Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Articles By Sportsmail

ಉಡುಪಿಯಲ್ಲಿ ಫುಟ್ಬಾಲ್‌ಗೆ ಜೀವ ತುಂಬಿದ ಕ್ಲೈವ್‌, ಮಿಲನ

ಸೋಮಶೇಖರ್‌ ಪಡುಕರೆ, ಬೆಂಗಳೂರು ಕರ್ನಾಟಕದಲ್ಲಿ ಬೆಂಗಳೂರು ಹೊರತುಪಡಿಸಿದರೆ ಇತರ ಜಿಲ್ಲೆಗಳಲ್ಲಿ ಫುಟ್ಬಾಲ್‌ ಕ್ರೀಡೆ ಅಷ್ಟು ಉತ್ತಮ ರೀತಿಯಲ್ಲಿ ಅಭಿವೃದ್ಧಿಗೊಂಡಿಲ್ಲ. ಇದಕ್ಕೆ ಮುಖ್ಯ ಕಾರಣ ಗ್ರಾಮೀಣ ಪ್ರದೇಶದಲ್ಲಿ ಫುಟ್ಬಾಲ್‌ಗೆ ಅಗತ್ಯ ಇರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ

Special Story

ಕಸದ ಲಾರಿಯಲ್ಲೇ ಸಾಗಿದೆ ಚಾಂಪಿಯನ್‌ ಲಿಫ್ಟರ್‌ ಮಂಜಪ್ಪನ ಬದುಕು!

ಸೋಮಶೇಖರ್‌ ಪಡುಕರೆ, ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದುರೂ ದಾವಣಗೆರೆ ಮುನ್ಸಿಪಾಲಿಟಿಯಲ್ಲಿ ಕಸದ ವಾಹನ ಚಲಾಯಿಸುತ್ತ, ಯುವಕರಿಗೆ ಲಿಫ್ಟಿಂಗ್‌ ತರಬೇತಿ ನೀಡುತ್ತಿರುವ ಪವರ್‌ಲಿಫ್ಟರ್‌ ಮಂಜಪ್ಪ ಪುರುಷೋತ್ತಮ್‌ ಅವರ ಬದುಕಿಗೆ ರಾಜ್ಯ ಸರಕಾರ ನೆರವು ನೀಡಬೇಕಾದ

Articles By Sportsmail

ಜೂ. 29, 30: ರಾಷ್ಟ್ರೀಯ ಕಬಡ್ಡಿಗೆ ರಾಜ್ಯ ತಂಡಕ್ಕೆ ಆಯ್ಕೆ ಪ್ರಕ್ರಿಯೆ

ಬೆಂಗಳೂರು: ಹರಿಯಾಣದಲ್ಲಿ ಜುಲೈ 21 ರಿಂದ 24ರವರೆಗೆ ನಡೆಲಿರುವ 69ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ನಡೆಸಲು ಕರ್ನಾಟಕ ರಾಜ್ಯದ ಅರ್ಹ ಪುರುಷ ಆಟಗಾರರನ್ನು ಆಹ್ವಾನಿಸಲಾಗಿದೆ.

Special Story

ವನಿತಾ ಲೋಕದ “ಸೈಕ್ಲಿಂಗ್‌ ತಾಯಿ” ಅನಿತಾ ನಿಂಬರಗಿ

ಸೋಮಶೇಖರ್‌ ಪಡುಕರೆ, ಬೆಂಗಳೂರು “ಒಬ್ಬ ಮಹಿಳೆಗೆ ಶಿಕ್ಷಣ ನೀಡಿದರೆ, ಇಡೀ ದೇಶಕ್ಕೇ ಶಿಕ್ಷಣ ನೀಡಿದಂತೆ,” ಈ ನುಡಿ  ಬಾಗಲಕೋಟೆಯಲ್ಲಿರುವ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಾಸ್ಟೆಲ್‌ನಲ್ಲಿ ಸೈಕ್ಲಿಂಗ್‌ ಕೋಚ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಅನಿತಾ ನಿಂಬರಗಿ

Chess

ಜುಲೈ 19ರಂದು ಚೆಸ್‌ ಒಲಂಪಿಯಾಡ್‌ ಕ್ರೀಡಾ ಜ್ಯೋತಿ ಮಂಗಳೂರಿಗೆ

ಬೆಂಗಳೂರು: ಜಗತ್ತಿನ ಕ್ರೀಡಾ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆಯುತ್ತಿರುವ ಚೆಸ್‌ ಒಲಂಪಿಯಾಡ್‌ ಕ್ರೀಡಾ ಜ್ಯೋತಿಯ ರಿಲೆಯು ಜುಲೈ 19ರಂದು ಮಂಗಳೂರಿಗೆ ಆಗಮಿಸಲಿದೆ. ಇದಕ್ಕೂ ಮುನ್ನ ಜುಲೈ 18ರಂದು ರಾಜಧಾನಿ ಬೆಂಗಳೂರಿಗೆ ಆಗಮಿಸಲಿದೆ. 28 ಜುಲೈಯಿಂದ

