Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
News
ಪ್ರತೀಕ್ಷಾ ಜೊತೆ ಸಪ್ತಪದಿ ತುಳಿದ ಕ್ರಿಕೆಟಿಗ ನಿಹಾಲ್ ಉಳ್ಳಾಲ್
- By ಸೋಮಶೇಖರ ಪಡುಕರೆ | Somashekar Padukare
- . December 2, 2022
ಮಂಗಳೂರು: ಕರ್ನಾಟಕದ ಕ್ರಿಕೆಟ್ ತಂಡದ ಭರವಸೆಯ ವಿಕೆಟ್ ಕೀಪರ್, ಕರಾವಳಿಯ ಜನಪ್ರಿಯ ಕ್ರಿಕೆಟಿಗ ನಿಹಾಲ್ ಉಳ್ಳಾಲ್ ಅವರು ಪ್ರತೀಕ್ಷಾ ಅವರೊಂದಿಗೆ ಶುಕ್ರವಾರ ಗೃಹಸ್ಥಾಶ್ರಮಕ್ಕೆ ಕಾಲಿಟ್ಟು ಬದುಕಿನ ಹೊಸ ಇನ್ನಿಂಗ್ಸ್ ಆರಂಭಿಸಿದರು. ಇತ್ತೀಚಿಗೆ ಅಸ್ಸಾಂ ವಿರುದ್ಧದ
ಮಿಂಚಿನ ವಿಕೆಟ್ ಕೀಪರ್ ಪ್ರತೀಕ್ ಪ್ರಶಾಂತ್
- By ಸೋಮಶೇಖರ ಪಡುಕರೆ | Somashekar Padukare
- . December 2, 2022
ಸೋಮಶೇಖರ್ ಪಡುಕರೆ ಬೆಂಗಳೂರು: ಆ ಯುವ ಆಟಗಾರನಿಗೆ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಮಾದರಿ, ಬ್ಯಾಟಿಂಗ್‌ಗೆ ನಿಂತರೆ ಭಾರತದ ವೀರೇಂದ್ರ ಸೆಹ್ವಾಗ್ ಅವರನ್ನು ಹೋಲುವ ಶೈಲಿ. ಅಬ್ಬರದ ಆಟ, ಮಿಂಚಿನ ವಿಕೆಟ್ ಕೀಪಿಂಗ್ ಮೂಲಕ
ಬಿಎಫ್‌ಸಿಗೆ ಸೋಲುಣಿಸಿದ ಎಫ್‌ಸಿಬಿಯು
- By ಸೋಮಶೇಖರ ಪಡುಕರೆ | Somashekar Padukare
- . November 28, 2022
ಬೆಂಗಳೂರು, ನವೆಂಬರ್ 28: ಇರ್ಫಾನ್ ಯರವಾಡ್ ಗಳಿಸಿದ ಎರಡು ಅಮೂಲ್ಯ ಗೋಲುಗಳ ನೆರವಿನಿಂದ ಹಾಲಿ ಚಾಂಪಿಯನ್ ಎಫ್‌ಸಿ ಬೆಂಗಳೂರು ಯುನೈಟೆಡ್ ತಂಡ ಬೆಂಗಳೂರು ಫುಟ್ಬಾಲ್ ಕ್ಲಬ್ ತಂಡದ ವಿರುದ್ಧ 2-1 ಗೋಲುಗಳ ಅಂತರದಲ್ಲಿ ಜಯ
ಆಸೀಸ್‌ನಲ್ಲಿ ಮಂಗಳೂರಿನ ಮಿಂಚು ಅಕ್ಷಯ್ ಬಲ್ಲಾಳ್
- By ಸೋಮಶೇಖರ ಪಡುಕರೆ | Somashekar Padukare
- . November 28, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಮಂಗಳೂರಿನ ಕ್ರಿಕೆಟಿಗರೊಬ್ಬರು “ಯುನಿವರ್ಸಲ್ ಬಾಸ್” ಖ್ಯಾತಿಯ ಆಟಗಾರ ಕ್ರಿಸ್ ಗೇಲ್ ಜೊತೆಯಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ಅಂಗಣದಲ್ಲಿ ಆಡುತ್ತಿದ್ದಾರೆಂದರೆ ಅದು ಕನ್ನಡಿಗರ ಹೆಮ್ಮೆ. ಅದೊಂದು ಅಪೂರ್ವ ಕ್ಷಣ. ಆ ಗೌರವಕ್ಕೆ ಪಾತ್ರರಾದ
ಮಳೆಯಲ್ಲಿ ಮನೆ ಕಳೆದುಕೊಂಡ ಫುಟ್ಬಾಲ್ ಕುಟುಂಬ
- By ಸೋಮಶೇಖರ ಪಡುಕರೆ | Somashekar Padukare
- . November 28, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ರಾಷ್ಟ್ರೀಯ ಫುಟ್ಬಾಲ್ ಆಟಗಾರರ ಕುಟುಂಬ ವಾಸಿಸುತ್ತಿದ್ದ ಮನೆ ಕುಸಿದು ಬಿದ್ದಿದೆ. ಆದರೆ ಇದುವರೆಗೂ ಅವರಿಗೆ ಮನೆಯನ್ನು ಮತ್ತೆ ಕಟ್ಟಲು
ಎಫ್‌ಸಿಬಿಯು ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸಿದೆ: ಮನೋಜ್ ಮತ್ತು ಶ್ರೀಜಿತ್
