Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಜಿಲ್ಲಾಮಟ್ಟದ ಗುಡ್ಡಗಾಡು ಓಟ: ಆಳ್ವಾಸ್ ಚಾಂಪಿಯನ್ಸ್


ಮೂಡುಬಿದಿರೆ:
 ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ  ನಡೆದ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜುಗಳ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಚಾಂಪಿಯನ್ ಆಗಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರು.  District level cross country Championship Alva’s college Mudabidre Champion.
ಬಾಲಕರ ವಿಭಾಗದಲ್ಲಿ ಆಳ್ವಾಸ್‌ನ ಸಾಗರ್ -ದ್ವಿತೀಯ, ವರುಣ್ – ತೃತೀಯ, ಸಮರ್ಥ – ನಾಲ್ಕನೇ ಸ್ಥಾನ, ವಿನಯ್ – ಐದನೇ ಸ್ಥಾನ ಪಡೆದುಕೊಂಡರು.
ಬಾಲಕಿಯರ ವಿಭಾಗದಲ್ಲಿ ಆಳ್ವಾಸ್‌ನ ನಾಗಿಣಿ- ಪ್ರಥಮ, ಚರಿಷ್ಮಾ – ದ್ವಿತೀಯ, ಜಾಹ್ನವಿ – ತೃತೀಯ  ಸ್ಥಾನ ಪಡೆದರು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.


administrator