Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
IPL18

IPL Schedule 2025 : ಇಂಡಿಯನ್‌ ಪ್ರೀಮಿಯರ್‌ ಲೀಗ್‌ ವೇಳಾ ಪಟ್ಟಿ

ಮುಂಬಯಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025) ನ 18ನೇ ಆವೃತ್ತಿಯ ವೇಳಾ ಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಪ್ರಕಟಿಸಿದೆ. The Board of Control for Cricket in India (BCCI)

Cricket

ಶ್ರೀ ಶ್ರೀ ರವಿಶಂಕರ್‌ ವಿದ್ಯಾಮಂದಿರಕ್ಕೆ ಚಾಂಪಿಯನ್‌ ಪಟ್ಟ

ಬೆಂಗಳೂರು: ಡೆಲ್ಲಿ ಪಬ್ಲಿಕ್‌ ಸ್ಕೂಲ್‌ ವೈಟ್‌ಫೀಲ್ಡ್‌ ವಿರುದ್ಧ 1 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದ ಶ್ರೀ ಶ್ರೀ ರವಿಶಂಕರ್‌ ವಿದ್ಯಾಮಂದಿರ ಬೆಂಗಳೂರು ಪೂರ್ವ ತಂಡ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಆಯೋಜಿಸಿರುವ 14 ವರ್ಷ

Para Sports

ರಾಷ್ಟ್ರೀಯ ಪಂಜ ಕುಸ್ತಿ: ಸುರೇಶ್‌ ಪೂಜಾರಿಗೆ ಚಿನ್ನದ ಪದಕ

ಬೆಂಗಳೂರು: ಹೆಬ್ಬಾಳದ ಮಾನ್ಯತಾ ಟೆಕ್‌ ಪಾರ್ಕ್‌ನಲ್ಲಿ  ನಡೆದ ರಾಷ್ಟ್ರೀಯ ಪ್ರೋ ಪಂಜಾ ಕುಸ್ತಿಯ ದಿವ್ಯಾಂಗರ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಂತಾರಾಷ್ಟ್ರೀಯ ಆರ್ಮ್‌ ರೆಸ್ಲರ್‌ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ಸುರೇಶ್‌ ಬಿ. ಪೂಜಾರಿ

Cricket

ಪೂರ್ಣ ವಿಕಾಸ ವಿದ್ಯಾಲಯಕ್ಕೆ ಬಿ.ಟಿ. ರಾಮಯ್ಯ ಶೀಲ್ಡ್‌

ಬೆಂಗಳೂರು: ಜೆಎಸ್‌ಎಸ್‌ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಎಲೆಕ್ಟ್ರಾನಿಕ್‌ ಸಿಟಿಯ ಡೆಲ್ಲಿ ಪಬ್ಲಿಕ್ ಸ್ಕೂಲ್‌ ವಿರುದ್ಧ 98 ರನ್‌ ಅಂತರದಲ್ಲಿ ಜಯ ಗಳಿಸಿದ ಪೂರ್ಣ ವಿಕಾಸ ವಿದ್ಯಾಲಯ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ 14

Cricket

ಲಿಕ್ಕರ್‌ ಉದ್ದಿಮೆಗೆ ಸಿಕ್ಸರ್‌ ಕಿಂಗ್‌ ಯುವರಾಜ್‌ ಸಿಂಗ್‌

ಹೊಸದಿಲ್ಲಿ: 2007ರ ಟಿ20 ವಿಶ್ವಕಪ್‌ನಲ್ಲಿ ಆರು ಎಸೆತಗಳಲ್ಲಿ ಆರು ಸಿಕ್ಸರ್‌ ಸಿಡಿಸಿ ದಾಖಲೆ ಬರೆದಿದ್ದ  ಭಾರತದ ಶ್ರೇಷ್ಠ ಕ್ರಿಕೆಟಿಗರಲ್ಲಿ ಒಬ್ಬರಾಗಿರುವ, ಯುವರಾಜ್‌ ಸಿಂಗ್‌ ಅವರು ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ನಿಂದ ಈಗ ಮದ್ಯ ಉದ್ದಿಮೆಗೆ ಕಾಲಿಟ್ಟಿದ್ದಾರೆ.

