Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Articles By Sportsmail

ಎಫ್‌ಸಿ ಬೆಂಗಳೂರು ಯುನೈಟೆಡ್‌ಗೆ ಆಡುವುದೇ ಹೆಮ್ಮೆ: ಜಿಪ್ಸನ್‌ ಜಸ್ಟಸ್‌

ಬೆಂಗಳೂರು: ಸಂತೋಷ್‌ ಟ್ರೋಫಿ ಪ್ರಶಸ್ತಿ ಗೆದ್ದಿರುವ ಕೇರಳ ತಂಡದ ಮಿಡ್‌ಫೀಲ್ಡರ್‌ ಜಿಪ್ಸನ್‌ ಜಸ್ಟಸ್‌ ಇತ್ತೀಚಿಗೆ 2022-23 ಋತುವಿಗಾಗಿ ಎಫ್‌ಸಿ ಬೆಂಗಳೂರು ಯುನೈಟೆಡ್‌ ತಂಡವನ್ನು ಸೇರಿಕೊಂಡ ಆಟಗಾರ. ಈ ಪ್ರತಿಭಾವಂತ ಮಿಡ್‌ಫೀಲ್ಡರ್‌ ಸದ್ಯ ಬೆಂಗಳೂರು ಫುಟ್ಬಾಲ್‌

Athletics

ಕ್ರೀಡಾ ಕುಟುಂಬದಲ್ಲಿ ಬೆಳಗಿ, ರಾಜ್ಯಕ್ಕೆ ಕೀರ್ತಿ ತಂದ ವಿಶ್ವಂಭರ

ಸೋಮಶೇಖರ್‌ ಪಡುಕರೆ, ಬೆಂಗಳೂರು: ತಂದೆಯ ಆದರ್ಶ ಮತ್ತು ಅಕ್ಕನ ಯಶಸ್ಸನ್ನು ತನ್ನ ಬದುಕಿಗೆ ಸ್ಫೂರ್ತಿಯಾಗಿಸಿಕೊಂಡು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಮಿಡ್ಲ್‌ ಡಿಸ್ಟೆನ್ಸ್‌ ರನ್ನರ್‌ ಬೆಳಗಾವಿಯ ವಿಶ್ವಂಭರ ಕೋಲೆಕರ್‌ ನೈಋತ್ಯ ರೈಲ್ವೆಯಲ್ಲಿ ಕಳೆದ

Adventure Sports

ರಾಷ್ಟ್ರೀಯ ಮೋಟಾರ್‌ ರೇಸಿಂಗ್‌ನಲ್ಲಿ ಮಿಂಚಿದ ಬೆಂಗಳೂರಿನ ಶಾಲಾ ಬಾಲಕ ಶ್ರೇಯಸ್‌ ಹರೀಶ್‌

ಬೆಂಗಳೂರು: ಮದ್ರಾಸ್‌ ಇಂಟರ್‌ನ್ಯಾಷನಲ್‌ ಸರ್ಕಿಟ್‌ನಲ್ಲಿ ಇಂದು ಅಚ್ಚರಿಯೇ ನಡೆಯಿತು. ಬೆಂಗಳೂರಿನ ಸಹಕಾರ ನಗರದ 12 ವರ್ಷ ಪ್ರಾಯದ ಶಾಲಾ ಬಾಲಕ ಶ್ರೇಯಸ್ ಹರೀಶ್‌ ಎಂಆರ್‌ಎಫ್‌, ಎಂಎಂಎಸ್‌ಸಿ ಭಾರತೀಯ ರಾಷ್ಟ್ರೀಯ ರೇಸಿಂಗ್‌ ಚಾಂಪಿಯನ್‌ಷಿಪ್‌ನ ನಾಲ್ಕನೇ ಸುತ್ತಿನಲ್ಲಿ

