Contact Information
1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India
#KarnatakaFootball

ಭಟ್ಕಳದಲ್ಲಿ ರಾಷ್ಟ್ರೀಯ ಬೀಚ್ ಫುಟ್ಬಾಲ್‌ಗೆ ಆಯ್ಕೆ ಟ್ರಯಲ್ಸ್
- By ಸೋಮಶೇಖರ ಪಡುಕರೆ | Somashekar Padukare
- . January 4, 2023
ಬೆಂಗಳೂರು: ಗುಜರಾತ್‌ನ ಸೂರತ್‌ನಲ್ಲಿ ಜನವರಿ 24 ರಿಂದ ಫೆಬ್ರವರಿ 1 ರವೆಗೆ ದೇಶದಲ್ಲಿ ಮೊದಲ ಬಾರಿಗೆ ನಡೆಯಲಿರುವ ಹೀರೋ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕ ತಂಡದ ಆಯ್ಕೆ ಟ್ರಯಲ್ಸ್ ಉತ್ತರ ಕನ್ನಡ ಜಿಲ್ಲೆಯ

ಎಫ್‌ಸಿಬಿಯು ಉತ್ತಮ ಮೂಲಭೂತ ಸೌಕರ್ಯಗಳನ್ನು ಒದಗಿಸಿದೆ: ಮನೋಜ್ ಮತ್ತು ಶ್ರೀಜಿತ್
- By ಸೋಮಶೇಖರ ಪಡುಕರೆ | Somashekar Padukare
- . November 26, 2022
ಬೆಂಗಳೂರು, ನವೆಂಬರ್ 25: ಜಯದೊಂದಿಗೆ ನಿರಂತರ ಪ್ರಭುತ್ವ ಸಾಧಿಸುತ್ತಿರುವ ಬಿಡಿಎಫ್‌ಎ ಸೂಪರ್ ಡಿವಿಜನ್ ಕ್ಲಬ್ ಎಫ್‌ಸಿ ಬೆಂಗಳೂರು ಯುನೈಟೆಡ್ ಋತುವಿನ ಕೊನೆಯ ಹಂತ ತಲುಪಿದ್ದು ಈಗ ಆಟದ ವೇಗವನ್ನು ಹೆಚ್ಚಿಸಿಕೊಂಡಿದೆ. ಎರಡು ಬಾರಿ ಬಿಡಿಎಫ್‌ಎ

ಎಫ್‌ಸಿ ಬೆಂಗಳೂರು ಯುನೈಟೆಡ್‌ಗೆ 11-0 ಅಂತರದ ಜಯ
- By ಸೋಮಶೇಖರ ಪಡುಕರೆ | Somashekar Padukare
- . October 5, 2022
ಬೆಂಗಳೂರು, ಅಕ್ಟೋಬರ್ 5: ಎಡಿಇಎಫ್‌ಸಿ ವಿರುದ್ಧ 11-0 ಅಂತರದಲ್ಲಿ ಜಯ ಗಳಿಸಿದ ಎಫ್‌ಸಿ ಬೆಂಗಳೂರು ಯುನೈಟೆಡ್ ಬೆಂಗಳೂರು ಫುಟ್ಬಾಲ್ ಅಂಗಣದಲ್ಲಿ ನಡೆದ ಬಿಡಿಎಫ್‌ಎ ಸೂಪರ್ ಡಿವಿಜನ್ ಚಾಂಪಿಯನ್‌ಷಿಪ್‌ನಲ್ಲಿ ದಸರಾ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿತು.

ಎಫ್‌ಸಿ ಬೆಂಗಳೂರು ಯುನೈಟೆಡ್‌ಗೆ ದಾಖಲೆಯ ಜಯ
- By ಸೋಮಶೇಖರ ಪಡುಕರೆ | Somashekar Padukare
- . September 23, 2022
ಬೆಂಗಳೂರು: ಯಂಗ್ ಚಾಲೆಂಜರ್ಸ್ ವಿರುದ್ಧ 5-0 ಅಂತರದಲ್ಲಿ ಜಯ ಗಳಿಸಿದ ಹಾಲಿ ಚಾಂಪಿಯನ್ ಎಫ್‌ಸಿ ಬೆಂಗಳೂರು ಯುನೈಟೆಡ್ ತಂಡ ಬಿಡಿಎಫ್‌ಎ ಸೂಪರ್ ಡಿವಿಜನ್ ಚಾಂಪಿಯನ್‌ಷಿಪ್‌ನಲ್ಲಿ ತನ್ನ ಜಯದ ಓಟವನ್ನು ಮುಂದುವರಿಸಿದೆ. ಬೆಂಗಳೂರು ಫುಟ್ಬಾಲ್ ಅಂಗಣದಲ್ಲಿ

ಎಫ್‌ಸಿಬಿಯು ತಂಡಕ್ಕೆ ರೂಟ್ಸ್ ಎಫ್‌ಸಿ ವಿರುದ್ಧ 3-0 ಅಂತರದ ಜಯ
- By ಸೋಮಶೇಖರ ಪಡುಕರೆ | Somashekar Padukare
- . September 15, 2022
ಬೆಂಗಳೂರು, ಸೆಪ್ಟಂಬರ್ 15: ಹಾಲಿ ಚಾಂಪಿಯನ್ ಎಫ್‌ಸಿ ಬೆಂಗಳೂರು ಯುನೈಟೆಡ್ ತಂಡ ಬೆಂಗಳೂರು ಫುಟ್ಬಾಲ್ ಅಂಗಣದಲ್ಲಿ ನಡೆಯುತ್ತಿರುವ ಬಿಡಿಎಫ್‌ಎ ಸೂಪರ್ ಡಿವಿಜನ್ ಪಂದ್ಯದಲ್ಲಿ ರೂಟ್ಸ್ ಎಫ್‌ಸಿ ವಿರುದ್ಧ 3-0 ಗೋಲುಗಳ ಅಂತರದಲ್ಲಿ ಜಯ ಗಳಿಸಿ

