Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Paris Olympics 2024

ಪ್ಯಾರಾಲಿಂಪಿಕ್ಸ್‌: ಹೆಣ್‌ ಮಕ್ಳೇ ಸ್ಟ್ರಾಂಗ್‌ ಗುರು!

Sportsmail Desk: ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಗುರುವಾರದ ತನಕ 24 ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ. ವನಿತೆಯರು 11 (ಮಿಶ್ರ ಡಬಲ್ಸ್‌ ಸೇರಿ) ಪದಕಗಳನ್ನು ಗೆದ್ದಿರುವುದು ವಿಶೇಷ. ಬುಧವಾರ 30 ನಿಮಿಷಗಳ ಅಂತರದಲ್ಲಿ

Swimming

ಸಿದ್ಧಾರ್ಥ್‌ ಇಂಗ್ಲಿಷ್‌ ಕಡಲ್ಗಾಲುವೆ ಈಜಿದ ಭಾರತದ ಹಿರಿಯ ಈಜುಗಾರ

ಬೆಂಗಳೂರು: ಕಠಿಣ ಸವಾಲುಗಳ ನಡುವೆಯೂ ಬೆಂಗಳೂರಿನ 49 ವರ್ಷ ಪ್ರಾಯದ ಸಿದ್ಧಾರ್ಥ್‌ ಅಗರ್ವಾಲ್‌ ಇಂಗ್ಲಿಷ್‌ ಕಡಲ್ಗಾಲುವೆಯನ್ನು ಈಜಿದ ಭಾರತದ ಅತ್ಯಂತ ಹಿರಿಯ ಈಜುಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. Bengaluru’s Siddhartha Agarwal becomes the

Special Story

ಮನೆ ಕುಸಿದರೂ ಚಾಂಪಿಯನ್‌ ಲೋಕೇಶ್‌ ಮನಸ್ಸು ಕುಸಿಯಲಿಲ್ಲ!

ಬೆಂಗಳೂರು: ಇದು ಸಿನಿಮಾ ಕತೆಯಲ್ಲ..  ಸಿನಿಮಾ ಆಗಬೇಕಾದ ಕತೆ, ಇದು ಸಿನಿಮಾ ಹೀರೋ ಕತೆಯಲ್ಲ ಇದು ಸಾಮಾನ್ಯ ಯುವಕನೊಬ್ಬ ಹೀರೋ ಆದ ಕತೆ. ಇದು ಚಾಂಪಿಯನ್ನರ ಕತೆಯಲ್ಲ, ಚಾಂಪಿಯನ್ನರನ್ನು ಹುಟ್ಟು ಹಾಕಿದ ಬೆಂಗಳೂರಿನ ಲೋಕೇಶ್‌

Hockey

198 ಅಂತಾರಾಷ್ಟ್ರೀಯ ಪಂದ್ಯಗಳು, 3 ಒಲಿಂಪಿಕ್ಸ್‌ ಕರ್ನಾಟಕದಲ್ಲಿ ಇದಕ್ಕೆ ಬೆಲೆಯೇ ಇಲ್ಲ!

ಬೆಂಗಳೂರು: 198 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ರೆಫರಿಯಾಗಿ ಪಾಲ್ಗೊಂಡು, ಮೂರು ಬಾರಿ ಒಲಿಂಪಿಕ್ಸ್‌ನಲ್ಲಿ ರೆಫರಿಯಾಗಿ ಕಾರ್ಯನಿರ್ವಹಿಸಿ, ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್‌ ನೀಡುವ ಗೋಲ್ಡನ್‌ ವಿಝಿಲ್‌ ಗೌರವಕ್ಕೆ ಪಾತ್ರರಾದ ಭಾರತದ ಮೂವರು ರೆಫರಿಗಳಲ್ಲಿ ಒಬ್ಬರೆನಿಸಿ, ಇನ್ನೆರಡು ಅಂತಾರಾಷ್ಟ್ರೀಯ

Paris Olympics 2024

ಭಾರತದ ಅವನಿ ಚಿನ್ನದ ಗಣಿ

ಪ್ಯಾರಿಸ್‌: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತದ ಶೂಟರ್‌ ಅವನಿ ಲೆಖಾರ ಪ್ಯಾರಾಲಿಂಪಿಕ್ಸ್‌ನಲ್ಲಿ ಎರಡು ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಪ್ಯಾರಾಲಿಂಪಿಯನ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. Avani Lekhara becomes first

Other sports

ಕರ್ನಾಟಕ ದಿವ್ಯಾಂಗರ ಬಿಲಿಯರ್ಡ್ಸ್‌ ಸ್ನೂಕರ್‌ ಸಂಸ್ಥೆ ಆರಂಭ

ಬೆಂಗಳೂರು:  ಕರ್ನಾಟಕದಲ್ಲಿರುವ ದಿವ್ಯಾಂಗ ಕ್ರೀಡಾಪಟುಗಳು ಇನ್ನು ಮುಂದೆ ಬಿಲಿಯರ್ಡ್ಸ್‌ ಮತ್ತು ಸ್ನೂಕರ್‌ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದು. ಈ ಕಾರಣಕ್ಕಾಗಿಯೇ ಕರ್ನಾಟಕ ದಿವ್ಯಾಂಗರ ಬಿಲಿಯರ್ಡ್ಸ್‌ ಮತ್ತು ಸ್ನೂಕರ್‌ ಸಂಸ್ಥೆ Karnataka Disability Billiards and Snooker

