Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Athletics

ಚಿನ್ನಕ್ಕೆ ಜಿಗಿದ ಕರ್ನಾಟಕದ ಅಭಿನಯ ಶೆಟ್ಟಿ

ಬೆಂಗಳೂರು: ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಅಂತರ್‌ ರೈಲ್ವೆ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಪಶ್ಚಿಮ ರೇಲ್ವೆಯನ್ನು ಪ್ರತಿನಿಧಿಸುತ್ತಿರುವ ಕರ್ನಾಟಕದ ಅಭಿನಯ ಶೆಟ್ಟಿ ಹೈಜಂಪ್‌ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದಿದ್ದಾರೆ.

Articles By Sportsmail

ಮಹಾರಾಜ ಟ್ರೋಫಿಯಲ್ಲಿ ಮಿಂಚಿದ ಸಿಂಧನೂರಿನ ಮನೋಜ್‌ ಭಾಂಡಗೆ

ಸೋಮಶೇಖರ್‌ ಪಡುಕರೆ, ಬೆಂಗಳೂರು: ಕಳೆದವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕೆಎಸ್‌ಸಿಎ ಮಹಾರಾಜ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಪಂದ್ಯದ ಗತಿಯನ್ನೇ ಬದಲಾಯಿಸಿದ ಆಲ್ರೌಂಡರ್‌ ರಾಯಚೂರು ಜಿಲ್ಲೆಯ ಸಿಂಧನೂರಿನ ಮನೋಜ್‌ ಭಾಂಡಗೆ ತಾನೊಬ್ಬ ಭವಿಷ್ಯದ ಆಲ್ರೌಂಡರ್‌ ಎಂಬುದನ್ನು

Articles By Sportsmail

ಬ್ಯಾಡ್ಮಿಂಟನ್‌ ಅಂಗಣದಲ್ಲಿ ಬೇಲೂರಿನ ಮಿಂಚು ಹೇಮಂತ್‌

ಸೋಮಶೇಖರ್‌ ಪಡುಕರೆ, ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ವಾರ ಮುಕ್ತಾಯಗೊಂಡ ಗ್ರ್ಯಾಂಡ್‌ ಪ್ರಿಕ್ಸ್‌ ಬ್ಯಾಡ್ಮಿಂಟನ್‌ ಲೀಗ್‌ನಲ್ಲಿ ಕೆಜಿಎಫ್‌ ವೂಲ್ವ್ಸ್‌ ತಂಡ ಚಾಂಪಿಯನ್‌ ಪಟ್ಟ ಗೆದ್ದುಕೊಂಡಿತು. ಈ ಚಾಂಪಿಯನ್‌ಷಿಪ್‌ನಲ್ಲಿ ಬೇಲೂರಿನ ಗ್ರಾಮೀಣ ಪ್ರತಿಭೆ ಹೇಮಂತ್‌ ಎಂ, ಗೌಡ

Adventure Sports

ಅಬು ಧಾಬಿಯಲ್ಲಿ ಮಿಂಚಿ ದೇಶಕ್ಕೆ ಕೀರ್ತಿ ತಂದ ಮೈಸೂರಿನ ದುರ್ಗಾಶ್ರೀ

ಸೋಮಶೇಖರ್‌ ಪಡುಕರೆ, ಬೆಂಗಳೂರು: ಆಗಸ್ಟ್‌ 16ರಿಂದ 20ರವರೆಗೆ ಅಬು ಧಾಬಿಯಲ್ಲಿ ನಡೆದ ಎಂಎಂಎ ಯೂಥ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಮೈಸೂರಿನ ದುರ್ಗಾಶ್ರೀ ಜಿ.ಎಂ. ಕಂಚಿನ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. 13 ವರ್ಷದ ದುರ್ಗಾಶ್ರೀ

Adventure Sports

ಭಾನುವಾರ ಬೆಂಗಳೂರಿನಲ್ಲಿ ರೈಡ್‌ ವಿದ್‌ ರೋಲರ್ಸ್‌

ಬೆಂಗಳೂರು, 27, ಆಗಸ್ಟ್‌, 2022:  ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ರೋಲರ್‌ ಸ್ಕೇಟಿಂಗ್‌ ಸಂಸ್ಥೆಯು ರೈಡ್‌ ವಿದ್‌ ರೋಲರ್ಸ್‌ ಎಂಬ ಕಾರ್ಯಕ್ರಮವನ್ನು ಇದೇ ಭಾನುವಾರ  ಹಮ್ಮಿಕೊಂಡಿದೆ ಎಂದು ರಾಜ್ಯ ರೋಲರ್‌ ಸ್ಕೇಟಿಂಗ್‌ ಸಂಸ್ಥೆಯ

