Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Para Sports

ಒಂಟಿಗೈ ಆಟಗಾರ ಶಯನ್‌ ಶೆಟ್ಟಿಗೆ ಐತಿಹಾಸಿಕ ಜಾಗತಿಕ ಬೆಳ್ಳಿ ಪದಕ

ಉಡುಪಿ: ಥಾಯ್ಲೆಂಡನ್‌ನಲ್ಲಿ ನಡೆಯುತ್ತಿರುವ ಮೊದಲ ವಿಶ್ವ ದಿವ್ಯಾಂಗರ ಸ್ನೂಕರ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಒಂಟಿಗೈ ಆಟಗಾರ ಉಡುಪಿಯ ಶಯನ್‌ ಶೆಟ್ಟಿ ಬೆಳ್ಳಿಯ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. Single handed snooker player Udupi

Other sports

ಛೆಟ್ರಿಯ 100ನೇ ಪಂದ್ಯದ ಚಿತ್ರಕ್ಕೆ ISPA ಪ್ರಶಸ್ತಿ

  ಬೆಂಗಳೂರು: ಮುಂಬಯಿಯ ನಿಖಿಲ್‌ ಪಾಟೀಲ್‌ ಅವರು ಸೆರೆ ಹಿಡಿದ ಭಾರತ ಫುಟ್ಬಾಲ್‌ ತಂಡದ ನಾಯಕ ಸುನೀಲ್‌ ಛೆಟ್ರಿ ಅವರ 100ನೇ ಅಂತಾರಾಷ್ಟ್ರೀಯ ಫುಟ್ಬಾಲ್‌ ಪಂದ್ಯದ ಅದ್ಭುತ ಚಿತ್ರ ಮೊದಲ ಇಂಡಿಯನ್‌ ಸ್ಪೋರ್ಟ್ಸ್‌ ಫೋಟೋಗ್ರಾಫಿ

Para Sports

ಒಂದೇ ಕಾಲಿನಲ್ಲಿ ವಿಶ್ವ ಚಾಂಪಿಯನ್‌ಷಿಪ್‌ಗೆ ಬ್ರಹ್ಮಾವರದ ನಿಹಾದ್‌

ಉಡುಪಿ: ಎರಡು ವರ್ಷಗಳ ಹಿಂದೆ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಬ್ರಹ್ಮಾವರ ತಾಲೂಕಿನ ಹೊನ್ನಾಳದ ನಿಹಾದ್‌ ಮೊಹಮ್ಮದ್‌ ಇದೇ ತಿಂಗಳ 25ರಿಂದ ಥಾಯ್ಲೆಂಡ್‌ನಲ್ಲಿ ನಡೆಯಲಿರುವ ದಿವ್ಯಾಂಗರ ವಿಶ್ವ ಬಿಲಿಯರ್ಡ್ಸ್‌

Para Sports

ಒಂಟಿಗೈ ಆಟಗಾರ, ಸ್ನೂಕರ್‌ನ ಏಕಲವ್ಯ, ಉಡುಪಿಯ ಶಯನ್‌ ಶೆಟ್ಟಿ!

ಎರಡೂ ಕೈ ಇದ್ದರೂ ಸ್ನೂಕರ್‌ ಹಾಗೂ ಬಿಲಿಯರ್ಡ್ಸ್‌‌ ಆಡುವುದೇ ಕಷ್ಟ. ಇನ್ನು ಒಂದು ಕೈಯಲ್ಲೇ ಆಡುವುದೆಂದರೆ? ಅದು ಇನ್ನೂ ಕಷ್ಟ. ಚಿಕ್ಕಂದಿನಲ್ಲಿ ಸಂಭವಿಸಿದ ದುರಂತದಲ್ಲಿ ಎಡಗೈಯನ್ನೇ ಕಳೆದುಕೊಂಡ ಬಾಲಕನೊಬ್ಬ ಒಂಟಿಗೈಯಲ್ಲೇ ಕ್ರೀಡಾ ಸಾಧನೆ ಮಾಡಿ

Other sports

ಗೋವಿಂದರಾಜು ಸರ್ವಾಧಿಕಾರಿ ಧೋರಣೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ಖೋ ಖೋ ವಿಶ್ವಕಪ್‌ನಲ್ಲಿ ಚಾಂಪಿಯನ್‌ ಪಟ್ಟ ಗೆದ್ದಿರುವ ಭಾರತ ಪುರುಷ ಹಾಗೂ ಮಹಿಳಾ ತಂಡದಲ್ಲಿದ್ದ ಕರ್ನಾಟಕದ ಆಟಗಾರರಿಗೆ ಗೌರವ ನೀಡುವುದರ ಜೊತೆಯಲ್ಲಿ ನಗದು ಬಹುಮಾನದಲ್ಲಿ ಏರಿಕೆಯಾಗಬೇಕು, ಇದಕ್ಕೆಲ್ಲ ಅಡ್ಡಿ ಮಾಡುತ್ತಿರುವ ಕರ್ನಾಟಕ ರಾಜ್ಯ

