Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Hockey

ಭಾರತದ ಗೋಲ್‌ಕೀಪರ್‌ ಹೆಜಮಾಡಿ ಕೋಡಿಯ ಸೂರಜ್‌ ಕರ್ಕೇರ

ಉಡುಪಿ: ಖ್ಯಾತ ಗೋಲ್‌ಕೀಪರ್‌ ಪಿ.ಆರ್. ಶ್ರೀಜೇಶ್‌ ನಿವೃತ್ತಿಯ ನಂತರ ಭಾರತ ಹಾಕಿ ತಂಡದಲ್ಲಿ ಗಮನ ಸೆಳೆಯುತ್ತಿರುವುದು ಮುಂಬಯಿ ನಿವಾಸಿ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯ ಗೋಲ್‌ಕೀಪರ್‌ ಸೂರಜ್‌ ಕರ್ಕೇರ. ಸದ್ಯ ಬೆಂಗಳೂರಿನಲ್ಲಿ ಭಾರತ ಹಾಕಿ

Hockey

ರಾಷ್ಟ್ರೀಯ ಕ್ರೀಡಾಕೂಟದ ಹಾಕಿ: ಕರ್ನಾಟಕ ಪುರುಷರ ತಂಡಕ್ಕೆ ಚಿನ್ನ

ರೋಶನ್‌ಬಾದ್‌: ಉತ್ತರ ಪ್ರದೇಶದ ವಿರುದ್ಧ ನಡೆದ ರೋಚಕ ಫೈನಲ್‌ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಜಯ ಗಳಿಸಿದ ಕರ್ನಾಟಕ ಪುರುಷ ಹಾಕಿ ತಂಡ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ

Hockey

ರಾಷ್ಟ್ರೀಯ ಕ್ರೀಡಾಕೂಟ: ಕರ್ನಾಟಕ ರಾಜ್ಯ ತಂಡಕ್ಕೆ ಸುನಿಲ್‌ ನಾಯಕ

ಬೆಂಗಳೂರು: ಉತ್ತರಾಖಂಡ್‌ನಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸಲಿರುವ ಕರ್ನಾಟಕ ಪುರುಷರ ತಂಡದ ನಾಯಕತ್ವವನ್ನು ಅಂತಾರಾಷ್ಟ್ರೀಯ ಆಟಗಾರ, ಒಲಿಂಪಿಯನ್‌ ಎಸ್‌. ವಿ ಸುನಿಲ್‌ ಅವರು ವಹಿಸಲಿದ್ದಾರೆ. ವನಿತೆಯರ ತಂಡವನ್ನು ಸೌಮ್ಯಶ್ರೀ ಎನ್‌. ಆರ್‌.

Special Story

ಒಂದೇ ಕಣ್ಣಿನ Golden Eye ಗೋಲ್‌ಕೀಪರ್‌ ಅರೋಕಿಯಾ ದಾಸ್‌

ಬೆಂಗಳೂರು: ಕಳೆದ ವಾರ ಕರ್ನಾಟಕ ಹಾಕಿ ಕ್ರೀಡಾಂಗಣದಲ್ಲಿ ರಾಜ್ಯ ಬಿ ಡಿವಿಜನ್‌ ಲೀಗ್‌ ಪಂದ್ಯ ನಡೆಯಬೇಕಾಗಿತ್ತು. ಒಂದು ತಂಡದ ಗೋಲ್‌ಕೀಪರ್‌ ಬಂದಿರಲಿಲ್ಲ. ಅಲ್ಲಿ ಪಕ್ಕದಲ್ಲೇ ನಿಂತಿದ್ದ 70 ವರ್ಷಕ್ಕೂ ಮೀರಿದ ವಯಸ್ಸಿನ ಗೋಲ್‌ಕೀಪರ್‌ ಅರೋಕಿಯಾ

Hockey

ಹಾಕಿ ಚಾಂಪಿಯನ್ನರಿಗೆ ತಲಾ 3 ಲಕ್ಷ ರೂ. ನಗದು ಬಹುಮಾನ

ಹೊಸದಿಲ್ಲಿ: ಫೈನಲ್‌ ಪಂದ್ಯದಲ್ಲಿ ಚೀನಾ ವಿರುದ್ಧ 1-0 ಗೋಲಿನಿಂದ ಜಯ ಗಳಿಸಿ ಏಷ್ಯನ್‌ ಚಾಂಪಿಯನ್ಸ್‌ ಟ್ರೋಫಿ ಗೆದ್ದ ಭಾರತ ಮಹಿಳಾ ಹಾಕಿ ತಂಡದ ಆಟಗಾರರಿಗೆ ಹಾಕಿ ಇಂಡಿಯಾ ತಲಾ 3 ಲಕ್ಷ ರೂ. ನಗದು

Hockey

198 ಅಂತಾರಾಷ್ಟ್ರೀಯ ಪಂದ್ಯಗಳು, 3 ಒಲಿಂಪಿಕ್ಸ್‌ ಕರ್ನಾಟಕದಲ್ಲಿ ಇದಕ್ಕೆ ಬೆಲೆಯೇ ಇಲ್ಲ!

ಬೆಂಗಳೂರು: 198 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ರೆಫರಿಯಾಗಿ ಪಾಲ್ಗೊಂಡು, ಮೂರು ಬಾರಿ ಒಲಿಂಪಿಕ್ಸ್‌ನಲ್ಲಿ ರೆಫರಿಯಾಗಿ ಕಾರ್ಯನಿರ್ವಹಿಸಿ, ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್‌ ನೀಡುವ ಗೋಲ್ಡನ್‌ ವಿಝಿಲ್‌ ಗೌರವಕ್ಕೆ ಪಾತ್ರರಾದ ಭಾರತದ ಮೂವರು ರೆಫರಿಗಳಲ್ಲಿ ಒಬ್ಬರೆನಿಸಿ, ಇನ್ನೆರಡು ಅಂತಾರಾಷ್ಟ್ರೀಯ

Hockey

ಕನ್ನಡಿಗನ ಸಾಧನೆ: ಪಾಕ್‌ಗೆ ಶಾಕ್‌ ನೀಡಿದ ಭಾರತಕ್ಕೆ ಕಂಚು

ಬೆಂಗಳೂರು: ಮಲೇಷ್ಯಾದಲ್ಲಿ ನಡೆಯುತ್ತಿರುವ ಸುಲ್ತಾನ್‌ ಆಫ್‌ ಜೊಹೊರ್‌ ಕಪ್‌ ಹಾಕಿ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕದ ಗೋಲ್‌ಕೀಪರ್‌ ಮೋಹಿತ್‌ ಹೊನ್ನೇನಹಳ್ಳಿ ನೀಡಿದ ದಿಟ್ಟ ಹೋರಾಟದ ಪರಿಣಾಮ ಭಾರತ ತಂಡ ಪಾಕಿಸ್ತಾನವನ್ನು 6-5 (3-3)  ಮಣಿಸಿ ಕಂಚಿನ ಪದಕ