Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Special Story
ಹಾಕಿ ಅಂಗಣದಲ್ಲಿ ಏರ್‌ಕ್ರಾಫ್ಟ್ ಎಂಜಿನಿಯರ್ ಕನ್ನಡಿಗ ರಘುಪ್ರಸಾದ್
- By Sportsmail Desk
- . September 14, 2019
ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಬೆಂಗಳೂರಿನ ರಘುಪ್ರಸಾದ್ ಆರ್.ವಿ. ಏರ್‌ಕ್ರಾಫ್ಟ್ ಮೇಂಟೆನೆನ್ಸ್ ಎಂಜಿನಿಯರ್ ಆಗಿರುತ್ತಿದ್ದರೆ ಅವರು ಉತ್ತಮ ಕೆಲಸಗಾರನಾಗಿ ಯಾರ ಗಮನಕ್ಕೂ ಬಾರದೆ ಇರುತ್ತಿದ್ದರೋ ಏನೋ. ಆದರೆ ಹಾಕಿ ಅಂಗಣದಲ್ಲಿ ಅಂಪೈರ್ ಆದ ಕಾರಣ
ಬೆಳ್ಳಿಪ್ಪಾಡಿ ಆಳ್ವಾಸ್ ಅಕಾಡೆಮಿಗೆ ಬಂತು ಫ್ರೀಬೌಲರ್ ಬೌಲಿಂಗ್ ಮೆಷಿನ್
- By Sportsmail Desk
- . September 9, 2019
ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಕರಾವಳಿಯಲ್ಲಿ ಲೆದರ್ ಬಾಲ್ ಕ್ರಿಕೆಟ್‌ನ ನೈಜ ಸಂಚಲನ ಉಂಟಾಗಿದ್ದು ಕಳೆದ ವರ್ಷ ಉಡುಪಿ ಜಿಲ್ಲೆಯ ಹಂಗಾರಕಟ್ಟೆಯ ಚೇತನ ಪ್ರೌಢ ಶಾಲೆಯಲ್ಲಿ ಬೆಳ್ಳಿಪ್ಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿ ಆರಂಭವಾದಾಗಿನಿಂದ ಎಂದರೆ
ಹೋಗಿ ಬನ್ನಿ ಶೆಟ್ರೇ…ಸಾಹಸಿಗೆ ಸಾವಿಲ್ಲ
- By Sportsmail Desk
- . September 9, 2019
ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಕಳೆದ 20ಕ್ಕೂ ಹೆಚ್ಚು ವರ್ಷ ಸಾಹಸ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡ ಉಡುಪಿ ಜಿಲ್ಲೆಯ ಬ್ರಹ್ಮಾವರದ ನಡೂರು ಮೂಲದ ಸಾಫ್ಟ್ ವೇರ್ ಎಂಜಿನಿಯರ್ ನವೀನ್ ಶೆಟ್ಟಿ, ಭಾನುವಾರ ಕೇರಳದ ಕೊಜಿಕ್ಕೋಡ್
ವಿಶ್ವ ರ‌್ಯಾಲಿ ಚಾಂಪಿಯನ್ ಷಿಪ್ ಗೆ ಗೌರವ್ ಗಿಲ್
- By Sportsmail Desk
- . September 7, 2019
ಸ್ಪೋರ್ಟ್ಸ್ ಮೇಲ್ ವರದಿ ಅರ್ಜುನ ಪ್ರಶಸ್ತಿ ವಿಜೇತ ಮೊದಲ ಹಾಗೂ ಏಕೈಕ ರ‌್ಯಾಲಿ ಪಟು ಗೌರವ್ ಗಿಲ್ ಅವರು ಟರ್ಕಿಯಲ್ಲಿ ಇದೇ ತಿಂಗಳ 12 ರಿಂದ 15ರವರೆಗೆ ನಡೆಯಲಿರುವ ರ‌್ಯಾಲಿ ಆಫ್ ಟರ್ಕಿಯಲ್ಲಿ ಪಾಲ್ಗೊಳ್ಳುವ ಮೂಲಕ ಫಿಯಾ
ತೇನ್‌ಸಿಂಗ್ ನೋರ್ಗೆ ಪ್ರಶಸ್ತಿ ಗೆದ್ದ ಕನ್ನಡಿಗ ಮಣಿಕಂಠನ್
- By Sportsmail Desk
- . August 29, 2019
ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಇಂದು ರಾಷ್ಟ್ರೀಯ ಕ್ರೀಡಾ ದಿನ. ಪ್ರತಿ ವರ್ಷವೂ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ವರ್ಷದ ರಾಷ್ಟ್ರೀಯ ಕ್ರೀಡಾ
ಕರ್ನಾಟಕದ ಕ್ರೀಡಾಪಟುಗಳಿಗೆ ಅನ್ಯಾಯವಾಗುತ್ತಿದೆ!!
