Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ತೆಂಗಿನ ಕಾಯಿ ಸಿಪ್ಪೆ ಸುಲಿದವರಿಗೂ ರಾಜ್ಯೋತ್ಸವ ಕ್ರೀಡಾ ಪ್ರಶಸ್ತಿ!

ಬೆಂಗಳೂರು: ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊಡುವುದು ಸ್ವಾಗತಾರ್ಹ. ಆದರೆ ತೆಂಗಿನ ಕಾಯಿಯ ಸಿಪ್ಪೆ ತೆಗೆದು ದಾಖಲೆ ಮಾಡಿದವರಿಗೆ ಕ್ರೀಡೆಯ ಹೆಸರಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಕ್ರೀಡಾ ವಲಯದಲ್ಲಿ ಚರ್ಷೆಗೆ ಗ್ರಾಸವಾಗಿದೆ.