Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
Volleyball
ಬೆಂಗಳೂರು ಟಾರ್ಪೆಡೊಸ್ ಜಯದ ಆರಂಭ
- By ಸೋಮಶೇಖರ ಪಡುಕರೆ | Somashekar Padukare
- . February 8, 2022
Sportsmail ಸೋಲಿನ ಅಂಚಿಗೆ ಸಿಲುಕಿದ್ದ ಬೆಂಗಳೂರು ಟಾರ್ಪೆಡೊಸ್ ತಂಡ ರಂಜಿತ್ ಸಿಂಗ್ ಹಾಗೂ ಪಂಕಜ್ ಶರ್ಮಾ ಅವರ ಅದ್ಭುತ ಆಟದ ನೆರವಿನಿಂದ ಪ್ರೈಮ್ ವಾಲಿಬಾಲ್ ಲೀಗ್‌ನ ತನ್ನ ಮೊದಲ ಹಾಗೂ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ
ಬೆಂಗಳೂರು ಟಾರ್ಪೆಡೊಸ್‌ಗೆ ಜಯವೊಂದೇ ಮಂತ್ರ
- By ಸೋಮಶೇಖರ ಪಡುಕರೆ | Somashekar Padukare
- . February 4, 2022
ಸೋಮಶೇಖರ್ ಪಡುಕರೆ, sportsmail ಹೈದರಾಬಾದ್‌ನ ಗಾಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಫೆ,5ರಿಂದ ಕ್ರೀಡಾ ಜಗತ್ತು ಬಹಳ ಕುತೂಹಲದಿಂದ ನಿರೀಕ್ಷಿಸುತ್ತಿರುವ ಪ್ರೈಮ್ ವಾಲಿಬಾಲ್ ಲೀಗ್ ಆರಂಭಗೊಳ್ಳಲಿದೆ. ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಬೆಂಗಳೂರು ಟಾರ್ಪೆಡೊಸ್ ತಂಡ ಕಳೆದ ಹದಿನೈದು ದಿನಗಳಿಂದ
ಉಪ್ಪಿನ ಕೋಟೆಯ ಉಕ್ಕಿನ ಆಟಗಾರ ನವೀನ್ ಶೆಟ್ಟಿ
- By ಸೋಮಶೇಖರ ಪಡುಕರೆ | Somashekar Padukare
- . January 28, 2022
ಸೋಮಶೇಖರ್ ಪಡುಕರೆ sportsmail ಇತ್ತೀಚಿಗೆ ಕರ್ನಾಟಕ ಜೂನಿಯರ್ ವಾಲಿಬಾಲ್ ತಂಡ ರಾಷ್ಟ್ರಮಟ್ಟದಲ್ಲಿ ಬೆಳ್ಳಿ ಪದಕ ಗೆದ್ದು ಸಂಭ್ರಮಿಸಿದೆ. ಈ ಸಾಧನೆಯ ಹಿಂದೆ ಕರಾವಳಿಯ ಶ್ರೇಷ್ಠ ವಾಲಿಬಾಲ್ ಆಟಗಾರ, ಕರ್ನಾಟಕ ಪೊಲೀಸ್ ತಂಡದ ಆಟಗಾರ, ಕರ್ನಾಟಕ
ಪಿವಿಎಲ್: ಬೆಂಗಳೂರು ಟಾರ್ಪೆಡೊಸ್ ತಂಡಕ್ಕೆ ರಂಜಿತ್ ನಾಯಕ
- By ಸೋಮಶೇಖರ ಪಡುಕರೆ | Somashekar Padukare
- . January 25, 2022
Sportsmail: ಹೈದರಾಬಾದ್‌ನ ಗಾಚಿಬೌಲಿ ಕ್ರೀಡಾಂಗಣದಲ್ಲಿ ಫೆಬ್ರವರಿ 5ರಿಂದ ಆರಂಭಗೊಳ್ಳಲಿರುವ ಮೊದಲ ಆವೃತ್ತಿಯ ಪ್ರೈಮ್ ವಾಲಿಬಾಲ್ ಲೀಗ್ ನಲ್ಲಿ ಸ್ಪರ್ಧಿಸುತ್ತಿರುವ ಬೆಂಗಳೂರು ಟಾರ್ಪೆಡೊಸ್ ತಂಡದ ನಾಯಕತ್ವವನ್ನು ಹಿರಿಯ ಆಟಗಾರ ರಂಜಿತ್ ಸಿಂಗ್ ವಹಿಸಲಿದ್ದಾರೆ. ಹೊಸ ಜವಾಬ್ದಾರಿ
ಮಲ್ಯಾಡಿ ಮಡಿಲಿಗೆ ಮಹಾಲಿಂಗೇಶ್ವರ ಟ್ರೋಫಿ
- By ಸೋಮಶೇಖರ ಪಡುಕರೆ | Somashekar Padukare
- . January 2, 2022
sportsmail: ಅತ್ಯಂತ ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ಕುಂದಾಪುರ ಫ್ರೆಂಡ್ಸ್ ಕುಂದಾಪುರ ತಂಡವನ್ನು ಮಣಿಸಿದ ಮಲ್ಯಾಡಿಯ ಮಲ್ಯಾಡಿ ಫ್ರೆಂಡ್ಸ್ ತಂಡ ಪ್ರತಿಷ್ಠಿತ ಮಹಾಲಿಂಗೇಶ್ವರ ವಾಲಿಬಾಲ್ ಚಾಂಪಿಯನ್‌ಷಿಪ್ ಗೆದ್ದುಕೊಂಡಿದೆ. ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ತಾಲೂಕಿನ
