Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Cricket

ಮುಂಬೈ ಇಂಡಿಯನ್ಸ್‌ ಹಾರಾಟಕ್ಕೆ ಮಲೇಷ್ಯನ್‌ ಏರ್‌ಲೈನ್ಸ್‌

ಮುಂಬೈ: ಭಾರತದ ಅತ್ಯಂತ ಯಶಸ್ವಿ ಮತ್ತು ವ್ಯಾಪಕವಾಗಿ ಅನುಸರಿಸಲ್ಪಡುವ ಕ್ರಿಕೆಟ್ ತಂಡವಾದ ಮುಂಬೈ ಇಂಡಿಯನ್ಸ್ ಜೊತೆ ಮಲೇಷ್ಯಾ ಏರ್‌ಲೈನ್ಸ್‌ ವ್ಯಾವಹಾರಿಕ ಒಪ್ಪಂದ ಮಾಡಿಕೊಂಡಿವೆ. Malaysia Airlines has entered a landmark partnership with

Athletics

ಅಥ್ಲೆಟಿಕ್ಸ್‌: ಅಗ್ರ ಸ್ಥಾನ ಕಾಯ್ದುಕೊಂಡ ಮಂಗಳೂರು ವಿವಿ

ಮೂಡಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26’ರ ಮೂರನೇ ದಿನವಾದ ಬುಧವಾರ ಕೂಟದ ಏಕೈಕ ಮಿಕ್ಸೆಡ್ (ಪುರುಷ+ಮಹಿಳೆ) ಸ್ಪರ್ಧೆಯಾದ 4*400 ರಿಲೇಯಲ್ಲಿ ಮಂಗಳೂರು ವಿಶ್ವವಿದ್ಯಾಲಯ

Cricket

ವಿಜಯ ಹಜಾರೆ: ಕಳೆದ ವರ್ಷದ ಫೈನಲ್‌ ಈ ವರ್ಷದ ಸೆಮಿಫೈನಲ್‌

ಬೆಂಗಳೂರು: ಗುರುವಾರ ಬೆಂಗಳೂರಿನಲ್ಲಿರುವ ಬಿಸಿಸಿಐ ಇಒಇ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಜಯ ಹಜಾರೆ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಕಳೆದ ಬಾರಿಯ ಫೈನಲಿಸ್ಟ್‌ಗಳಾದ ಕರ್ನಾಟಕ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಲಿವೆ. ಇದರೊಂದಿಗೆ ಕಳೆದ ವರ್ಷವ ವಿಜಯ ಹಜಾಆರೆ

Badminton

ಆಯುಷ್‌ ಶೆಟ್ಟಿಗೆ ಮೊದಲ ಸುತ್ತಿನಲ್ಲೇ ಸೋಲು

ಹೊಸದಿಲ್ಲಿ: ಮಾಜಿ ಚಾಂಪಿಯನ್‌ ಲಕ್ಷ್ಯ ಸೇನ್‌, ಸಯದ್‌ ಮೋದಿ ಅಂತಾರಾಷ್ಟ್ರೀಯ ಚಾಂಪಿಯನ್ಸ್‌ ತ್ರೀಸಾ ಜಾಲಿ ಹಾಗೂ ಗಾಯತ್ರಿ ಗೋಪಿಚಂದ್‌ ಮಂಗಳವಾರ ಆರಂಭಗೊಂಡ ಯೊನೆಕ್ಸ್‌ -ಸನ್‌ರೈಸ್‌  ಇಂಡಿಯ ಓಪನ್‌ 2026  ಚಾಂಪಿಯನ್‌ಷಿಪ್‌ನ ಮೊದಲ ಸುತ್ತಿನಲ್ಲಿ ಜಯ

Cricket

ಆರ್‌ಸಿಬಿಗೆ ಗೋಕರ್ಣದ ನತ್ತಿನ ಸುಂದರಿ ಪ್ರತ್ಯೂಷಾ

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (WPL) ಟೂರ್ನಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಗೋಕರ್ಣ ಮೂಲದ ಪ್ರತಿಭೆ ಪ್ರತ್ಯೂಷಾ ಕುಮಾರ್ ಆಯ್ಕೆಯಾಗಿರುವುದು ಕರಾವಳಿ ಭಾಗದಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ. Gokarna origin player Prathyoosha

