Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Hockey

ಸೆಮಿ ಫೈನಲ್ ತಲುಪಿದ ಕರ್ನಾಟಕ

ಸ್ಪೋರ್ಟ್ಸ್ ಮೇಲ್ ವರದಿ ತಮಿಳುನಾಡು ಹಾಕಿ ತಂಡವನ್ನು  8-1 ಗೋಲುಗಳ ಅಂತರದಲ್ಲಿ ಮಣಿಸಿದ ಕರ್ನಾಟಕ ಹಾಕಿ ತಂಡ  5 ಎ  ಸೈಡ್ ರಾಷ್ಟ್ರೀಯ ಹಾಕಿ ಚಾಂಪಿಯನ್ ಶಿಪ್ ನಲ್ಲಿ  ಪುರುಷರ ವಿಭಾಗದಲ್ಲಿ ಸೆಮಿ ಫೈನಲ್ ತಲುಪಿದೆ.