“ಮಹಾ”ವಾಲಿಬಾಲ್ ಹಬ್ಬಕ್ಕೆ ಉಳ್ತೂರು ಸಜ್ಜು
- By ಸೋಮಶೇಖರ ಪಡುಕರೆ | Somashekar Padukare
- . December 31, 2021
sportsmail ಉಳ್ತೂರು ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಹಾಗೂ ಮಹಾಲಿಂಗೇಶ್ವರನ ಹೆಸರಿನಲ್ಲೇ ನಡೆಯುವ ಎರಡನೇ ವರ್ವಷದ ವಾಲಿಬಾಲ್ ಹಬ್ಬ ಮಹಾಲಿಂಗೇಶ್ವರ ಟ್ರೋಫಿ ಚಾಂಪಿಯನ್ಷಿಪ್‌ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಸಮೀಪದ ಉಳ್ತೂರು ಸಜ್ಜಾಗಿ ನಿಂತಿದೆ. ಹೊಸ ವರುಷದ ಮೊದಲ
ಮಿಲಾಗ್ರಿಸ್ ಕಾಲೇಜಿಗೆ ಚಾಂಪಿಯನ್ ಪಟ್ಟ
- By ಸೋಮಶೇಖರ ಪಡುಕರೆ | Somashekar Padukare
- . December 28, 2021
sportsmail ಕುಂದಾಪುರ ಫ್ರೆಂಡ್ಸ್ ವಾಲಿಬಾಲ್ ಕ್ಲಬ್ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕಾಲೇಜುಗಳ ಆಹ್ವಾನಿತ ವಾಲಿಬಾಲ್ ಚಾಂಪಿಯನ್ಷಿಪ್‌ನಲ್ಲಿ ಉಡುಪಿಯ ಕಲ್ಯಾಣಪುರದ ವನಿತೆಯರ ತಂಡ ಚಾಂಪಿಯನ್ ಪಟ್ಟ ಗೆದ್ದುಕೊಂಡಿದ್ದು, ಪುರುಷರ ವಿಭಾಗದಲ್ಲಿ ಕುಂದಾಪುರದ
ಕುಂದಾಪುರದಲ್ಲಿ ಜಿಲ್ಲಾ ಕಾಲೇಜು ವಾಲಿಬಾಲ್
- By ಸೋಮಶೇಖರ ಪಡುಕರೆ | Somashekar Padukare
- . December 23, 2021
sportsmail ಕುಂದಾಪುರ ಫ್ರೆಂಡ್ಸ್ ವಾಲಿಬಾಲ್ ಕ್ಲಬ್ ಕುಂದಾಪುರ ಇವರ ಆಶ್ರಯದಲ್ಲಿ ಡಿ, 25ರಂದು ಕುಂದಾಪುರದ ಗಾಂಧಿ ಮೈದಾನಲ್ಲಿ ಉಡುಪಿ ಜಿಲ್ಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್‌ಷಿಪ್ ನಡೆಯಲಿದೆ. ಯುವಕ ಮತ್ತು ಯುವತಿಯರ
ಜ.3: ಬೆಂಗಳೂರು ಟಾರ್ಪೆಡೊಸ್ ವಾಲಿಬಾಲ್ ಅಕಾಡೆಮಿಗೆ ಚಾಲನೆ
- By ಸೋಮಶೇಖರ ಪಡುಕರೆ | Somashekar Padukare
- . December 20, 2021
sportsmail ದೇಶದಲ್ಲಿ ಹೊಸದಾಗಿ ಆರಂಭಗೊಳ್ಳಲಿರುವ ಪ್ರೈಮ್ ವಾಲಿಬಾಲ್ ಲೀಗ್‌ನಲ್ಲಿ ಸ್ಪರ್ಧಿಸಲಿರುವ ಬೆಂಗಳೂರು ಟಾರ್ಪೆಡೊಸ್ ತಂಡದ ಮಾಲೀಕರು 2022 ಜನವರಿ 3 ರಂದು ಬೆಂಗಳೂರಿನ ಮಲ್ಲೇಶ್ವರದಲ್ಲಿ ಭವಿಷ್ಯದ ವಾಲಿಬಾಲ್ ಆಟಗಾರರನ್ನು ಸಜ್ಜುಗೊಳಿಸುವ ಸಲುವಾಗಿ ಪ್ರಾಥಮಿಕ ಹಂತದಲ್ಲಿ
ವಾಲಿಬಾಲ್‌ಗೆ ಜೀವ ತುಂಬುವ “ಲಕ್ಕಿ ಕೋಚ್ʼʼ ಲಕ್ಷ್ಮೀನಾರಾಯಣ
- By ಸೋಮಶೇಖರ ಪಡುಕರೆ | Somashekar Padukare
- . December 20, 2021
ಸೋಮಶೇಖರ್ ಪಡುಕರೆ, sportsmail ಭಾರತದ ಕ್ರೀಡಾ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲು ಹೊಸ ಲೀಗ್, ಪ್ರೈಮ್ ವಾಲಿಬಾಲ್ ಲೀಗ್ ಸ್ಥಾಪನೆಯಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಇಂಡಿಯನ್ ಸೂಪರ್ ಲೀಗ್‌ನಲ್ಲಿ ಬೆಂಗಳೂರು