Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
School games

ಚಂದರಗಿ  ಕ್ರೀಡಾ ಶಾಲೆಯಲ್ಲಿ 2026-27ರ ಪ್ರವೇಶ ಆರಂಭ

ಚಂದರಗಿ: ದೇಶದ ಮೊದಲ ಕ್ರೀಡಾ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾರಿರುವ, 98 ಎಕರೆ ಪ್ರದೇಶದಲ್ಲಿ ವಿಸ್ತಾರವಾಗಿರುವ, 16 ಕ್ರೀಡೆಗಳಿಗೆ ತರಬೇತಿ ನೀಡುತ್ತಿರುವ, ಕೇಂದ್ರ ಸರಕಾರದ ಖೇಲೋ ಇಂಡಿಯಾ ಯೋಜನೆಯ ಕೇಂದ್ರವಾಗಿರುವ, ಕನ್ನಡ ಮತ್ತು ಆಂಗ್ಲ

Cycling

ಚಂದರಗಿ ಕ್ರೀಡಾ ಶಾಲೆಗೆ ಕೀರ್ತಿ ತಂದ ಹೊನ್ನಪ್ಪ ಧರ್ಮಟ್ಟಿ

ಚಂದರಗಿ: ಇತ್ತೀಚೆಗೆ ಒಡಿಶಾದಲ್ಲಿ ನಡೆದ 30ನೇ ರಾಷ್ಟ್ರೀಯ ರೋಡ್‌ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳಗಾವಿಯ ಚಂದರಗಿ ಕ್ರೀಡಾ ಶಾಲೆಯ ವಿದ್ಯಾರ್ಥಿ ಹೊನ್ನಪ್ಪ ಚಿದಾನಂದ ಧರ್ಮಟ್ಟಿ ಬೆಳ್ಳಿ ಪದಕ ಗೆದ್ದು ಶಾಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

Cycling

ಚಂದರಗಿಯ SPDCL ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಚಂದರಗಿ: ಬಾಗಲಕೋಟೆ ಜಿಲ್ಲೆಯ ಮುಧೋಳಲ್ಲಿ ನಡೆದ  ಪದವಿ ಪೂರ್ವ ಕಾಲೇಜಿನ ರಾಜ್ಯಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಂದರಗಿ ಕ್ರೀಡಾ ಶಾಲೆಯ  ವಿದ್ಯಾರ್ಥಿಗಳಾದ ಕುಮಾರ್ ಹೊನ್ನಪ್ಪ ಧರ್ಮಟ್ಟಿ ಹಾಗೂ ಕುಮಾರ್‌ ಅಭಿಷೇಕ್‌ ಕೊಪ್ಪದ್‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Other sports

ಚಂದರಗಿ ಕ್ರೀಡಾ ಶಾಲೆಗೆ ಡಬಲ್‌ ಬೆಳ್ಳಿ,ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಚಂದರಗಿ: ದೇಶದ ಮೊದಲ ಖಾಸಗಿ ಕ್ರೀಡಾ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಳಗಾವಿ ಜಿಲ್ಲೆಯ ರಾಮದುರ್ಗಾ ತಾಲೂಕಿನ ಚಂದರಗಿಯಲ್ಲಿರು ಎಸ್‌.ಎಂ. ಕಲೂತಿ ಶಾಲೆಯ ವಿದ್ಯಾರ್ಥಿಗಳು ಸೈಕ್ಲಿಂಗ್‌ ಹಾಗೂ ಹಾಕಿಯಲ್ಲಿ ಬೆಳ್ಳಿಯ ಪದಕ ಗೆದ್ದು ಜಿಲ್ಲೆಗೆ

Other sports

ರಾಷ್ಟ್ರೀಯ ಆಟ್ಯ ಪಾಠ್ಯ: ಚಂದರಗಿ ಕ್ರೀಡಾ ಶಾಲೆಗೆ ಕಂಚಿನ  ಪದಕ

ಚಂದರಗಿ: ಮಹಾರಾಷ್ಟ್ರದ ಮಲ್ಕಾಪುರದಲ್ಲಿ ಇದೇ ತಿಂಗಳ 19 ರಿಂದ 21ರ ವರೆಗೆ ನಡೆದ 32ನೇ ಬಾಲಕರ ರಾಷ್ಟ್ರೀಯ ಸಬ್‌ ಜೂನಿಯರ್‌ ಆಟ್ಯ ಪಾಠ್ಯ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟವನ್ನು ಪ್ರತಿನಿಧಿಸಿದ್ದ ಬೆಳಗಾವಿಯ ಚಂದರಗಿ ಕ್ರೀಡಾ ಶಾಲೆಯ ವಿದ್ಯಾರ್ಥಿಗಳು