Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Cricket

ಕುಟುಂಬದ ಮೇಲೆ ದಾಳಿ, ಇಂಗ್ಲೆಂಡ್‌ ತೊರೆದ ಜೇಮ್ಸ್‌ ವಿನ್ಸ್‌

ಲಂಡನ್‌: 2019ರ ವಿಶ್ವಕಪ್‌ ವಿಜೇತ ಇಂಗ್ಲೆಂಡ್‌ ತಂಡದ ಆಟಗಾರ ಜೇಮ್ಸ್‌‌ ವಿನ್ಸ್‌ ಅವರು ಭದ್ರತೆಯ ಕಾರಣ ಇಂಗ್ಲೆಂಡ್‌ ತೊರೆದು ದುಬೈನಲ್ಲಿ ನೆಲೆಸಲು ತೀರ್ಮಾನಿಸಿದ್ದಾರೆ. Attack on family England cricketer resigns and flees

Cricket

ಅಭಿಲಾಶ್‌ ಶೆಟ್ಟಿ, ಪಡಿಕ್ಕಲ್‌ ಅದ್ಭುತ ಪ್ರದರ್ಶನ: ಕರ್ನಾಟಕ ಫೈನಲ್‌ಗೆ

ವಡೋದರ: ಕರಾವಳಿಯ ವೇಗದ ಬೌಲರ್‌ ಅಭಿಲಾಶ್‌ ಶೆಟ್ಟಿ (34 ಕ್ಕೆ 4) ಅವರ ಅದ್ಭುತ ಬೌಲಿಂಗ್‌ ಹಾಗೂ ದೇವದತ್ತ ಪಡಿಕ್ಕಲ್‌‌ (86)‌, ಆರ್‌. ಸ್ಮರಣ್‌ (76) ಅವರ ಅದ್ಭುತ ಬ್ಯಾಟಿಂಗ್‌ ನೆರವಿನಿಂದ ಹಾಲಿ ಚಾಂಪಿಯನ್‌

Other sports

ಪೆರು ವಿರುದ್ಧ ಭಾರತದ ಪವರ್‌: ವಿಶ್ವಕಪ್‌ನಲ್ಲಿ ಕ್ವಾರ್ಟರ್‌ ಫೈನಲ್‌ಗೆ

ನವದೆಹಲಿ: ಭಾರತ ಪುರುಷರ ತಂಡ 2025ರ ಖೋ ಖೋ ವಿಶ್ವಕಪ್‌ನಲ್ಲಿ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದೆ. ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪೆರು ವಿರುದ್ಧ 70-38 ಅಂತರದ ಭರ್ಜರಿ ಗೆಲುವು ಸಾಧಿಸುವ

Other sports

ಖೋ ಖೋ ವಿಶ್ವಕಪ್‌: ಕ್ವಾರ್ಟರ್ ಫೈನಲ್‌ಗೆ ಭಾರತೀಯ ಮಹಿಳಾ ತಂಡ

ನವದೆಹಲಿ: ದಕ್ಷಿಣ ಕೊರಿಯಾ ವಿರುದ್ಧ 175-18 ಅಂತರದ ಐತಿಹಾಸಿಕ ಗೆಲುವಿನ ಬಳಿಕ, ಮತ್ತೊಂದು ಅಧಿಕಾರಯುತ ಪ್ರದರ್ಶನ ತೋರಿದ ಭಾರತೀಯ ಮಹಿಳಾ ಖೋ ಖೋ ತಂಡ, ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇರಾನ್

Badminton

ರಾಜ್ಯ ಬಾಲ್‌ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಆಳ್ವಾಸ್‌ಗೆ ಪ್ರಶಸ್ತಿ

ಮೂಡುಬಿದಿರೆ: ಮೈಸೂರಿನ ಕುಂಬಾರಕೊಪ್ಪಲ್‌ನಲ್ಲಿ ನಡೆದ ಕರ್ನಾಟಕ ರಾಜ್ಯ ಸೀನಿಯರ್ ಬಾಲ್‌ಬ್ಯಾಡ್ಮಿಂಟನ್ ಲೀಗ್ ಚಾಂಪಿಯನ್ಶಿಪ್‌ನಲ್ಲಿ ಮೂಡುಬಿದಿರೆಯ ಆಳ್ವಾಸ್ ತಂಡ ಚಾಂಪಿಯನ್‌ಶಿಫ್ ಪಟ್ಟವನ್ನು ಮುಡಿಗೇರಿಸಿಕೊಂಡಿತು. State Ball Badminton Championship: Alvas College Moodabidire Champion.ಸೆಮಿಫೈನಲ್‌ನಲ್ಲಿ ಆಳ್ವಾಸ್ ತಂಡ