Other sports

ಸಾಧಕರ ಕಡೆಗಣನೆ, ಖೋ ಖೋ ಸಂಸ್ಥೆಯಿಂದ ಪ್ರತಿಭಟನೆ!

ಬೆಂಗಳೂರು: ವಿಶ್ವ ಖೋ ಖೋ ಚಾಂಪಿಯನ್‌ಷಿಪ್‌ನಲ್ಲಿ ಚಾಂಪಿಯನ್‌ ಪಟ್ಟ ಗೆದ್ದಿರುವ ಭಾರತ ತಂಡದ ಆಟಗಾರರಾದ ಕರ್ನಾಟಕದ ಮೈಸೂರಿನ ಬಿ. ಚೈತ್ರಾ ಹಾಗೂ ಮಂಡ್ಯದ ಎಂ,ಕೆ. ಗೌತಮ್‌ ಅವರನ್ನು ಸೂಕ್ತ ಕ್ರಮದಲ್ಲಿ ಗೌರವಿಸದ ಕರ್ನಾಟಕ ರಾಜ್ಯ

Hockey

ರಾಷ್ಟ್ರೀಯ ಕ್ರೀಡಾಕೂಟದ ಹಾಕಿ: ಕರ್ನಾಟಕ ಪುರುಷರ ತಂಡಕ್ಕೆ ಚಿನ್ನ

ರೋಶನ್‌ಬಾದ್‌: ಉತ್ತರ ಪ್ರದೇಶದ ವಿರುದ್ಧ ನಡೆದ ರೋಚಕ ಫೈನಲ್‌ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಜಯ ಗಳಿಸಿದ ಕರ್ನಾಟಕ ಪುರುಷ ಹಾಕಿ ತಂಡ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ

Athletics

ಮಣಿಪಾಲ್ ಮ್ಯಾರಥಾನ್‌: ಸಚಿನ್‌ ಪೂಜಾರಿ ಚಾಂಪಿಯನ್‌

ಮಣಿಪಾಲ, ಫೆಬ್ರವರಿ 10, 2025: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಆಯೋಜಿಸಿದ್ದ 7 ನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್ 2025 ರಲ್ಲಿ 20,000 ಕ್ಕೂ ಹೆಚ್ಚು ಓಟಗಾರರು ಭಾಗವಹಿಸಿದ್ದರು, ಇದು ಭಾರತದ

Hockey

ರಾಷ್ಟ್ರೀಯ ಕ್ರೀಡಾಕೂಟ: ಕರ್ನಾಟಕ ರಾಜ್ಯ ತಂಡಕ್ಕೆ ಸುನಿಲ್‌ ನಾಯಕ

ಬೆಂಗಳೂರು: ಉತ್ತರಾಖಂಡ್‌ನಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸಲಿರುವ ಕರ್ನಾಟಕ ಪುರುಷರ ತಂಡದ ನಾಯಕತ್ವವನ್ನು ಅಂತಾರಾಷ್ಟ್ರೀಯ ಆಟಗಾರ, ಒಲಿಂಪಿಯನ್‌ ಎಸ್‌. ವಿ ಸುನಿಲ್‌ ಅವರು ವಹಿಸಲಿದ್ದಾರೆ. ವನಿತೆಯರ ತಂಡವನ್ನು ಸೌಮ್ಯಶ್ರೀ ಎನ್‌. ಆರ್‌.

Other sports

ಬಜೆಟ್‌ನಲ್ಲಿ ಕ್ರೀಡೆ: ಲೆಕ್ಕಕ್ಕೆ 3794.30 ಕೋಟಿ, ಇದರಲ್ಲಿ ಆಟಕ್ಕೆ ಎಷ್ಟೋ?

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ 2025-26ರ ಕೇಂದ್ರ ಬಜೆಟ್‌ನಲ್ಲಿ ಕ್ರೀಡೆಗೆ 3794.30 ಕೋಟಿ ರೂ,ಗಳನ್ನು ಮೀಸಲಿಡಲಾಗಿದೆ. The Ministry of Youth Affairs and Sports has been