Cricket

ಗ್ರೇಸ್ ಹ್ಯಾರಿಸ್‌, ಗ್ರೇಟ್‌ ಮಂದಾನ ಸೂಪರ್‌ ಆರ್‌ಸಿಬಿ

ನವಿ ಮುಂಬೈ: ಮೊದಲ ಪಂದ್ಯದಲ್ಲಿ ಪ್ರಯಾಸದ ಜಯ ಕಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಮಹಿಳಾ ಪ್ರೀಮಿಯರ್‌ ಲೀಗ್‌ನ ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್‌ ವಿರುದ್ಧ 9 ವಿಕೆಟ್‌ ಸುಲಭ ಜಯ ಗಳಿಸಿದೆ. Royal

Athletics

ಅಂತರ್‌ ವಿವಿ ಕ್ರೀಡಾಕೂಟ: ಮೊದಲ ದಿನವೇ ಆಳ್ವಾಸ್‌ನ ಚಿನ್ನದ ಓಟ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಹಮ್ಮಿಕೊಂಡ ಐದು ದಿನಗಳ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಫ್ 2025-26’ ಸೋಮವಾರ

Badminton

ಇಂಡಿಯಾ ಓಪನ್‌: ಆತ್ಮವಿಶ್ವಾಸದಲ್ಲಿ ಕನ್ನಡಿಗ ಆಯುಷ್‌ ಶೆಟ್ಟಿ

ಹೊಸದಿಲ್ಲಿ: ಯೊನೆಕ್ಸ್‌ ಸನ್‌ರೈಸ್‌ ಇಂಡಿಯಾ ಓಪನ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನ ಮೊದಲ ಸುತ್ತಿನಲ್ಲೇ ಭಾರತದ ಪ್ರಸಿದ್ಧ ಆಟಗಾರ ಲಕ್ಷ್ಯ ಸೇನ್‌ ಅವರನ್ನು ಎದುರಿಸಲು ಸಜ್ಜಾಗಿರುವ ಕನ್ನಡಿಗ ಆಯುಷ್‌ ಶೆಟ್ಟಿ ಗೆಲ್ಲುವ ಆತ್ಮವಿಶ್ವಾಸವನ್ನು ಹೊಂದಿದ್ದಾರೆ. Playing Lakshya

Cricket

ವಿಜಯ ಹಜಾರೆ ಟ್ರೋಫಿ: ಸೆಮಿಫೈನಲ್‌ಗೆ ಕರ್ನಾಟಕ

ಬೆಂಗಳೂರು: ದೇವದತ್ತ ಪಡಿಕ್ಕಲ್‌ (81*) ಹಾಗೂ ಕರುಣ್‌ ನಾಯರ್‌ (74*) ಅವರ ಆಕರ್ಷಕ ಬ್ಯಾಟಿಂಗ್‌ ನೆರವಿನಿಂದ ಕರ್ನಾಟಕ ತಂಡ ಮುಂಬೈ ವಿರುದ್ಧದ ವಿಜಯ ಹಜಾರೆ ಟ್ರೋಪಿ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ವಿಜೆಡಿ ನಿಯಮಾನುಸಾರ 55

Other sports

ಸ್ನೂಕರ್‌: ಅಮೀ ಕಮಾನಿ ಚಾಂಪಿಯನ್‌, ಕೀರ್ತನಾಗೆ ಕಂಚು

ಬಹದ್ದೂರ್‌ಗಢ್‌ (ಹರಿಯಾಣ): ಭಾನುವಾರ ಸಂಜೆ ನಡೆದ ಮಹಿಳಾ ರಾಷ್ಟ್ರೀಯ ಸ್ನೂಕರ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಮಧ್ಯಪ್ರದೇಶದ ಅಮೀ ಕಮಾನಿ ಅವರು ಐಬಿಎಸ್‌ಎಫ್ ವಿಶ್ವ ಸ್ನೂಕರ್ ಚಾಂಪಿಯನ್ ಅನುಪಮಾ ರಾಮಚಂದ್ರನ್ ಅವರನ್ನು 3-1 ಅಂತರದಿಂದ ಸೋಲಿಸಿ ಚಾಂಪಿಯನ್‌