Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ಅಮೆರಿಕದ ಈಜುತಾರೆಗೆ ತರಬೇತುದಾರನಿಂದ ಲೈಂಗಿಕ ಕಿರುಕುಳ

ಬೆಂಗಳೂರು: ಕ್ರೀಡಾ ಜಗತ್ತಿನಲ್ಲಿ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಹೊಸತೇನಲ್ಲ. ಮಹಿಳಾ ಕ್ರೀಡಾ ಪಟುಗಳಿಗೆ ಕೋಚ್‌ಗಳಿಂದ, ಕ್ರೀಡಾ ಅಧಿಕಾರಿಗಳಿಂದ ಇಂತಹ ಕಿರುಕುಳದ ಪ್ರಕರಣಗಳು ವರದಿಯಾಗುತ್ತಲೇ ಇವೆ. ಇದಕ್ಕೆ ಹೊಸ ಸೇರ್ಪಡೆ ಅಮೆರಿಕದ ಮಾಜಿ ಒಲಿಂಪಿಕ್ ಈಜುತಾರೆ

Other sports

ಸುಜಿತ್ ಕುಮಾರ್‌ಗೆ ಭಾರತೀಯ ಮೋಟಾರ್ ಸ್ಪೋರ್ಟ್ ಫೆಡರೇಷನ್‌ ಅಭಿನಂದನೆ

ಬೆಂಗಳೂರು: ಅಂತಾರಾಷ್ಟ್ರೀಯ ಮೋಟಾರ್ ಸ್ಪೋರ್ಟ್ ಫೆಡರೇಷನ್‌ನ ಏಷ್ಯಾ ವಲಯದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಬೆಂಗಳೂರಿನ ಅಂತರಾಷ್ಟ್ರೀಯ ರ್ಯಾಲಿ ಪಟು ಸುಜಿತ್ ಕುಮಾರ್ ಅವರಿಗೆ ಭಾರತೀಯ ಮೋಟಾರ್ ಸ್ಪೋರ್ಟ್ ಫೆಡರೇಷನ್‌ ಅಭಿನಂದನೆ ಸಲ್ಲಿಸಿದೆ. ಇತ್ತೀಚೆಗೆ ಬ್ಯಾಂಕಾಕ್‌ನಲ್ಲಿ ನಡೆದ

School games

ಖೇಲೊ ಇಂಡಿಯಾ ಸ್ಕೂಲ್ ಗೇಮ್: ಕರ್ನಾಟಕಕ್ಕೆ 4ನೇ ಸ್ಥಾನ

ಹೊಸದಿಲ್ಲಿ: ಖೇಲೊ ಇಂಡಿಯಾ ಸ್ಕೂಲ್ ಗೇಮ್ಸ್‌ಗೆ ತೆರೆ ಬಿದ್ದಿದ್ದು, ಪದಕ ಪಟ್ಟಿಯಲ್ಲಿ ಹರ್ಯಾಣ ಎಲ್ಲಾ ರಾಜ್ಯಗಳನ್ನು ಹಿಂದಿಕ್ಕಿ ಅಗ್ರಸ್ಥಾನ ಗಳಿಸಿದೆ. 38 ಚಿನ್ನ, 26 ಬೆಳ್ಳಿ ಮತ್ತು 38 ಕಂಚಿನ ಪದಕಗಳನ್ನು ಗೆದ್ದಿರುವ ಹರ್ಯಾಣ,

Corporate sports

ಕತಾರ್‌ನಲ್ಲಿ ಕ್ರಿಕೆಟ್ ಬೆಳಗಿದ ಕನ್ನಡಿಗರು

ಬೆಂಗಳೂರು: ಬದುಕನರಸಿ ಕತಾರ್‌ಗೆ ತೆರಳಿದ್ದ ಕುಂದಗನ್ನಡಿಗರ ತಂಡವೊಂದು ಅಲ್ಲಿ ಕ್ರಿಕೆಟ್ ಕ್ಲಬ್‌ವೊಂದನ್ನು ಕಟ್ಟಿ, ಸ್ಥಳೀಯರಲ್ಲಿ ಕ್ರಿಕೆಟ್ ಬಗ್ಗೆ ಆಸಕ್ತಿ ಮೂಡಿಸಿದ್ದಾರೆ. ಅಲ್ಲದೆ ಕಳೆದ ಎರಡು ವರ್ಷಗಳಿಂದ ಕ್ರಿಕೆಟ್ ಹಬ್ಬ ಆಚರಿಸಿ ಸ್ಥಳೀಯರ ಪ್ರೀತಿಗೆ ಪಾತ್ರರಾಗಿದ್ದಾರೆ.

Athletics

ಲಂಡನ್ ನಲ್ಲಿ ಮೊದಲ ಬಾರಿ ವಿಶ್ವಕಪ್ ಅಥ್ಲೆಟಿಕ್ಸ್

ದಿ ಸ್ಪೋರ್ಟ್ಸ್ ಬ್ಯೂರೋ ಲಂಡನ್:ಜಾಗತಿಕ ಕ್ರೀಡಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಥ್ಲೆಟಿಕ್ಸ್ ವಿಶ್ವಕಪ್ ಜುಲೈ 14 ರಿಂದ 15 ರವರೆಗೆ ನಡೆಯಲಿದೆ. ಇಂಗ್ಲೆಂಡ್, ಅಮೆರಿಕ, ಪೊಲೆಂಡ್,ಚೀನಾ, ಜರ್ಮನಿ, ಫ್ರಾನ್ಸ್, ಜಮೈಕಾ ಮತ್ತು ದಕ್ಷಿಣ ಆಫ್ರಿಕಾ

Other sports

ಖೇಲೊ ಇಂಡಿಯಾ: ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ಹೊಸದಿಲ್ಲಿ: ಇಲ್ಲಿನ ವಿವಿಧ ಕ್ರೀಡಾಂಗಣಗಳಲ್ಲಿ ನಡೆಯುತ್ತಿರುವ ಮೊದಲ ಖೇಲೊ ಇಂಡಿಯಾ ಸ್ಕೂಲ್ ಗೇಮ್ ಚಾಂಪಿಯನ್ ನಲ್ಲಿ ಒಟ್ಟು 15 ಚಿನ್ನದ ಪದಕಗಳನ್ನು ಗೆದ್ದಿರುವ ಕರ್ನಾಟಕ ತಂಡ ಪದಕಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದು ಹೋರಾಟ ಮುಂದುವರಿಸಿದೆ.

School games

ಬಾಸ್ಕೆಟ್ ಬಾಲ್: ಬಿಎಂಎಸ್,ಆರ್ , ಆರ್ ಎನ್ ಎಸ್  ತಂಡಗಳಿಗೆ ಜಯ

ಬೆಂಗಳೂರು: ಮಲ್ಲೇಶ್ವರಂ ಕಪ್ ಗಾಗಿ ನಡೆಯುತ್ತಿರುವ ಅಂತರ್ ಕಾಲೇಜು ಬಾಸ್ಕೆಟ್ ಬಾಲ್ ಚಾಂಪಿಯನ್ ಷಿಪ್ ನ ಎರಡನೇ ದಿನದ ಪಂದ್ಯದಲ್ಲಿ ಬಿಎಂ ಎಸ್ ಹಾಗೂ ಆರ್ ಎನ್ ಎಸ್ ಐಟಿ ತಂಡಗಳು ಜಯ ಗಳಿಸಿ