Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Regional Sports news

ರಾಷ್ಟ್ರೀಯ ಜೂ. ಖೋ ಖೋ ಕರ್ನಾಟಕ ಬಾಲಕರ ಚಾಂಪಿಯನ್‌

ಬೆಂಗಳೂರು:  ಹಾಲಿ ಚಾಂಪಿಯನ್‌ ಮಹಾರಾಷ್ಟ್ರ ವಿರುದ್ಧದ ಫೈನಲ್‌ ಪಂದ್ಯದಲ್ಲಿ 35-30 ಅಂತರದಲ್ಲಿ ಜಯ ಗಳಿಸಿದ ಕರ್ನಾಟಕ ತಂಡ 44ನೇ ರಾಷ್ಟ್ರೀಯ ಜೂನಿಯರ್‌ ಖೋ ಖೋ ಚಾಂಪಿಯನ್‌ಷಿಪ್‌ನ ಬಾಲಕರ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ. ಬಾಲಕಿಯರ ವಿಭಾಗದಲ್ಲಿ

Other sports

ಖೋ ಖೋ ವಿಶ್ವಕಪ್  ಕನ್ನಡಿಗ ಗೌತಮ್‌ ಪಂದ್ಯಶ್ರೇಷ್ಠ ಭಾರತ ಫೈನಲ್‌ಗೆ

ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2025ರ ವಿಶ್ವಕಪ್ ಸೆಮಿಫೈನಲ್ ನಲ್ಲಿ ಕೌಶಲ ಮತ್ತು ಸ್ಥಿರ ಪ್ರದರ್ಶನ ಮುಂದುವರಿಸಿದ ಭಾರತ ತಂಡ 62-42 ಅಂಕಗಳಿಂದ ದಕ್ಷಿಣ ಆಫ್ರಿಕಾ ತಂಡದ ಸವಾಲನ್ನು ಮೆಟ್ಟಿನಿಂತು

Other sports

ವಿಶ್ವಕಪ್‌ ಖೋ ಖೋ: ಕ್ವಾ.ಫೈನಲ್ ನಲ್ಲಿ ಭಾರತಕ್ಕೆ ಬಾಂಗ್ಲಾ ಸವಾಲು

ನವದೆಹಲಿ: ಇಲ್ಲಿನ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಖೋ ಖೋ ವಿಶ್ವಕಪ್ 2025 ರಲ್ಲಿ ಭಾರತ ಮಹಿಳಾ ಖೋ ತಂಡ ಮಲೇಷ್ಯಾ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಕಾರ್ಯತಂತ್ರ ಹಾಗೂ

Other sports

ಪೆರು ವಿರುದ್ಧ ಭಾರತದ ಪವರ್‌: ವಿಶ್ವಕಪ್‌ನಲ್ಲಿ ಕ್ವಾರ್ಟರ್‌ ಫೈನಲ್‌ಗೆ

ನವದೆಹಲಿ: ಭಾರತ ಪುರುಷರ ತಂಡ 2025ರ ಖೋ ಖೋ ವಿಶ್ವಕಪ್‌ನಲ್ಲಿ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದೆ. ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪೆರು ವಿರುದ್ಧ 70-38 ಅಂತರದ ಭರ್ಜರಿ ಗೆಲುವು ಸಾಧಿಸುವ

Other sports

ವಿಶ್ವಕಪ್‌ ಖೋ ಖೋಗೆ ದಕ್ಷಿಣ ಭಾರತದ ಏಕೈಕ ಆಟಗಾರ್ತಿ ಚೈತ್ರ

ಬೆಂಗಳೂರು: ಭಾನುವಾರದಿಂದ ದೆಹಲಿಯಲ್ಲಿ ಆರಂಭಗೊಳ್ಳಲಿರುವ ವಿಶ್ವಕಪ್‌ ಖೋ ಖೋ ಚಾಂಪಿಯನ್‌ಷಿಪ್‌ಗೆ ಭಾರತದ ತಂಡದಲ್ಲಿ ಮೈಸೂರಿನ ಗ್ರಾಮೀಣ ಪ್ರದೇಶದ ಆಟಗಾರ್ತಿ ಚೈತ್ರ ಅವರು ಆಯ್ಕೆಯಾಗಿದ್ದಾರೆ. ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ

Other sports

ಖೋ ಖೋ ವಿಶ್ವಕಪ್‌ ಟ್ರೋಫಿ ಅನಾವರಣ

ಹೊಸದಿಲ್ಲಿ: ಜನವರಿ 13 ರಿಂದ 19 ರ ವರೆಗೆ ಹೊಸದಿಲ್ಲಿಯಲ್ಲಿ ನಡೆಯಲಿರುವ ಖೋ ಖೋ ವಿಶ್ವಕಪ್‌ನ ಟ್ರೋಫಿಯನ್ನು ಭಾರತೀಯ ಖೋ ಖೋ ಫೆಡರೇಷನ್‌ ಅನಾವರಣ ಮಾಡಿದೆ. ಇದೇ ಸಂದರ್ಭಧಲ್ಲಿ ಲಾಂಛನಗಳಾದ ತೇಜಸ್‌ ಹಾಗೂ ತಾರಾವನ್ನೂ

Other sports

ಖೋಖೋ: ಮಂಗಳೂರು ವಿವಿ ಪುರುಷರು ಪ್ರಥಮ

ವಿದ್ಯಾಗಿರಿ: ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಗಳು ಅಧಿಕ ಸಂಖ್ಯೆಯಲ್ಲಿ ಪ್ರತಿನಿಧಿಸಿದ ಮಂಗಳೂರು ವಿಶ್ವವಿದ್ಯಾಲಯದ ತಂಡಗಳು ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯಗಳ ಖೋಖೋ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಪ್ರಥಮ ಹಾಗೂ ಮಹಿಳಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡಿವೆ.