Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
News
ವಿಶ್ವ ಶೂಟಿಂಗ್‌ಗೆ ಕರ್ನಾಟಕದ ಶಾಲಾ ಬಾಲಕಿ ತಿಲೋತ್ತಮ
- By ಸೋಮಶೇಖರ ಪಡುಕರೆ | Somashekar Padukare
- . September 23, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಅಕ್ಟೋಬರ್ 15 ರಿಂದ 23 ರವರೆಗೆ ಕೈರೋದಲ್ಲಿ ನಡೆಯಲಿರುವ ವಿಶ್ವ ಶೂಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ 14 ವರ್ಷದ ಬಾಲಕಿ ತಿಲೋತ್ತಮ ಸೇನ್ (Tilottama Sujit Sen) ಆಯ್ಕೆಯಾಗಿದ್ದಾರೆ. ಹಲವಾರು ರಾಜ್ಯ
ರಾಷ್ಟ್ರೀಯ ಕ್ರೀಡಾಕೂಟ: ಜಿಮ್ನಾಸ್ಟಿಕ್‌ನಲ್ಲಿ ಕುಣಿಗಲ್‌ನ ತ್ರಿಶೂಲ್ ಗೌಡ
- By ಸೋಮಶೇಖರ ಪಡುಕರೆ | Somashekar Padukare
- . September 23, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಈಜು ಕಲಿಯಲು ಹೋದ ಪುಟ್ಟ ಹುಡುಗನಿಗೆ ಈಜಲು ಎತ್ತರ ಸಾಲದು ಎಂದು ನಿರಾಕರಿಸಿ ಮನೆಗೆ ಕಳುಹಿಸಿದರು. ಆದರೆ ಹುಡುಗನ ತಂದೆ ನಿರಾಸೆಯಲ್ಲಿ ಅಲ್ಲಿಗೆ ಕೈ ಚೆಲ್ಲಲಿಲ್ಲ. ಬೇರೆ ಯಾವುದಾದರೂ ಕ್ರೀಡೆಯಲ್ಲಿ
VivoProkabaddiSeason9: ವೇಳಾಪಟ್ಟಿ ಪ್ರಕಟ
- By ಸೋಮಶೇಖರ ಪಡುಕರೆ | Somashekar Padukare
- . September 21, 2022
ಬೆಂಗಳೂರು, ಸೆಪ್ಟಂಬರ್ 21: ವಿವೋ ಪ್ರೊ ಕಬಡ್ಡಿ ಲೀಗ್‌ನ ಆಯೋಕರಾದ ಮಷಾಲ್ ಸ್ಪೋರ್ಟ್ಸ್, 9ನೇ ಆವೃತ್ತಿಯ ಮೊದಲಾರ್ಧದ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. 2022 ಅಕ್ಟೋಬರ್ 7ರಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಲೀಗ್ ಆರಂಭಗೊಳ್ಳಲಿದ್ದು, ನಂತರ
ಸ್ವಸ್ಥಿಕ್ ಯೂನಿಯನ್ 2 ಅಂತರ್ ಕ್ಲಬ್ ಟೂರ್ನಿ ಚಾಂಪಿಯನ್
- By ಸೋಮಶೇಖರ ಪಡುಕರೆ | Somashekar Padukare
- . September 19, 2022
ಬೆಂಗಳೂರು: ಯುವ ಬೌಲರ್ ಧೀರಜ್ ಗೌಡ (49ಕ್ಕೆ 7) ಅವರ ಮಾರಕ ಬೌಲಿಂಗ್ ದಾಳಿ ಹಾಗೂ ಶಿವಂ ಎಂ.ಬಿ. (135) ಅವರ ಆಕರ್ಷಕ ಶತಕದ ನೆರವಿನಿಂದ ಸ್ವಸ್ಥಿಕ್ ಯೂನಿಯನ್ ಕ್ರಿಕೆಟ್ ಕ್ಲಬ್ 2 ಈ
ಅಥ್ಲೆಟಿಕ್ಸ್ ಅಂಗಣದಲ್ಲೊಬ್ಬ ನಿಸ್ವಾರ್ಥ ನಿದರ್ಶನ
- By ಸೋಮಶೇಖರ ಪಡುಕರೆ | Somashekar Padukare
- . September 19, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಓದಿದ್ದು ಆನಿಮೇಷನ್, ಕೆಲಸ ಮಾಡುತ್ತಿರುವುದು ಸ್ವೀಟ್ ಸೇಲ್ಸ್, ಸಮಯ ಸಿಕ್ಕಾಗಲೆಲ್ಲ ಅಥ್ಲೆಟಿಕ್ಸ್ ಅಂಗಣದಲ್ಲಿ ಓಟ, ಕ್ರೀಡಾಕೂಟಕ್ಕೆ ನೆರವು, ಟೆಕ್ನಿಕಲ್ ವಿಭಾಗದಲ್ಲೂ ಸೇವೆ, ಮಾಧ್ಯಮಗಳಿಗೆ ಫಲಿತಾಂಶ ನೀಡುವಲ್ಲಿಯೂ ನೆರವು, ದೇಶದ ಯಾವುದೇ
