Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
News
ಚನ್ನಗಿರಿ ಕೇಶವಮೂರ್ತಿ ಜೀವನ ಸಾಧನೆಯ ಪುಸ್ತಕ ಲೋಕಾರ್ಪಣೆ
- By Sportsmail Desk
- . February 2, 2025
ಬೆಂಗಳೂರು: ವಿಶ್ವಮಾನ್ಯ ಕ್ರಿಕೆಟ್ ಅಂಕಿ ಅಂಶ ತಜ್ಞ ಚನ್ನಗಿರಿ ಕೇಶವಮೂರ್ತಿ ಅವರ ಜೀವನ ಸಾಧನೆಯ ‘ಸಾಹಿತ್ಯವೇ ಹಸಿರು ಕ್ರಿಕೆಟೇ ಉಸಿರು’ ಯಶೋಗಾಥೆ ಪುಸ್ತಕ ಲೋಕಾರ್ಪಣೆಗೊಂಡಿತು. Book contains the achievements of world-renowned cricket
ಜಯಕ್ಕಾಗಿ ರಾತ್ರಿಯೇ ಪಿಚ್ ತಿರುಚಿದ ಬರೋಡ: ಆರೋಪ
- By Sportsmail Desk
- . February 1, 2025
ವಡೋದರ: ಜಯಕ್ಕಾಗಿ ರಾತ್ರೋ ರಾತ್ರಿ ಪಿಚ್ ತಿರುಚಿದರು ಎಂದು ಜಮ್ಮು ಮತ್ತು ಕಾಶ್ಮೀರ ರಣಜಿ ತಂಡ ಪ್ರತಿಭಟನೆ ಮಾಡಿದ ಘಟನೆ ವಡೋದರದ ರಿಲಯನ್ಸ್ ಅಂಗಣದಲ್ಲಿ ನಡೆದಿದೆ. ಇಲ್ಲಿ ಬರೋಡ ಹಾಗೂ ಜಮ್ಮು ಮತ್ತು ಕಾಶ್ಮೀರದ
ಚಾಂಪಿಯನ್ಸ್ ಟ್ರೋಫಿ: ಉದ್ಘಾಟನಾ ಸಮಾರಂಭವೇ ರದ್ದು!
- By Sportsmail Desk
- . February 1, 2025
ಕರಾಚಿ: ಇದೇ ತಿಂಗಳ 19ರಿಂದ ಪಾಕಿಸ್ತಾನದಲ್ಲಿ ಆರಂಭಗೊಳ್ಳಲಿರುವ 2025ರ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭವನ್ನೇ ರದ್ದು ಮಾಡಲಾಗಿದೆ ಎಂದು ವರದಿಯಾಗಿದೆ. ಎರಡು ತಂಡಗಳು ತಡವಾಗಿ ಆಗಮಿಸುತ್ತಿರುವುದರಿಂದ ಉದ್ಘಾಟನಾ ಕಾರ್ಯಕ್ರಮ ರದ್ದುಗೊಳಿಸಲು ಮುಖ್ಯ ಕಾರಣ. ಎಲ್ಲಕ್ಕಿಂತ
ರಾಷ್ಟ್ರೀಯ ಕ್ರೀಡಾಕೂಟ: ಪದಕ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನಕ್ಕೆ
- By Sportsmail Desk
- . February 1, 2025
ಹಲ್ದ್ವಾನಿ: ಉತ್ತರಾಖಂಡ್‌ನಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಮತ್ತು ಈಜಿನಲ್ಲಿ ಪ್ರಭುತ್ವ ಸಾಧಸಿವುದರೊಂದಿಗೆ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ. Karnataka reached second position in medal tally after
ರಾಷ್ಟ್ರೀಯ ಕ್ರೀಡಾಕೂಟ: ಕರ್ನಾಟಕ ರಾಜ್ಯ ತಂಡಕ್ಕೆ ಸುನಿಲ್ ನಾಯಕ
- By Sportsmail Desk
- . February 1, 2025
ಬೆಂಗಳೂರು: ಉತ್ತರಾಖಂಡ್‌ನಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸಲಿರುವ ಕರ್ನಾಟಕ ಪುರುಷರ ತಂಡದ ನಾಯಕತ್ವವನ್ನು ಅಂತಾರಾಷ್ಟ್ರೀಯ ಆಟಗಾರ, ಒಲಿಂಪಿಯನ್ ಎಸ್. ವಿ ಸುನಿಲ್ ಅವರು ವಹಿಸಲಿದ್ದಾರೆ. ವನಿತೆಯರ ತಂಡವನ್ನು ಸೌಮ್ಯಶ್ರೀ ಎನ್. ಆರ್.
