Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
More

ಬಿಎಂಡಬ್ಲ್ಯು ಅಂತರಾಷ್ಟ್ರೀಯ ಗಾಲ್ಫ್ ಗೆ ಚಾಲನೆ
- By Sportsmail Desk
- . February 14, 2018
ಬೆಂಗಳೂರು: ಪ್ರತಿಷ್ಠಿತ ಬಿಎಂಡಬ್ಲ್ಯುಅಂತರಾಷ್ಟ್ರೀಯ ಗಾಲ್ಫ್ ಚಾಂಪಿಯನ್‌ಷಿಪ್ ಗೆ ಬೆಂಗಳೂರಿನಲ್ಲಿ ಚಾಲನೆ ಸಿಕ್ಕಿತು.ಇದು ಬಿಎಂಡಬ್ಲ್ಯುನ ಮೂರನೇ ಆವೃತ್ತಿ ಆಗಿದೆ. ಜಗತ್ತಿನ 50 ರಾಷ್ಟ್ರಗಳ ಸುಮಾರು 1,00,000 ಹವ್ಯಾಸಿ ಗಾಲ್ಫರ್ ಗಳು 800 ಕ್ಕೂ ಹೆಚ್ಚು ಟೂರ್ನಿಗಳನ್ನು
ಕಾಮನ್‌ವೆಲ್ತ್‌ನಿಂದ ಹೊರ ಬಿದ್ದ ಜಿಮ್ನಾಸ್ಟ್ ದೀಪಾ ಕರ್ಮಕಾರ್
- By Sportsmail Desk
- . February 13, 2018
ಹೊಸದಿಲ್ಲಿ: ಭಾರತದ ಅಗ್ರಮಾನ್ಯ ಜಿಮ್ಸಾಸ್ಟಿಕ್ ತಾರೆ ದೀಪಾ ಕರ್ಮಕಾರ್, ಮುಂಬರುವ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹಿಂದೆ ಸರಿದಿದ್ದಾರೆ. ಮೊಣಕಾಲು ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಕರ್ಮಕಾರ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಅವರ ಕೋಚ್ ಬಿಶ್ವೇಶ್ವರ್

ಏಷ್ಯನ್ ಗೇಮ್ಸ್ ಆಹ್ವಾನಿತ ಬಾಸ್ಕೆಟ್‌ಬಾಲ್: ಭಾರತ ತಂಡಕ್ಕೆ ಭರ್ಜರಿ ಗೆಲುವು
- By Sportsmail Desk
- . February 13, 2018
ಬೆಂಗಳೂರು: ಅಧಿಕಾರಯುತ ಪ್ರದರ್ಶನ ಹೊರ ಹಾಕಿದ ಭಾರತ ಪುರುಷರ ತಂಡ 18ನೇ ಏಷ್ಯನ್ ಗೇಮ್ಸ್ ಆಹ್ವಾನಿತ ಬಾಸ್ಕೆಟ್‌ಬಾಲ್ ಟೂರ್ನಿಯ ಕೊನೆಯ ಪ್ರಾಥಮಿಕ ಸುತ್ತಿನ ಪಂದ್ಯದಲ್ಲಿ ಟೈಮೋರ್ ಲೆಸ್ಟ್ ವಿರುದ್ಧ ಏಕಪಕ್ಷೀಯ ಗೆಲುವು ದಾಖಲಿಸಿದೆ. ದಕ್ಷಿಣ

ಕೆಎಸ್‌ಸಿಎ ಕ್ರಿಕೆಟ್: ಇಂಡಿಯಾ ಬುಲ್ಸ್‌ಗೆ ಭರ್ಜರಿ ಜಯ
- By Sportsmail Desk
- . February 13, 2018
ಬೆಂಗಳೂರು: ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಅಬ್ಬರಿಸಿದ ಇಂಡಿಯಾ ಬುಲ್ಸ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ತಂಡ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ)ಯ ಆಶ್ರಯದಲ್ಲಿ ನಡೆಯುತ್ತಿರುವ ಕೆಎಸ್‌ಸಿಎ ಗ್ರೂಪ್ 2, ಡಿವಿಜನ್ 2 ಟೂರ್ನಿ ಪಂದ್ಯದಲ್ಲಿ ಇಎಸ್‌ಪಿಎನ್

