Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
News
ಖೋ ಖೋ ವಿಶ್ವಕಪ್ ಟ್ರೋಫಿ ಅನಾವರಣ
- By Sportsmail Desk
- . January 4, 2025
ಹೊಸದಿಲ್ಲಿ: ಜನವರಿ 13 ರಿಂದ 19 ರ ವರೆಗೆ ಹೊಸದಿಲ್ಲಿಯಲ್ಲಿ ನಡೆಯಲಿರುವ ಖೋ ಖೋ ವಿಶ್ವಕಪ್‌ನ ಟ್ರೋಫಿಯನ್ನು ಭಾರತೀಯ ಖೋ ಖೋ ಫೆಡರೇಷನ್ ಅನಾವರಣ ಮಾಡಿದೆ. ಇದೇ ಸಂದರ್ಭಧಲ್ಲಿ ಲಾಂಛನಗಳಾದ ತೇಜಸ್ ಹಾಗೂ ತಾರಾವನ್ನೂ
ಕರುಣ್ ವಿಶ್ವ ದಾಖಲೆ: ಭಾರತ ತಂಡ ಸೇರಲು ಇನ್ನೇನು ಮಾಡಬೇಕು?
- By ಸೋಮಶೇಖರ ಪಡುಕರೆ | Somashekar Padukare
- . January 3, 2025
ಬೆಂಗಳೂರು: ವಿಜಯ ಹಜಾರೆ ಟ್ರೋಫಿಯಲ್ಲಿ ವಿದರ್ಭ ತಂಡದ ನಾಯಕತ್ವ ವಹಿಸಿರುವ ಕರ್ನಾಟಕದ ಆಟಗಾರ ಕರುಣ್ ನಾಯರ್ ಸತತ ಮೂರು ಶತಕ ಸೇರಿದಂತೆ ಒಟ್ಟು ನಾಲ್ಕು ಶತಕಗಳನ್ನು ಸಿಡಿಸಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ
ರೋಹಿತ್ ಶರ್ಮಾ ಅವರನ್ನು ನಡೆಸಿಕೊಂಡ ರೀತಿ ಸರಿಯೇ?
- By Sportsmail Desk
- . January 2, 2025
ಬೆಂಗಳೂರು: ವೈಫಲ್ಯಗಳು ಆಟದಲ್ಲಿ ಮಾತ್ರವಲ್ಲ ಬದುಕಿನಲ್ಲೂ ಬರುತ್ತವೆ, ಹಾಗಂತ ಆ ವ್ಯಕ್ತಿಯ ಹಿಂದಿನ ಸಾಧನೆಗಳನ್ನು ಮರೆತು ತಿರಸ್ಕರಿಸುವುದು ಸೂಕ್ತವಲ್ಲ.ಭಾರತ ತಂಡದಲ್ಲಿನ ಗುಂಪುಗಾರಿಕೆ ಮತ್ತು ವೈಯಕ್ತಿಕ ದ್ವೇಷಗಳು ತಂಡವನ್ನು ಈ ಸ್ಥಿತಿಗೆ ತಲುಪಿಸಿರುವುದು ಸ್ಪಷ್ಟ. Personal
ಖೋಖೋ: ಮಂಗಳೂರು ವಿವಿ ಪುರುಷರು ಪ್ರಥಮ
- By Sportsmail Desk
- . January 2, 2025
ವಿದ್ಯಾಗಿರಿ: ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಗಳು ಅಧಿಕ ಸಂಖ್ಯೆಯಲ್ಲಿ ಪ್ರತಿನಿಧಿಸಿದ ಮಂಗಳೂರು ವಿಶ್ವವಿದ್ಯಾಲಯದ ತಂಡಗಳು ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯಗಳ ಖೋಖೋ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಪ್ರಥಮ ಹಾಗೂ ಮಹಿಳಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡಿವೆ.
