Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Badminton

ಆಸ್ಟ್ರೇಲಿಯಾ ಓಪನ್‌: ಕಾರ್ಕಳದ ಆಯುಷ್‌ ಶೆಟ್ಟಿ ಕ್ವಾರ್ಟರ್‌ ಫೈನಲ್‌ಗೆ

ಸಿಡ್ನಿ: ಜಪಾನಿನ ವಿಶ್ವದ ನಂ. 9 ಆಟಗಾರ ಕೊಡೈ ನರವೊಕಾ ವಿರುದ್ಧ ಜಯ ಗಳಿಸಿದ ಭಾರತದ ಯುವ ಆಟಗಾರ ಕಾರ್ಕಳದ ಆಯುಷ್‌ ಶೆಟ್ಟಿ ಆಸ್ಟ್ರೇಲಿಯಾ ಓಪನ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನ ಕ್ವಾರ್ಟರ್‌ ಫೈನಲ್‌ ತಲುಪಿದ್ದಾರೆ. Ayush

Cricket

ಕುಂದಾಪುರದ ಅಜಿತ್‌ ಡಿಕೋಸ್ಟಾ ಒಮನ್‌ ಕ್ರಿಕೆಟ್‌ ತಂಡದ ಮ್ಯಾನೇಜರ್‌

ಕುಂದಾಪುರ: ಕೊಲ್ಲಿ ರಾಷ್ಟ್ರಗಳಲ್ಲಿ ಬದಕುನ್ನು ಕಟ್ಟಿಕೊಂಡಿರುವ ಭಾರತೀಯರ ಬದುಕು ದುಡಿಮೆಗೆ ಮಾತ್ರ ಸೀಮಿತವಾಗಿಲ್ಲ. ದುಡಿಮೆಯ ನಡುವೆಯೂ ಅವರು ಕ್ರೀಡೆ ಹಾಗೂ ಇತರ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿ ಬದುಕು ನೀಡಿದ ಕೊಲ್ಲಿ ರಾಷ್ಟ್ರಕ್ಕೂ, ಜನ್ಮ ನೀಡಿದ

School games

ಜಿಎಂ ವಿದ್ಯಾನಿಕೇತನ್‌ ಪಬ್ಲಿಕ್‌ ಸ್ಕೂಲ್‌ ವಾರ್ಷಿಕೋತ್ಸವ

ಬ್ರಹ್ಮಾವರ:  ಕರಾವಳಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಬ್ರಹ್ಮಾವರದ ಜಿ.ಎಂ ವಿದ್ಯಾನಿಕೇತನ್‌ ಪಬ್ಲಿಕ್‌ ಸ್ಕೂಲ್‌ನ ವಾರ್ಷಿಕೋತ್ಸವ ಇದೇ ತಿಂಗಳ 27 ಮತ್ತು 28ರಂದು ಜಿಎಂ ಚಾತ್ರಾ ಛಾಯಾದಲ್ಲಿ ನಡೆಯಲಿದೆ ಎಂದು ಶಾಲೆಯ ಆಡಳಿತ ಮಂಡಳಿ ತಿಳಿಸಿದೆ.

Special Story

ಅಂದು ಹಸಿವಿನಿಂದ ಹೊರಟ ಹುಡುಗ ಇಂದು ವಿಶ್ವಕಪ್‌ ತಂಡದಲ್ಲಿ

ಶಿವಮೊಗ್ಗ: ಭಾರತೀಯ ಹಾಕಿಗೆ ನೂರು ವರುಷಗಳ ಸಂಭ್ರಮ. ಕರ್ನಾಟಕಕ್ಕೆ ನೂರಾರು ಹರುಷಗಳ ಸಂಭ್ರಮ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪುಟ್ಟ ಹಳ್ಳಿ ತಲ್ಲೂರಿನಲ್ಲಿ ಎಷ್ಟು ಸಂಭ್ರಮವಿದೆಯೋ ತಿಳಿಯದು. ಆದರೆ ಕರ್ನಾಟಕದ ಎಲ್ಲ ಹಾಕಿ ಪ್ರಿಯರು,