Other sports

ಬೆಂಗಳೂರಲ್ಲಿ ಸ್ಪೋರ್ಟ್ಸ್‌ ಸಿಟಿ ಸ್ಥಾಪಿಸುವವರ ಗಮನಕ್ಕೆ!

ಮಾನವಿ:  ರಾಜ್ಯ ಗೃಹ ಸಚಿವರು ಬೆಂಗಳೂರಿನಲ್ಲಿ ಜಾಗತಿಕ ಗುಣ ಮಟ್ಟದ ಕ್ರೀಡಾ ನಗರಿ, ಸ್ಪೋರ್ಟ್ಸ್‌ ಸಿಟಿ ಸ್ಥಾಪಿಸಲಾಗುವುದು, ಅದಕ್ಕೆ ಈಗಾಗಲೇ ಭೂಮಿ ನೋಡಲಾಗಿದೆ ಎಂದು ಹೇಳಿದ್ದಾರೆ. ಅದು ಸ್ಥಾಪನೆಯಾಗಲಿ. ಆದರೆ ರಾಜ್ಯದಲ್ಲಿರುವ ಜಿಲ್ಲಾ, ತಾಲೂಕು

Other sports

ಗ್ರೀಸ್‌ ದೇಶಕ್ಕೆ ಹೊರಟ ಚಾಂಪಿಯನ್‌ ಸುರೇಶ್‌ಗೆ ನೆರವಿನ ಅಗತ್ಯವಿದೆ

Sportsmail Desk:  ಕಳೆದ ವರ್ಷ ಮಲೇಷ್ಯಾದಲ್ಲಿ ನಡೆದ ವಿಶ್ವ ಆರ್ಮ್‌ ರೆಸ್ಲಿಂಗ್‌ ಚಾಂಪಿಯನ್‌ಷಿಪ್‌ನ World Arm Wrestling Championship ವಿಶೇಷ ಚೇತನರ ವಿಭಾಗದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ಎರಡು ಚಿನ್ನದ ಪದಕ ಗೆದ್ದು ದೇಶಕ್ಕೆ

Body building

ಹಳ್ಳಿ ಹುಗ್ಡ ಪ್ಯಾಟಿಗ್‌ ಬಂದ ನ್ಯೂಜಿಲೆಂಡ್‌ನಲ್ಲಿ ಚಿನ್ನ ಗೆದ್ದ!

Sportsmail Desk:  ಈ ಶಿರೋನಾಮೆ ಓದುತ್ತಲೇ ಕನ್ನಡದ ರಿಯಾಲಿಟಿ ಶೋ “ಪ್ಯಾಟೇ ಮಂದಿ ಕಾಡಿಗ್‌ ಬಂದ್ರು” ನೆನಪಾಗಬಹುದು. ಪ್ಯಾಟೆ ಮಂದಿ ಕಾಡಿಗ್‌ ಬಂದು ನಿಮಗೆ ಮನೋರಂಜನೆ ನೀಡಿರಬಹುದು. ಆದರೆ ಈ ಕಾರ್ಯಕ್ರಮ ನಡೆಸಿಕೊಟ್ಟ ಶಿವಮೊಗ್ಗದ

Other sports

ವಿಶ್ವ ಬಾಡಿ ಬಿಲ್ಡಿಂಗ್‌: 4 ಚಿನ್ನ ಗೆದ್ದ ಮಂಗಳೂರಿನ ಶೋಧನ್‌ ರೈ

Sportsmail Desk:  ನ್ಯೂಜಿಲೆಂಡ್‌ನ ಅಕ್ಲೆಂಡ್‌ನಲ್ಲಿ ನಡೆದ INBA ನ್ಯಾಚುರಲ್‌ ಬಾಡಿಬಿಲ್ಡಿಂಗ್‌ ವಿಶ್ವ ಚಾಂಪಿಯನ್‌ಷಿಪ್‌-2024ರಲ್ಲಿ ಮಂಗಳೂರಿನ ಶೋಧನ್‌ ರೈ ನಾಲ್ಕು ಚಿನ್ನ ಹಾಗೂ 1 ಬೆಳ್ಳಿ ಪದಕಗಳೊಂದಿಗೆ ಸಮಗ್ರ ಚಾಂಪಿಯನ್‌ಷಿಪ್‌ನಲ್ಲಿ ಎರಡನೇ ಸ್ಥಾನ (ಬೆಳ್ಳಿ) ಗಳಿಸಿ