Adventure Sports

FIM MiniGP ವಿಶ್ವ ಸರಣಿಗೆ ಬೆಂಗಳೂರಿನ ಶ್ರೇಯಸ್‌

ಬೆಂಗಳೂರು: ಭಾರತದ ವಿವಿಧ ನಗರಗಳಲ್ಲಿ ನಡೆದ ಎಫ್‌ಐಎಂ ಮಿನಿಜಿಪಿ ವಿಶ್ವಸರಣಿಯಲ್ಲಿ ಅಗ್ರ ಸ್ಥಾನ ಪಡೆದ ಬೆಂಗಳೂರಿನ ಶ್ರೇಯಸ್‌ ಹರೀಶ್‌ ಹಾಗೂ ಕೋಲಾಪುರದ ಜಿನೇಂದ್ರ ಕಿರಣ್‌ ಸಾಂಗ್ವೆ ಅವರು ನವೆಂಬರ್‌ನಲ್ಲಿ ಸ್ಪೇನ್‌ನ ವೆಲೆನ್ಸಿಯಾದಲ್ಲಿ ನಡೆಯಲಿರುವ FIM

Athletics

ರೈಲ್ವೇ ಕ್ರೀಡಾಕೂಟ: ನೈಋತ್ಯ ರೈಲ್ವೇ ಅದ್ಭುತ ಸಾಧನೆ

ಬೆಂಗಳೂರು: ಇತ್ತೀಚಿಗೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದ ಅಖಿಲ ಭಾರತ ಅಂತರ್‌ ರೈಲ್ವೆ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಹುಬ್ಬಳ್ಳಿಯ ನೈಋತ್ಯ ರೇಲ್ವೆಯ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ತೋರಿ ಪುರುಷರ ವಿಭಾಗದಲ್ಲಿ ರನ್ನರ್‌ಅಪ್‌ ಹಾಗೂ ಸಮಗ್ರ ಚಾಂಪಿಯನ್‌ಷಿಪ್‌ನಲ್ಲಿ

Articles By Sportsmail

ಕರ್ನಾಟಕದ ಕ್ರಿಕೆಟ್‌ಗೆ ಹೊಸ ಚೈತನ್ಯ, ಮೈಸೂರಿನ ಚೇತನ್‌

ಸೋಮಶೇಖರ್‌ ಪಡುಕರೆ, ಬೆಂಗಳೂರು ಅಣ್ಣ ಆಡುವುದ ನೋಡಿ ಕ್ರಿಕೆಟ್‌ ಕಲಿಯಲು ಸೇರಿದ, ಕರ್ನಾಟಕ ಪ್ರೀಮಿಯರ್‌ ಲೀಗ್‌ನಲ್ಲಿ ಬಾಲ್‌ ಬಾಯ್‌ ಆಗಿ ಕಾರ್ಯನಿರ್ವಹಿಸಿದ, ಕ್ರಿಕೆಟನ್ನೇ ಉಸಿರಾಗಿಸಿಕೊಂಡ, ಲೀಗ್‌ ಪಂದ್ಯಗಳಲ್ಲಿ ಶತಕ ಸಿಡಿಸಿದ, ಈ ಬಾರಿಯ ಮಹಾರಾಜ

Adventure Sports

ಬೈಕ್‌ನಲ್ಲಿ 17,982 ಅಡಿ ಎತ್ತರದ ಖಾರ್ದುಂಗ್ಲಾ ಪಾಸ್‌ ತಲುಪಿದ ಕುಂದಾಪುರದ ವಿಲ್ಮಾ ಕ್ರಾಸ್ಟೋ ಕರ್ವಾಲೋ

ಸೋಮಶೇಖರ್‌ ಪಡುಕರೆ, ಬೆಂಗಳೂರು ಕರ್ನಾಟಕ ವಾಲಿಬಾಲ್‌ ತಂಡದ ಮಾಜಿ ಆಟಗಾರ್ತಿ, ಕುಂದಾಪುರ ಭಂಡಾರ್ಕಾರ್ಸ್‌ ಕಾಲೇಜಿನ ಹಳೆ ವಿದ್ಯಾರ್ಥಿ, ಬೆಂಗಳೂರಿನ ಪ್ರಸಿದ್ಧ ಕಾರ್ಪೊರೇಟ್‌ ಟ್ರೈನರ್‌ 54 ವರ್ಷದ ವಿಲ್ಮಾ ಕ್ರಾಸ್ಟೋ ಕರ್ವಾಲೋ ಬೈಕ್‌ನಲ್ಲಿ ಹಿಮಾಲಯ ಪರ್ವತ

