Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ವಿಶ್ವ ಯುನಿವರ್ಸಿಟಿ ಶೂಟಿಂಗ್: ಚಂಡೀಗಢದ ಗೌರಿ ಶೆರಾನ್‌ಗೆ ಸ್ವರ್ಣ ಪದಕ

ಬೆಂಗಳೂರು: ಚಂಡೀಗಢದ ಪ್ರತಿಭಾನ್ವಿತ ಶೂಟರ್ ಗೌರಿ ಶೆರಾನ್, ಕೌಲಲಾಂಪುರದಲ್ಲಿ ನಡೆಯುತ್ತಿರುವ 7ನೇ ವಿಶ್ವ ಯುನಿವರ್ಸಿಟಿ ಶೂಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಹಿಳೆಯರ 25 ಮೀ. ಪಿಸ್ತೂಲ್ ವಿಭಾಗದಲ್ಲಿ ಸ್ಪರ್ಧಿಸಿದ ಗೌರಿ, ಚೀನಾದ ವಾಂಗ್ ಎಕ್ಸ್

Articles By Sportsmail

ಮ್ಯಾಚ್ ಫಿಕ್ಸಿಂಗ್: ಮೊಹಮ್ಮದ್ ಶಮಿ ನೆರವಿಗೆ ಬಂದ ಪಾಕಿಸ್ತಾನದ ಮಹಿಳೆ…

ದುಬೈ: ತಮ್ಮ ವಿರುದ್ಧ ಪತ್ನಿ ಮಾಡಿರುವ ಮ್ಯಾಚ್ ಫಿಕ್ಸಿಂಗ್ ಆರೋಪದ ವಿಚಾರದಲ್ಲಿ ಟೀಮ್ ಇಂಡಿಯಾ ಪೇಸರ್ ಮೊಹಮ್ಮದ್ ಶಮಿಗೆ ದೊಡ್ಡ ರಿಲೀಫ್ ಸಿಕ್ಕಿದೆ. ದುಬೈನಲ್ಲಿ ಪಾಕಿಸ್ತಾನ ಮೂಲದ ಮಹಿಳೆ ಅಲೀಶ್ಬಾ ಎಂಬವರಿಂದ ಶಮಿ ದುಡ್ಡು ಪಡೆದಿದ್ದರು

Other sports

ರಾಷ್ಟ್ರೀಯ ಪವರ್  ಲಿಫ್ಟಿಂಗ್: ವೀರ ಮಾರುತಿಗೆ ಸ್ವರ್ಣ ಸಂಭ್ರಮ

ಮಂಗಳೂರು: ರಾಂಚಿಯಲ್ಲಿ ನಡೆದ ರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಕಿನ್ನಿಗೋಳಿಯ ವೀರ ಮಾರುತಿ ವ್ಯಾಯಾಮ ಶಾಲೆಯ ಸ್ಪರ್ಧಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಮೂಡಬಿದಿರೆ ಪೋಲಿಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ವಿಜಯ

Articles By Sportsmail

ಬಾಂಗ್ಲಾ ನಾಗಗಳ ಹಲ್ಲು ಕಿತ್ತ ಟೀಮ್ ಇಂಡಿಯಾ… ಕೊಲಂಬೊದಲ್ಲಿ ಕ್ರಿಕೆಟ್ ದುರುಳರ ಗರ್ವಭಂಗ

ಕೊಲಂಬೊ: ಸಭ್ಯರ ಆಟ, ಶಿಸ್ತಿನ ಆಟ ಕ್ರಿಕೆಟ್‌ಗೆ ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡ ಮಸಿ ಬಳಿಯುತ್ತಾ ಬಂದಿದೆ. ಬಾಂಗ್ಲಾ ಆಟಗಾರರ ಹದ್ದು ಮೀರಿದ ವರ್ತನೆಗಳು ಕ್ರಿಕೆಟ್ ಜಂಟಲ್‌ಮ್ಯಾನ್ ಕ್ರೀಡೆ ಎಂಬುದನ್ನು ಅಣಕವಾಡುತ್ತಿದೆ. ಶ್ರೀಲಂಕಾದಲ್ಲಿ

Articles By Sportsmail

ಕೊನೆಯ ಎಸೆತದಲ್ಲಿ ಗೆಲುವಿಗೆ ಬೇಕಿತ್ತು 5 ರನ್.. ಸಿಕ್ಸರ್ ಸಿಡಿಸಿ ಭಾರತಕ್ಕೆ ಜಯ ತಂದಿತ್ತ ದಿನೇಶ್ ಕಾರ್ತಿಕ್!

