Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
DYES
ಜಿಮ್ನಾಸ್ಟಿಕ್‌ನಲ್ಲಿ 5 ಚಿನ್ನ ಗೆದ್ದು ಮಿನುಗಿದ ಸಂಯುಕ್ತ ಕಾಳೆ
- By ಸೋಮಶೇಖರ ಪಡುಕರೆ | Somashekar Padukare
- . June 7, 2022
ಪಂಚಕುಲ, ಜೂ. 7: ಮಹಾರಾಷ್ಟ್ರದ ಸಂಯುಕ್ತ ಕಾಳೆ ರಿದಮಿಕ್ ಜಿಮ್ನಾಸ್ಟಿಕ್‌ನಲ್ಲಿ ಸಾಧ್ಯತೆ ಇರುವ ಎಲ್ಲ ಐದೂ ಪದಕಗಳನ್ನು ಗೆದ್ದು ಖೇಲೋ ಇಂಡಿಯಾ ಯೂಥ್ ಗೇಮ್ಸ್‌ನಲ್ಲಿ ತಾನು ಭಾರತದ ಭವಿಷ್ಯದ ತಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾಳೆ. ದಿನದ ಇನ್ನೊಂದು
ಜಮ್ಮು-ಕಾಶ್ಮೀರದಲ್ಲಿ ತಾಂಗ್-ತಾ ಕ್ರೀಡೆಯನ್ನು ರಕ್ಷಿಸಿದ ಮೌಲ್ವಿ
- By ಸೋಮಶೇಖರ ಪಡುಕರೆ | Somashekar Padukare
- . June 7, 2022
ಪಂಚಕುಲ, ಜೂನ್, 7: ಬ್ರಿಟಿಷರಿಂದ ನಿಷೇಧಕ್ಕೊಳಗಾಗಿದ್ದ ಭಾರತದ ದೇಶೀಯ ಕ್ರೀಡೆಯೊಂದನ್ನು ಮಸೀದಿಯ ಮೌಲ್ವಿಯೊಬ್ಬರು ರಕ್ಷಿಸಿ, ಆ ಕ್ರೀಡೆಯು ರಾಜ್ಯಾದ್ಯಂತ ಹಬ್ಬುವಂತೆ ಮಾಡಿ, ಈಗ ಖೇಲೋ ಇಂಡಿಯಾ ಯೂಥ್ ಗೇಮ್ಸ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಸ್ಪರ್ಧಿಸುವಂತಾಗಿದೆ.
ಸ್ಮಾರ್ಟ್ ಸಿಟಿ ತಮುಕೂರಿಗೆ ಸ್ಮಾರ್ಟ್ ಕ್ರೀಡಾಂಗಣ
- By ಸೋಮಶೇಖರ ಪಡುಕರೆ | Somashekar Padukare
- . June 7, 2022
ಸೋಮಶೇಖರ್ ಪಡುಕರೆ, ಬೆಂಗಳೂರು ಕ್ರೀಡಾಪಟುಗಳಿಗೆ ಉತ್ತಮ ರೀತಿಯಲ್ಲಿ ಮೂಲಭೂತ ಸೌಕರ್ಯಗಳು ಸಿಕ್ಕರೆ ಅವರಿಂದ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಬಹುದು, ಆ ನಿಟ್ಟಿನಲ್ಲಿ ಕೇಂದ್ರ ಸರಕಾರ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಸ್ಮಾರ್ಟ್ ಸಿಟಿ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ
ಫೆಡರೇಷನ್ ಕಪ್: ಪ್ರಿಯಾ ಮೋಹನ್, ರಮ್ಯಶ್ರೀಗೆ ಚಿನ್ನ
- By ಸೋಮಶೇಖರ ಪಡುಕರೆ | Somashekar Padukare
- . June 4, 2022
ಬೆಂಗಳೂರು: ಗುಜರಾತ್‌ನ ನಾಡಿಯಾಡ್‌ನಲ್ಲಿ ನಡೆಯುತ್ತಿರುವ 20ನೇ ಫೆಡರೇಷನ್ ಕಪ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಪ್ರಿಯಾ ಮೋಹನ್ 200 ಮೀ. ಓಟದಲ್ಲಿ ಚಿನ್ನ ಗೆದ್ದು ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ವಿಶ್ವ ಜೂನಿಯರ್ ಅಥ್ಲೆಟಿಕ್ಸ್‌ಗೆ ಮೈಸೂರಿನ ಆರ್ಯನ್ ಕಶ್ಯಪ್
- By ಸೋಮಶೇಖರ ಪಡುಕರೆ | Somashekar Padukare
- . June 4, 2022
ಬೆಂಗಳೂರು: ತಾಯಿಯ ಯಶಸ್ಸಿನ ಹೆಜ್ಜೆಯಲ್ಲೇ ಮುನ್ನಡೆದ ಕೊಡಗಿನ ಬಾಡರಕೇರಿಯ ಆರ್ಯನ್ ಪ್ರಜ್ವಲ್ ಕಶ್ಯಪ್ ಗುಜರಾತಿನಲ್ಲಿ ನಡೆಯುತ್ತಿರುವ ಫೆಡರೇಷನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ 400 ಮೀ. ಹರ್ಡಲ್ಸ್‌ನಲ್ಲಿ ಬೆಳ್ಳಿಯ ಪದಕ ಗೆದ್ದು ಕೊಲಂಬಿಯಾದಲ್ಲಿ ನಡೆಯಲಿರುವ 20ವರ್ಷ
