Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Special Story

ಮುಖ್ಯ ಮಂತ್ರಿಗಳೇ ನಿಮ್ಮ ಹೃದಯ ಈ ಸಾಧಕಿಗಾಗಿ ಮಿಡಿಯಲಿ

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್  ಮಂಗಳೂರಿನ ಮೀನು ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಚೀಲ ಮಾರುತ್ತಿರುವ (ಈಗ ನಿಷೇಧದ ಕಾರಣ ಮಾರುತ್ತಿಲ್ಲ) ಅಂತಾರಾಷ್ಟ್ರೀಯ ಮಾಜಿ ಪವರ್ ಲಿಫ್ಟರ್ ಗೀತಾ ಭಾಯಿ ಬಗ್ಗೆ ಇನ್ನು ಮುಂದೆ ಬರೆಯ ಬಾರದು

Special Story

ಜಗತ್ತಿನ ಅತಿ ದೊಡ್ಡ ಕ್ರಿಕೆಟ್ ಅಕಾಡೆಮಿ ಬೆಂಗಳೂರಿನ ಕೆಐಒಸಿ

ಸ್ಪೋರ್ಟ್ಸ್ ಮೇಲ್ ವರದಿ ಕ್ರಿಕೆಟ್ ನಲ್ಲಿ ವೃತ್ತಿಪರತೆಯನ್ನು ಕಂಡುಕೊಳ್ಳಬೇಕಾದರೆ ಉತ್ತಮ ತರಬೇತಿಯ ಅನಿವಾರ್ಯವಿರುತ್ತದೆ. ಒಂದೇ ಅಕಾಡೆಮಿಯಲ್ಲಿ ಸುಮಾರು ೪೦ಕ್ಕೂ ಹೆಚ್ಚು ತರಬೇತುದಾರಿದ್ದರೆ ಆ ಅಕಾಡೆಮಿ ಯಾವ ರೀತಿಯಲ್ಲಿ ತರಬೇತಿ ನೀಡಬಹುದು ಎಂಬ ಅಚ್ಚರಿ ಕಾಡುವುದು

Special Story

ಹಾಕಿ ಅಂಗಣದಲ್ಲಿ ಏರ್‌ಕ್ರಾಫ್ಟ್ ಎಂಜಿನಿಯರ್ ಕನ್ನಡಿಗ ರಘುಪ್ರಸಾದ್

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಬೆಂಗಳೂರಿನ ರಘುಪ್ರಸಾದ್ ಆರ್.ವಿ. ಏರ್‌ಕ್ರಾಫ್ಟ್ ಮೇಂಟೆನೆನ್ಸ್ ಎಂಜಿನಿಯರ್ ಆಗಿರುತ್ತಿದ್ದರೆ ಅವರು ಉತ್ತಮ ಕೆಲಸಗಾರನಾಗಿ ಯಾರ ಗಮನಕ್ಕೂ ಬಾರದೆ ಇರುತ್ತಿದ್ದರೋ ಏನೋ. ಆದರೆ ಹಾಕಿ ಅಂಗಣದಲ್ಲಿ ಅಂಪೈರ್ ಆದ ಕಾರಣ

Special Story

ಬೆಳ್ಳಿಪ್ಪಾಡಿ ಆಳ್ವಾಸ್ ಅಕಾಡೆಮಿಗೆ ಬಂತು ಫ್ರೀಬೌಲರ್ ಬೌಲಿಂಗ್ ಮೆಷಿನ್

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಕರಾವಳಿಯಲ್ಲಿ ಲೆದರ್ ಬಾಲ್ ಕ್ರಿಕೆಟ್‌ನ ನೈಜ ಸಂಚಲನ ಉಂಟಾಗಿದ್ದು ಕಳೆದ ವರ್ಷ ಉಡುಪಿ ಜಿಲ್ಲೆಯ ಹಂಗಾರಕಟ್ಟೆಯ ಚೇತನ ಪ್ರೌಢ ಶಾಲೆಯಲ್ಲಿ ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿ ಆರಂಭವಾದಾಗಿನಿಂದ ಎಂದರೆ

Special Story

ಹೋಗಿ ಬನ್ನಿ ಶೆಟ್ರೇ…ಸಾಹಸಿಗೆ ಸಾವಿಲ್ಲ

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್  ಕಳೆದ 20ಕ್ಕೂ ಹೆಚ್ಚು ವರ್ಷ ಸಾಹಸ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡ ಉಡುಪಿ ಜಿಲ್ಲೆಯ ಬ್ರಹ್ಮಾವರದ ನಡೂರು  ಮೂಲದ ಸಾಫ್ಟ್ ವೇರ್ ಎಂಜಿನಿಯರ್ ನವೀನ್ ಶೆಟ್ಟಿ, ಭಾನುವಾರ ಕೇರಳದ ಕೊಜಿಕ್ಕೋಡ್

