Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Athletics

ಹೆತ್ತವರ ಹೆಜ್ಜೆಯಲ್ಲೇ ಸಾಗಿದ ಚಾಂಪಿಯನ್‌ “ಉನ್ನತಿ”

ಸೋಮಶೇಖರ್‌ ಪಡುಕರೆ, ಬೆಂಗಳೂರು ತಾಯಿ ಅಂತಾರಾಷ್ಟ್ರೀಯ ಅಥ್ಲೀಟ್‌, ತಂದೆಯೂ ಅಂತಾರಾಷ್ಟ್ರೀಯ ಅಥ್ಲೀಟ್‌ ಈಗ ಮಗಳೂ ಅದೇ ಹೆಜ್ಜೆಯಲ್ಲಿ ಸಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿದ್ದಾಳೆ. ಒಲಿಂಪಿಯನ್‌ ಪ್ರಮಿಳಾ ಅಯ್ಯಪ್ಪ ಹಾಗೂ ಅಯ್ಯಪ್ಪ ಅವರ ಪುತ್ರಿ

Hockey

ಹಾಕಿ: ಸಾಧಕ ತಂಡಗಳಿಗೆ ಅಭಿನಂದನೆ

ಬೆಂಗಳೂರು: ಭೋಪಾಲದಲ್ಲಿ ನಡೆದ 12ನೇ ಹಾಕಿ ಇಂಡಿಯಾ ಸೀನಿಯನ್‌ ಮಹಿಳಾ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಕರ್ನಾಟಕ ಮಹಿಳಾ ಹಾಕಿ ತಂಡ ಮತ್ತು ಕಂಚಿನ ಪದಕ ಗೆದ್ದ ಪುರುಷರ

Chess

ಅಮೆರಿಕದಲ್ಲಿ ಚೆಸ್‌ ಬೆಳಗಿದ ಮೈಸೂರಿನ ಕಾವ್ಯಶ್ರೀ

ಸೋಮಶೇಖರ್‌ ಪಡುಕರೆ ಬೆಂಗಳೂರು ಅಮೆರಿಕಾದಲ್ಲಿ ಬದುಕು ಕಟ್ಟಿಕೊಂಡಿರುವ ಕರ್ನಾಟಕದ ಮಾಜಿ ಚೆಸ್‌ ಚಾಂಪಿಯನ್‌ ಮೈಸೂರಿನ ಕಾವ್ಯಶ್ರೀ ಮಲ್ಲಣ್ಣ ಕಳೆದ 20 ವರ್ಷಗಳಿಂದ ಅಲ್ಲಿಯ ಯುವಜನರಿಗೆ ಚೆಸ್‌ ತರಬೇತಿ ನೀಡುತ್ತಿರುವುದು ಮಾತ್ರವಲ್ಲ, ವಿಶೇಷ ಚೇತನ ಚೆಸ್‌

Athletics

ಮಿನಿ ಒಲಿಂಪಿಕ್ಸ್‌: ಸೈಕ್ಲಿಂಗ್‌ನಲ್ಲಿ ತರುಣ್‌ಗೆ ಚಿನ್ನ

ಬೆಂಗಳೂರು: ಕರ್ನಾಟಕ ಮಿನಿ ಒಲಿಂಪಿಕ್ಸ್‌ನ ಎರಡನೇ ದಿನದ ಸ್ಪರ್ಧೆಯಲ್ಲಿ ಸೈಕ್ಲಿಂಗ್‌ ವಿಭಾಗದ ಬಾಲಕರ ವೈಯಕ್ತಿಕ 10 ಕಿ.ಮೀ. ಟೈಮ್‌ ಟ್ರಯಲ್‌ ವಿಭಾಗದಲ್ಲಿ ತರುಣ್‌ ವಿಠಲ್‌ ನಾಯಕ್‌ 13 ನಿಮಿಷ 02:968 ಸೆಕೆಂಡುಗಳಲ್ಲಿ ಗುರಿ ತಲುಪಿ

Hockey

33 ವರ್ಷಗಳ ನಂತರ ಐತಿಹಾಸಿಕ ಬೆಳ್ಳಿ ಗೆದ್ದ ಕರ್ನಾಟಕ ಮಹಿಳಾ ಹಾಕಿ ತಂಡ

ಸೋಮಶೇಖರ್‌ ಪಡುಕರೆ ಬೆಂಗಳೂರು ಭೋಪಾಲದಲ್ಲಿ ನಡೆದ 12ನೇ ಹಾಕಿ ಇಂಡಿಯಾ ಸೀನಿಯನ್‌ ಮಹಿಳಾ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಕರ್ನಾಟಕ ಮಹಿಳಾ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. ಮೈಸೂರಿನ ಕ್ರೀಡಾ ಹಾಸ್ಟೆಲ್‌