Other sports

ಆಳ್ವಾಸ್‌ನ ಧನಲಕ್ಷ್ಮೀ ಪೂಜಾರಿ ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಸ್ಪೋರ್ಟ್ಸ ಕ್ಲಬ್‌ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ.  Dhanalakshmi Poojary, a talented kabaddi player from Alva’s Sports Club, has been

Athletics

ಜಿಲ್ಲಾಮಟ್ಟದ ಗುಡ್ಡಗಾಡು ಓಟ: ಆಳ್ವಾಸ್ ಚಾಂಪಿಯನ್ಸ್

ಮೂಡುಬಿದಿರೆ: ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ  ನಡೆದ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜುಗಳ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಚಾಂಪಿಯನ್ ಆಗಿ ಸಮಗ್ರ ಪ್ರಶಸ್ತಿಯನ್ನು

Body building

ವಿಟಿಯು ವೇಟ್ ಲಿಫ್ಟಿಂಗ್, ದೇಹದಾರ್ಢ್ಯ: ಆಳ್ವಾಸ್‌ ಚಾಂಪಿಯನ್‌

ಮೂಡುಬಿದಿರೆ: ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯಲ್ಲಿ  ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ರಾಜ್ಯಮಟ್ಟದ ವೇಟ್‌ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ  ಆಳ್ವಾಸ್  ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟಗಳಿಸಿದರು.  Alva’s Engineering

Hockey

ಭಾರತದ ಹಾಕಿಗೆ ನೂರು ವರುಷ, ನ. 7 ರಂದು ದೇಶದೆಲ್ಲೆಡೆ ಹರುಷ

ಬೆಂಗಳೂರು: ನವೆಂಬರ್‌ 7 ಭಾರತದ ಕ್ರೀಡಾ ಇತಿಹಾಸದಲ್ಲೇ ಅವಿಸ್ಮರಣೀಯ ದಿನ. ಭಾರತದ ಹಾಕಿ ಕ್ರೀಡೆಗೆ ಶತಮಾನ ತುಂಬಿದ ಸಂಭ್ರಮ.ದೇಶದ 500 ಜಿಲ್ಲೆಗಳಲ್ಲಿ 1000 ಹಾಕಿ ಪಂದ್ಯಗಳು ನಡೆಯಲಿವೆ. ಮಾಜಿ, ಹಾಲಿ ಹಾಗೂ ಯುವ ಆಟಗಾರರು

Hockey

ಡಿವೈಇಎಸ್‌ ಎ ತಂಡಕ್ಕೆ ಹಾಕಿ ಕರ್ನಾಟಕ ಚಾಂಪಿಯನ್‌ ಪಟ್ಟ

ಬೆಂಗಳೂರು: ಕೊನೆಯ ದಿನದ ಪಂದ್ಯದಲ್ಲಿ ಕೆನರಾ ಬ್ಯಾಂಕ್‌ ವಿರುದ್ಧದ ಪಂದ್ಯದಲ್ಲಿ ಸೋಲನುಭವಿಸಿದರೂ ಹಿಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿ ಅಗ್ರ ಸ್ಥಾನ ಪಡೆದಿದ್ದ ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ (DYES) ತಂಡ

Volleyball

ಪಿವಿಎಲ್‌ 2025: ಬೆಂಗಳೂರು ಟಾರ್ಪಿಡೋಸ್‌ ಚಾಂಪಿಯನ್‌

ಹೈದರಾಬಾದ್‌: ಇಲ್ಲಿನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿಭಾನುವಾರ ನಡೆದ ಹೈವೋಲ್ಟೇಜ್‌ ಫೈನಲ್‌ ಪಂದ್ಯದಲ್ಲಿ ಮುಂಬೈ ಮೆಟಿಯೋರ್ಸ್‌ ತಂಡವನ್ನು 15-13, 16-4, 15-13 ಸೆಟ್‌ಗಳಿಂದ ಸೋಲಿಸಿದ ನಂತರ ಬೆಂಗಳೂರು ಟಾರ್ಪಿಡೋಸ್‌ ತಂಡವು ಸ್ಕಾಪಿಯಾ ನಡೆಸುವ ಆರ್‌. ಆರ್‌.