ಫೆಡರೇಷನ್ ಕಪ್ ಅಥ್ಲೆಟಿಕ್ಸ್: ಕರ್ನಾಟಕಕ್ಕೆ ಸ್ವರ್ಣ ಡಬಲ್
- By ಸೋಮಶೇಖರ ಪಡುಕರೆ | Somashekar Padukare
- . June 3, 2022
ಬೆಂಗಳೂರು: ಗುಜರಾತ್‌ನ ನಾಡಿಯಾಡ್‌ನ ಛೋಟುಬಾಯಿ ಪುರಾನಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ 20 ವರ್ಷ ವಯೋಮಿತಿಯ 20ನೇ ರಾಷ್ಟ್ರೀಯ ಫೆಡರೇಷನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಸ್ಪರ್ಧಿಗಳು ಎರಡು ಚಿನ್ನ ಹಾಗೂ ಮೂರು ಬೆಳ್ಳಿ ಪದಕ
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ ತುಮಕೂರಿನ ಕೃಷಿಕ್
- By ಸೋಮಶೇಖರ ಪಡುಕರೆ | Somashekar Padukare
- . June 3, 2022
ಸೋಮಶೇಖರ್ ಪಡುಕರೆ, ಬೆಂಗಳೂರು: ಗುಜರಾತ್‌ನಲ್ಲಿ ನಡೆದ ಫೆಡರೇಷನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ 110ಮೀ ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ತುಮಕೂರಿನ ಕೃಷಿಕ್ ಮಂಜುನಾಥ್ ಕೊಲಂಬಿಯಾದಲ್ಲಿ ನಡೆಯಲಿರುವ 20 ವರ್ಷ ವಯೋಮಿತಿಯ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ
ಖೇಲೋ ಇಂಡಿಯಾ ಯೂಥ್ ಗೇಮ್ಸ್: ಉದ್ಘಾಟನೆಗೆ ಕ್ಷಣಗಣನೆ
- By ಸೋಮಶೇಖರ ಪಡುಕರೆ | Somashekar Padukare
- . June 3, 2022
ಪಂಚಕುಲ, ಜೂ. 3: ಶುಕ್ರವಾರದಿಂದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನ ಪಂದ್ಯಗಳು ಆರಂಭಗೊಂಡಿದ್ದು, ಅಧಿಕೃತ ಚಾಲನೆ ಶನಿವಾರ ಸಿಗಲಿದೆ. ಹಾಲಿ ಚಾಂಪಿಯನ್ ಮಹಾರಾಷ್ಟ್ರ ಮತ್ತು ಆತಿಥೇಯ ಹರಿಯಾಣ ರಾಜ್ಯಗಳು ತಮ್ಮ ಪ್ರಭುತ್ವಕ್ಕಾಗಿ ಹೋರಾಟ ನಡೆಸಲಿವೆ.
ಖೇಲೋ ಇಂಡಿಯಾ ಯೂಥ್ ಗೇಮ್ಸ್: ಕರ್ನಾಟಕದಿಂದ 255 ಸ್ಪರ್ಧಿಗಳು
- By ಸೋಮಶೇಖರ ಪಡುಕರೆ | Somashekar Padukare
- . June 3, 2022
ಪಂಚಕುಲ, ಜೂ. 3: ಜೂನ್ 4 ರಿಂದ ಹರಿಯಾಣದ ಪಂಚಕುಲದಲ್ಲಿ ಆರಂಭಗೊಳ್ಳಲಿರುವ ಖೇಲೋ ಇಂಡಿಯಾ ಯೂಥ್ ಗೇಮ್ಸ್‌ಗೆ ಕರ್ನಾಟಕದಿಂದ 255 ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ. 2018ರಲ್ಲಿ ಖೇಲೋ ಇಂಡಿಯಾ ಸ್ಕೂಲ್ ಗೇಮ್ಸ್ ಹೆಸರಿನಲ್ಲಿ ಆರಂಭಗೊಂಡ ಈ
ಖೇಲೋ ಇಂಡಿಯಾ ಯೂಥ್ ಗೇಮ್ಸ್‌ಗೆ 4700 ಕ್ರೀಡಾಪಟುಗಳು
- By ಸೋಮಶೇಖರ ಪಡುಕರೆ | Somashekar Padukare
- . June 2, 2022
ಪಂಚಕುಲ, ಜೂ. 2: ಜೂನ್ 4 ರಿಂದ ಆರಂಭಗೊಳ್ಳಲಿರುವ ಖೇಲೋ ಇಂಡಿಯಾ ಯೂಥ್ ಗೇಮ್ಸ್‌ಗೆ ಪಂಚಕುಲದಲ್ಲಿರುವ ತಾವ್ ದೇವಿ ಲಾಲ್ ಕ್ರೀಡಾಂಗಣ ಮದುಮಗಳಂತೆ ಶ್ರಂಗಾರಗೊಂಡಿದ್ದು ಈ ಬಾರಿ ಅಧಿಕ ಸಂಖ್ಯೆಯಲ್ಲಿ ಅಂದರೆ 2262 ಮಹಿಳಾ