Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
News
ಪ್ರೈಮ್ ವಾಲಿಬಾಲ್: ಕೋಲ್ಕತ್ತಾ ಥಂಡರ್ ಬೋಲ್ಟ್ಸ್‌ಗೆ ಮಣಿದ ಬೆಂಗಳೂರು ಟಾರ್ಪೆಡೋಸ್
- By ಸೋಮಶೇಖರ ಪಡುಕರೆ | Somashekar Padukare
- . February 5, 2023
ಬೆಂಗಳೂರು: ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರುಪೇ ಪ್ರೈಮ್ ವಾಲಿಬಾಲ್ ಲೀಗ್ (PrimeVolleyballLeague) ಪವರ್ಡ್ ಬೈ ಎ23ಯ ಎರಡನೇ ಆವೃತ್ತಿಯಲ್ಲಿಹಾಲಿ ಚಾಂಪಿಯನ್ ಕೋಲ್ಕತಾ ಥಂಡರ್ (Kolkata Thunderbolts) ಬೋಲ್ಟ್ಸ್ ತಂಡ 15-11, 15-11,
30 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಸ್ಟಾಫೊರ್ಡ್ ಕಪ್ ಫುಟ್ಬಾಲ್
- By ಸೋಮಶೇಖರ ಪಡುಕರೆ | Somashekar Padukare
- . January 31, 2023
ಬೆಂಗಳೂರು: ಬ್ರಿಟಿಷರ ಆಡಳಿತದಲ್ಲಿ ಸ್ಥಾಪನೆಗೊಂಡು ಬೆಂಗಳೂರು ಫುಟ್ಬಾಲ್ ಸಂಸ್ಥೆಯ ಮೂಲಕ ಮುಂದುವರಿಸಿಕೊಂಡು ಬಂದಿದ್ದ ಸ್ಟಾಫೊರ್ಡ್ ಚಾಲೆಂಜ್ ಫುಟ್ಬಾಲ್ ಚಾಂಪಿಯನ್‌ಷಿಪ್ (Staffordchallengecup) 30 ವರ್ಷಗಳ ನಂತರ ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಅಂಗಣದಲ್ಲಿ ಮತ್ತೆ ನಡೆಯಲಿದೆ.
ಬೆಂಗಳೂರು ಓಪನ್‌ಗೆ ಲ್ಯೂಕಾಸ್ ಪೊಯಿಲ್
- By ಸೋಮಶೇಖರ ಪಡುಕರೆ | Somashekar Padukare
- . January 31, 2023
ಬೆಂಗಳೂರು: ವಿಶ್ವದ ಮಾಜಿ ನಂ.10 ಆಟಗಾರ ಲ್ಯೂಕಾಸ್ ಪೊಯಿಲೆ ಹಾಗೂ ಕಳೆದ ವರ್ಷದ ಚಾಂಪಿಯನ್ ಚುನ್-ಹ್ಸಿನ್ ತ್ಸೆಂಗ್ ಫೆಬ್ರವರಿ 20ರಿಂದ 26ರವರೆಗೆ ನಡೆಯಲಿರುವ ಬೆಂಗಳೂರು ಓಪನ್ 2023ರ ಐದನೇ ಆವೃತ್ತಿಯಲ್ಲಿ ಪ್ರಮುಖ ಆಕರ್ಷಣೆಯಾಗಲಿದ್ದಾರೆ. ಕರ್ನಾಟಕ ರಾಜ್ಯ
ಹಾಕಿ ಗೋಲ್‌ಕೀಪರ್‌ಗೆ ಮನೆ ಉಡುಗೊರೆ ನೀಡಿದ ಕನ್ನಡಿಗ ಶಿವ ಗುಲ್ವಾಡಿ!