Special Story

ವಿಶ್ವ ರ‌್ಯಾಲಿ ಚಾಂಪಿಯನ್ ಷಿಪ್ ಗೆ ಗೌರವ್ ಗಿಲ್

ಸ್ಪೋರ್ಟ್ಸ್ ಮೇಲ್ ವರದಿ ಅರ್ಜುನ ಪ್ರಶಸ್ತಿ ವಿಜೇತ ಮೊದಲ ಹಾಗೂ ಏಕೈಕ ರ‌್ಯಾಲಿ ಪಟು ಗೌರವ್ ಗಿಲ್ ಅವರು ಟರ್ಕಿಯಲ್ಲಿ ಇದೇ ತಿಂಗಳ 12 ರಿಂದ 15ರವರೆಗೆ ನಡೆಯಲಿರುವ ರ‌್ಯಾಲಿ ಆಫ್ ಟರ್ಕಿಯಲ್ಲಿ ಪಾಲ್ಗೊಳ್ಳುವ ಮೂಲಕ ಫಿಯಾ

Special Story

ತೇನ್‌ಸಿಂಗ್ ನೋರ್ಗೆ ಪ್ರಶಸ್ತಿ ಗೆದ್ದ ಕನ್ನಡಿಗ ಮಣಿಕಂಠನ್

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಇಂದು ರಾಷ್ಟ್ರೀಯ ಕ್ರೀಡಾ ದಿನ. ಪ್ರತಿ ವರ್ಷವೂ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷದ ರಾಷ್ಟ್ರೀಯ ಕ್ರೀಡಾ

Special Story

ಕರ್ನಾಟಕದ ಕ್ರೀಡಾಪಟುಗಳಿಗೆ ಅನ್ಯಾಯವಾಗುತ್ತಿದೆ!!

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಕನ್ನಡ ನಾಡು, ನುಡಿ ಎಂದು ಹೋರಾಡುವವರು ಈ ಬಗ್ಗೆಯೂ ಕಾಳಜಿ ವಹಿಸಿ…….. ರಾಜ್ಯದಲ್ಲಿರುವ ಕ್ರೀಡಾಪಟುಗಳಿಗೆ ಸ್ಪೋರ್ಟ್ಸ್ ಕೋಟಾದಡಿ ಹೆಚ್ಚು ಉದ್ಯೋಗ ಸಿಗುತ್ತಿಲ್ಲ. ಇಲ್ಲಿರುವ ಕೇಂದ್ರ ಸರಕಾರದ  ರೇಲ್ವೆ, ಆದಾಯ

Special Story

ಯುವರಾಜ್‌ಗೆ ವಿದಾಯದ ಪಂದ್ಯ ಆಡುವ ಅವಕಾಶ ನೀಡಬೇಕಿತ್ತು

ಸೋಮಶೇಖರ್ ಪಡುಕರೆ ಪ್ರತಿಯೊಬ್ಬ ಕ್ರೀಡಾಪಟುವಿನ ಬದುಕಿನಲ್ಲಿ ಅಂಗಣಕ್ಕೆ ಕಾಲಿಟ್ಟ ಮೊದಲ ದಿನ ಹಾಗೂ ಅಂಗಣದಿಂದ ನಿರ್ಗಮಿಸಿದ ದಿನ ಅತ್ಯಂತ ಸ್ಮರಣೀಯ. ಇದು ಕ್ರಿಕೆಟ್‌ಗೆ ಮಾತ್ರ ಸೀಮಿತವಾದುದಲ್ಲ. ಮೊದಲ ದಿನದ ಸಂಭ್ರಮದಂತೆ ವಿದಾಯದ ದಿನದ ‘ಭಾವುಕತೆ

Special Story

ಚೌಲ್ಟ್ರಿಯಲ್ಲಿ ಜಿಮ್ನಾಸ್ಟಿಕ್ ಅಭ್ಯಾಸ ಮಾಡಿ ವಿಶ್ವಕಪ್‌ನಲ್ಲಿ ಮಿಂಚಿದ ಉಜ್ವಲ್

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಕಳೆದ ತಿಂಗಳು ಕತಾರ್‌ನಲ್ಲಿ ನಡೆದ ವಿಶ್ವಕಪ್ ಜಿಮ್ನಾಸ್ಟಿಕ್‌ನಲ್ಲಿ ಪಾಲ್ಗೊಂಡ ದಕ್ಷಿಣ ಭಾರತದ ಮೊದಲ ಜಿಮ್ನಾಸ್ಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಕನ್ನಡಿಗ ಬೆಂಗಳೂರಿನ ಸುರಾನ ಕಾಲೇಜಿನ ವಿದ್ಯಾರ್ಥಿ ಉಜ್ವಲ್ ಚಂದ್ರಶೇಖರ್