Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
News
20 ಓವರ್‌ಗಳಲ್ಲಿ 240 ರನ್ ಜತೆಯಾಟ ಟಿ20 ಕ್ರಿಕೆಟ್‌ನಲ್ಲಿ ರಾಜ್ಯದ ನೂತನ ದಾಖಲೆ!
- By Sportsmail Desk
- . January 22, 2019
ಸ್ಪೋರ್ಟ್ಸ್ ಮೇಲ್ ವರದಿ 20 ಓವರ್‌ಗಳು, ಇಬ್ಬರೂ ಆಟಗಾರರಿಂದ ಅಜೇಯ ಶತಕ, ತಂಡದ ಮೊತ್ತ 240*. ಇದು ಟಿ20 ಕ್ರಿಕೆಟ್‌ನಲ್ಲಿ ದಾಖಲಾದ ನೂತನ ದಾಖಲೆ. ಆರಂಭಿಕ ಜತೆಯಾಟದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಇದುವರೆಗೂ ಇಷ್ಟು ಮೊತ್ತ
26ರಂದು ಪಡುಕರೆಯಲ್ಲಿ ಅಮೃತೇಶ್ವರಿ ಟ್ರೋಫಿ ಕಬಡ್ಡಿ ಟೂರ್ನಿ
- By Sportsmail Desk
- . January 21, 2019
ಸ್ಪೋರ್ಟ್ಸ್ ಮೇಲ್ ವರದಿ ಗ್ರಾಮೀಣ ಕ್ರೀಡೆಯಾಗಿದ್ದ ಕಬಡ್ಡಿ ಇಂದು ವೃತ್ತಿಪರ ಕ್ರೀಡೆಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿದೆ. ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು ಹಾಗೂ ಬ್ರಹ್ಮಾವರ ವ್ಯಾಪ್ತಿಯ ಕಬಡ್ಡಿ ಆಟಗಾರರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕೋಟ
ನ್ಯಾಶ್ ಬೆಂಗಳೂರು ತಂಡಕ್ಕೆ ವಿಭೂಷಣ್ ಸ್ಮಾರಕ ಕಪ್
- By Sportsmail Desk
- . January 18, 2019
ಆರ್.ಕೆ.ಆಚಾರ್ಯ ಕರ್ನಾಟಕ ರಾಜ್ಯ ಟೆನ್ನಿಸ್ ಬಾಲ್ ಕ್ರಿಕೆಟ್ ಚರಿತ್ರೆಯಲ್ಲಿ ಪ್ರಪ್ರಥಮ ಬಾರಿಗೆ ಕಳೆದ ವಾರ ಐತಿಹಾಸಿಕ ಪಂದ್ಯಾಟವೊಂದು . ಪ್ರಪ್ರಥಮ ಬಾರಿಗೆ ಪ್ರವೇಶ ಶುಲ್ಕ ರಹಿತ ಪಂದ್ಯಾಟ ಗರಿಷ್ಟ ಮೊತ್ತದ ಪ್ರಶಸ್ತಿಯೊಂದಿಗೆ ಏರ್ಪಟ್ಟಿತ್ತು. 2010 ರ
ಮಿಂಚಿದ ಕರುಣ್, ಮನೀಶ್: ರಣಜಿ ಸೆಮಿಫೈನಲ್‌ಗೆ ಕರ್ನಾಟಕ
- By Sportsmail Desk
- . January 18, 2019
ಸ್ಪೋರ್ಟ್ಸ್ ಮೇಲ್ ವರದಿ ರಾಜಸ್ಥಾನ ತಂಡಕ್ಕೆ 6 ವಿಕೆಟ್‌ಗಳ ಸೋಲುಣಿಸಿದ ಕರ್ನಾಟಕ ರಣಜಿ ಟ್ರೋಫಿಯ ಸೆಮಿಫೈನಲ್ ತಲುಪಿದೆ. ಕರುಣ್ ನಾಯರ್ (61*) ಹಾಗೂ ನಾಯಕ ಮನೀಶ್ ಪಾಂಡೆ (87 * ) ಅವರ ಆಕರ್ಷಕ
ಕಂಚಿನ ಪದಕ ಗೆದ್ದವರಿಗೆ ಕ್ರೀಡಾ ಇಲಾಖೆ ಅಭಿನಂದನೆ
- By Sportsmail Desk
- . January 18, 2019
ಸ್ಪೋರ್ಟ್ಸ್ ಮೇಲ್ ವರದಿ ಮಧ್ಯಪ್ರದೇಶದಲ್ಲಿ ನಡೆದ ಆರನೇ ರಾಷ್ಟ್ರೀಯ ಕಯಾಕಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೂರು ಕಂಚಿನ ಪದಕಗಳನ್ನು ಗೆದ್ದ ಕರ್ನಾಟಕ ತಂಡದ ಸಾಧಕರನ್ನು ಯುವಜನ ಸೇವಾ ಕ್ರೀಡಾ ಇಲಾಖೆಯ ಆಯುಕ್ತ ಕೆ. ಶ್ರೀನಿವಾಸ್ ಅವರು ಅಭಿನಂದಿಸಿದರು.