- By ಸೋಮಶೇಖರ ಪಡುಕರೆ | Somashekar Padukare
- . November 26, 2022
ಬೆಂಗಳೂರು, ನವೆಂಬರ್ 25: ಜಯದೊಂದಿಗೆ ನಿರಂತರ ಪ್ರಭುತ್ವ ಸಾಧಿಸುತ್ತಿರುವ ಬಿಡಿಎಫ್‌ಎ ಸೂಪರ್ ಡಿವಿಜನ್ ಕ್ಲಬ್ ಎಫ್‌ಸಿ ಬೆಂಗಳೂರು ಯುನೈಟೆಡ್ ಋತುವಿನ ಕೊನೆಯ ಹಂತ ತಲುಪಿದ್ದು ಈಗ ಆಟದ ವೇಗವನ್ನು ಹೆಚ್ಚಿಸಿಕೊಂಡಿದೆ. ಎರಡು ಬಾರಿ ಬಿಡಿಎಫ್‌ಎ
ಅರಬ್ ನಾಡಿನ ಅನುಭವಿ ಅಂಪೈರ್ ಕರ್ನಾಟಕದ ಅರುಣ್ ಡಿʼಸಿಲ್ವಾ
- By ಸೋಮಶೇಖರ ಪಡುಕರೆ | Somashekar Padukare
- . November 25, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಕ್ರೀಡೆ ಒಬ್ಬ ವ್ಯಕ್ತಿಯನ್ನು ಸದಾ ಕ್ರಿಯಾಶೀಲನಾಗಿರುವಂತೆ ಮಾಡುತ್ತದೆ. ಅದು ಬ್ಯಾಡ್ಮಿಂಟನ್ ಆಗಿರಬಹುದು ಇಲ್ಲ ಕ್ರಿಕೆಟ್ ಆಗಿರಬಹುದು. ಚಿಕ್ಕಂದಿನಲ್ಲಿ ಬ್ಯಾಡ್ಮಿಂಟನ್ ಆಡಿಕೊಂಡು, ಜೊತೆಯಲ್ಲಿ ಕ್ರಿಕೆಟ್‌ನಲ್ಲಿ ತೊಡಗಿಸಿಕೊಂಡು. ಆಡುವ ವಯಸ್ಸು ದಾಟಿದರೂ ಅಂಪೈರಿಂಗ್‌ನಲ್ಲಿ
ಮೊದಲು ಖಾಲೋ , ಬಳಿಕ ಖೇಲೋ ಫಿಫಾ ವಿಶ್ವಕಪ್ ಫುಟ್ಬಾಲ್!
- By ಸೋಮಶೇಖರ ಪಡುಕರೆ | Somashekar Padukare
- . November 19, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಭಾನುವಾರದಿಂದ ಪುಟ್ಟ ರಾಷ್ಟ್ರ ಕತಾರ್‌ನಲ್ಲಿ ಫಿಫಾ ವಿಶ್ವಕಪ್ ಫುಟ್ಬಾಲ್ ಸಮರ ಆರಂಭಗೊಳ್ಳುತ್ತಿದೆ. ಜಗತ್ತಿನ ಅತ್ಯಂತ ಕುತೂಹಲದ ಫುಟ್ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಪಾಲ್ಗೊಳ್ಳುತ್ತಿಲ್ಲ ಎಂಬುದು ಎಲ್ಲರಿಗೂ ತಿಳಿದ ಸಂಗತಿ. ಇದಕ್ಕೆ ಕಾರಣ
ತಂದೆಯ ಹಾದಿಯಲ್ಲಿ ಸಾಗಿ ಚಾಂಪಿಯನ್ ಆದ ಚಿಕ್ಕಮಗಳೂರಿನ ಅಸಾದ್ ಖಾನ್
- By ಸೋಮಶೇಖರ ಪಡುಕರೆ | Somashekar Padukare
- . November 11, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಇತ್ತೀಚಿಗೆ ದೇಶದ ಪ್ರಮುಖ ನಗರಗಳಲ್ಲಿ ನಡೆದ ಮೊದಲ ಹೀರೋ ಮೋಟಾರ್ಸ್ ಡರ್ಟ್ ಬೈಕಿಂಗ್ ಚಾಲೆಂಜ್ ಚಾಂಪಿಯನ್‌ಷಿಪ್‌ನಲ್ಲಿ ಚಿಕ್ಕಮಗಳೂರಿನ ಅಸಾದ್ ಖಾನ್ ಅವರು ಚಾಂಪಿಯನ್ ಪಟ್ಟ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಚಿಕ್ಕಮಗಳೂರಿನ ಅಸಾದ್ ಖಾನ್ ಹೀರೋ ಡರ್ಟ್ ಬೈಕಿಂಗ್ ಚಾಲೆಂಜ್ ಚಾಂಪಿಯನ್
- By ಸೋಮಶೇಖರ ಪಡುಕರೆ | Somashekar Padukare
- . November 8, 2022
ಬೆಂಗಳೂರು: ಜುಲೈ 2022ರಲ್ಲಿ ಪ್ರಾರಂಭವಾಗಿದ್ದ ದಿ ಹೀರೋ ಡರ್ಟ್ ಬೈಕಿಂಗ್ ಚಾಲೆಂಜ್ (HDBC), ಅಂತಿಮ ರೇಸ್‌ನಲ್ಲಿ ಟಾಪ್-20 ಸವಾರರು ಚಾಂಪಿಯನ್ ಆಗಲು ಸೆಣಸುವುದರೊಂದಿಗೆ ಮುಕ್ತಾಯವಾಯಿತು. ಫೈನಲ್ ರೇಸ್‌ನಲ್ಲಿ ಕನ್ನಡಿಗ ಚಿಕ್ಕಮಗಳೂರಿನ ಅಸಾದ್ ಖಾನ್ ಚಾಂಪಿಯನ್