ಬಜೆಟ್‌ನಲ್ಲಿ ಕ್ರೀಡೆ: ಲೆಕ್ಕಕ್ಕೆ 3794.30 ಕೋಟಿ, ಇದರಲ್ಲಿ ಆಟಕ್ಕೆ ಎಷ್ಟೋ?
- By Sportsmail Desk
- . February 1, 2025
ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2025-26ರ ಕೇಂದ್ರ ಬಜೆಟ್‌ನಲ್ಲಿ ಕ್ರೀಡೆಗೆ 3794.30 ಕೋಟಿ ರೂ,ಗಳನ್ನು ಮೀಸಲಿಡಲಾಗಿದೆ. The Ministry of Youth Affairs and Sports has been
ಕ್ರಿಕೆಟ್ ಅಂಗಣ ತೊರೆದು ಕತಾರ್ ಏರ್‌ವೇಸ್‌ನ ಪೈಲಟ್ ಆದ ಫ್ರೆಂಡ್
- By Sportsmail Desk
- . February 1, 2025
ಹರಾರೆ: ಕ್ರಿಕೆಟ್‌ನಲ್ಲಿ ಯಶಸ್ಸು ಕಾಣುವುದಕ್ಕಾಗಿ ಅನೇಕರು ಓದನ್ನು ನಿಲ್ಲಿಸುತ್ತಾರೆ. ಆದರೆ ಜಿಂಬಾಬ್ವೆಯ ಆಟಗಾರ ಟ್ರಾವಿಸ್ ಫ್ರೆಂಡ್ ಕ್ರಿಕೆಟ್ ಬದುಕಿನ ನಡುವೆಯೇ ಓದನ್ನು ಪೂರ್ಣಗೊಳಿಸಿ ನಂತರ ಕ್ರಿಕೆಟ್‌ಗೆ ವಿದಾಯ ಹೇಳಿ ಈಗ ಜತ್ತಿನ ಶ್ರೇಷ್ಠ ವಿಮಾನ
ಅಟ್ಲಾಂಟಿಕ್ ಸಾಗರ ದಾಟಿದ ಜಿಎಸ್‌ಎಸ್ ಮೊಮ್ಮಗಳು ಅನನ್ಯ ಪ್ರಸಾದ್
- By ಸೋಮಶೇಖರ ಪಡುಕರೆ | Somashekar Padukare
- . February 1, 2025
ಬೆಂಗಳೂರು: “ಕಾಣದ ಕಡಲಿಗೆ ಹಂಬಲಿಸಿದೆ ಮನ” ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಅವರ ಈ ಗೀತೆ ಎಂದೆಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ಉಳಿಯುವುದು. ಅವರ ಮೊಮ್ಮಗಳು ಅನನ್ಯ ಪ್ರಸಾದ್ ಅಜ್ಜನ ಕಾಣದ ಕಡಲನ್ನು ದಾಟಿ ಬಂದಿದ್ದಾರೆ.
ರಾಷ್ಟ್ರೀಯ ಕ್ರೀಡಾಕೂಟ: ಮೂರನೇ ಸ್ಥಾನಕ್ಕೆ ಕುಸಿದ ಕರ್ನಾಟಕ
- By Sportsmail Desk
- . January 31, 2025
ಉತ್ತರಾಖಂಡ್: 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ 38th National Games Uttarakhand ಮೊದಲ ಎರಡು ದಿನ ಅಗ್ರ ಸ್ಥಾನದಲ್ಲಿದ್ದ ಕರ್ನಾಟಕ ಮೂರನೇ ದಿನದಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಈಜು ಹೊರತಾಗಿ ಬೇರೆ ಯಾವುದೇ ಕ್ರೀಡೆಯಲ್ಲಿ ಕರ್ನಾಟಕ
ರಾಷ್ಟ್ರೀಯ ಕ್ರೀಡಾಕೂಟ: ಪದಕ ಪಟ್ಟಿಯಲ್ಲಿ ಕರ್ನಾಟಕಕ್ಕೆ ಅಗ್ರ ಸ್ಥಾನ
- By Sportsmail Desk
- . January 30, 2025
ಉತ್ತರಾಖಂಡ್ : ಉತ್ತರಾಖಂಡ್‌ನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಕ್ರೀಡಾಕೂಟದ ಎರಡನೇ ದಿನದಲ್ಲಿ ಕರ್ನಾಟಕ ತಂಡ ಒಟ್ಟು 12 ಪದಕಗಳನ್ನು ಗೆದ್ದು ಅಗ್ರ ಸ್ಥಾನ ಕಾಯ್ದುಕೊಂಡಿದೆ. 38th National Games Karnataka top in