Articles By Sportsmail

ನಿಹಾಲ್‌, ಶ್ರೇಯಸ್‌ ಮಿಂಚು, ಕ್ವಾಲಿಫಯರ್‌2ಕ್ಕೆ ವಾರಿಯರ್ಸ್‌

ಬೆಂಗಳೂರು, ಆಗಸ್ಟ್‌, 23, 2022: ಆರಂಭಿಕ ಆಟಗಾರ ನಿಹಾಲ್‌ ಉಳ್ಳಾಲ್‌ (77*) ಅವರ ಆಕರ್ಷಕ ಬ್ಯಾಟಿಂಗ್‌ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್‌ ವಿರುದ್ಧ ಎಲಿಮಿನೇಟರ್‌ ಪಂದ್ಯದಲ್ಲಿ 5 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಮೈಸೂರು ವಾರಿಯರ್ಸ್‌

Articles By Sportsmail

ಕೆಜಿಎಫ್‌ ವೂಲ್ವ್ಸ್‌ಗೆ ಚೊಚ್ಚಲ ಗ್ರ್ಯಾಂಡ್‌ ಪ್ರಿಕ್ಸ್‌ ಬ್ಯಾಡ್ಮಿಂಟನ್‌ ಕಿರೀಟ

ಬೆಂಗಳೂರು: ಮಂಡ್ಯ ಬುಲ್ಸ್‌ ವಿರುದ್ಧ 7-2 ಅಂತರದಲ್ಲಿ ಜಯ ಗಳಿಸಿದ ಕೆಜಿಎಫ್‌ ವೂಲ್ವ್ಸ್‌ ತಂಡ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಮುಕ್ತಾಯಗೊಂಡ ಮೊದಲ ಗ್ರ್ಯಾಂಡ್‌ ಪ್ರಿಕ್ಸ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ ಪಟ್ಟ ಗೆದ್ದುಕೊಂಡಿದೆ. ಭಾರತದ ಶ್ರೇಷ್ಠ ಬ್ಯಾಡ್ಮಿಂಟ್‌

Athletics

ತಂದೆಯಂತೆ ಮಗ ಅಥ್ಲೆಟಿಕ್ಸ್‌ ಅಂಗಣದ ಅರ್ಜುನ್‌ ಅಜಯ್‌

ಸೋಮಶೇಖರ್‌ ಪಡುಕರೆ, ಬೆಂಗಳೂರು: ವಿಶ್ವ ಜೂನಿಯರ್‌ ಅಥ್ಲೆಟಿಕ್ಸ್‌ನಲ್ಲಿ ಭಾರತ ಈ ಬಾರಿಯೂ ಹೊಸ ಅಧ್ಯಾಯ ಬರೆದಿದೆ. ಕಳೆದ ಬಾರಿ ಮಿಕ್ಸೆಡ್‌ ರಿಲೇಯಲ್ಲಿ ಕಂಚಿನ ಪದಕ ಗೆದ್ದಿದ್ದ ಭಾರತ ತಂಡ ಈ ಬಾರಿ ಬೆಳ್ಳಿಯ ಸಾಧನೆ

Articles By Sportsmail

ಮಂಗಳೂರು ಶಾರ್ಕ್ಸ್‌, ಮಂಡ್ಯ ಬುಲ್ಸ್‌ ಜಿಬಿಪಿಎಲ್‌ ಸೂಪರ್‌ ಲೀಗ್‌ಗೆ

ಬೆಂಗಳೂರು: ಇಲ್ಲಿ ನಡೆಯುತ್ತಿರುವ ಗ್ರ್ಯಾಂಡ್‌ ಪ್ರಿಕ್ಸ್‌ ಬ್ಯಾಡ್ಮಿಂಟನ್‌ ಲೀಗ್‌ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ಶಾರ್ಕ್ಸ್‌ ಮತ್ತು ಮಡ್ಯಬುಲ್ಸ್‌ ತಂಡಗಳು ಗುಂಪಿನಲ್ಲಿ ಅಗ್ರ ಎರಡು ಸ್ಥಾನಗಳನ್ನು ಗಳಿಸಿ ಸೂಪರ್‌ ಲೀಗ್‌ ಹಂತ ತಲುಪಿವೆ. ಬಂಡಿಪುರ ಟಸ್ಕರ್ಸ್‌ ವಿರುದ್ಧದ

Articles By Sportsmail

ಆಟದೊಂದಿಗೆ ಬದುಕಿನ ಪಾಠ ಕಲಿಸುವ ಮೈಸೂರು ವಾರಿಯರ್ಸ್‌

ಸೋಮಶೇಖರ್‌ ಪಡುಕರೆ, ಬೆಂಗಳೂರು: ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಕ್ರಿಕೆಟ್‌ ಚಾಂಪಿಯನ್‌ಷಿಪ್‌ನ ಮೈಸೂರಿನ ಆವೃತ್ತಿ ಮುಗಿದು ಬುಧವಾರದಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಳಿದ ಹದಿನಾರು ಪಂದ್ಯಗಳು ನಡೆಯಲಿವೆ. ತನ್ನ ಮನೆಯಗಂಣದಲ್ಲಿ ನಡೆದ ಪಂದ್ಯದಲ್ಲಿ ಮೈಸೂರು ವಾರಿಯರ್ಸ್‌