ಹಸಿವು ಪಾಠ ಕಲಿಸಿತು… ಹಾಕಿ ಬದುಕು ನೀಡಿತು…
- By Sportsmail Desk
- . January 18, 2019
ಸೋಮಶೇಖರ್ ಪಡುಕರೆ, ಸ್ಪೋರ್ಟ್ಸ್ ಮೇಲ್ ಒಡಿಶಾದಲ್ಲಿ ನಡೆದ ವಿಶ್ವಕಪ್ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಮಿಂಚಿದ ಮಿಡ್‌ಫೀಲ್ಡರ್ ಸುಮಿತ್ ಕುಮಾರ್ ಅವರೊಂದಿಗೆ ಮಾತನಾಡಬೇಕೆಂಬುದು ಬಹಳ ದಿನಗಳ ಆಸೆಯಾಗಿತ್ತು. ಆದರೆ ಸಾಧ್ಯವಾಗಿರಲಿಲ್ಲ. ಕಳೆದ ವಾರ ಮಾತಿಗೆ ಸಿಕ್ಕ ಸುಮಿತ್
ಡಕಾರ್ ರಾಲಿ: ಪೆರುವಿನಲ್ಲಿ ಇತಿಹಾಸ ಬರೆದ ಉಡುಪಿಯ ಕೆಪಿ ಅರವಿಂದ್
- By Sportsmail Desk
- . January 18, 2019
ಸ್ಪೋರ್ಟ್ಸ್ ಮೇಲ್ ವರದಿ ಜಗತ್ತಿನ ಅತ್ಯಂತ ಅಪಾಯಕಾರಿ ಡಕಾರ್ ಆರಂಭವಾದಾಗಿನಿಂದ ಇದುವರೆಗೂ ರ‌್ಯಾಲಿಪಟುಗಳು ಹಾಗೂ ಪ್ರೇಕ್ಷಕರು ಸೇರಿದಂತೆ 70 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಆ ರ‌್ಯಾಲಿಯಲ್ಲಿ ಪಾಲ್ಗೊಳ್ಳಲು ಹೆತ್ತವರು ತಮ್ಮ ಮಕ್ಕಳನ್ನು ಕಳುಹಿಸಲು ಮನಸ್ಸೇ
ಸಿಬಿಐ ಬಲೆಗೆ ಕ್ರೀಡಾ ವಂಚಕರು!
- By Sportsmail Desk
- . January 18, 2019
ಏಜೆನ್ಸೀಸ್ ಹೊಸದಿಲ್ಲಿ ಕ್ರೀಡೆಯ ಹೆಸರಿನಲ್ಲಿ ಅವ್ಯವಹಾರ ಮಾಡುತ್ತಿರುವುದನ್ನು ಗಮನಿಸಿದ ಸಿಬಿಐ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ದಿಲ್ಲಿಯ ಕಚೇರಿಗೆ ದಾಳಿ ಮಾಡಿ ಅದರ ನಿರ್ದೇಶಕರು ಸೇರಿದಂತೆ ಆರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಸಾಯ್ ನಿರ್ದೇಶಕ ಎಸ್.ಕೆ.
ಬಾಲ್‌ಬ್ಯಾಡ್ಮಿಂಟನ್: ಮಂಗಳೂರು ವಿವಿ ಚಾಂಪಿಯನ್
- By Sportsmail Desk
- . January 18, 2019
ಸ್ಪೋರ್ಟ್ಸ್ ಮೇಲ್ ವರದಿ ಆಂಧ್ರಪ್ರದೇಶದ ಮಚಲೀಪಟ್ಟಣದ ಕೃಷ್ಣ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ವನಿತೆಯರ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಸತತ ಐದನೇ ಬಾರಿ ಹಾಗೂ ದಾಖಲೆಯ ಎಂಟನೇ ಬಾರಿ
ರಣಜಿ: ಕರ್ನಾಟಕಕ್ಕೆ ಜಯದ ಹಾದಿ ಸುಲಭ, ಆದರೆ…
- By Sportsmail Desk
- . January 17, 2019
ಸ್ಪೋರ್ಟ್ಸ್ ಮೇಲ್ ವರದಿ ರಾಜಸ್ಥಾನ ವಿರುದ್ಧದ ರಣಜಿ ಕ್ವಾರ್ಟರ್ ಫೈನಲ್ ಪಂದ್ಯ ಗೆಲ್ಲಲು ಆತಿಥೇಯ ಕರ್ನಾಟಕಕ್ಕೆ 184 ರನ್ ಜಯದ ಗುರಿ ಕಷ್ಟವೇನಲ್ಲ. ಆದರೆ 45 ರನ್ ಗಳಿಸುತ್ತಲೇ ಮೂರು ಅಮೂಲ್ಯ ವಿಕೆಟ್ ಕಳೆದುಕೊಂಡಿರುವ