Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Volleyball

ಬೆಂಗಳೂರು ಟಾರ್ಪೆಡೊಸ್‌ಗೆ ಜಯವೊಂದೇ ಮಂತ್ರ

ಸೋಮಶೇಖರ್‌ ಪಡುಕರೆ, sportsmail ಹೈದರಾಬಾದ್‌ನ ಗಾಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಫೆ,5ರಿಂದ ಕ್ರೀಡಾ ಜಗತ್ತು ಬಹಳ ಕುತೂಹಲದಿಂದ ನಿರೀಕ್ಷಿಸುತ್ತಿರುವ ಪ್ರೈಮ್‌ ವಾಲಿಬಾಲ್‌ ಲೀಗ್‌ ಆರಂಭಗೊಳ್ಳಲಿದೆ. ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಬೆಂಗಳೂರು ಟಾರ್ಪೆಡೊಸ್‌ ತಂಡ ಕಳೆದ ಹದಿನೈದು ದಿನಗಳಿಂದ

Volleyball

ಉಪ್ಪಿನ ಕೋಟೆಯ ಉಕ್ಕಿನ ಆಟಗಾರ ನವೀನ್‌ ಶೆಟ್ಟಿ

ಸೋಮಶೇಖರ್‌ ಪಡುಕರೆ sportsmail ಇತ್ತೀಚಿಗೆ ಕರ್ನಾಟಕ ಜೂನಿಯರ್‌ ವಾಲಿಬಾಲ್‌ ತಂಡ ರಾಷ್ಟ್ರಮಟ್ಟದಲ್ಲಿ ಬೆಳ್ಳಿ ಪದಕ ಗೆದ್ದು ಸಂಭ್ರಮಿಸಿದೆ. ಈ ಸಾಧನೆಯ ಹಿಂದೆ ಕರಾವಳಿಯ ಶ್ರೇಷ್ಠ ವಾಲಿಬಾಲ್‌ ಆಟಗಾರ, ಕರ್ನಾಟಕ ಪೊಲೀಸ್‌ ತಂಡದ ಆಟಗಾರ, ಕರ್ನಾಟಕ

Volleyball

ಪಿವಿಎಲ್‌: ಬೆಂಗಳೂರು ಟಾರ್ಪೆಡೊಸ್‌ ತಂಡಕ್ಕೆ ರಂಜಿತ್‌ ನಾಯಕ

Sportsmail: ಹೈದರಾಬಾದ್‌ನ ಗಾಚಿಬೌಲಿ ಕ್ರೀಡಾಂಗಣದಲ್ಲಿ ಫೆಬ್ರವರಿ 5ರಿಂದ ಆರಂಭಗೊಳ್ಳಲಿರುವ ಮೊದಲ ಆವೃತ್ತಿಯ ಪ್ರೈಮ್‌ ವಾಲಿಬಾಲ್‌ ಲೀಗ್‌ ನಲ್ಲಿ ಸ್ಪರ್ಧಿಸುತ್ತಿರುವ ಬೆಂಗಳೂರು ಟಾರ್ಪೆಡೊಸ್‌ ತಂಡದ ನಾಯಕತ್ವವನ್ನು ಹಿರಿಯ ಆಟಗಾರ ರಂಜಿತ್‌ ಸಿಂಗ್‌ ವಹಿಸಲಿದ್ದಾರೆ. ಹೊಸ ಜವಾಬ್ದಾರಿ

Volleyball

ಮಲ್ಯಾಡಿ ಮಡಿಲಿಗೆ ಮಹಾಲಿಂಗೇಶ್ವರ ಟ್ರೋಫಿ

sportsmail: ಅತ್ಯಂತ ರೋಚಕವಾಗಿ ನಡೆದ ಫೈನಲ್‌ ಪಂದ್ಯದಲ್ಲಿ ಕುಂದಾಪುರ ಫ್ರೆಂಡ್ಸ್‌ ಕುಂದಾಪುರ ತಂಡವನ್ನು ಮಣಿಸಿದ ಮಲ್ಯಾಡಿಯ ಮಲ್ಯಾಡಿ ಫ್ರೆಂಡ್ಸ್‌ ತಂಡ ಪ್ರತಿಷ್ಠಿತ ಮಹಾಲಿಂಗೇಶ್ವರ ವಾಲಿಬಾಲ್‌ ಚಾಂಪಿಯನ್‌ಷಿಪ್‌ ಗೆದ್ದುಕೊಂಡಿದೆ. ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ತಾಲೂಕಿನ