ರಾಷ್ಟ್ರೀಯ ರೇಸ್ ವಾಕಿಂಗ್ ಚಾಂಪಿಯನ್‌ಷಿಪ್ : ಖುಷ್ಬೀರ್, ಇರ್ಫಾನ್ ಫೇವರಿಟ್ಸ್
- By Sportsmail Desk
- . February 13, 2018
ಹೊಸದಿಲ್ಲಿ: 5ನೇ ರಾಷ್ಟ್ರೀಯ ರೇಸ್ ವಾಕಿಂಗ್ ಚಾಂಪಿಯನ್‌ಷಿಪ್ ಫೆಬ್ರವರಿ 18ರಂದು ಆರಂಭವಾಗಲಿದ್ದು, ಒಲಿಂಪಿಯನ್ ಖುಷ್ಬೀರ್ ಕೌರ್ ಮತ್ತು ಇರ್ಫಾನ್ ಕೊಲೊಥುನ್ ಫೇವರಿಟ್‌ಗಳಾಗಿದ್ದಾರೆ. ಮುಂಬರುವ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ಗೆ ಅರ್ಹತಾ ಚಾಂಪಿಯನ್‌ಷಿಪ್ ಆಗಿರುವ ಈ

ಸಪ್ತ ಸಾಗರಗಳನ್ನು ಈಜಿದ ಮೊದಲ ಭಾರತೀಯ ರೋಹನ್ ಮೋರೆ
- By Sportsmail Desk
- . February 12, 2018
ಮುಂಬೈ: ಪುಣೆ ಮೂಲದ ಈಜುಗಾರ ರೋಹನ್ ಮೋರೆ, ಏಳು ಸಾಗರಗಳನ್ನು ಈಜಿದ ಭಾರತದ ಮತ್ತು ಏಷ್ಯಾದ ಮೊದಲ ಈಜು ತಾರೆ ಎಂಬ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಏಳು ಸಾಗರಗಳನ್ನು ಈಜಿನ ವಿಶ್ವದ ಅತ್ಯಂತ ಕಿರಿಯ
ರಾಷ್ಟ್ರೀಯ ‘ಎ’ ಚೆಸ್ ಚಾಂಪಿಯನ್‌ಷಿಪ್: ಕರ್ನಾಟಕದ ಕಿಶನ್ ಗಂಗೊಳ್ಳಿ ಚಾಂಪಿಯನ್
- By Sportsmail Desk
- . February 11, 2018
ಮುಂಬೈ: ಕರ್ನಾಟಕದ ಕಿಶನ್ ಗಂಗೊಳ್ಳಿ ಮುಂಬೈನಲ್ಲಿ ನಡೆದ ಅಂಧರ ರಾಷ್ಟ್ರೀಯ ‘ಎ’ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ. ಈ ಮೂಲಕ ಕಿಶನ್ ಸತತ 5ನೇ ಬಾರಿ ಈ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ. ಗುಜರಾತ್‌ನ

ಜೈನ್ ವಿಶ್ವವಿದ್ಯಾಲಯಕ್ಕೆ ಬಾಸ್ಕೆಟ್ ಬಾಲ್ ಪ್ರಶಸ್ತಿ
- By Sportsmail Desk
- . February 10, 2018
ಬೆಂಗಳೂರು: ಕೊಯಮತ್ತೂರಿನ ಕುಮಾರ ಗುರು ತಾಂತ್ರಿಕ ಕಾಲೇಜು ಅಯೋಜಿತ ಅಖಿಲ ಭಾರತ ಅಂತರ್ ರಾಜ್ಯ ಬಾಸ್ಕೆಟ್ ಬಾಲ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಡಾ. ಎನ್. ಮಹಾಲಿಂಗಮ್ ಟ್ರೋಫಿಗಾಗಿ ನಡೆದ ಫೈನಲ್ ಪಂದ್ಯದಲ್ಲಿ ಬೆಂಗಳೂರಿನ ಜೈನ್ ಕಾಲೇಜು ತಂಡ

ಹಾಕಿ: ಸುಲ್ತಾನ್ ಅಜ್ಲಾನ್ ಶಾ ಕಪ್‌ಗೆ ಭಾರತದ ಸಂಭಾವ್ಯ ತಂಡ ಪ್ರಕಟ
- By Sportsmail Desk
- . February 9, 2018
ಸುಲ್ತಾನ್ ಅಜ್ಲಾನ್ ಶಾ ಹಾಕಿ ಟೂರ್ನಿ ಸೇರಿದಂತೆ ಪ್ರಮುಖ ಟೂರ್ನಿಗಳಿಗೆ ತಂಡವನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯೆಂಬಂತೆ ಭಾರತದ 30 ಆಟಗಾರರ ಸಂಭಾವ್ಯ ತಂಡವನ್ನು ಪ್ರಕಟಿಸಲಾಗಿದೆ. ಈ ಸಂಭಾವ್ಯ ತಂಡ ಭಾನುವಾರ(ಫೆಬ್ರವರಿ 11)ರಿಂದ

ಅಖಿಲ ಭಾರತ ವಿವಿ ಬಾಲ್ ಬ್ಯಾಡ್ಮಿಂಟನ್: ಮಂಗಳೂರು ವಿವಿ ಚಾಂಪಿಯನ್
- By Sportsmail Desk
- . February 9, 2018
ಬೆಂಗಳೂರು: ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆದ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ಗೆದ್ದ ಮಂಗಳೂರು