Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Athletics

ಏಷ್ಯನ್ ಕ್ರಾಸ್ ಕಂಟ್ರಿ ಚಾಂಪಿಯನ್‌ಷಿಪ್: ಭಾರತದ ಸಂಜೀವನಿ ಜಾಧವ್‌ಗೆ ಕಂಚಿನ ಪದಕ

ಗ್ಯುಯಾಂಗ್: ಪ್ರತಿಭಾನ್ವಿತ ದೂರಗಾಮಿ ಆಟಗಾರ್ತಿ ಸಂಜೀವನಿ ಜಾಧವ್, ಚೀನಾದ ಗ್ಯುಯಾಂಗ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರಾಸ್ ಕಂಟ್ರಿ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಮಹಿಳೆಯ 8 ಕಿ.ಮೀ ಸ್ಪರ್ಧೆಯನ್ನು 28 ನಿಮಿಷ, 9 ಸೆಕೆಂಡ್‌ಗಳಲ್ಲಿ ಪೂರೈಸಿದ ಮಹಾರಾಷ್ಟ್ರದ

Articles By Sportsmail

ಇಂಡಿಯನ್ ವೆಲ್ಸ್ ಟೆನಿಸ್ ಟೂರ್ನಿ: ಕ್ವಾರ್ಟರ್ ಫೈನಲ್‌ಗೆ ರೋಜರ್ ಫೆಡರರ್

ಇಂಡಿಯನ್ ವೆಲ್ಸ್: ವಿಶ್ವದಾಖಲೆಯ 20 ಗ್ರ್ಯಾನ್‌ಸ್ಲ್ಯಾಮ್‌ಗಳ ಸರದಾರ ಹಾಗೂ ವಿಶ್ವದ ನಂ.1 ಆಟಗಾರ ರೋಜರ್ ಫೆಡರರ್, ಪ್ರತಿಷ್ಠಿತ  ಇಂಡಿಯನ್ ವೆಲ್ಸ್ ಮಾಸ್ಟರ್ಸ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್‌ನಲ್ಲಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಇಂಡಿಯನ್ ವೆಲ್ಸ್‌ನಲ್ಲಿ

Articles By Sportsmail

ಸಾಧನೆಗೆ ವಯಸ್ಸಿನ ಮಿತಿಯಿಲ್ಲ… ಇರಾನಿ ಕಪ್‌ನಲ್ಲಿ ವಾಸಿಂ ದ್ವಿಶತಕದ ವಂಡರ್!

ನಾಗ್ಪುರ: ಸಾಧನೆಗೆ ವಯಸ್ಸಿನ ಮಿತಿಯಿಲ್ಲ. ಎಷ್ಟೋ ಕ್ರೀಡಾಪಟುಗಳು ಈ ಮಾತನ್ನು ನಿಜವಾಗಿಸಿದ್ದಾರೆ. ಈ ಸಾಲಿಗೆ ಹೊಸ ಸೇರ್ಪಡೆ ಮುಂಬೈನ 40 ವರ್ಷದ ಬ್ಯಾಟ್ಸ್‌ಮನ್ ವಾಸಿಂ ಜಾಫರ್. ಹೌದು. ವಾಸಿಂ ಜಾಫರ್‌ಗೆ ವಯಸ್ಸಾದರೂ ಅವರ ಆಟಕ್ಕೆ ದಣಿವೆಂಬುದೇ

Articles By Sportsmail

ಮಹಿಳಾ ಏಕದಿನ ಕ್ರಿಕೆಟ್: ಎಲೈಸ್ ಪೆರಿ ಆಲ್ರೌಂಡ್ ಆಟ, ಭಾರತ ವಿರುದ್ಧ ಸರಣಿ ಗೆದ್ದ ಆಸೀಸ್ ವನಿತೆಯರು

ವಡೋದರ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಸೋಲು ಕಂಡಿರುವ ಭಾರತ ಮಹಿಳಾ ತಂಡ, 3 ಪಂದ್ಯಗಳ ಸರಣಿಯನ್ನು ಕಾಂಗರೂಗಳಿಗೆ ಒಪ್ಪಿಸಿದೆ. ವಡೋದರದ ರಿಲಾಯನ್ಸ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯ ಭಾರತದ ಪಾಲಿಗೆ ನಿರ್ಣಾಯಕವಾಗಿತ್ತು.

Articles By Sportsmail

ರೋಹಿತ್ ಮೇಲಿರುವ ಪ್ರೀತಿ ರಾಹುಲ್, ಕರುಣ್ ಮೇಲೆ ಏಕಿಲ್ಲ?

