Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Asian games Hockey

೨೬ ಗೋಲುಗಳು! ಗೋಲ್‌ಕೀಪರ್ ಮಾತ್ರ ಗೋಲ್ ಹೊಡಿದಿಲ್ಲ!

ಏಜೆನ್ಸೀಸ್ ಜಕಾರ್ತ   ಹಾಲಿ ಚಾಂಪಿಯನ್ ಭಾರತ ಹಾಕಿ ತಂಡ ಹಾಂಕಾಂಗ್ ಚೀನಾ ವಿರುದ್ಧದ ಏಷ್ಯನ್ ಗೇಮ್ಸ್ ಹಾಕಿ ಪಂದ್ಯದಲ್ಲಿ 26-0 ಅಂತರದಲ್ಲಿ ಗೋಲು ಗಳಿಸುವ ಮೂಲಕ ಕ್ರೀಡಾಕೂಟದ ಇತಿಹಾಸದಲ್ಲೇ ಅತಿ ಹೆಚ್ಚು ಗೋಲು

Other sports

ಬೆಂಗಳೂರಿನಲ್ಲಿ ಕೋರ್ಟ್ ವಾರ್ಸ್ ಬಾಸ್ಕೆಟ್‌ಬಾಲ್

ಸ್ಪೋರ್ಟ್ಸ್ ಮೇಲ್ ವರದಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ  ಭಾರತ್  ಸ್ಪೋರ್ಟ್ಸ್ ಯೂನಿಯನ್‌ನಲ್ಲಿ  ಸೆಪ್ಟಂಬರ್ 8 ರಿಂದ 16ರವರೆಗೆ ಹೊನಲು ಬೆಳಕಿನಲ್ಲಿ ಕೋರ್ಟ್ಸ್ ವಾರ್ ಮಹಿಳಾ ಹಾಗೂ ಪುರುಷರ ಆಹ್ವಾನಿತ ಬಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್ ನಡೆಯಲಿದೆ. ಮಲ್ಲೇಶ್ವರ ಸ್ಪೋರ್ಟ್ಸ್

Other sports

ಸಿಎಸ್ ಸಂತೋಷ್‌ಗೆ ಎರಡನೇ ಸ್ಥಾನ

ಸ್ಪೋರ್ಟ್ಸ್ ಮೇಲ್ ವರದಿ ಇಂಡಿಯಾ ಬಾಜಾ ಮೋಟಾರ್ ರಾಲಿಯಲ್ಲಿ ಹಿರೋ ಮೋಟೋಸ್ಪೋರ್ಟ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಕನ್ನಡಿಗ ಸಿ.ಎಸ್. ಸಂತೋಷ ಎರಡನೇ ಸ್ಥಾನ ಗಳಿಸಿದ್ದಾರೆ.  ಭಾರತದ ಡಾಕರ್ ರಾಲಿ ಎಂದೇ ಖ್ಯಾತಿ ಪಡೆದಿರುವ ಇಂಡಿಯಾ ಬಾಜಾ

Asian games

ಚಿನ್ನ ಗೆದ್ದ ಸೌರಭ್ ಚೌಧರಿ

ಏಜೆನ್ಸೀಸ್ ಜಕಾರ್ತ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಅತಿ ಕಿರಿಯ ಶೂಟರ್ ಸೌರಭ್ ಚೌಧರಿ 10ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ. ಮೂರನೇ ದಿನದಲ್ಲಿ ಭಾರತ ಒಟ್ಟು ಮೂರು ಚಿನ್ನ

Asian games

ಇತಿಹಾಸ ಬರೆದ ಫೋಗತ್

ಏಜೆನ್ಸೀಸ್ ಜಕಾರ್ತ ಜಪಾನಿನ ಯುಕಿ ಐರೇ ವಿರುದ್ಧ ನಡೆದ 50 ಕೆಜಿ ಫ್ರೀ ಸ್ಟೈಲ್ ಕುಸ್ತಿ ಫೈನಲ್ ಹೋರಾಟದಲ್ಲಿ ಚಿನ್ನ ಗೆದ್ದ ಭಾರತದ ವಿನೇಶ್ ಫೋಗತ್ ಏಷ್ಯನ್ ಗೇಮ್ಸ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

School games

ಚಿನ್ನ ಗೆದ್ದ ದಿಯಾ ರವಿ

ಸ್ಪೋರ್ಟ್ಸ್ ಮೇಲ್ ವರದಿ  ಬೆಂಗಳೂರಿನ ಬನಶಂಕರಿಯಲ್ಲಿರುವ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಯ ಎರಡನೆಯ ತರಗತಿ ವಿದ್ಯಾರ್ಥಿನಿ ದಿಯಾ ಆರ್. ಶಾಲಾ ವಾರ್ಷಿಕ ಕ್ರೀಡಾ ಕೂಟದ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. 300 ಮೀ.