Hockey

ರಾಷ್ಟ್ರೀಯ ಕ್ರೀಡಾಕೂಟದ ಹಾಕಿ: ಕರ್ನಾಟಕ ಪುರುಷರ ತಂಡಕ್ಕೆ ಚಿನ್ನ

ರೋಶನ್‌ಬಾದ್‌: ಉತ್ತರ ಪ್ರದೇಶದ ವಿರುದ್ಧ ನಡೆದ ರೋಚಕ ಫೈನಲ್‌ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಜಯ ಗಳಿಸಿದ ಕರ್ನಾಟಕ ಪುರುಷ ಹಾಕಿ ತಂಡ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ

Cricket

ನಾಯಕರು ಬದಲಾದರು, ಆರ್‌ಸಿಬಿಯ ಅದೃಷ್ಟ ಬದಲಾದೀತೆ?   

       ಬೆಂಗಳೂರು, ಫೆಬ್ರವರಿ 13: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ರಜತ್ ಪಾಟಿದಾರ್ ನೇಮಕಗೊಂಡಿದ್ದಾರೆ. 31 ವರ್ಷದ ಡೈನಾಮಿಕ್ ಬ್ಯಾಟರ್ 2022 ರಿಂದ ಫ್ರಾಂಚೈಸಿಯ ಪ್ರಮುಖ

Adventure Sports

ಕರ್ಣ ಕಡೂರ್‌-ಮೂಸಾ ಶರೀಫ್‌ ಜೋಡಿಗೆ ಥಾಯ್ಲೆಂಡ್‌ ಪ್ರಶಸ್ತಿ

ಬೆಂಗಳೂರು: ಭಾರತದ ಮೋಟಾರ್‌ ರ‍್ಯಾಲಿಯಲ್ಲಿ ಜನಪ್ರಿಯ ಹಾಗೂ ಯಶಸ್ವಿ ಜೋಡಿ ಎಂದೆನಿಸಿರುವ ಮಂಗಳೂರಿನ ಮೂಸಾ ಶರೀಫ್‌ ಹಾಗೂ ಬೆಂಗಳೂರಿನ ಕರ್ಣ ಕಡೂರ್‌ ಜೋಡಿ ಥಾಯ್ಲೆಂಡ್‌ನಲ್ಲಿ ನಡೆದ ಥಾಯ್ಲೆಂಡ್‌ ರ‍್ಯಾಲಿ  ಚಾಂಪಿಯನ್‌ಷಿಪ್‌ನಲ್ಲಿ ಎರಡನೇ ಸ್ಥಾನ ಗಳಿಸಿದೆ.

Football

SUFC: ಫುಟ್ಬಾಲ್ ರೆಸಿಡೆನ್ಶಿಯಲ್ ಅಕಾಡೆಮಿ ಸೇರಲು ಓಪನ್ ಟ್ರಯಲ್ಸ್

ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಹಲಸೂರಿನಲ್ಲಿ ತನ್ನ ನೂತನ ರೆಸಿಡೆನ್ಶಿಯಲ್ ಅಕಾಡೆಮಿಯನ್ನು ಆರಂಭಿಸುತ್ತಿದೆ. ಈ ರೆಸಿಡೆನ್ಶಿಯಲ್ ಅಕಾಡೆಮಿಗಾಗಿ ಸೌತ್ ಯುನೈಟೆಡ್ ಫುಟ್‌ಬಾಲ್ ಕ್ಲಬ್ ಮುಂಬರುವ  ಓಪನ್ ಟ್ರಯಲ್ಸ್ ಘೋಷಿಸುತ್ತಿದ್ದು, ಬೆಂಗಳೂರಿನ ಹಲಸೂರಿನಲ್ಲಿರುವ ತನ್ನ

Cricket

ಮುಂಬಯಿ ತಂಡದ ಆಪತ್ಬಾಂಧವ ತನುಷ್‌ ಕೋಟ್ಯಾನ್‌

ಮುಂಬಯಿ ರಣಜಿ ತಂಡದ ಪರ ಆಡುತ್ತಿರುವ ಉಡುಪಿ ಮೂಲದ ತನುಷ್‌ ಕೋಟ್ಯಾನ್‌ ಈಗ ಮುಂಬಯಿ ರಣಜಿ ತಂಡದ ಆಪತ್ಪಾಂಧವ. ಆಫ್‌ ಸ್ಪಿನ್‌ ಬೌಲರ್‌ ಆಗಿ ತಂಡವನ್ನು ಸೇರಿದ್ದ ತನುಷ್‌ ಬದಲಾದದ್ದು ಉತ್ತಮ ಆಲ್ರೌಂಡರ್‌ ಆಗಿ.