ಗ್ರ್ಯಾಂಡ್ ಮಾಸ್ಟರ್ ಪ್ರಣವ್ ಆನಂದ್‌ಗೆ ಕ್ರೀಡಾ ಇಲಾಖೆಯಿಂದ ಸನ್ಮಾನ
- By ಸೋಮಶೇಖರ ಪಡುಕರೆ | Somashekar Padukare
- . September 18, 2022
ಬೆಂಗಳೂರು: ಭಾರತದ 76ನೇ ಮತ್ತು ಕರ್ನಾಟಕದ 4ನೇ ಚೆಸ್ ಗ್ರ್ಯಾಂಡ್ ಮಾಸ್ಟರ್ ಎನಿಸಿದ ವಿಶ್ವ ಯೂತ್ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ 16 ವರ್ಷ ವಯೋಮಿತಿಯ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿರುವ ಕರ್ನಾಟಕದ ಪ್ರಣವ್ ಆನಂದ್ ಅವರನ್ನು
ಬೆಂಗಳೂರು ಎಫ್‌ಸಿ ಡುರಾಂಡ್ ಕಪ್ ಚಾಂಪಿಯನ್
- By ಸೋಮಶೇಖರ ಪಡುಕರೆ | Somashekar Padukare
- . September 18, 2022
ಕೋಲ್ಕೊತಾ, ಸೆಪ್ಟಂಬರ್ 18: ಮುಂಬೈ ಸಿಟಿ ಎಫ್‌ಸಿ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಮಣಿಸಿದ ಬೆಂಗಳೂರು ಎಫ್‌ಸಿ ತಂಡ ಮೊದಲ ಬಾರಿಗೆ ಡುರಾಂಡ್ ಕಪ್ ಫುಟ್ಬಾಲ್ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ಇಲ್ಲಿನ ಸಾಲ್ಟ್ ಲೇಕ್
ಉಡುಗೊರೆ ಗೋಲು, ಡುರಾಂಡ್ ಕಪ್ ಫೈನಲ್‌ಗೆ ಬೆಂಗಳೂರು
- By ಸೋಮಶೇಖರ ಪಡುಕರೆ | Somashekar Padukare
- . September 15, 2022
ಕೋಲ್ಕೊತಾ, ಸೆಪ್ಟಂಬರ್ 15: ಉತ್ತಮ ಪೈಪೋಟಿಯಿಂದ ಕೂಡಿದ ಸೆಮಿಫೈನಲ್ ಪಂದ್ಯದಲ್ಲಿ ಹೈದರಾಬಾದ್ ಎಫ್‌ಸಿ ತಂಡದ ಆಟಗಾರ ಒಡೈ ಒನೈಂಡಿಯಾ (30ನೇ ನಿಮಿಷ) ನೀಡಿದ ಉಡುಗೊರೆ ಗೋಲಿನಿಂದ 1-0 ಅಂತರದಲ್ಲಿ ಜಯ ಗಳಿಸಿದ ಬೆಂಗಳೂರು ಎಫ್‌ಸಿ
ಎಫ್‌ಸಿಬಿಯು ತಂಡಕ್ಕೆ ರೂಟ್ಸ್ ಎಫ್‌ಸಿ ವಿರುದ್ಧ 3-0 ಅಂತರದ ಜಯ
- By ಸೋಮಶೇಖರ ಪಡುಕರೆ | Somashekar Padukare
- . September 15, 2022
ಬೆಂಗಳೂರು, ಸೆಪ್ಟಂಬರ್ 15: ಹಾಲಿ ಚಾಂಪಿಯನ್ ಎಫ್‌ಸಿ ಬೆಂಗಳೂರು ಯುನೈಟೆಡ್ ತಂಡ ಬೆಂಗಳೂರು ಫುಟ್ಬಾಲ್ ಅಂಗಣದಲ್ಲಿ ನಡೆಯುತ್ತಿರುವ ಬಿಡಿಎಫ್‌ಎ ಸೂಪರ್ ಡಿವಿಜನ್ ಪಂದ್ಯದಲ್ಲಿ ರೂಟ್ಸ್ ಎಫ್‌ಸಿ ವಿರುದ್ಧ 3-0 ಗೋಲುಗಳ ಅಂತರದಲ್ಲಿ ಜಯ ಗಳಿಸಿ
ಎಫ್ ಸಿ ಬೆಂಗಳೂರು ಯುನೈಟೆಡ್‌ಗೆ ಋತುವಿನ ಹೊಸ ಕಿಟ್ಸ್
- By ಸೋಮಶೇಖರ ಪಡುಕರೆ | Somashekar Padukare
- . September 14, 2022
ಬೆಂಗಳೂರು: ಎರಡು ಬಾರಿ ಬಿಡಿಎಫ್ಎ ಸೂಪರ್ ಡಿವಿಜನ್ ಚಾಂಪಿಯನ್ ಪಟ್ಟ ಗೆದ್ದಿರುವ ಎಫ್ ಸಿ ಬೆಂಗಳೂರು ಯುನೈಟೆಡ್ (ಎಫ್ಸಿಬಿಯು) ಪ್ರಸಕ್ತ ನಡೆಯುತ್ತಿರುವ ಋತುವಿಗಾಗಿ ಮನೆಯಂಗಣ ಮತ್ತು ಹೊರಗಡೆ ಬಳಸುವ ನೂತನ ಜೆರ್ಸಿಯನ್ನು ಬಿಡುಗಡೆ ಮಾಡಿದೆ.