- By Sportsmail Desk
- . August 23, 2019
ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಕನ್ನಡ ನಾಡು, ನುಡಿ ಎಂದು ಹೋರಾಡುವವರು ಈ ಬಗ್ಗೆಯೂ ಕಾಳಜಿ ವಹಿಸಿ…….. ರಾಜ್ಯದಲ್ಲಿರುವ ಕ್ರೀಡಾಪಟುಗಳಿಗೆ ಸ್ಪೋರ್ಟ್ಸ್ ಕೋಟಾದಡಿ ಹೆಚ್ಚು ಉದ್ಯೋಗ ಸಿಗುತ್ತಿಲ್ಲ. ಇಲ್ಲಿರುವ ಕೇಂದ್ರ ಸರಕಾರದ ರೇಲ್ವೆ, ಆದಾಯ
ಯುವರಾಜ್‌ಗೆ ವಿದಾಯದ ಪಂದ್ಯ ಆಡುವ ಅವಕಾಶ ನೀಡಬೇಕಿತ್ತು
- By Sportsmail Desk
- . June 12, 2019
ಸೋಮಶೇಖರ್ ಪಡುಕರೆ ಪ್ರತಿಯೊಬ್ಬ ಕ್ರೀಡಾಪಟುವಿನ ಬದುಕಿನಲ್ಲಿ ಅಂಗಣಕ್ಕೆ ಕಾಲಿಟ್ಟ ಮೊದಲ ದಿನ ಹಾಗೂ ಅಂಗಣದಿಂದ ನಿರ್ಗಮಿಸಿದ ದಿನ ಅತ್ಯಂತ ಸ್ಮರಣೀಯ. ಇದು ಕ್ರಿಕೆಟ್‌ಗೆ ಮಾತ್ರ ಸೀಮಿತವಾದುದಲ್ಲ. ಮೊದಲ ದಿನದ ಸಂಭ್ರಮದಂತೆ ವಿದಾಯದ ದಿನದ ‘ಭಾವುಕತೆ
ಚೌಲ್ಟ್ರಿಯಲ್ಲಿ ಜಿಮ್ನಾಸ್ಟಿಕ್ ಅಭ್ಯಾಸ ಮಾಡಿ ವಿಶ್ವಕಪ್‌ನಲ್ಲಿ ಮಿಂಚಿದ ಉಜ್ವಲ್
- By Sportsmail Desk
- . April 24, 2019
ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಕಳೆದ ತಿಂಗಳು ಕತಾರ್‌ನಲ್ಲಿ ನಡೆದ ವಿಶ್ವಕಪ್ ಜಿಮ್ನಾಸ್ಟಿಕ್‌ನಲ್ಲಿ ಪಾಲ್ಗೊಂಡ ದಕ್ಷಿಣ ಭಾರತದ ಮೊದಲ ಜಿಮ್ನಾಸ್ಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಕನ್ನಡಿಗ ಬೆಂಗಳೂರಿನ ಸುರಾನ ಕಾಲೇಜಿನ ವಿದ್ಯಾರ್ಥಿ ಉಜ್ವಲ್ ಚಂದ್ರಶೇಖರ್
ತಮ್ಮನಿಗೆ 1.45 ಕೋಟಿ, ಅಣ್ಣನಿಗೆ ಬರೇ 10 ಲಕ್ಷ ! ಪ್ರೊ ಕಬಡ್ಡಿಯಲ್ಲಿ ಅಪೂರ್ವ ಸಹೋದರರು
- By Sportsmail Desk
- . April 12, 2019
ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ 2009ನೇ ಸಾಲಿನ ಪ್ರೊ ಕಬಡ್ಡಿ ಲೀಗ್ ಹರಾಜು ಪ್ರಕ್ರಿಯೆ ಅಂತ್ಯಗೊಂಡಿದ್ದು, ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಈ ಬಾರಿಯ ವಿಶೇಷವೆಂದರೆ ಇಬ್ಬರು ಸಹೋದರರು ಒಂದೇ ತಂಡದಲ್ಲಿ
ಅಂಗಣದ ಹೊರಗಡೆಯೇ ಓಡಿ ವಿಶ್ವ ಗೇಮ್ಸ್‌ಗೆ ಆಯ್ಕೆಯಾದ ನವಮಿ ಗೌಡ!
- By Sportsmail Desk
- . April 11, 2019
ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಆಕೆಗೆ ಕಂಠೀರವ ಕ್ರೀಡಾಂಗಣದ ಟ್ರ್ಯಾಕ್‌ನಲ್ಲಿ ಓಡುವ ಅವಕಾಶ ಸಿಗಲಿಲ್ಲ. ಏಕೆಂದರೆ ಅವರಿಗೆ ತರಬೇತಿ ನೀಡುತ್ತಿದ್ದ ಕೋಚ್‌ಗೆ ಅಲ್ಲಿ ಪ್ರವೇಶಕ್ಕೆ ಆಸ್ಪದ ನೀಡುತ್ತಿಲ್ಲ. ಆದರೂ ತನಗೆ ತರಬೇತಿ ನೀಡುತ್ತಿರುವ ತರಬೇತುದಾರರನ್ನೇ