Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
DYES
ಶಾರ್ವಿ ಶೆಟ್ಟಿಯ ಸಾಧನೆಗೆ ಬೇಕಿದೆ ಕ್ರೀಡಾಭಿಮಾನಿಗಳ ಪ್ರೋತ್ಸಾಹ
- By ಸೋಮಶೇಖರ ಪಡುಕರೆ | Somashekar Padukare
- . July 24, 2023
ಕ್ರಿಕೆಟ್‌ನಲ್ಲಿ ಯಾವುದೋ ಲೀಗ್ ಆಡಲು ಆಯ್ಕೆಯಾದರೆ ಅಭಿನಂದನೆ, ಸನ್ಮಾನ ಸಾಮಾನ್ಯವಾಗಿರುತ್ತದೆ. ಕಬಡ್ಡಿಯಲ್ಲಿ ಆಯ್ಕೆಯಾಗಿ ಆಡದಿದ್ದರೂ ಅಲ್ಲಲ್ಲಿ ಪ್ರೋತ್ಸಾಹ ನೀಡುತ್ತಾರೆ. ಕರಾವಳಿಯ ಎರಡು ಜಿಲ್ಲೆಗಳಲ್ಲಿ ಕಾಣಸಿಗದ ಬಾಕ್ಸಿಂಗ್ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ National Boxing Championship ಮೊದಲ
ಕ್ರೀಡಾ ಸಾಧಕರ ಅಮ್ಮಂದಿರಿಗೆ ಜೀಜಾ ಮಾತಾ ಗೌರವ ಪ್ರಶಸ್ತಿ
- By ಸೋಮಶೇಖರ ಪಡುಕರೆ | Somashekar Padukare
- . February 6, 2023
ಬೆಂಗಳೂರು: ಕ್ರೀಡೆಯಲ್ಲಿ ಸಾಧನೆ ಮಾಡುವ ಕ್ರೀಡಾಪಟುಗಳನ್ನು ಸನ್ಮಾನಿಸುವುದು ಸಾಮಾನ್ಯ. ಆದರೆ ಕ್ರೀಡಾಪಟುವಿನ ಯಶಸ್ಸಿನ ಹಿಂದೆ ತಮ್ಮ ಬದುಕನ್ನು ಮುಡುಪಾಗಿಟ್ಟ ತಾಯಂದಿರನ್ನು ಸನ್ಮಾನಿಸುವುದು ವಿರಳ. ಆದರೆ ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಸಾಧಕರ ಅಮ್ಮಂದಿರನ್ನು ಗೌರವಿಸುವ ಸ್ಮರಣೀಯ
ಕುಸ್ತಿಯ ಆಸ್ತಿ ಕನ್ನಡಿಗ ಡಾ. ವಿನೋದ್ ಕುಮಾರ್
- By ಸೋಮಶೇಖರ ಪಡುಕರೆ | Somashekar Padukare
- . December 26, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಮೈಸೂರಿನಲ್ಲಿ ಕೃಷಿಕ ಕೃಷ್ಣಪ್ಪ ಎಂಬುವರು ನಿತ್ಯವೂ ಕುಸ್ತಿಪಟುವೊಬ್ಬರ ಮನೆಗೆ ಹಾಲನ್ನು ನೀಡುತ್ತಿದ್ದರು. ಅವರು ಮಕ್ಕಳಿಗೆ ಕುಸ್ತಿ ಕಲಿಸುವುದು ಮತ್ತು ಕುಸ್ತಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುತ್ತಿರುವುದನ್ನು ನೋಡಿ ತನ್ನ ಮಗನೂ ಅವರಂತೆ ಕುಸ್ತಿಪಟುವಾಗಲಿ
ಕ್ರೀಡಾ ತರಬೇತುದಾರರ ಹುದ್ದೆ ಕಾಯಂ ಅವರ ಸಾವಿನ ಬಳಿಕವೇ?
- By ಸೋಮಶೇಖರ ಪಡುಕರೆ | Somashekar Padukare
- . December 21, 2022
ಸೋಮಶೇಖರ್ ಪಡುಕರೆ ಬೆಂಗಳೂರು ಕರ್ನಾಟಕ ರಾಜ್ಯ ಸರಕಾರ ಈ ಬಾರಿ ಕ್ರೀಡಾ ಸಾಧಕರ ಬದುಕಿಗೆ ಭದ್ರತೆ ನೀಡುವ ಉತ್ತಮ ಯೋಜನೆಗಳನ್ನು ರೂಪಿಸಿ ಕಾರ್ಯರೂಪಕ್ಕೆ ತರಲು ಸಜ್ಜಾಗಿದೆ. ಆದರೆ ಈ ಕ್ರೀಡಾ ಸಾಧಕರ ಯಶಸ್ಸಿನ ಹಿಂದೆ
ಚಾಂಪಿಯನ್ನರ ತಾಣ ಬಿಎಂಎಸ್ ಮಹಿಳಾ ಕಾಲೇಜಿಗೆ ಕ್ರೀಡಾ ಪೋಷಕ ಪ್ರಶಸ್ತಿ
- By ಸೋಮಶೇಖರ ಪಡುಕರೆ | Somashekar Padukare
- . December 5, 2022
ಬೆಂಗಳೂರು: ಶೇಕಡಾ ನೂರು ಫಲಿತಾಂಶಕ್ಕಾಗಿ ಮಕ್ಕಳನ್ನು ಶಾಲಾ ಕೊಠಡಿಯಲ್ಲಿ ಕಟ್ಟಿ ಹಾಕಿ, ಅವರ ದೈಹಿಕ ಶಿಕ್ಷಣವನ್ನು ನಾಶ ಮಾಡುವ ಕಾಲೇಜುಗಳ ಸಂಖ್ಯೆ ಹೆಚ್ಚಿರುವ ಈಗಿನ ಕಾಲಮಾನದಲ್ಲಿ ಶಿಕ್ಷಣದ ಜೊತೆಯಲ್ಲಿ ದೈಹಿಕ ಶಿಕ್ಷಣಕ್ಕೂ ಹೆಚ್ಚಿನ ಒತ್ತು
