Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Special Story

ಜರ್ಮನಿಯಲ್ಲಿ ಕ್ರಿಕೆಟ್ ಬೆಳಗಿದ ಕನ್ನಡತಿ ಡಾ. ಅನುರಾಧ!!!

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಜರ್ಮನಿ ಎಂದಾಗ ನಮಗೆ ನೆನಪಾಗುವುದು ಫುಟ್ಬಾಲ್, ಹಾಕಿ  ಹೊರತು ಕ್ರಿಕೆಟ್ ಅಲ್ಲ. ಕ್ರಿಕೆಟ್ ಇಲ್ಲದ ದೇಶಕ್ಕೆ ಹೋಗಿ, ಅಲ್ಲಿಯವರಿಗೆ ಕ್ರಿಕೆಟ್ ಕಲಿಸಿ, ಕ್ಲಬ್ ಟೂರ್ನಿಗಳನ್ನು ನಡೆಸಿ, ರಾಷ್ಟ್ರೀಯ ತಂಡವನ್ನು

Special Story

ಈ ವಿಶ್ವ ಚಾಂಪಿಯನ್ ಇನ್ನೂ ಟೈಪಿಸ್ಟ್ ಆಗಿರಬೇಕೆ?

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಎರಡು ಬಾರಿ ವಿಶ್ವ ಚಾಂಪಿಯನ್ ಪಟ್ಟ, 10 ಅಂತಾರಾಷ್ಟ್ರೀಯ ಪದಕ, ರಾಷ್ಟ್ರಮಟ್ಟದಲ್ಲಿ 7 ಬಾರಿ ಚಿನ್ನದ ಪದಕ, 5 ಬೆಳ್ಳಿ, 6 ಕಂಚು, ರಾಜ್ಯಮಟ್ಟದಲ್ಲಿ 15 ಬಾರಿ ಚಾಂಪಿಯನ್, ಕ್ಲಬ್

Special Story

ಸಾವಿಗೆ ಜೀವ ತುಂಬುವ ಚಾಂಪಿಯನ್

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಸಾವಿನ ನಂತರ ಮನುಷ್ಯನ ಜೀವಕ್ಕೆ ಬೆಲೆ ಇರುವುದಿಲ್ಲ. ಆದರೆ ಬೆಲೆ ಇಲ್ಲವೆಂದು ಮೃತ ದೇಹವನ್ನು ಮನಬಂದಂತೆ ಅಂತ್ಯ ಸಂಸ್ಕಾರ ಮಾಡುವಂತಿಲ್ಲ. ಪ್ರತಿಯೊಂದು ಧರ್ಮದಲ್ಲೂ ಹುಟ್ಟಿಗೆ ಯಾವ ರೀತಿಯ ಶಿಷ್ಟಾಚಾರಗಳಿರುತ್ತವೆಯೋ

Special Story

ಅವರ ಬದುಕಿಗಾಗಿ ಇವರ ಓಟ!

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಈ ಬದುಕೇ ಒಂದು ಓಟ ಇದ್ದಂತೆ.  ನಮ್ಮ ನಮ್ಮ ಬದುಕನ್ನು ರೂಪಿಸಿಕೊಳ್ಳುವುದರಲ್ಲೇ ನಮ್ಮ ಬದುಕಿನ ಓಟ ಸಾಗುತ್ತಿರುತ್ತದೆ…ಪೂರ್ಣಗೊಳ್ಳುತ್ತದೆ. ಕೆಲವೊಮ್ಮೆ ಗುರಿ ತಲುಪದೆ ವಿರಮಿಸುತ್ತೇವೆ. ಈ ನಡುವೆ ಬೇರೆಯವರ ಬದುಕಿಗಾಗಿ

Special Story

ಅಣ್ಣನ ಬದಲಿಗೆ ಹುಡುಗರ ತಂಡದಲ್ಲಿ ಆಡಿ ಸರಣಿಶ್ರೇಷ್ಠಳೆನಿಸಿದ ಶಫಾಲಿ!!!

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್   ಈ ಭೂಮಿಯ ಮೇಲೆ ಸಾಧಕಿಯೊಬ್ಬಳ ಜೀವನಗಾಥೆಯನ್ನು ಗಮನಿಸಿದಾ, ನೆನಪಾಗುವುದು ಜಿ.ಎಸ್. ಶಿವರುದ್ರಪ್ಪನರ ಕವಿತೆಯ ಸಾಲು…ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಅಂದರೆ ಅಷ್ಟೇ ಸಾಕೆ…..ಈ ಬಾರಿ ಟಿ20 ವಿಶ್ವಕಪ್