- By ಸೋಮಶೇಖರ ಪಡುಕರೆ | Somashekar Padukare
- . January 31, 2023
ಸೋಮಶೇಖರ್ ಪಡುಕರೆ, ಬೆಂಗಳೂರು: ಭಾರತ ಹಾಕಿ ತಂಡದ ಗೋಲ್‌ಕೀಪರ್ ಖುಷ್ಬೂ ಖಾನ್ ಮಧ್ಯಪ್ರದೇಶದಲ್ಲಿ ಗುಡಿಸಲೊಂದರಲ್ಲಿ ವಾಸಿಸುತ್ತಿರುವ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ವರದಿ ಮಾಡಿತ್ತು. ಅಲ್ಲಿಯ ಜನಪ್ರತಿನಿಧಿಗಳು ಕೇವಲ ಭರವಸೆಯನ್ನು ನೀಡದರೇ ಹೊರತು
ಬೈಕ್‌ನಲ್ಲೇ ಸಪ್ತ ಖಂಡಗಳ ಸುತ್ತಿದ ಕನ್ನಡಿಗ ದೀಪಕ್ ಕಾಮತ್
- By ಸೋಮಶೇಖರ ಪಡುಕರೆ | Somashekar Padukare
- . January 25, 2023
ಸೋಮಶೇಖರ್ ಪಡುಕರೆ, ಬೆಂಗಳೂರು ಶಾಲೆಗಳಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳಲ್ಲಿ ಯಾವ ರೀತಿಯ ಸಾಹಸ ಪ್ರವೃತ್ತಿಯನ್ನು ಹುಟ್ಟು ಹಾಕುತ್ತದೆ ಎಂಬುದಕ್ಕೆ ಬೆಂಗಳೂರಿನ ದೀಪಕ್ ಕಾಮತ್ ಅವರು ಉತ್ತಮ ನಿದರ್ಶನ. ಚಿಕ್ಕಂದಿನಲ್ಲಿಯೇ ಸಾಹಸ ಪ್ರವೃತ್ತಿಗಳನ್ನು ಮೈಗೂಡಿಸಿಕೊಂಡ ದೀಪಕ್ ಕಾಮತ್
ಕುಸ್ತಿ ಸಂಸ್ಥೆಯಲ್ಲಿ ಬ್ರಿಜ್ ಸೆಕ್ಸ್… ಗೋವಿಂದಾ ಗೋವಿಂದಾ!!
- By ಸೋಮಶೇಖರ ಪಡುಕರೆ | Somashekar Padukare
- . January 19, 2023
ಸೋಮಶೇಖರ್ ಪಡುಕರೆ, ಬೆಂಗಳೂರು ರಾಜಕಾರಣಿಗಳ ಕೈಗೆ ಸಿಲುಕಿ ಕ್ರೀಡಾ ಸಂಸ್ಥೆಗಳು ನಲುಗಿ ಹೋಗಿವೆ. ದೆಹಲಿಯಲ್ಲಿ ಒಲಿಂಪಿಯನ್ ವಿನೇಶ್ ಫೊಗತ್‌ಗೆ ನ್ಯಾಯ ಒದಗಿಸುವಂತೆ ದೇಶದ 31 ಅಂತಾರಾಷ್ಟ್ರೀಯ ಕುಸ್ತಿಪಟುಗಳ ಜೊತೆ ಸೇರಿ ಮುಷ್ಕರ ನಿರತರಾಗಿದ್ದಾರೆ. ಕ್ರೀಡಾ
ಕರ್ನಾಟಕದ ಕ್ರಿಕೆಟ್‌ನಲ್ಲಿ ವಿಜಯದ ವೈಶಾಖ
- By ಸೋಮಶೇಖರ ಪಡುಕರೆ | Somashekar Padukare
- . January 19, 2023