ಕೊಲಂಬೊ: ಬಾಂಗ್ಲಾದೇಶ ವಿರುದ್ಧದ ಫೈನಲ್ ಪಂದ್ಯವನ್ನು ಗೆದ್ದು ತ್ರಿಕೋನ ಟಿ20 ಸರಣಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಲು ಭಾರತ ತಂಡ ಕೊನೆಯ ಎಸೆತದಲ್ಲಿ 5 ರನ್ ಗಳಿಸಬೇಕಿತ್ತು. ಬೌಂಡರಿ ಬಾರಿಸಿದರೆ ಪಂದ್ಯ ಟೈ. ಆದರೆ ಕ್ರೀಸ್‌ನಲ್ಲಿದ್ದ ತಮಿಳುನಾಡಿನ

Articles By Sportsmail

ಕನ್ನಡಿಗರಿಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ಧೋನಿ!

ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾನುವಾರ ಉದ್ಯಾನನಗರಿ ಬೆಂಗಳೂರಿಗೆ ಬಂದಿದ್ದರು. ಇಂದಿರಾನಗರದ 100 ಅಡಿ ರಸ್ತೆಯಲ್ಲಿ ಆರಂಭವಾಗಿರುವ ತಮ್ಮ ಒಡೆತನದ ‘ಸೆವೆನ್’ ಹೆಸರಿನ ಸ್ಪೋರ್ಟ್ಸ್ ವೇರ್ ಶೋ ರೂಮ್

Articles By Sportsmail

ಪತಿಯ ವಿರುದ್ಧವೇ ಮ್ಯಾಚ್ ಫಿಕ್ಸಿಂಗ್ ಆರೋಪ: ಶಮಿ ಪತ್ನಿಗೆ ಎಸಿಯು ಫುಲ್ ಡ್ರಿಲ್

ಕೋಲ್ಕತಾ: ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ವಿರುದ್ಧ ಪತ್ನಿ ಹಸೀನ್ ಜಹಾನ್ ಮಾಡಿರುವ ಮ್ಯಾಚ್ ಫಿಕ್ಸಿಂಗ್ ಆರೋಪದ ಬಗ್ಗೆ ಬಿಸಿಸಿಐ ತನಿಖೆ ಆರಂಭಿಸಿದೆ. ಈ ಕುರಿತ ತನಿಖೆಗಾಗಿ ಬಿಸಿಸಿಐನ ಭ್ರಷ್ಟಾಚಾರ

Articles By Sportsmail

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ಆಸ್ಟ್ರೇಲಿಯಾ ಕ್ರಿಕೆಟಿಗನ ಪ್ರೇಯಸಿ!

ಬ್ರಿಸ್ಬೇನ್: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಉಸ್ಮಾನ್ ಖವಾಜ ಅವರ ಪ್ರೇಯಸಿ ರಷೆಲ್ ಮೆಕ್‌ಲೆಲಾನ್ ಕ್ಯಾಥೊಲಿಕ್ ಧರ್ಮದಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಪಾಕಿಸ್ತಾನ ಸಂಜಾತ 31 ವರ್ಷದ ಉಸ್ಮಾನ್ ಖವಾಜ, ಮುಂದಿನ ತಿಂಗಳು

Articles By Sportsmail

ಹಿಟ್‌ಮ್ಯಾನ್‌ಗೆ ಸಿನ್ಹಳೀಸ್ ಭಾಷೆ ಕಲಿಸಿದ ಲಂಕಾ ಕ್ರಿಕೆಟ್ ಫ್ಯಾನ್ಸ್!

ಬೆಂಗಳೂರು : ಟೀಮ್ ಇಂಡಿಯಾದ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹಿಂದಿ, ಮರಾಠಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತನಾಡುವುದನ್ನು ನೀವು ನೋಡಿದ್ದೀರಿ, ಕೇಳಿದ್ದೀರಿ. ಆದರೆ ರೋಹಿತ್ ಯಾವತ್ತಾದರೂ ಶ್ರೀಲಂಕಾದ ಸಿನ್ಹಳೀಸ್ ಭಾಷೆಯಲ್ಲಿ ಮಾತನಾಡುವುದನ್ನು ನೋಡಿದ್ದೀರಾ?.

Articles By Sportsmail

ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಸೆಮಿಫೈನಲ್‌ನಲ್ಲಿ ಸೋತ ಸಿಂಧೂ, ಚೊಚ್ಚಲ ಪ್ರಶಸ್ತಿ ಕನಸು ಭಗ್ನ

ಬರ್ಮಿಂಗ್‌ಹ್ಯಾಮ್: ಭಾರತದ ಹೆಮ್ಮೆಯ ಶಟ್ಲರ್ ಪಿ.ವಿ ಸಿಂಧೂ, ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಸೆಮಿಫೈನಲ್‌ನಲ್ಲಿ ಸೋಲುಂಡು ನಿರಾಸೆ ಅನುಭವಿಸಿದ್ದಾರೆ. ಶನಿವಾರ ರಾತ್ರಿ ನಡೆದ ಮಹಿಳಾ ಸಿಂಗಲ್ಸ್‌ನ 4ರ ಘಟ್ಟದ ಪಂದ್ಯದಲ್ಲಿ ವಿಶ್ವದ