Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
News
ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಕ್ವಾರ್ಟರ್ ಫೈನಲ್‌ಗೆ ಪಿ.ವಿ ಸಿಂಧೂ
- By Sportsmail Desk
- . March 15, 2018
ಬರ್ಮಿಂಗ್‌ಹ್ಯಾಮ್: ಭಾರತದ ಟಾಪ್ ಮಹಿಳಾ ಶಟ್ಲರ್ ಹಾಗೂ ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ ಸಿಂಧೂ, ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಗುರುವಾರ ನಡೆದ ಮಹಿಳಾ ಸಿಂಗಲ್ಸ್
ಟೀಮ್ ಇಂಡಿಯಾ ಬತ್ತಳಿಕೆ ಸೇರಿದೆ ಹೊಸ ಅಸ್ತ್ರ.. ವಿರಾಟ್ ಕೊಹ್ಲಿ ಫುಲ್ ಖುಷ್!
- By Sportsmail Desk
- . March 15, 2018
ಬೆಂಗಳೂರು: ಹೊಸ ಬೌಲಿಂಗ್ ಅಸ್ತ್ರವೊಂದು ಟೀಮ್ ಇಂಡಿಯಾ ಬತ್ತಳಿಕೆ ಸೇರಿದೆ. ಆ ಅಸ್ತ್ರ ಕ್ರಿಕೆಟ್ ಮೈದಾನದಲ್ಲಿ ಎದುರಾಳಿ ಆಟಗಾರರನ್ನು ಬೇಟೆಯಾಡುತ್ತಿದೆ. ಟಿ20 ಕ್ರಿಕೆಟ್‌ನಲ್ಲಿ ಆ ಅಸ್ತ್ರ ಭಾರತದ ಟ್ರಂಪ್‌ಕಾರ್ಡ್ ಆಗಿ ಕಾಣಿಸಿಕೊಳ್ಳುತ್ತಿದೆ. ಅದು ಬೇರಾರೂ ಅಲ್ಲ,
ಏಷ್ಯನ್ ಕ್ರಾಸ್ ಕಂಟ್ರಿ ಚಾಂಪಿಯನ್‌ಷಿಪ್: ಭಾರತದ ಸಂಜೀವನಿ ಜಾಧವ್‌ಗೆ ಕಂಚಿನ ಪದಕ
- By Sportsmail Desk
- . March 15, 2018
ಗ್ಯುಯಾಂಗ್: ಪ್ರತಿಭಾನ್ವಿತ ದೂರಗಾಮಿ ಆಟಗಾರ್ತಿ ಸಂಜೀವನಿ ಜಾಧವ್, ಚೀನಾದ ಗ್ಯುಯಾಂಗ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರಾಸ್ ಕಂಟ್ರಿ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಮಹಿಳೆಯ 8 ಕಿ.ಮೀ ಸ್ಪರ್ಧೆಯನ್ನು 28 ನಿಮಿಷ, 9 ಸೆಕೆಂಡ್‌ಗಳಲ್ಲಿ ಪೂರೈಸಿದ ಮಹಾರಾಷ್ಟ್ರದ
ಇಂಡಿಯನ್ ವೆಲ್ಸ್ ಟೆನಿಸ್ ಟೂರ್ನಿ: ಕ್ವಾರ್ಟರ್ ಫೈನಲ್‌ಗೆ ರೋಜರ್ ಫೆಡರರ್
- By Sportsmail Desk
- . March 15, 2018
ಇಂಡಿಯನ್ ವೆಲ್ಸ್: ವಿಶ್ವದಾಖಲೆಯ 20 ಗ್ರ್ಯಾನ್‌ಸ್ಲ್ಯಾಮ್‌ಗಳ ಸರದಾರ ಹಾಗೂ ವಿಶ್ವದ ನಂ.1 ಆಟಗಾರ ರೋಜರ್ ಫೆಡರರ್, ಪ್ರತಿಷ್ಠಿತ ಇಂಡಿಯನ್ ವೆಲ್ಸ್ ಮಾಸ್ಟರ್ಸ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್‌ನಲ್ಲಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಇಂಡಿಯನ್ ವೆಲ್ಸ್‌ನಲ್ಲಿ
ಸಾಧನೆಗೆ ವಯಸ್ಸಿನ ಮಿತಿಯಿಲ್ಲ… ಇರಾನಿ ಕಪ್‌ನಲ್ಲಿ ವಾಸಿಂ ದ್ವಿಶತಕದ ವಂಡರ್!