School games

ಮಣೂರು ಪ್ರೌಢ ಶಾಲೆಗೆ ಪ್ರಶಸ್ತಿ

ಸ್ಪೋರ್ಟ್ಸ್ ಮೇಲ್ ವರದಿ ಕಬಡ್ಡಿ ಈಗ ವೃತ್ತಿಪರ ಕ್ರೀಡೆಯಾಗಿ ಬೆಳೆದು ನಿಂತಿದೆ. ಜಕಾರ್ತದಲ್ಲಿ ನಡೆಯುತ್ತಿವ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ಹಾಗೂ ಪುರುಷ ತಂಡ ಚಿನ್ನದ ಪದಕ ಗೆಲ್ಲುವ ಫೇವರಿಟ್  ಎನಿಸಿವೆ. ಅದೇ ರೀತಿ

Asian games

ಜೈ ಬಜರಂಗ್

ಏಜೆನ್ಸೀಸ್ ಜಕಾರ್ತ ಒಲಿಂಪಿಕ್ಸ್‌ನಲ್ಲಿ ಎರಡು ಬಾರಿ ಪದಕ ಗೆದ್ದಿರುವ ಸುಶೀಲ್ ಕುಮಾರ್ ಹೀನಾಯ ಪ್ರದರ್ಶನ ತೋರಿದರೂ, ಯುವ ಕುಸ್ತಿಪಟು ಬಜರಂಗ್ ಪೂನಿಯಾ ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಉಡುಗೊರೆ ನೀಡಿದ್ದಾರೆ.

Asian games

ಏಷ್ಯನ್ ಗೇಮ್ಸ್‌ನಲ್ಲಿ ಕನ್ನಡಿಗನ ಆತಂಕ

ಸ್ಪೋರ್ಟ್ಸ್ ಮೇಲ್ ವರದಿ ಕೊಡಗಿನಲ್ಲಿ ನೆರೆಯ ಅನಾಹುತ ಹೆಚ್ಚುತ್ತಿದೆ…ಪರಿಹಾರ ಕಾರ್ಯ ವೇಗದಲ್ಲಿ ನಡೆಯುತ್ತಿದೆ… ಕನ್ನಡಿಗರು ಒಂದಾಗಿ ನಮ್ಮ ಕೊಡಗಿನ ಕೂಗಿಗೆ ಸ್ಪಂದಿಸುತ್ತಿದ್ದಾರೆ. ಆದರೆ ಜಕಾರ್ತದಲ್ಲಿ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಾಕಿ ತಂಡವನ್ನು ಪ್ರತಿನಿಧಿಸುತ್ತಿರುವ ಎಸ್.ವಿ.

Asian games

ಏಷ್ಯನ್ ಗೇಮ್ಸ್: ಶೂಟಿಂಗ್‌ನಲ್ಲಿ ಖಾತೆ ತೆರೆದ ಭಾರತ

ಏಜೆನ್ಸೀಸ್ ಜಕಾರ್ತ ಏಷ್ಯನ್ ಗೇಮ್ಸ್ ಶೂಟಿಂಗ್‌ನ ಮಿಶ್ರ ಟೀಮ್ ವಿಭಾಗದಲ್ಲಿ  ಅಪೂರ್ವಿ ಚಾಂಡೇಲ ಹಾಗೂ ರವಿ ಕುಮಾರ್ ಕಂಚಿನ ಪದಕ ಗೆಲ್ಲುವುದರೊಂದಿಗೆ ಭಾರತ ಜಕಾರ್ತದಲ್ಲಿ ಪದಕದ ಖಾತೆ ತೆರೆದಿದೆ. ಆದರೆ ಎರಡು ಬಾರಿ ಒಲಿಂಪಿಕ್ಸ್‌ನಲ್ಲಿ