ಆಳ್ವಾಸ್ ಪ್ರಭುತ್ವ ಮಂಗಳೂರು ವಿಶ್ವವಿದ್ಯಾನಿಲಯ ಚಾಂಪಿಯನ್
- By Sportsmail Desk
- . January 1, 2025
ಮೂಡುಬಿದಿರೆ: ಒಡಿಶಾದ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಸಂಸ್ಥೆಯಲ್ಲಿ, ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಸಹಭಾಗಿತ್ವದಲ್ಲಿ ಡಿ 26ರಿಂದ 30ರವರೆಗೆ ನಡೆದ 84ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷ ಹಾಗೂ ಮಹಿಳಾ
ರಾಷ್ಟ್ರೀಯ ಬಾಲ್‌ಬ್ಯಾಡ್ಮಿಂಟನ್: ಕರ್ನಾಟಕ ಚಾಂಪಿಯನ್ ಚಾಂಪಿಯನ್
- By Sportsmail Desk
- . December 30, 2024
ವಿದ್ಯಾಗಿರಿ: ಮಹಾರಾಷ್ಟ್ರದ ರಾಯಘಢ ಜಿಲ್ಲೆಯ ಕಾಮೋತೆಯಲ್ಲಿ ನಡೆದ 70 ನೇ ರಾಷ್ಟ್ರೀಯ ಸೀನಿಯರ್ ಮಹಿಳಾ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್‌ನಲ್ಲಿ ಕರ್ನಾಟಕ ಚಾಂಪಿಯನ್ ಆಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆರು ವಿದ್ಯಾರ್ಥಿಗಳು ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು.
ಕ್ರಿಕೆಟ್: ಉಡುಪಿ ಜಿಲ್ಲೆಗೆ ಪ್ರತ್ಯೇಕ ವಲಯಕ್ಕಾಗಿ ಬೇಡಿಕೆ
- By Sportsmail Desk
- . December 30, 2024
ಮಣಿಪಾಲ: ಸಾಕಷ್ಟು ಪ್ರತಿಭೆಗಳಿಂದ ಕೂಡಿರುವ ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಇಲ್ಲಿನ ಯುವ ಕ್ರಿಕೆಟಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಮತ್ತು ಜಿಲ್ಲೆಯಲ್ಲಿ ಕ್ರಿಕೆಟ್ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಉಡುಪಿ
ಕ್ರಿಕೆಟ್ ಟೂರ್ನಿಯ ಮೂಲಕ ಯುಡಿಸಿಎ ಪ್ರತಿಭಾನ್ವೇಷಣೆ
- By Sportsmail Desk
- . December 30, 2024
ಮಣಿಪಾಲ: ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ, ಕಾಪು, ಬ್ರಹ್ಮಾವರ, ಕಾರ್ಕಳ, ಬೈಂದೂರು ಹಾಗೂ ಹೆಬ್ರಿ ತಾಲೂಕಿನ ಯುವ ಕ್ರಿಕೆಟಿಗರಿಗಾಗಿ ಉಡುಪಿ ಜಿಲ್ಲಾ ಕ್ರಿಕೆಟ್ ಸಂಸ್ಥೆಯು (ಯುಡಿಸಿಎ) ನಡೆಸಿದ ಪ್ರತಿಭಾನ್ವೇಷಣೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಸುಮಾರು
ಡ್ರ್ಯಾಗ್ ಕಿಂಗ್ ಹೆಮಂತ್ ಮುದ್ದಪ್ಪ ರಾಷ್ಟ್ರೀಯ ಚಾಂಪಿಯನ್
- By Sportsmail Desk
- . December 30, 2024
ಚೆನ್ನೈ: “ಡ್ರ್ಯಾಗ್ ಕಿಂಗ್” ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ಮಂತ್ರ ರೇಸಿಂಗ್ ನ ರೈಡರ್, ಉದ್ಯಮಿ ಹೇಮಂತ್ ಮುದ್ದಪ್ಪ ಎಂಎಂಎಸ್ಸಿ ಎಫ್ಎಂಎಸ್ಸಿ ಭಾರತ ರಾಷ್ಟ್ರೀಯ ಡ್ರ್ಯಾಗ್ ರೇಸಿಂಗ್ ಚಾಂಪಿಯನ್ಷಿಪ್ ನಲ್ಲಿ ಮೂರು ಪ್ರಶಸ್ತಿ ಗೆದ್ದು
31 ಜಿಲ್ಲೆಗಳಿವೆ, ಆದರೆ ಕ್ರಾಸ್ ಕಂಟ್ರಿ ಆಯೋಜಿಸಲು ಯಾರೂ ಇಲ್ಲ!
- By Sportsmail Desk
- . December 27, 2024
ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಜನವರಿ 5, 2025 ರಂದು ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ರೇಸ್ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಪ್ರಕಟಣೆ ಹೊರಡಿಸಿದೆ. ಇದನ್ನು ಓದಿದಾಗ ಅಚ್ಚರಿಯಾಯಿತು. ಏಕೆಂದರೆ