Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
DYES
ಬೆಂಗಳೂರಿನಲ್ಲಿ ಏಷ್ಯನ್ ನೆಟ್‌ಬಾಲ್ ಚಾಂಪಿಯನ್‌ಷಿಪ್‌ಗೆ ಚಾಲನೆ
- By Sportsmail Desk
- . October 18, 2024
ಬೆಂಗಳೂರು: ಬಹಳ ನಿರೀಕ್ಷಿತ 13ನೇ ಮಹಿಳಾ ಏಷ್ಯನ್ ನೆಟ್‌ಬಾಲ್ ಚಾಂಪಿಯನ್‌ಷಿಪ್‌ಗೆ ಬೆಂಗಳೂರಿನ ಕೋರಮಂಗಲ ಕ್ರೀಡಾಂಗಣದಲ್ಲಿ ಚಾಲನೆ ದೊರೆತಿದೆ. ಬೆಂಗಳೂರು ಕೇಂದ್ರ ವಲಯ ಐಜಿ ಡಾ. ಬಿ. ಆರ್. ರವಿಕಾಂತೇ ಗೌಡ ಅವರು ಚಾಲನೆ ನೀಡಿದರು.
ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಓಟದ ವಂಚನೆ!
- By Sportsmail Desk
- . October 15, 2024
ಮಂಡ್ಯ: ಕೆಲವು ದಿನಗಳ ಹಿಂದೆ ಮಂಡ್ಯದಲ್ಲಿ ಮಂಡ್ಯದಲ್ಲಿ ಒಟ್ಟು 30 ಲಕ್ಷ ರೂ. ಬಹುಮಾನ ಮೊತ್ತದ ಓಟ ನಡೆಯಲಿದೆ ಎಂಬ ಪೋಸ್ಟರ್ ಹರಿದಾಡಿತ್ತು. ಆ ಬಗ್ಗೆ ಕುತೂಹಲಗೊಂಡು ಸ್ಪೋರ್ಟ್ಸ್ ಮೇಲ್ ಸಂಘಟಕರ ದೂರವಾಣಿ ನಂಬರ್
ಕರ್ನಾಟಕದ ರೇಸ್ ವಾಕರ್ ಅಂಬಿಕಾ ಕೋಳಿಯ ಕಷ್ಟ ಕೇಳಿ!
- By Sportsmail Desk
- . October 13, 2024
ಕಲಬುರಗಿ: ಕಲ್ಯಾಣ ಕರ್ನಾಟಕವನ್ನು ಕಲ್ಯಾಣ ಮಾಡುತ್ತೇವೆ ಎಂದು ಹೇಳಿದವರು ಕಲ್ಯಾಣವಾಗಿ ಆರಾಮವಾಗಿರಬಹುದು, ಆದರೆ ಇಲ್ಲಿರುವ ಕಷ್ಟಗಳಿಗೆ ಮುಕ್ತಿ ಸಿಕ್ಕಿಲ್ಲ. ಈಗ ಹೇಳ ಹೊರಟಿರುವುದು ಒಬ್ಬ ಪ್ರತಿಭಾವಂತ ಯುವ ರೇಸ್‌ವಾಕರ್ ಬದುಕಿನ ಬಗ್ಗೆ. ಒಲಿಂಪಿಕ್ಸ್ ಕ್ರೀಡೆಯಾಗಿರುವ
ಬಡವರ ಮನೆಯ ಜಟ್ಟಿ ಜಮಕಂಡಿಯ ಶಿವಯ್ಯ ಕಂಠೀರವನಾದ!
- By ಸೋಮಶೇಖರ ಪಡುಕರೆ | Somashekar Padukare
- . October 12, 2024
ಮೈಸೂರು: ಮೈಸೂರಿನಲ್ಲಿ ನಡೆದ ದಸಾರಾ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಬಾಗಲಕೋಟೆಯ ಜಮಖಂಡಿ ತಾಲೂಕಿನ ಕಂಕನವಾಡಿ ಗ್ರಾಮದ ಕುಸ್ತಿಪಟು ಶಿವಯ್ಯ ಪೂಜಾರಿ ಈ ಬಾರಿ ದಸರಾ ಕಂಠೀರವ ಗೌರವಕ್ಕೆ ಪಾತ್ರರಾಗಿದ್ದಾರೆ. Wrestler from poor family won
ಅತಿಥಿಗೆ 5 ಲಕ್ಷ, ಕಂಠೀರವ ಗೆದ್ದವರಿಗೆ 15 ಸಾವಿರ!