Special Story

ಅಥ್ಲೆಟಿಕ್ಸ್ ನಲ್ಲಿ ಸದ್ದಿಲ್ಲದೆ ಕ್ರಾಂತಿ ಮಾಡಿದ ಉಡುಪಿಯ ಜಾಹೀರ್ ಅಬ್ಬಾಸ್

ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್   ಕಳೆದ ಹತ್ತು ವರ್ಷಗಳಿಂದ ರಾಜ್ಯ ಮತ್ತು ರಾಷ್ಟ್ರೀಯ ಅಥ್ಲೆಟಿಕ್ಸ್ ನಲ್ಲಿ ಉಡುಪಿ ಜಿಲ್ಲೆ ತನ್ನದೇ ಆದ ದಾಖಲೆಯನ್ನು ನಿರ್ಮಿಸುತ್ತಿದೆ. ಟ್ರ್ಯಾಕ್ ಮತ್ತು ಫೀಲ್ಡ್ ನಲ್ಲಿ ರಾಜ್ಯ ಮತ್ತು

Special Story

ಧಾರವಾಡದಲ್ಲಿ ನಾಲ್ಕು ದಿನಗಳ ಕರ್ನಾಟಕ ಕುಸ್ತಿ ಹಬ್ಬ

ಸ್ಪೋರ್ಟ್ಸ್ ಮೇಲ್ ವರದಿ   ಸಾಂಪ್ರದಾಯಿಕ ಕ್ರೀಡೆ ಕುಸ್ತಿಯನ್ನು ಉಸಿರಾಗಿಸಿಕೊಂಡಿರುವ ಧಾರವಾಡದಲ್ಲಿ ಫೆಬ್ರವರಿ 22, 23, 24 ಮತ್ತು 25ರಂದು ಸುಮಾರು 2 ಕೋಟಿ ರೂ, ವೆಚ್ಚದಲ್ಲಿ 2ನೇ ಕರ್ನಾಟಕ ಕುಸ್ತಿ ಹಬ್ಬ ಯುವಸಬಲೀಕರಣ

Special Story

ಬೀದಿ ಬದಿಯಲ್ಲಿ ಬಟ್ಟೆ ಮಾರುವ ತಾಯಿ, ಪೋರ್ಚುಗಲ್ ಕ್ಲಬ್ ಪರ ಆಡುವ ಮಗ!

ಸೋಮಶೇಖರ್‌ ಪಡುಕರೆ, ಸ್ಪೋರ್ಟ್ಸ್ ಮೇಲ್ ಕಿರಿಯರ ಫಿಫಾ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಯುವ ಫುಟ್ಬಾಲ್ ಆಟಗಾರ ಸಂಜೀವ್ ಸ್ಟಾಲಿನ್ ಪೋರ್ಚುಗಲ್ ನ ಪ್ರತಿಷ್ಠಿತ ಫುಟ್ಬಾಲ್ ಕ್ಲಬ್ ‘ಕ್ಲಬ್ ಡೆಸ್ಪೋರ್ಟಿವೋ ಡಾಸ್ ಆವೇಸ್’ (

Special Story

ಥಾಯ್ಲೆಂಡ್ ನಲ್ಲಿ ಸದ್ದು ಮಾಡಿದ ಕಟ್ಕೆರೆಯ ಅನೀಶ್ ಶೆಟ್ಟಿಯ ಕಿಕ್!

ಥಾಯ್ಲೆಂಡ್ ನಲ್ಲಿ ಸದ್ದು ಮಾಡಿದ ಕಟ್ಕೆರೆಯ ಅನೀಶ್ ಶೆಟ್ಟಿಯ ಕಿಕ್! ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಕಳೆದ ಅರು ವರ್ಷಗಳಿಂದ ವೃತ್ತಿಪರ ಮೊಯ್ ಥಾಯ್ ಕಿಕ್ ಬಾಕ್ಸಿಂಗ್ ಚಾಂಪಿಯನ್ಷಿಪ್ ನಲ್ಲಿ ತೊಡಗಿಕೊಂಡಿದ್ದ ವೃತ್ತಿಪರ ಕಿಕ್

Special Story

14ರ ವಯಸ್ಸಿನಲ್ಲೇ 41 ಶತಕ ಗಳಿಸಿದ ಶಿವಂ !!

ಸೋಮಶೇಖರ್ ಪಡುಕೆರೆ, ಸ್ಪೋರ್ಟ್ಸ್ ಮೇಲ್  ಆ ಪುಟ್ಟ ಬಾಲಕ ಬ್ಯಾಟ್ ಹಿಡಿದು ಅಂಗಣಕ್ಕಿಳಿದರೆ ಅಲ್ಲೊಂದು ಶತಕ ಕಟ್ಟಿಟ್ಟ ಬುತ್ತಿ. ರಾಹುಲ್ ದ್ರಾವಿಡ್, ಸಯ್ಯದ್ ಕಿರ್ಮಾನಿ ಹಾಗೂ ವಿಜಯ್ ಭಾರದ್ವಾಜ್ ಅವರಂತ ಹಿರಿಯ ಆಟಗಾರರು ಈ