Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
News
ವಿಶ್ವಗೇಮ್ಸ್‌ಗೆ ಭಾರತದ ಮೊದಲ ಪುರುಷ ಸ್ಕೇಟರ್ ಕನ್ನಡಿಗ ಧನುಷ್!
- By ಸೋಮಶೇಖರ ಪಡುಕರೆ | Somashekar Padukare
- . July 6, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಬರ್ಮಿಂಗ್‌ಹ್ಯಾಮ್‌ನಲ್ಲಿ ಗುರುವಾರದಿಂದ ಆರಂಭಗೊಳ್ಳಲಿರುವ ವಿಶ್ವ ಗೇಮ್ಸ್-2022ರಲ್ಲಿ ರೋಲರ್ ಸ್ಕೇಟಿಂಗ್‌ನಲ್ಲಿ ಕರ್ನಾಟಕದ ಧನುಷ್ ಬಾಬು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಸ್ಕೇಟಿಂಗ್‌ನಲ್ಲಿ ಭಾರತವನ್ನು ವಿಶ್ವ ಗೇಮ್ಸ್‌ನಲ್ಲಿ ಪ್ರತಿನಿಧಿಸುತ್ತಿರುವ ಮೊದಲ ಪುರುಷ ಸ್ಪರ್ಧಿ ಎಂಬ ಹೆಗ್ಗಳಿಕೆಗೆ
24 ಗಂಟೆಗಳ ಅಂತಾರಾಷ್ಟ್ರೀಯ ಅಲ್ಟ್ರಾರನ್: ಭಾರತಕ್ಕೆ ಸಮಗ್ರ ಪ್ರಶಸ್ತಿ
- By ಸೋಮಶೇಖರ ಪಡುಕರೆ | Somashekar Padukare
- . July 6, 2022
ಬೆಂಗಳೂರು, ಜುಲೈ 6: ಕಳೆದ ಶನಿವಾರ ಮತ್ತು ಭಾನುವಾರದಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಇಂಟರ್‌ನ್ಯಾಷನಲ್ ಅಸೋಸಿಯೇಷನ್ ಆಫ್ ಅಲ್ಟ್ರಾ ರನ್ನರ್ಸ್ ಆಯೋಜಿಸಿದ್ದ 24 ಗಂಟೆಗಳ ಏಷ್ಯಾ ಮತ್ತು ಒಸೇನಿಯಾ ಚಾಂಪಿಯನ್‌ಷಿಪ್ ಓಟದಲ್ಲಿ ಭಾರತ
ಉಡುಪಿಯಲ್ಲಿ ಫುಟ್ಬಾಲ್‌ಗೆ ಜೀವ ತುಂಬಿದ ಕ್ಲೈವ್, ಮಿಲನ
- By ಸೋಮಶೇಖರ ಪಡುಕರೆ | Somashekar Padukare
- . July 6, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಕರ್ನಾಟಕದಲ್ಲಿ ಬೆಂಗಳೂರು ಹೊರತುಪಡಿಸಿದರೆ ಇತರ ಜಿಲ್ಲೆಗಳಲ್ಲಿ ಫುಟ್ಬಾಲ್ ಕ್ರೀಡೆ ಅಷ್ಟು ಉತ್ತಮ ರೀತಿಯಲ್ಲಿ ಅಭಿವೃದ್ಧಿಗೊಂಡಿಲ್ಲ. ಇದಕ್ಕೆ ಮುಖ್ಯ ಕಾರಣ ಗ್ರಾಮೀಣ ಪ್ರದೇಶದಲ್ಲಿ ಫುಟ್ಬಾಲ್‌ಗೆ ಅಗತ್ಯ ಇರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ
ಕಸದ ಲಾರಿಯಲ್ಲೇ ಸಾಗಿದೆ ಚಾಂಪಿಯನ್ ಲಿಫ್ಟರ್ ಮಂಜಪ್ಪನ ಬದುಕು!
- By ಸೋಮಶೇಖರ ಪಡುಕರೆ | Somashekar Padukare
- . July 4, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದುರೂ ದಾವಣಗೆರೆ ಮುನ್ಸಿಪಾಲಿಟಿಯಲ್ಲಿ ಕಸದ ವಾಹನ ಚಲಾಯಿಸುತ್ತ, ಯುವಕರಿಗೆ ಲಿಫ್ಟಿಂಗ್ ತರಬೇತಿ ನೀಡುತ್ತಿರುವ ಪವರ್‌ಲಿಫ್ಟರ್ ಮಂಜಪ್ಪ ಪುರುಷೋತ್ತಮ್ ಅವರ ಬದುಕಿಗೆ ರಾಜ್ಯ ಸರಕಾರ ನೆರವು ನೀಡಬೇಕಾದ
ಮಿನಿ ಜಿಪಿ ವಿಶ್ವ ಸರಣಿಗೆ ಬೆಂಗಳೂರಿನ ನಾಲ್ವರು ಆಯ್ಕೆ
- By ಸೋಮಶೇಖರ ಪಡುಕರೆ | Somashekar Padukare
- . July 4, 2022
ಬೆಂಗಳೂರು: ಬೆಂಗಳೂರು ಮತ್ತು ಹೈದರಾಬಾದ್‌ನಲ್ಲಿ ನಡೆಯಲಿರುವ ಎಫ್‌ಐಎಂ ಮಿನಿ ಜಿಪಿ ವಿಶ್ವಸರಣಿಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ನಾಲ್ವರು ಸೇರಿದಂತೆ ದೇಶದ ಎಂಟು ಯುವ ಚಾಲಕರು ಆಯ್ಕೆಯಾಗಿದ್ದಾರೆ. ಇದರಲ್ಲಿ ಇಬ್ಬರು ಬಾಲಕಿಯರು ಸೇರಿದ್ದಾರೆ. ಶ್ರೇಯಸ್ ಹರೀಶ್, ಅಲೀನಾ