- By ಸೋಮಶೇಖರ ಪಡುಕರೆ | Somashekar Padukare
- . October 11, 2024
ಮೈಸೂರು: ಇದು ನಮ್ಮ ಕ್ರೀಡಾ ವ್ಯವಸ್ಥೆ. ದಸರಾ ಕ್ರೀಡಾಕೂಟ ಉದ್ಘಾಟನೆಗೆ ಬಂದ ಅತಿಥಿಗೆ 5 ಲಕ್ಷ ರೂ. ನಗದು ಬಹುಮಾನ, ಸನ್ಮಾನ…ಕೊಡಲಿ ಖುಷಿಯ ವಿಚಾರ. ಆದರೆ ರಾಜ್ಯದ ಪ್ರತಿಷ್ಠಿತ ನಾಡಹಬ್ಬದ ಕುಸ್ತಿಯಲ್ಲಿ ಕಂಠೀರವ ಗೌರವಕ್ಕೆ
ಸೇನ್ ಡೇವಿಸ್‌ಗೆ ರಾಜ್ಯ ಸ್ನೂಕರ್ ಚಾಂಪಿಯನ್ ಪಟ್ಟ
- By Sportsmail Desk
- . October 10, 2024
ಬೆಂಗಳೂರು: ಕರ್ನಾಟಕ ರಾಜ್ಯ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಸಂಸ್ಥೆಯ ಆಶ್ರಯದಲ್ಲಿ ನಡೆದ ರಾಜ್ಯ 15ರೆಡ್ ಸ್ನೂಕರ್ ಚಾಂಪಿಯನ್‌ಷಿಪ್‌ನಲ್ಲಿ ಸೇನ್ ಡೇವಿಸ್ ಅವರು ಚಾಂಪಿಯನ್ ಪಟ್ಟ ಗೆದ್ದುಕೊಂಡಿದ್ದಾರೆ. Sean Davis Karnataka State 15Red Snooker
ಬೆಂಗಳೂರಿನಲ್ಲಿ ಏಷ್ಯನ್ ಇಕ್ವೆಸ್ಟ್ರಿಯನ್ ಫೆಡರೇಷನ್ ಕಪ್
- By Sportsmail Desk
- . October 10, 2024
ಬೆಂಗಳೂರು: 14 ವರ್ಷಗಳ ನಂತರ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಇಕ್ವೆಸ್ಟ್ರಿಯನ್ (ಕುದುರೆ ಸವಾರಿ) ಚಾಂಪಿಯನ್‌ಷಿಪ್ ನಡೆಯಲಿದೆ. ಏಷ್ಯನ್ ಇಕ್ವೆಸ್ಟ್ರಿಯನ್ ಫೆಡರೇಷನ್ ಕಪ್ ಯೂಥ್ ನಡೆಯಲಿದೆ ಎಂದು ಭಾರತೀಯ ಇಕ್ವೆಸ್ಟ್ರಿಯನ್ ಫೆಡರೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತದಲ್ಲಿ ದೃಷ್ಠಿ ದಿವ್ಯಾಂಗರ ಫುಟ್ಬಾಲ್ ವಿಶ್ವ ಚಾಂಪಿಯನ್‌ಷಿಪ್
- By Sportsmail Desk
- . October 10, 2024
ಹೊಸದಿಲ್ಲಿ: ಭಾರತೀಯ ದೃಷ್ಠಿ ದಿವ್ಯಾಂಗರ ಫುಟ್ಬಾಲ್ ಫೆಡರೇಷನ್ Indian Blind Football Federation (IBFF) ಮುಂದಿನ ವರ್ಷ ಅಕ್ಟೋಬರ್ 2 ರಿಂದ 12ರ ವರೆಗೆ ಕೇರಳದ ಕೊಚ್ಚಿಯ ಕಾಕ್ಕನಾಡ್‌ನಲ್ಲಿ IBSA ಮಹಿಳಾ ದೃಷ್ಠಿ ದಿವ್ಯಾಂಗರ
ಪುನೀತ್ ರಾಜ್‌ಕುಮಾರ್ ನೆನಪಿನ ಓಟ, ಇದು ವಂಚನೆಯ ಆಟ!
- By Sportsmail Desk
- . October 3, 2024
ಬೆಂಗಳೂರು: ಟಾಟಾ ಪ್ರಾಯೋಜಕತ್ವದ ಮುಂಬೈ ಮ್ಯಾರಥಾನ್, ಬೆಂಗಳೂರಿನ 10K ಮ್ಯಾರಥಾನ್, ಹೈದರಾಬಾದ್ ಮ್ಯಾರಥಾನ್ ಹೆಸರು ಕೇಳಿದ್ದೇವೆ. ಅಲ್ಲಿಯ ನಗದು ಬಹುಮಾನಗಳ ಬಗ್ಗೆಯೂ ಗೊತ್ತಿದೆ. ಆದರೆ ನವೆಂಬರ್‌ನಲ್ಲಿ ಮಂಡ್ಯದ ಮಳವಳ್ಳಿಯಲ್ಲಿ ಡಾ. ಪುನೀತ್ ರಾಜ್‌ಕುಮಾರ್ ಅವರ
ಅಗರಬತ್ತಿ ತಯಾರಿಸುತ್ತಿದ್ದ ಮಣಿಕಂಠ ಡಬಲ್ ವಿಶ್ವ ಚಾಂಪಿಯನ್!
- By ಸೋಮಶೇಖರ ಪಡುಕರೆ | Somashekar Padukare
- . October 3, 2024
ಬೆಂಗಳೂರು: ಹದಿನೈದು ವರ್ಷಗಳ ಹಿಂದೆ ಹೆತ್ತವರನ್ನು ಸಲಹುವುದಕ್ಕಾಗಿ ವಿಶೇಷ ಚೇತನ ಮಣಿಕಂಠನರ್ ಕುಮಾರ್ ಮನೆಯಲ್ಲಿ ಅಗರಬತ್ತಿ ತಯಾರಿಸುವ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ನಡೆದ ಕೃತಕ ಗೋಡೆ ಏರುವ ಶಿಬಿರದಲ್ಲಿ ಪಾಲ್ಗೊಂಡು ತನ್ನ ಬದುಕನ್ನೇ ಬದಲಾಯಿಸಿಕೊಂಡ.