- By Sportsmail Desk
- . March 15, 2018
ನಾಗ್ಪುರ: ಸಾಧನೆಗೆ ವಯಸ್ಸಿನ ಮಿತಿಯಿಲ್ಲ. ಎಷ್ಟೋ ಕ್ರೀಡಾಪಟುಗಳು ಈ ಮಾತನ್ನು ನಿಜವಾಗಿಸಿದ್ದಾರೆ. ಈ ಸಾಲಿಗೆ ಹೊಸ ಸೇರ್ಪಡೆ ಮುಂಬೈನ 40 ವರ್ಷದ ಬ್ಯಾಟ್ಸ್‌ಮನ್ ವಾಸಿಂ ಜಾಫರ್. ಹೌದು. ವಾಸಿಂ ಜಾಫರ್‌ಗೆ ವಯಸ್ಸಾದರೂ ಅವರ ಆಟಕ್ಕೆ ದಣಿವೆಂಬುದೇ
ಮಹಿಳಾ ಏಕದಿನ ಕ್ರಿಕೆಟ್: ಎಲೈಸ್ ಪೆರಿ ಆಲ್ರೌಂಡ್ ಆಟ, ಭಾರತ ವಿರುದ್ಧ ಸರಣಿ ಗೆದ್ದ ಆಸೀಸ್ ವನಿತೆಯರು
- By Sportsmail Desk
- . March 15, 2018
ವಡೋದರ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಸೋಲು ಕಂಡಿರುವ ಭಾರತ ಮಹಿಳಾ ತಂಡ, 3 ಪಂದ್ಯಗಳ ಸರಣಿಯನ್ನು ಕಾಂಗರೂಗಳಿಗೆ ಒಪ್ಪಿಸಿದೆ. ವಡೋದರದ ರಿಲಾಯನ್ಸ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯ ಭಾರತದ ಪಾಲಿಗೆ ನಿರ್ಣಾಯಕವಾಗಿತ್ತು.
ರೋಹಿತ್ ಮೇಲಿರುವ ಪ್ರೀತಿ ರಾಹುಲ್, ಕರುಣ್ ಮೇಲೆ ಏಕಿಲ್ಲ?
- By Sportsmail Desk
- . March 15, 2018
ಬೆಂಗಳೂರು: ಪ್ರತಿಭೆ, ತಾಕತ್ತು, ಸವಾಲಿಗೆ ಎದೆಯೊಡ್ಡುವ ಗಟ್ಟಿ ಗುಂಡಿಗೆ… ಭಾರತ ಕ್ರಿಕೆಟ್ ತಂಡದ ಪರ ಆಡಬೇಕೆಂದರೆ ಬರೀ ಇಷ್ಟೇ ಇದ್ದರೆ ಸಾಲದು. ಅದೃಷ್ಠವೂ ಇರಬೇಕು. ಎಲ್ಲಾ ಇದ್ದೂ ಅದೃಷ್ಠವೇ ಇಲ್ಲದಿದ್ದರೆ ಮತ್ತೊಬ್ಬ ಜೆ.ಅರುಣ್ ಕುಮಾರ್,
ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಸೈನಾಗೆ ಸೋಲು, ಶ್ರೀಕಾಂತ್ ಶುಭಾರಂಭ
- By Sportsmail Desk
- . March 14, 2018
ಬರ್ಮಿಂಗ್‌ಹ್ಯಾಮ್: ಭಾರತದ ಟಾಪ್ ಶಟ್ಲರ್ ಕಿಡಂಬಿ ಶ್ರೀಕಾಂತ್, ಬುಧವಾರ ಆರಂಭಗೊಂಡ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಶುಭಾರಂಭ ಮಾಡಿದ್ದಾರೆ. ವಿಶ್ವ ರ್ಯಾಂಕಿಂಗ್‌ನಲ್ಲಿ 5ನೇ ಸ್ಥಾನದಲ್ಲಿರುವ ಶ್ರೀಕಾಂತ್, ಪುರುಷರ ಸಿಂಗಲ್ಸ್‌ನ ತಮ್ಮ ಮೊದಲ ಪಂದ್ಯದಲ್ಲಿ
ಮಹಿಳಾ ಟಿ20 ತ್ರಿಕೋನ ಸರಣಿಗೆ ಭಾರತ ತಂಡ ಪ್ರಕಟ, ರಾಜ್ಯದ ರಾಜೇಶ್ವರಿಗೆ ಕೊಕ್
- By Sportsmail Desk
- . March 14, 2018
ಬೆಂಗಳೂರು: ಕರ್ನಾಟಕದ ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ ಅವರನ್ನು ಮುಂಬರುವ ಮಹಿಳಾ ತ್ರಿಕೋನ ಟಿ20 ಸರಣಿಗೆ ಆಯ್ಕೆ ಮಾಡಲಾಗಿರುವ ಭಾರತ ತಂಡದಿಂದ ಕೈಬಿಡಲಾಗಿದೆ. ಬಿಜಾಪುರ ಜಿಲ್ಲೆಯವರಾದ 26 ವರ್ಷದ ರಾಜೇಶ್ವರಿ ಗಾಯಕ್ವಾಡ್ ಇದುವರೆಗೆ ಭಾರತ
ತ್ರಿಕೋನ ಟಿ20: ಹ್ಯಾಟ್ರಿಕ್ ಜಯದೊಂದಿಗೆ ಫೈನಲ್ ಪ್ರವೇಶಿಸಿದ ಟೀಮ್ ಇಂಡಿಯಾ
- By Sportsmail Desk
- . March 14, 2018
ಕೊಲಂಬೊ: ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದೆ. ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಬುಧವಾರ ನಡೆದ ತನ್ನ 4ನೇ ಹಾಗೂ ಅಂತಿಮ ಲೀಗ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಬಾಂಗ್ಲಾದೇಶ ತಂಡವನ್ನು