ಸೋಮಶೇಖರ್ ಪಡುಕರೆ, ಬೆಂಗಳೂರು: ಆತ ಚಿಕ್ಕಂದಿನಲ್ಲಿ ಬ್ಯಾಟ್ಸ್‌ಮನ್ ಆಗಿದ್ದ. ಬಸವನಗುಡಿ ಕ್ರಿಕೆಟ್ ಕ್ಲಬ್‌ನಲ್ಲಿ ಹೀಗೆ ಬೌಲಿಂಗ್ ಮಾಡುವಾಗ ಅಲ್ಲಿನ ಕೋಚ್ ಒಬ್ಬರು “ನಿನಗೆ ಬೌಲಿಂಗ್ ಮಾಡಲು ಬರೊಲ್ಲ. ಬೌಲಿಂಗ್ ಮಾಡುವುದೆಂದರೆ ಚೆಂಡು ಎಸೆದಷ್ಟು ಸುಲಭವಲ್ಲ,”
ಮಾದರಿಯಾದ ಮಂಜುನಾಥರ ಮಾಗಡಿ ಕ್ರಿಕೆಟ್ ಅಕಾಡೆಮಿ
- By ಸೋಮಶೇಖರ ಪಡುಕರೆ | Somashekar Padukare
- . January 15, 2023
ಸೋಮಶೇಖರ್ ಪಡುಕರೆ, ಬೆಂಗಳೂರು: ಆತ ವೈಎಂಸಿಎ ಕ್ರಿಕೆಟ್ ತಂಡದಲ್ಲಿ ಆರಂಭಿಕ ಆಟಗಾರ, ಆಫ್ ಸ್ಪಿನ್ ಬೌಲರ್. ಕ್ರಿಕೆಟ್ ಬದುಕಿನಲ್ಲಿ ಯಶಸ್ಸು ಕಾಣಬೇಕೆಂದು ಕನಸು ಕಂಡವ. ಆದರೆ ವೃತ್ತಿಪರ ಕ್ರಿಕೆಟ್‌ನಲ್ಲಿ ಹೆಚ್ಚು ಸಾಧನೆ ಮಾಡಲಾಗಲಿಲ್ಲ. ತನ್ನಿಂದಾಗದ
ರ‍್ಯಾಲಿ ಆಫ್ ನಾಗಾಲ್ಯಾಂಡ್: ಕನ್ನಡಿಗ ಕರ್ಣ, ನಿಖಿಲ್ ಚಾಂಪಿಯನ್ಸ್
- By ಸೋಮಶೇಖರ ಪಡುಕರೆ | Somashekar Padukare
- . January 14, 2023
ಕೊಹಿಮಾ: ಬೆಂಗಳೂರಿನ ಅರ್ಕಾ ಮೋಟಾರ್ಸ್‌ನ ಕರ್ಣ ಕಡೂರ್ ಹಾಗೂ ಸಹಚಾಲಕ ನಿಖಿಲ್ ಪೈ ಭಾರತೀಯ ರಾಷ್ಟ್ರೀಯ ರ‍್ಯಾಲಿ ಚಾಂಷ್ಟ್ರೀಯನ್‌ಷಿಪ್‌ನ ನಾಲ್ಕನೇ ಸುತ್ತಿನ ಸ್ಪರ್ಧೆಯನ್ನು ಗೆದ್ದುಕೊಂಡು ಸಮಗ್ರ ಚಾಂಪಿಯನ್ ಪಟ್ಟ ತಮ್ಮದಾಗಿಸಿಕೊಂಡಿದ್ದಾರೆ. 2:48.4 ನಿಮಿಷಗಳ ಮುನ್ನಡೆಯೊಂದಿಗೆ
ಅಥ್ಲೆಟಿಕ್ಸ್‌ನಲ್ಲಿ ರಾಜ್ಯದ ಹೊಸ ಪ್ರತಿಭೆ ಕರಾವಳಿಯ ಅಖಿಲೇಶ್
- By ಸೋಮಶೇಖರ ಪಡುಕರೆ | Somashekar Padukare
- . January 14, 2023
ಸೋಮಶೇಖರ್ ಪಡುಕರೆ, ಬೆಂಗಳೂರು: ಥ್ರೋ ಬಾಲ್, ಕಬಡ್ಡಿ ಮತ್ತು ಬ್ಯಾಡ್ಮಿಂಟನ್‌ನಲ್ಲಿ ಉಡುಪಿ ಜಿಲ್ಲಾ ಮಟ್ಟದಲ್ಲಿ ಮಿಂಚಿ, ವಾಲಿಬಾಲ್‌ನಲ್ಲಿ ರಾಜ್ಯ ಮಟ್ಟದಲ್ಲಿ ಮಿನುಗಿ ಟ್ರಿಪಲ್ ಜಂಪ್‌ನಲ್ಲಿ ರಾಷ್ಟ್ರ ಮಟ್ಟದಲ್ಲಿ ಅಗ್ರ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