ಎಫ್ ಸಿ ಬೆಂಗಳೂರು ಯುನೈಟೆಡ್‌ಗೆ ಋತುವಿನ ಹೊಸ ಕಿಟ್ಸ್
- By ಸೋಮಶೇಖರ ಪಡುಕರೆ | Somashekar Padukare
- . September 14, 2022
ಬೆಂಗಳೂರು: ಎರಡು ಬಾರಿ ಬಿಡಿಎಫ್ಎ ಸೂಪರ್ ಡಿವಿಜನ್ ಚಾಂಪಿಯನ್ ಪಟ್ಟ ಗೆದ್ದಿರುವ ಎಫ್ ಸಿ ಬೆಂಗಳೂರು ಯುನೈಟೆಡ್ (ಎಫ್ಸಿಬಿಯು) ಪ್ರಸಕ್ತ ನಡೆಯುತ್ತಿರುವ ಋತುವಿಗಾಗಿ ಮನೆಯಂಗಣ ಮತ್ತು ಹೊರಗಡೆ ಬಳಸುವ ನೂತನ ಜೆರ್ಸಿಯನ್ನು ಬಿಡುಗಡೆ ಮಾಡಿದೆ.

ಎಫ್‌ಸಿ ಬೆಂಗಳೂರು ಯುನೈಟೆಡ್‌ಗೆ ಆಡುವುದೇ ಹೆಮ್ಮೆ: ಜಿಪ್ಸನ್ ಜಸ್ಟಸ್
- By ಸೋಮಶೇಖರ ಪಡುಕರೆ | Somashekar Padukare
- . September 14, 2022
ಬೆಂಗಳೂರು: ಸಂತೋಷ್ ಟ್ರೋಫಿ ಪ್ರಶಸ್ತಿ ಗೆದ್ದಿರುವ ಕೇರಳ ತಂಡದ ಮಿಡ್‌ಫೀಲ್ಡರ್ ಜಿಪ್ಸನ್ ಜಸ್ಟಸ್ ಇತ್ತೀಚಿಗೆ 2022-23 ಋತುವಿಗಾಗಿ ಎಫ್‌ಸಿ ಬೆಂಗಳೂರು ಯುನೈಟೆಡ್ ತಂಡವನ್ನು ಸೇರಿಕೊಂಡ ಆಟಗಾರ. ಈ ಪ್ರತಿಭಾವಂತ ಮಿಡ್‌ಫೀಲ್ಡರ್ ಸದ್ಯ ಬೆಂಗಳೂರು ಫುಟ್ಬಾಲ್

ಸಂತೋಷ್ ಟ್ರೋಫಿ: ಕರ್ನಾಟಕಕ್ಕೆ ಜಯ
- By ಸೋಮಶೇಖರ ಪಡುಕರೆ | Somashekar Padukare
- . November 23, 2021
Sportsmail ಸುಧೀರ್ ಕೊಟಿಕೆಲಾ ಗಳಿಸಿದ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಕರ್ನಾಟಕ ತಂಡ ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್ಷಿಪ್‌ನ ದಕ್ಷಿಣ ವಲಯ ಎ ಗುಂಪಿನ ಅರ್ಹತಾ ಪಂದ್ಯದಲ್ಲಿ ತಮಿಳುನಾಡು ವಿರುದ್ಧ 4-0 ಗೋಲುಗಳ ಅಂತರದಲ್ಲಿ

ನೀವು 40 ವರ್ಷ ಮೇಲ್ಪಟ್ಟವರೇ? …. ಬನ್ನಿ ಟೆನಿಸ್ ಬಾಲ್ ಟೂರ್ನಿ ಆಡಿ!!
- By Sportsmail Desk
- . March 8, 2021
ಸ್ಪೋರ್ಟ್ಸ್ ಮೇಲ್ ವರದಿ, ಸುರತ್ಕಲ್ Forty is the old age of youth; fifty is the youth of old age: Victor Hugo ಟಾರ್ಪೆಡೊಸ್ ಸ್ಪೋರ್ಟ್ಸ್ ಕ್ಲಬ್ ಕರ್ನಾಟಕದ ಅತ್ಯಂತ

ಬೆಂಗಳೂರು ಗೆಲ್ಲುವ ಫೇವರಿಟ್
- By Sportsmail Desk
- . November 22, 2020
ಗೋವಾ, ನವೆಂಬರ್, 22, 2020 ಹೀರೋ ಇಂಡಿಯನ್ ಸೂಪರ್ ಲೀಗ್ ನ 7ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಲೀಗ್ ಇತಿಹಾಸದಲ್ಲೇ ಸ್ಥಿರ ಪ್ರದರ್ಶನ ತೋರುತ್ತ ಬಂದಿರುವ ಎಫ್ ಸಿ ಗೋವಾ ಮತ್ತು ಬೆಂಗಳೂರು ಎಫ್