BirminghamCommonwealthGames2022

ಕಾಮನ್‌ವೆಲ್ತ್‌ ಗೇಮ್ಸ್‌ಗೆ ಬಾಗಲಕೋಟೆಯ ಸೈಕ್ಲಿಸ್ಟ್‌ ಕೆಂಗಲಗುತ್ತಿ ವೆಂಕಪ್ಪ

ಸೋಮಶೇಖರ್‌ ಪಡುಕರೆ, ಬೆಂಗಳೂರು ಕ್ರೀಡಾ ಹಾಸ್ಟೆಲ್‌ನಲ್ಲಿ ಬೆಳಗಿದ ಪ್ರತಿಭೆ ಬಾಗಲಕೋಟೆಯ ತುಳಸಿಗೆರೆಯ ಕೆಂಗಲಗುತ್ತಿ ವೆಂಕಪ್ಪ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಸೈಕ್ಲಿಸ್ಟ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಏಷ್ಯನ್‌ ಜೂನಿಯರ್‌

Special Story

ಕನ್ನಡ ನಾಡಿನ ಚಿನ್ನದ ಮೀನು ಅನೀಶ್‌ ಗೌಡ

ಸೋಮಶೇಖರ್‌ ಪಡುಕರೆ, ಬೆಂಗಳೂರು 2020ರಲ್ಲಿ ಗುವಾಹಟಿಯಲ್ಲಿ ನಡೆದ ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ 4 ಚಿನ್ನ ಹಾಗೂ 2 ಬೆಳ್ಳಿ ಪದಕ ಗೆದ್ದು ಮರುದಿನ ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾಗಿ ಉತ್ತಮ ಶ್ರೇಣಿಯಲ್ಲಿ ಪಾಸಾದ,

Athletics

11 ವರ್ಷಗಳ ಹಿಂದಿನ ದಾಖಲೆ ಮುರಿದ ಐಶ್ವರ್ಯ!!!

ಬೆಂಗಳೂರು, ಜೂನ್.13: ‌ ಚೆನ್ನೈನಲ್ಲಿ ನಡೆಯುತ್ತಿರು ರಾಷ್ಟ್ರೀಯ ಅಂತರ್‌ ರಾಜ್ಯ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಐಶ್ವರ್ಯ ಬಿ. ಟ್ರಿಪಲ್‌ ಜಂಪ್‌ನಲ್ಲಿ ನೂತನ ರಾಷ್ಟ್ರೀಯ ದಾಖಲೆ ಬರೆದು ಚಿನ್ನ ಗೆದ್ದಿದ್ದಾರೆ. 14.14ಮೀ. ಉದ್ದಕ್ಕೆ ಜಿಗಿದ ಐಶ್ವರ್ಯ

Articles By Sportsmail

ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌: ಕರ್ನಾಟಕ ಅದ್ಭುತ ಸಾಧನೆ, 3ನೇ ಸ್ಥಾನ

ಪಂಚಕುಲ, ಜೂನ್.13: ‌ ಕಳೆದ ಮೂರು ಆವೃತ್ತಿಗಳಲ್ಲಿ ನಾಲ್ಕನೇ ಸ್ಥಾನಕ್ಕೇ ತೃಪ್ತಿ ಪಡುತ್ತಿದ್ದ ಕರ್ನಾಟಕ ಈ ಬಾರಿಯ ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ನಲ್ಲಿ ಅದ್ಭುತ ಪ್ರದರ್ಶನ ತೋರಿ ಮೊದಲ ಬಾರಿಗೆ ಮೂರನೇ ಸ್ಥಾನಕ್ಕೆ ಏರಿದೆ.

Articles By Sportsmail

ಖೇಲೋ ಇಂಡಿಯಾ: ಈಜಿನಲ್ಲಿ ಕರ್ನಾಟಕ ಚಾಂಪಿಯನ್‌, ಅನೀಶ್‌ ಯಶಸ್ವಿ ಕ್ರೀಡಾಪಟು

ಬೆಂಗಳೂರು: ಖೇಲೋ ಇಂಡಿಯಾ ಯೂಥ್‌ ಗೇಮ್ಸ್‌ ಈಜಿನಲ್ಲಿ ಕರ್ನಾಟಕ ತಂಡ  ಸಮಗ್ರ ಚಾಂಪಿಯನ್‌ಪಟ್ಟ ಗೆದ್ದುಕೊಂಡಿದ್ದು, ಅನೀಶ್‌ ಗೌಡ ಒಟ್ಟು 6 ಚಿನ್ನದ ಪದಕಗಳನ್ನು ಗೆದ್ದು ಯಶಸ್ವಿ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪುರುಷರ ವಿಭಾಗದಲ್ಲಿ