Other sports

ಖೋ ಖೋ ವಿಶ್ವಕಪ್‌:  ಮಿಂಚಿದ ಕರುನಾಡ ಚೈತ್ರ ಭಾರತಕ್ಕೆ ಜಯ

ಹೊಸದಿಲ್ಲಿ: ಭಾರತ ಮಹಿಳಾ ಖೋ ಖೋ ತಂಡ ಇಲ್ಲಿನಡೆಯುತ್ತಿರುವ ಖೋ ಖೋ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ದಕ್ಷಿಣ ಕೊರಿಯಾ ವಿರುದ್ಧ 175-18 ಅಂಕಗಳ ಭರ್ಜರಿ ಜಯ ದಾಖಲಿಸಿದೆ. Indian Women Create History

Other sports

ಖೋ ಖೋ ವಿಶ್ವಕಪ್‌: ಬ್ರೆಜಿಲ್‌ಗೆ ಸೋಲುಣಿಸಿದ ಭಾರತ

ಹೊಸದಿಲ್ಲಿ ಅತ್ಯಂತ ರೋಚಕ ಪಂದ್ಯದಲ್ಲಿ ಸ್ಫೂರ್ತಿಯಾದಕ ಪ್ರದರ್ಶನ ನೀಡಿದ ಭಾರತ ಪುರುಷರ ತಂಡವು ಖೋ ಖೋ ವಿಶ್ವಕಪ್‌ 2025 ರ ತನ್ನ ಎರಡನೇ ಪಂದ್ಯದಲ್ಲಿ ಬ್ರೆಜಿಲ್‌ ವಿರುದ್ಧ 64-34 ಅಂಕಗಳ ಭರ್ಜರಿ ಜಯ ದಾಖಲಿಸಿದೆ.

Football

SUFC ಇಂಟರ್-ಸಿಟಿ ಪಂದ್ಯಾವಳಿಯಲ್ಲಿ ಮಿಂಚಿದ ಯುವ ಪ್ರತಿಭೆಗಳು

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಆಯೋಜಿಸಿದ್ದ ಇಂಟರ್-ಸಿಟಿ ಪಂದ್ಯಾವಳಿ ಯಶಸ್ವಿಯಾಗಿ ನೆರವೇರಿದೆ.  ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಸೌತ್ ಯುನೈಟೆಡ್ ಫುಟ್‌ಬಾಲ್ ಅಕಾಡೆಮಿಯ ಬೆಂಗಳೂರು

Other sports

ಖೋ ಖೋ ವಿಶ್ವಕಪ್‌: ನೇಪಾಳ ವಿರುದ್ಧ ಭಾರತಕ್ಕೆ ರೋಚಕ ಜಯ

ಹೊಸದಿಲ್ಲಿ: ಸೋಮವಾರ ಆರಂಭಗೊಂಡ ಮೊದಲ ಖೋ ಖೋ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಭಾರತ ಪುರುಷರ ತಂಡ ನೇಪಾಳ ನೀಡಿದ ದಿಟ್ಟ ಹೋರಾಟದ ನಡುವೆಯೂ 42-37 ಅಂತರದಲ್ಲಿ ಜಯ ಗಳಿಸಿ ಶುಭಾರಂಭ ಕಂಡಿದೆ. India Triumphs

Special Story

ಖೋ ಖೋ ಬಡವರ ಮನೆಯ ಬೆಳಗಿಸಿದೆ: ಗೌತಮ್‌ ಎಂ.ಕೆ

ಉಡುಪಿ: “ಚಿಕ್ಕಂದಿನಲ್ಲಿಯೇ ಖೋ ಖೋ ಕ್ರೀಡೆಯಲ್ಲಿ ತೊಡಗಿಸಿಕೊಂಡೆ. ವೇಗವಾಗಿ ಓಡುತ್ತಿದ್ದ ನನ್ನನ್ನು ಎಲ್ಲರೂ ಖೋ ಖೋ ದಲ್ಲಿಯೇ ಮುಂದುವರಿಯುವಂತೆ ಸಲಹೆ ನೀಡಿದರು. ಅದಕ್ಕೆ ಪೂರಕವಾದ ವಾತಾವರಣ ಶಾಲೆಯಲ್ಲಿ ಸಿಕ್ಕಿತು. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಉತ್ತಮ