ಬೆಂಗಳೂರು: ಪ್ರತಿಭೆ, ತಾಕತ್ತು, ಸವಾಲಿಗೆ ಎದೆಯೊಡ್ಡುವ ಗಟ್ಟಿ ಗುಂಡಿಗೆ… ಭಾರತ ಕ್ರಿಕೆಟ್ ತಂಡದ ಪರ ಆಡಬೇಕೆಂದರೆ ಬರೀ ಇಷ್ಟೇ ಇದ್ದರೆ ಸಾಲದು. ಅದೃಷ್ಠವೂ ಇರಬೇಕು. ಎಲ್ಲಾ ಇದ್ದೂ ಅದೃಷ್ಠವೇ ಇಲ್ಲದಿದ್ದರೆ ಮತ್ತೊಬ್ಬ ಜೆ.ಅರುಣ್ ಕುಮಾರ್,

Articles By Sportsmail

ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಸೈನಾಗೆ ಸೋಲು, ಶ್ರೀಕಾಂತ್ ಶುಭಾರಂಭ

ಬರ್ಮಿಂಗ್‌ಹ್ಯಾಮ್: ಭಾರತದ ಟಾಪ್ ಶಟ್ಲರ್ ಕಿಡಂಬಿ ಶ್ರೀಕಾಂತ್, ಬುಧವಾರ ಆರಂಭಗೊಂಡ ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಶುಭಾರಂಭ ಮಾಡಿದ್ದಾರೆ. ವಿಶ್ವ ರ್ಯಾಂಕಿಂಗ್‌ನಲ್ಲಿ 5ನೇ ಸ್ಥಾನದಲ್ಲಿರುವ ಶ್ರೀಕಾಂತ್, ಪುರುಷರ ಸಿಂಗಲ್ಸ್‌ನ ತಮ್ಮ ಮೊದಲ ಪಂದ್ಯದಲ್ಲಿ

Other sports

ಮಹಿಳಾ ಟಿ20 ತ್ರಿಕೋನ ಸರಣಿಗೆ ಭಾರತ ತಂಡ ಪ್ರಕಟ, ರಾಜ್ಯದ ರಾಜೇಶ್ವರಿಗೆ ಕೊಕ್

ಬೆಂಗಳೂರು: ಕರ್ನಾಟಕದ ಎಡಗೈ ಸ್ಪಿನ್ನರ್ ರಾಜೇಶ್ವರಿ ಗಾಯಕ್ವಾಡ್ ಅವರನ್ನು ಮುಂಬರುವ ಮಹಿಳಾ ತ್ರಿಕೋನ ಟಿ20 ಸರಣಿಗೆ ಆಯ್ಕೆ ಮಾಡಲಾಗಿರುವ ಭಾರತ ತಂಡದಿಂದ ಕೈಬಿಡಲಾಗಿದೆ. ಬಿಜಾಪುರ ಜಿಲ್ಲೆಯವರಾದ 26 ವರ್ಷದ ರಾಜೇಶ್ವರಿ ಗಾಯಕ್ವಾಡ್ ಇದುವರೆಗೆ ಭಾರತ

Articles By Sportsmail

ತ್ರಿಕೋನ ಟಿ20: ಹ್ಯಾಟ್ರಿಕ್ ಜಯದೊಂದಿಗೆ ಫೈನಲ್ ಪ್ರವೇಶಿಸಿದ ಟೀಮ್ ಇಂಡಿಯಾ

ಕೊಲಂಬೊ: ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದೆ. ಕೊಲಂಬೊದ ಆರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ಬುಧವಾರ ನಡೆದ ತನ್ನ 4ನೇ ಹಾಗೂ ಅಂತಿಮ ಲೀಗ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಬಾಂಗ್ಲಾದೇಶ ತಂಡವನ್ನು

Articles By Sportsmail

ಇಂಡಿಯನ್ ವೆಲ್ಸ್: ಯೂಕಿ ಭಾಂಬ್ರಿ ಜಯದ ಓಟಕ್ಕೆ ಸ್ಯಾಮ್ ಕ್ವೆರಿ ಬ್ರೇಕ್

ಇಂಡಿಯನ್ ವೆಲ್ಸ್: ಪ್ರತಿಷ್ಠಿತ ಇಂಡಿಯನ್ ವೆಲ್ಸ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಆಟಗಾರ ಯೂಕಿ ಭಾಂಬ್ರಿ ಅವರ ಅಜೇಯ ಓಟಕ್ಕೆ ಬ್ರೇಕ್ ಬಿದ್ದಿದೆ. ಬುಧವಾರ ನಡೆದ ಪುರುಷರ ಸಿಂಗಲ್ಸ್‌ನ 3ನೇ ಸುತ್ತಿನ ಪಂದ್ಯದಲ್ಲಿ ಯೂಕಿ ಭಾಂಬ್ರಿ, ಅಮೆರಿಕದ

Articles By Sportsmail

ಇರಾನಿ ಕಪ್: ವಾಸಿಂ ಜಾಫರ್ ಅಜೇಯ ಶತಕ, ಮೊದಲ ದಿನ ವಿದರ್ಭ ಮೇಲುಗೈ

ನಾಗ್ಪುರ: ಶೇಷ ಭಾರತ ತಂಡದ ವಿರುದ್ಧ ಬುಧವಾರ ಆರಂಭಗೊಂಡ ಇರಾನಿ ಕಪ್ ಪಂದ್ಯದ ಮೊದಲ ದಿನದ ಗೌರವವನ್ನು ಆತಿಥೇಯ ವಿದರ್ಭ ತಂಡ ತನ್ನದಾಗಿಸಿಕೊಂಡಿದೆ. ವಿಸಿಎ ಮೈದಾನದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಣಜಿ ಚಾಂಪಿಯನ್