿದ್ದಾರೆ. ೨೦.೭೫  ಮೀ. ದೂರಕ್ಕೆ ಗುಂಡನ್ನು ಎಸೆಯುವ ಮೂಲಕ ಸಿಂಗ್ ನೂತನ ದಾಖಾಲೆ ಬರೆದರು. ಮೊದಲ

Other sports

ಬೆಂಗಳೂರಿನಲ್ಲಿ ಭಾನುವಾರ ಗೇಮ್‌ಚೇಂಜರ್ 10ಕೆ

ಸ್ಪೋರ್ಟ್ಸ್ ಮೇಲ್ ವರದಿ ಬೆಂಗಳೂರಿನಲ್ಲಿ ನಿತ್ಯವೂ ಕ್ರೀಡಾಕೂಟಗಳ ಸಡಗರ, ಈ ಸಡಗಕ್ಕೆ ಮತ್ತೊಂದು ಸೇರ್ಪಡೆ ಗೇಮ್ ಚೇಂಜರ್ 10ಕೆ ರನ್. ಆಗಸ್ಟ್ 26ರಂದು ಬೆಂಗಳೂರಿನ ಸಹಕಾರ ನಗರದಲ್ಲಿ ನಡೆಯಲಿರುವ ಈ ಓಟದಲ್ಲಿ ದೇಶದ ಪ್ರಮುಖ