Special Story

ಕರ್ನಾಟಕದ ಯುವ ಆಲ್ರೌಂಡರ್‌ ಧೀರಜ್‌ ಗೌಡ

ಸೋಮಶೇಖರ್‌ ಪಡುಕರೆ, ಬೆಂಗಳೂರು ಇತ್ತೀಚಿಗೆ ಮುಕ್ತಾಯಗೊಂಡ ಮಹಾರಾಜ ಟ್ರೋಫಿಯಲ್ಲಿ ಕರ್ನಾಟಕದ ಯುವ ಆಲ್ರೌಂಡರ್‌ ಧೀರಜ್‌ ಜೆ. ಗೌಡ ಅವರು ಅಂಗಣಕ್ಕಿಳಿಯುತ್ತಾರೆ ಎಂಬ ನಿರೀಕ್ಷೆ ಇದ್ದಿತ್ತು. ಆದರೆ ಅದು ಸಾಧ್ಯವಾಗಲಿಲ್ಲ. ಆರಂಭಿಕ ಆಟಗಾರ, ಎಡಗೈ  ಮತ್ತು

Articles By Sportsmail

ಡುರಾಂಡ್‌ ಕಪ್‌ ಫುಟ್ಬಾಲ್‌: ನಾಕೌಟ್‌ಗೆ ಬೆಂಗಳೂರು

ಕೋಲ್ಕೊತಾ: ಎಫ್‌ಸಿ ಗೋವಾ ವಿರುದ್ಧ 2-2 ಗೋಲುಗಳ ಅಂತರದಲ್ಲಿ ಡ್ರಾ ಸಾಧಿಸಿದ ಬೆಂಗಳೂರು ಎಫ್‌ಸಿ ಐತಿಹಾಸಿಕ ಡುರಾಂಡ್‌ ಕಪ್‌ ಫುಟ್ಬಾಲ್‌ ಚಾಂಪಿಯನ್‌ಷಿಪ್‌ನ ನಾಕೌಟ್‌ ಹಂತ ತಲುಪಿದೆ. ನಾಯಕ ಸುನಿಲ್‌ ಛೆಟ್ರಿ ಹಾಗೂ ಶಿವಶಕ್ತಿ ನಾರಾಯಣನ್‌

Adventure Sports

ಬೆಂಗಳೂರಿನಲ್ಲಿ ಮೊಟ್ಟ ಮೊದಲ ಎಕ್ಸ್‌ ಪಲ್ಸ್ ಎಕ್ಸ್‌ ಪೀರಿಯೆನ್ಸ್ ಸೆಂಟರ್‌ಗೆ ಹೀರೋ ಮೋಟೋಕಾರ್ಪ್ ಚಾಲನೆ

ಬೆಂಗಳೂರು, ಆಗಸ್ಟ್ 30, 2022:  ಬೈಕ್‌ ಮತ್ತು ಸ್ಕೂಟರ್‌ಗಳ ವಿಶ್ವದ ಅತಿದೊಡ್ಡ ತಯಾರಕರಾದ ಹೀರೋ ಮೋಟೋಕಾರ್ಪ್ ದೇಶದಲ್ಲಿ ಆಫ್-ರೋಡ್ ರೈಡಿಂಗ್ ಸಂಸ್ಕೃತಿಯನ್ನು ಪ್ರಚಾರ ಮಾಡುವ ತನ್ನ ವೈವಿಧ್ಯಮಯ ಮತ್ತು ಸ್ಥಿರವಾದ ಉಪಕ್ರಮಗಳ ಮುಂದುವರಿದ ಭಾಗವಾಗಿ,