Volleyball

“ಮಹಾ”ವಾಲಿಬಾಲ್‌ ಹಬ್ಬಕ್ಕೆ ಉಳ್ತೂರು ಸಜ್ಜು

sportsmail ಉಳ್ತೂರು ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಹಾಗೂ ಮಹಾಲಿಂಗೇಶ್ವರನ ಹೆಸರಿನಲ್ಲೇ ನಡೆಯುವ ಎರಡನೇ ವರ್ವಷದ ವಾಲಿಬಾಲ್‌ ಹಬ್ಬ ಮಹಾಲಿಂಗೇಶ್ವರ ಟ್ರೋಫಿ  ಚಾಂಪಿಯನ್ಷಿಪ್‌ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಸಮೀಪದ ಉಳ್ತೂರು ಸಜ್ಜಾಗಿ ನಿಂತಿದೆ. ಹೊಸ ವರುಷದ ಮೊದಲ

Volleyball

ಮಿಲಾಗ್ರಿಸ್‌ ಕಾಲೇಜಿಗೆ ಚಾಂಪಿಯನ್‌ ಪಟ್ಟ

sportsmail ಕುಂದಾಪುರ ಫ್ರೆಂಡ್ಸ್‌ ವಾಲಿಬಾಲ್‌ ಕ್ಲಬ್‌ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಾಲೇಜುಗಳ ಆಹ್ವಾನಿತ ವಾಲಿಬಾಲ್‌ ಚಾಂಪಿಯನ್ಷಿಪ್‌ನಲ್ಲಿ ಉಡುಪಿಯ ಕಲ್ಯಾಣಪುರದ ವನಿತೆಯರ ತಂಡ ಚಾಂಪಿಯನ್‌ ಪಟ್ಟ ಗೆದ್ದುಕೊಂಡಿದ್ದು, ಪುರುಷರ ವಿಭಾಗದಲ್ಲಿ ಕುಂದಾಪುರದ

Volleyball

ಕುಂದಾಪುರದಲ್ಲಿ ಜಿಲ್ಲಾ ಕಾಲೇಜು ವಾಲಿಬಾಲ್‌

sportsmail ಕುಂದಾಪುರ ಫ್ರೆಂಡ್ಸ್‌ ವಾಲಿಬಾಲ್‌ ಕ್ಲಬ್‌ ಕುಂದಾಪುರ ಇವರ ಆಶ್ರಯದಲ್ಲಿ ಡಿ, 25ರಂದು ಕುಂದಾಪುರದ ಗಾಂಧಿ ಮೈದಾನಲ್ಲಿ ಉಡುಪಿ ಜಿಲ್ಲಾ  ಕಾಲೇಜು ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ವಾಲಿಬಾಲ್‌ ಚಾಂಪಿಯನ್‌ಷಿಪ್‌ ನಡೆಯಲಿದೆ. ಯುವಕ ಮತ್ತು ಯುವತಿಯರ

Volleyball

ಜ.3: ಬೆಂಗಳೂರು ಟಾರ್ಪೆಡೊಸ್‌ ವಾಲಿಬಾಲ್‌ ಅಕಾಡೆಮಿಗೆ ಚಾಲನೆ

sportsmail ದೇಶದಲ್ಲಿ ಹೊಸದಾಗಿ ಆರಂಭಗೊಳ್ಳಲಿರುವ ಪ್ರೈಮ್‌ ವಾಲಿಬಾಲ್‌ ಲೀಗ್‌ನಲ್ಲಿ ಸ್ಪರ್ಧಿಸಲಿರುವ ಬೆಂಗಳೂರು ಟಾರ್ಪೆಡೊಸ್‌ ತಂಡದ ಮಾಲೀಕರು 2022 ಜನವರಿ 3 ರಂದು ಬೆಂಗಳೂರಿನ ಮಲ್ಲೇಶ್ವರದಲ್ಲಿ ಭವಿಷ್ಯದ ವಾಲಿಬಾಲ್ ಆಟಗಾರರನ್ನು ಸಜ್ಜುಗೊಳಿಸುವ ಸಲುವಾಗಿ ಪ್ರಾಥಮಿಕ ಹಂತದಲ್ಲಿ

Volleyball

ವಾಲಿಬಾಲ್‌ಗೆ ಜೀವ ತುಂಬುವ “ಲಕ್ಕಿ ಕೋಚ್‌ʼʼ ಲಕ್ಷ್ಮೀನಾರಾಯಣ

ಸೋಮಶೇಖರ್‌ ಪಡುಕರೆ, sportsmail ಭಾರತದ ಕ್ರೀಡಾ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲು ಹೊಸ ಲೀಗ್‌, ಪ್ರೈಮ್‌ ವಾಲಿಬಾಲ್‌ ಲೀಗ್‌ ಸ್ಥಾಪನೆಯಾಗಿದೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು, ಇಂಡಿಯನ್‌ ಸೂಪರ್‌ ಲೀಗ್‌ನಲ್ಲಿ ಬೆಂಗಳೂರು