Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Special Story
ದುಬೈನಲ್ಲಿ ಜೂನ್ 16ರಿಂದ ಮಹಿಳಾ ಕಬಡ್ಡಿ ಲೀಗ್
- By Sportsmail Desk
- . May 31, 2023
ಜೈಪುರ: ವಿಶ್ವದ ಬಹುನಿರೀಕ್ಷಿತ ಕಬಡ್ಡಿ ಪಂದ್ಯಾವಳಿಗಳಲ್ಲಿ ಒಂದಾದ ಮಹಿಳಾ ಕಬಡ್ಡಿ ಲೀಗ್ (ಡಬ್ಲ್ಯೂಕೆಎಲ್) ‘Women’s Kabaddi League ಈ ವರ್ಷ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನ ದುಬೈ ನಗರದಲ್ಲಿ ನಡೆಯಲಿದೆ. ಇದು ಭಾರತದ ಮೊದಲ
ರಾಜ್ಯ ಯುವಜನ ಸೇವಾ ಕ್ರೀಡಾ ಇಲಾಖೆಯ ಕ್ರೀಡಾಂಗಣಗಳು ವೈಜ್ಞಾನಿಕವಾಗಿ ಮೇಲ್ದರ್ಜೆಗೆ
- By ಸೋಮಶೇಖರ ಪಡುಕರೆ | Somashekar Padukare
- . May 17, 2023
Karnataka Sports : ಕ್ರೀಡೆಯ ಸಾರ್ವತ್ರೀಕರಣ ಹಾಗೂ ಕ್ರೀಡೆಯಲ್ಲಿ ಶ್ರೇಷ್ಠತೆಯ ಉತ್ತೇಜನ ನೀಡುವುದಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಲ್ಲಿರುವ 29 ಜಿಲ್ಲಾ ಹಾಗೂ 121 ತಾಲೂಕು ಕ್ರೀಡಾಂಗಣಗಳು
Boxing Viraj Mendon : ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಮಲ್ಪೆಯ ಕಣ್ಣಿ ಹುಡುಗ ವಿರಾಜ್ ಮೆಂಡನ್
- By ಸೋಮಶೇಖರ ಪಡುಕರೆ | Somashekar Padukare
- . May 8, 2023
ಬೆಳಿಗ್ಗೆ 2:45ಕ್ಕೆ ಎದ್ದು, ಮಲ್ಪೆಯ ಬಂದರಿನಲ್ಲಿ ಕಣ್ಣಿ ಕೆಲಸ ಮಾಡಿಕೊಂಡು, ಬಿಡುವಿದ್ದಾಗ ಅಭ್ಯಾಸ ಮಾಡಿಕೊಂಡು, ಕರಾವಳಿಗೆ ತೀರಾ ಅಪರಿಚಿತ ಕ್ರೀಡೆಯಾಗಿರವ ಬಾಕ್ಸಿಂಗ್‌ನಲ್ಲಿ ಯಶಸ್ಸುಕಂಡ ಮೊಗವೀರ ಸಮಯದಾಯದ ಬಾಕ್ಸಿಂಗ್ ಚಾಂಪಿಯನ್ ವಿರಾಜ್ ಮೆಂಡನ್ (Boxing Viraj
Wrestlers’ protests: ಮಾನಕ್ಕಿಂತ ಪದವಿ ಮುಖ್ಯವಾದಾಗ ಪಿಟಿ ಉಷಾ ಮಾತನಾಡುತ್ತಾರೆ!
- By ಸೋಮಶೇಖರ ಪಡುಕರೆ | Somashekar Padukare
- . April 28, 2023
Wrestlers’ protests: ಹಣ, ಅಧಿಕಾರ, ಕೀರ್ತಿ ಎಷ್ಟಿದ್ದರೇನು? ಇತರರ ನೋವುಗಳಿಗೆ ಸ್ಪಂದಿಸದಿದ್ದರೆ ಸಮಾಜ ನಿಮಗೆ ಗೌರವ ನೀಡುವುದಿಲ್ಲ. ನೀವು ಈ ಹಿಂದೆ ಚಾಂಪಿಯನ್ ಆಗಿರಬಹುದು, ರಾಷ್ಟ್ರಕ್ಕೆ ಕೀರ್ತಿ ತಂದಿರಬಹುದು ಆದರೆ ನಿಮ್ಮಂತೆಯೇ ಕೀರ್ತಿ ತಂದವರು
Rahul Dravid scuba diving: ಮಾಲ್ದೀವ್ಸ್‌ನಲ್ಲಿ ರಾಹುಲ್ ದ್ರಾವಿಡ್ ಸ್ಕೂಬಾ ಡೈವಿಂಗ್
- By Sportsmail Desk
- . April 17, 2023
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಕ್ರಿಕೆಟಿಗರು ಬ್ಯುಸಿಯಾಗಿದ್ದಾರೆ. ಇತ್ತ ಟೀಮ್ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ (Rahul Dravid) ಮಾಲ್ದೀವ್ಸ್ರ ನಲ್ಲಿ ರಜಾ ದಿನಗಳನ್ನು ಎಂಜಾಯ್ ಮಾಡುತ್ತಿದ್ದಾರೆ. ಕ್ರಿಕೆಟ್‌ನಿಂದ ಬಿಡುವು ಪಡೆದಿರುವ