ಕುಣಿಗಲ್‌ನಲ್ಲಿ ಕ್ರೀಡೆಗೆ ಜೀವ ತುಂಬಿದ ಕೃಷಿಕ, ಕ್ರೀಡಾ ಗುರು ರಂಗನಾಥ
- By ಸೋಮಶೇಖರ ಪಡುಕರೆ | Somashekar Padukare
- . October 5, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಕುಣಿಗಲ್‌ಗೆ ಕ್ರೀಡೆಯಲ್ಲಿ ಈಗ ರಂಗನಾಥನ ಕೃಪೆ. ಕ್ರಿಕೆಟಿಗನಾಗಿ ತಾನು ಹುಟ್ಟಿದ ಊರಿಗೆ ಕೀರ್ತಿ ತರಬೇಕೆಂದು ಬೆಂಗಳೂರು ಸೇರಿದ ಯುವಕನಿಗೆ ಅಲ್ಲಿ ಸಿಕ್ಕಿದ್ದು ಬರೇ ನಿರಾಸೆ. ನಗರದಲ್ಲಿ ಕೆಲಸ ಮಾಡುತ್ತ ಸಾಮಾನ್ಯನಾಗುವುದಕ್ಕಿಂತ
ನನ್ನ ಸಮಯ ಬಂದೇ ಬರುತ್ತದೆ: ಚಿನ್ನದ ಸಾಧಕ ಕರ್ನಾಟಕದ ಮನು ಡಿ.ಪಿ.
- By ಸೋಮಶೇಖರ ಪಡುಕರೆ | Somashekar Padukare
- . October 5, 2022
ಅಹಮದಾಬಾದ್: ಕರ್ನಾಟಕದ ಜಾವೆಲಿನ್ ಎಸೆತಗಾರ ಮನು ಡಿ.ಪಿ. ಅವರು ಐಐಟಿ ಗಾಂಧೀನಗರದ ಅಂಗಣದಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ 80.74ಮೀ. ದೂರಕ್ಕೆ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದು, ಕರ್ನಾಟಕಕ್ಕೆ ಕೀರ್ತಿ
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಗೆದ್ದ ಉಡುಪಿಯ ಡ್ರಮ್ಮರ್ ಅಭಿನ್ ದೇವಾಡಿಗ
- By ಸೋಮಶೇಖರ ಪಡುಕರೆ | Somashekar Padukare
- . October 5, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಗುಜರಾತಿನಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದ 200 ಮೀ. ಓಟದಲ್ಲಿ ಕೂಟ ದಾಖಲೆಯೊಂದಿಗೆ ಬೆಳ್ಳಿ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿರುವ ಉಡುಪಿ ಕಲ್ಯಾಣಪುರದ ಅಭಿನ್ ದೇವಾಡಿಗ ಕನ್ನಡಿಗರ ಹೆಮ್ಮೆ.
ರಾಷ್ಟ್ರೀಯ ಕ್ರೀಡಾಕೂಟ: ನೆಟ್‌ಬಾಲ್‌ನಲ್ಲಿ ಕರ್ನಾಟಕಕ್ಕೆ ಕಂಚಿನ ಪದಕ
- By ಸೋಮಶೇಖರ ಪಡುಕರೆ | Somashekar Padukare
- . October 1, 2022
ಅಹಮದಾಬಾದ್: ಬಿಹಾರ ವಿರುದ್ಧ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಸಮಬಲ ಸಾಧಿಸಿ ಕರ್ನಾಟಕ ವನಿತೆಯರ ನೆಟ್‌ಬಾಲ್ ತಂಡ ಕಂಚಿನ ಪದಕ ಗೆದ್ದು ಸಾಧನೆ ಮಾಡಿದೆ. ಉತ್ತಮ ಪೈಪೋಟಿಯಿಂದ ಕೂಡಿದ ಪಂದ್ಯದಲ್ಲಿ ಇತ್ತಂಡಗಳು 57-57 ಅಂಕಗಳಿಂದ
ಶೂಟಿಂಗ್‌ನಲ್ಲಿ ಕರ್ನಾಟಕದ ತಿಲೋತ್ತಮಗೆ ಬೆಳ್ಳಿ ಪದಕ
- By ಸೋಮಶೇಖರ ಪಡುಕರೆ | Somashekar Padukare
- . September 30, 2022
ಅಹಮದಾಬಾದ್: ಉತ್ತಮ ಪೈಪೋಟಿಯಿಂದ ಕೂಡಿದ ಫೈನಲ್ ಸುತ್ತಿನಲ್ಲಿ ಗುಜರಾತಿನ ಎಲಾವಿನಿಲ್ ವಲಾವಿರನ್ ವಿರುದ್ಧ 16-10 ಅಂತರದಲ್ಲಿ ಸೋಲನುಭವಿಸಿದ ಕರ್ನಾಟಕದ ತಿಲೋತ್ತಮ ಸೇನ್ 36ನೇ ರಾಷ್ಟ್ರೀಯ ಕ್ರೀಡಾಕೂಟದ ವನಿತೆಯರ 10ಮೀ ಏರ್ ರೈಫಲ್ ಶೂಟಿಂಗ್‌ನಲ್ಲಿ ಬೆಳ್ಳಿ