ಏಷ್ಯನ್ ಪವರ್‌ಲಿಫ್ಟಿಂಗ್: ಪ್ರದೀಪ್ ಆಚಾರ್ಯಗೆ ಸ್ವರ್ಣ ಡಬಲ್

0
159
ಸ್ಪೋರ್ಟ್ಸ್ ಮೇಲ್ ವರದಿ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಪೆಸಿಫಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರಿನ ಪ್ರದೀಪ್ ಆಚಾರ್ಯ ಅವರು ಎರಡು ಚಿನ್ನದ ಪದಕಗಳನ್ನು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.

ಕಾಮನ್‌ವೆಲ್ತ್ ಹಾಗೂ ಏಷ್ಯಾ ಹಂತದ ಚಾಂಪಿಯನ್‌ಷಿಪ್‌ಗಳಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಪ್ರದೀಪ್ ಆಚಾರ್ಯ ಅವರು ಮಂಗಳೂರಿನಲ್ಲಿ ತಮ್ಮದೇ ಆದ ಸದ್ಗುರು ಫಿಟ್ನೆಸ್ ಕೇಂದ್ರವನ್ನು ಹೊಂದಿದ್ದಾರೆ.