ಮಾದರಿಯಾದ ಮಂಜುನಾಥರ ಮಾಗಡಿ ಕ್ರಿಕೆಟ್ ಅಕಾಡೆಮಿ
- By ಸೋಮಶೇಖರ ಪಡುಕರೆ | Somashekar Padukare
- . January 15, 2023
ಸೋಮಶೇಖರ್ ಪಡುಕರೆ, ಬೆಂಗಳೂರು: ಆತ ವೈಎಂಸಿಎ ಕ್ರಿಕೆಟ್ ತಂಡದಲ್ಲಿ ಆರಂಭಿಕ ಆಟಗಾರ, ಆಫ್ ಸ್ಪಿನ್ ಬೌಲರ್. ಕ್ರಿಕೆಟ್ ಬದುಕಿನಲ್ಲಿ ಯಶಸ್ಸು ಕಾಣಬೇಕೆಂದು ಕನಸು ಕಂಡವ. ಆದರೆ ವೃತ್ತಿಪರ ಕ್ರಿಕೆಟ್‌ನಲ್ಲಿ ಹೆಚ್ಚು ಸಾಧನೆ ಮಾಡಲಾಗಲಿಲ್ಲ. ತನ್ನಿಂದಾಗದ
ಕುಸ್ತಿಯ ಆಸ್ತಿ ಕನ್ನಡಿಗ ಡಾ. ವಿನೋದ್ ಕುಮಾರ್
- By ಸೋಮಶೇಖರ ಪಡುಕರೆ | Somashekar Padukare
- . December 26, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಮೈಸೂರಿನಲ್ಲಿ ಕೃಷಿಕ ಕೃಷ್ಣಪ್ಪ ಎಂಬುವರು ನಿತ್ಯವೂ ಕುಸ್ತಿಪಟುವೊಬ್ಬರ ಮನೆಗೆ ಹಾಲನ್ನು ನೀಡುತ್ತಿದ್ದರು. ಅವರು ಮಕ್ಕಳಿಗೆ ಕುಸ್ತಿ ಕಲಿಸುವುದು ಮತ್ತು ಕುಸ್ತಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುತ್ತಿರುವುದನ್ನು ನೋಡಿ ತನ್ನ ಮಗನೂ ಅವರಂತೆ ಕುಸ್ತಿಪಟುವಾಗಲಿ
ಕ್ರೀಡಾ ತರಬೇತುದಾರರ ಹುದ್ದೆ ಕಾಯಂ ಅವರ ಸಾವಿನ ಬಳಿಕವೇ?
- By ಸೋಮಶೇಖರ ಪಡುಕರೆ | Somashekar Padukare
- . December 21, 2022
ಸೋಮಶೇಖರ್ ಪಡುಕರೆ ಬೆಂಗಳೂರು ಕರ್ನಾಟಕ ರಾಜ್ಯ ಸರಕಾರ ಈ ಬಾರಿ ಕ್ರೀಡಾ ಸಾಧಕರ ಬದುಕಿಗೆ ಭದ್ರತೆ ನೀಡುವ ಉತ್ತಮ ಯೋಜನೆಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರಲು ಸಜ್ಜಾಗಿದೆ. ಆದರೆ ಈ ಕ್ರೀಡಾ ಸಾಧಕರ ಯಶಸ್ಸಿನ ಹಿಂದೆ
ಆಸೀಸ್‌ನಲ್ಲಿ ಮಂಗಳೂರಿನ ಮಿಂಚು ಅಕ್ಷಯ್ ಬಲ್ಲಾಳ್
- By ಸೋಮಶೇಖರ ಪಡುಕರೆ | Somashekar Padukare
- . November 28, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಮಂಗಳೂರಿನ ಕ್ರಿಕೆಟಿಗರೊಬ್ಬರು “ಯುನಿವರ್ಸಲ್ ಬಾಸ್” ಖ್ಯಾತಿಯ ಆಟಗಾರ ಕ್ರಿಸ್ ಗೇಲ್ ಜೊತೆಯಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ಅಂಗಣದಲ್ಲಿ ಆಡುತ್ತಿದ್ದಾರೆಂದರೆ ಅದು ಕನ್ನಡಿಗರ ಹೆಮ್ಮೆ. ಅದೊಂದು ಅಪೂರ್ವ ಕ್ಷಣ. ಆ ಗೌರವಕ್ಕೆ ಪಾತ್ರರಾದ
ಅರಬ್ ನಾಡಿನ ಅನುಭವಿ ಅಂಪೈರ್ ಕರ್ನಾಟಕದ ಅರುಣ್ ಡಿʼಸಿಲ್ವಾ
- By ಸೋಮಶೇಖರ ಪಡುಕರೆ | Somashekar Padukare
- . November 25, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಕ್ರೀಡೆ ಒಬ್ಬ ವ್ಯಕ್ತಿಯನ್ನು ಸದಾ ಕ್ರಿಯಾಶೀಲನಾಗಿರುವಂತೆ ಮಾಡುತ್ತದೆ. ಅದು ಬ್ಯಾಡ್ಮಿಂಟನ್ ಆಗಿರಬಹುದು ಇಲ್ಲ ಕ್ರಿಕೆಟ್ ಆಗಿರಬಹುದು. ಚಿಕ್ಕಂದಿನಲ್ಲಿ ಬ್ಯಾಡ್ಮಿಂಟನ್ ಆಡಿಕೊಂಡು, ಜೊತೆಯಲ್ಲಿ ಕ್ರಿಕೆಟ್‌ನಲ್ಲಿ ತೊಡಗಿಸಿಕೊಂಡು. ಆಡುವ ವಯಸ್ಸು ದಾಟಿದರೂ ಅಂಪೈರಿಂಗ್‌ನಲ್ಲಿ