ನೆಟ್ ಸೆಟ್ಟರ್ಸ್‌ಗೆ ಮಂಗಳಾ ಪ್ರೀಮಿಯರ್ ಲೀಗ್
- By ಸೋಮಶೇಖರ ಪಡುಕರೆ | Somashekar Padukare
- . July 4, 2022
ಬೆಂಗಳೂರು: ಮಂಗಳಾ ಬ್ಯಾಡ್ಮಿಂಟನ್ ಸಂಸ್ಥೆಯ ಆಶ್ರಯದಲ್ಲಿ ನಡೆದ ಪ್ರತಿಷ್ಠಿತ ಮಂಗಳಾ ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್‌ಷಿಪ್‌ನಲ್ಲಿ ಸಂತೋಷ್ ರವರ ನೆಟ್ ಸೆಟ್ಟರ್ಸ್ ತಂಡ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. ಜುಲೈ 2 ಮತ್ತು 3 ರಂದು ನಡೆದ
ಹೊಟೇಲ್‌ನಲ್ಲಿ ದುಡಿಯುತ್ತ ಅಂತಾರಾಷ್ಟ್ರೀಯ ರೆಫರಿಯಾದ ಕುಂಭಾಶಿಯ ಸುಬ್ರಹ್ಮಣ್ಯ ಹತ್ವಾರ್
- By ಸೋಮಶೇಖರ ಪಡುಕರೆ | Somashekar Padukare
- . June 28, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಓದಿದ್ದು ಎಂಎಸ್‌ಸಿ, ಆಸಕ್ತಿ ವೇಟ್‌ಲಿಫ್ಟಿಂಗ್ ಆದರೆ ಹೊಟೇಲ್ ಉದ್ಯಮಕ್ಕೆ ಅನಿವಾರ್ಯವಾಗಿ ಒಗ್ಗಿಕೊಳ್ಳಬೇಕಾದ ಪರಿಸ್ಥಿತಿ. ಹೀಗೆ ಓದು, ವೃತ್ತಿ ಹಾಗೂ ಪ್ರವೃತ್ತಿ ಬೇರೆ ಬೇರೆಯಾದರೂ ಕುಂಭಾಶಿಯ ಸುಬ್ರಹ್ಮಣ್ಯ ಹತ್ವಾರ್ ಭಾರತದ ಕ್ರೀಡಾ
ಜೂ. 29, 30: ರಾಷ್ಟ್ರೀಯ ಕಬಡ್ಡಿಗೆ ರಾಜ್ಯ ತಂಡಕ್ಕೆ ಆಯ್ಕೆ ಪ್ರಕ್ರಿಯೆ
- By ಸೋಮಶೇಖರ ಪಡುಕರೆ | Somashekar Padukare
- . June 26, 2022
ಬೆಂಗಳೂರು: ಹರಿಯಾಣದಲ್ಲಿ ಜುಲೈ 21 ರಿಂದ 24ರವರೆಗೆ ನಡೆಲಿರುವ 69ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ನಡೆಸಲು ಕರ್ನಾಟಕ ರಾಜ್ಯದ ಅರ್ಹ ಪುರುಷ ಆಟಗಾರರನ್ನು ಆಹ್ವಾನಿಸಲಾಗಿದೆ.
ವನಿತಾ ಲೋಕದ “ಸೈಕ್ಲಿಂಗ್ ತಾಯಿ” ಅನಿತಾ ನಿಂಬರಗಿ
- By ಸೋಮಶೇಖರ ಪಡುಕರೆ | Somashekar Padukare
- . June 25, 2022
ಸೋಮಶೇಖರ್ ಪಡುಕರೆ, ಬೆಂಗಳೂರು “ಒಬ್ಬ ಮಹಿಳೆಗೆ ಶಿಕ್ಷಣ ನೀಡಿದರೆ, ಇಡೀ ದೇಶಕ್ಕೇ ಶಿಕ್ಷಣ ನೀಡಿದಂತೆ,” ಈ ನುಡಿ ಬಾಗಲಕೋಟೆಯಲ್ಲಿರುವ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಾಸ್ಟೆಲ್‌ನಲ್ಲಿ ಸೈಕ್ಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ಅನಿತಾ ನಿಂಬರಗಿ
ಜುಲೈ 19ರಂದು ಚೆಸ್ ಒಲಂಪಿಯಾಡ್ ಕ್ರೀಡಾ ಜ್ಯೋತಿ ಮಂಗಳೂರಿಗೆ
- By ಸೋಮಶೇಖರ ಪಡುಕರೆ | Somashekar Padukare
- . June 24, 2022
ಬೆಂಗಳೂರು: ಜಗತ್ತಿನ ಕ್ರೀಡಾ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆಯುತ್ತಿರುವ ಚೆಸ್ ಒಲಂಪಿಯಾಡ್ ಕ್ರೀಡಾ ಜ್ಯೋತಿಯ ರಿಲೆಯು ಜುಲೈ 19ರಂದು ಮಂಗಳೂರಿಗೆ ಆಗಮಿಸಲಿದೆ. ಇದಕ್ಕೂ ಮುನ್ನ ಜುಲೈ 18ರಂದು ರಾಜಧಾನಿ ಬೆಂಗಳೂರಿಗೆ ಆಗಮಿಸಲಿದೆ. 28 ಜುಲೈಯಿಂದ