Athletics

ಮಿನಿ ಒಲಿಂಪಿಕ್ಸ್‌ ಕ್ರೀಡಾ ಬದುಕಿಗೆ ದಾರಿದೀಪವಾಗಲಿ: ಬೊಮ್ಮಾಯಿ

ಬೆಂಗಳೂರು: ಯುವ ಕ್ರೀಡಾಪಟುಗಳ ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ಸ್‌ ಜಂಟಿಯಾಗಿ ಆಯೋಜಿಸುತ್ತಿರುವ ಕರ್ನಾಟಕ ಮಿನಿ ಒಲಿಂಪಿಕ್ಸ್‌ ಕ್ರೀಡಾಕೂಟ ಯುವ ಕ್ರೀಡಾಪಟುಗಳ ಕ್ರೀಡಾ ಬದುಕಿಗೆ ದಾರಿದೀಪವಾಗಲಿ ಎಂದು

Articles By Sportsmail

ಥಾಮಸ್‌ ಕಪ್‌: ಫೈನಲ್‌ ತಲುಪಿ ಇತಿಹಾಸ ಬರೆದ ಭಾರತ

ಬ್ಯಾಂಕಾಕ್‌: ಡೆನ್ಮಾರ್ಕ್‌ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ 3-2 ಅಂತರದಲ್ಲಿ ಜಯ ಗಳಿಸಿದ ಭಾರತದ ಬ್ಯಾಡ್ಮಿಂಟನ್‌ ತಂಡ ಮೊದಲ ಬಾರಿಗೆ ಥಾಮಸ್‌ ಕಪ್‌ ಫೈನಲ್‌ ತಲುಪಿದೆ. ಭಾನುವಾರ ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಭಾರತ 14 ಬಾರಿ

IPL2022

ರವೀಂದ್ರ ಜಡೇಜಾ ಅವರ ಕ್ರಿಕೆಟ್‌ ಬದುಕು ಮುಗಿಯಿತೇ?

ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್‌ ಜೊತೆಗಿನ ದೀರ್ಘ ಕಾಲದ ಸಂಬಂಧ ಗೊಂದಲದಲ್ಲಿ ಕಡಿದುಹೋಗುವ ಮೂಲಕ ಕ್ರಿಕೆಟ್‌ ಜಗತ್ತಿನ ಉತ್ತಮ ಆಲ್ರೌಂಡರ್‌ ರವೀಂದ್ರ ಜಡೇಜಾ ಅವರ ಕ್ರಿಕೆಟ್‌ ಬದುಕು ವಿಶ್ರಾಂತಿಯ ದಿನಗಳ ಕಡೆಗೆ ಮುಖ ಮಾಡಿದಂತಿದೆ.

Articles By Sportsmail

ಜಾಂಬಿಯಾ ವಿರುದ್ಧ ಭಾರತದ ಅಂತಾರಾಷ್ಟ್ರೀಯ ಫುಟ್ಬಾಲ್‌ ಪಂದ್ಯ

ಹೊಸದಿಲ್ಲಿ: ಮೇ 25ರಂದು ಭಾರತ ಫುಟ್ಬಾಲ್‌ ತಂಡವು ಉನ್ನತ ರಾಂಕ್‌ ಹೊಂದಿರುವ ಜಾಂಬಿಯಾ ವಿರುದ್ಧ ಅಂತಾರಾಷ್ಟ್ರೀಯ ಸೌಹಾರ್ಧ ಪಂದ್ಯವನ್ನಾಡಲಿದೆ ಎಂದು ಫೆಡರೇಷನ್‌ ತಿಳಿಸಿದೆ. ಕೋಲ್ಕೊತಾದಲ್ಲಿ ಜೂನ್‌ 8ರಂದು ನಡೆಯಲಿರುವ ಎಎಫ್‌ಸಿ ಏಷ್ಯನ್‌ ಕಪ್‌ ಕ್ವಾಲಿಫಯರ್‌

Chess

ಫಿಡೆ ಉಪಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥನ್‌ ಆನಂದ್‌ ಸ್ಪರ್ಧೆ

ಹೊಸದಿಲ್ಲಿ: ಚೆಸ್‌ ಮಾಜಿ ವಿಶ್ವ ಚಾಂಪಿಯನ್‌ ವಿಶ್ವನಾಥನ್‌ ಆನಂದ್‌ ಅವರು ಅಂತಾರಾಷ್ಟ್ರೀಯ ಚೆಸ್‌ ಫೆಡರೇಷನ್‌ (ಫಿಡೆ) ಇದರ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಅದರ ಅಧ್ಯಕ್ಷ ಅರ್ಕಡೆ ಡೊರ್ಕೊವಿಚ್‌ ಪ್ರಕಟಿಸಿದ್ದಾರೆ. ಡೊರ್ಕೊವಿಚ್‌ ಅವರು ಮತ್ತೆ