Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Athletics

ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಳ್ವಾಸ್ ಸಮರ್ಥ: ಕೋಟ್ಯಾನ್

ಮೂಡುಬಿದಿರೆ: ಡಾ.ಎಂ. ಮೋಹನ ಆಳ್ವ ನೇತೃತ್ವದ ಆಳ್ವಾಸ್ ತಂಡವು ಮಾದರಿಯಾಗಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟ ಆಯೋಜಿಸುವಷ್ಟು ಸಶಕ್ತವಾಗಿದೆ. ಈ ಕ್ರೀಡಾಕೂಟ ಯಶಸ್ವಿಯಾಗಿದ್ದು, ಮೂಡುಬಿದಿರೆಗೆ ಇನ್ನಷ್ಟು ಕಾರ್ಯಕ್ರಮಗಳು ಬರಲಿ ಎಂದು ಶಾಸಕ ಉಮಾನಥ ಕೋಟ್ಯಾನ್ ಹೇಳಿದರು.

Athletics

All India Inter University Athletics ಮದ್ರಾಸ್ ಚಾಂಪಿಯನ್ಸ್‌

ಮೂಡುಬಿದಿರೆ: ಸತತ ಐದು ದಿನವೂ ಓಟದಲ್ಲಿ ಪಾರಮ್ಯ ಮೆರೆದ ಮದ್ರಾಸ್ ವಿಶ್ವವಿದ್ಯಾಲಯವು 134 ಅಂಕಗಳೊAದಿಗೆ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26’ರ ಟ್ರೋಫಿಯನ್ನು ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಶುಕ್ರವಾರ ಎತ್ತಿ

Athletics

ಅಥ್ಲೆಟಿಕ್ಸ್‌: ಅಗ್ರ ಸ್ಥಾನ ಕಾಯ್ದುಕೊಂಡ ಮಂಗಳೂರು ವಿವಿ

ಮೂಡಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಡೆಯುತ್ತಿರುವ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26’ರ ಮೂರನೇ ದಿನವಾದ ಬುಧವಾರ ಕೂಟದ ಏಕೈಕ ಮಿಕ್ಸೆಡ್ (ಪುರುಷ+ಮಹಿಳೆ) ಸ್ಪರ್ಧೆಯಾದ 4*400 ರಿಲೇಯಲ್ಲಿ ಮಂಗಳೂರು ವಿಶ್ವವಿದ್ಯಾಲಯ

Athletics

ಅಂತರ್‌ ವಿವಿ ಕ್ರೀಡಾಕೂಟ: ಮೊದಲ ದಿನವೇ ಆಳ್ವಾಸ್‌ನ ಚಿನ್ನದ ಓಟ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಹಮ್ಮಿಕೊಂಡ ಐದು ದಿನಗಳ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಫ್ 2025-26’ ಸೋಮವಾರ

Football

ಆಗ್ನೇಯ ವಲಯ ವಿವಿ ಫುಟ್ಬಾಲ್‌: MAHE ಕ್ವಾರ್ಟರ್‌ ಫೈನಲ್‌ಗೆ

ಮಣಿಪಾಲ: ಅಖಿಲ ಭಾರತ ವಿಶ್ವವಿದ್ಯಾನಿಲಯಗಳ ಒಕ್ಕೂಟದ ಆಶ್ರಯದಲ್ಲಿ ನಡೆಯುತ್ತಿರುವ ಆಗ್ನೇಯ ವಲಯ ವಿಶ್ವವಿದ್ಯಾನಿಲಯಗಳ ಫುಟ್ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಮಣಿಪಾಲದ ಮಾಹೆ (MAHE) ಹಾಗೂ ಮಂಗಳೂರು ವಿಶ್ವವಿದ್ಯಾನಿಲಯಗಳು ಕ್ವಾರ್ಟರ್‌ ಫೈನಲ್‌ ತಲುಪಿವೆ. MAHE University top 8

Khelo India University Games

KIUG2025: ಕರ್ನಾಟಕ್ಕೆ ಚಿನ್ನ ತಂದ ಆಳ್ವಾಸ್‌ನ ನಾಗೇಂದ್ರ ನಾಯ್ಕ್‌

ಜೈಪುರ: ಇಲ್ಲಿನ ಸವಾಯ್‌ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನ ಅಥ್ಲೆಟಿಕ್ಸ್‌ ವಿಭಾಗದ ಮೊದಲ ದಿನದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ್ದ ಮೂಡಬಿದಿದೆಯ ಆಳ್ವಾಸ್‌ನ ನಾಗೇಂದ್ರ ಅಣ್ಣಪ್ಪ ನಾಯ್ಕ್‌ ಭಟ್ಕಳ ಅವರು

Body building

ಅಂತರ್ ಕಾಲೇಜು ಬೆಸ್ಟ್ ಫಿಸಿಕ್: ಆಳ್ವಾಸ್ ಕಾಲೇಜ್‌ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಪೂರ್ಣಪ್ರಜ್ಞ ಕಾಲೇಜು ಉಡುಪಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ದೇಹದಾಢ್ಯ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ತಂಡವು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿದೆ. Alva’s team won the overall

Body building

ವಿಟಿಯು ವೇಟ್ ಲಿಫ್ಟಿಂಗ್, ದೇಹದಾರ್ಢ್ಯ: ಆಳ್ವಾಸ್‌ ಚಾಂಪಿಯನ್‌

ಮೂಡುಬಿದಿರೆ: ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯಲ್ಲಿ  ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ರಾಜ್ಯಮಟ್ಟದ ವೇಟ್‌ಲಿಫ್ಟಿಂಗ್ ಮತ್ತು ದೇಹದಾರ್ಢ್ಯ ಸ್ಪರ್ಧೆಯಲ್ಲಿ  ಆಳ್ವಾಸ್  ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟಗಳಿಸಿದರು.  Alva’s Engineering

Athletics

ದಕ್ಷಿಣ ವಲಯ ಜೂ. ಅಥ್ಲೆಟಿಕ್ಸ್: ಆಳ್ವಾಸ್‌ನ 29 ಕ್ರೀಡಾಪಟುಗಳು ಆಯ್ಕೆ

ಮೂಡುಬಿದಿರೆ: ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಂಧ್ರಪ್ರದೇಶ ಅಥ್ಲೆಟಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಆಂಧ್ರಪ್ರದೇಶದ ಗುಂಟೂರುನಲ್ಲಿ ಸೆಪ್ಟೆಂಬರ್ 23ರಿಂದ 25ರವರೆಗೆ ನಡೆಯುತ್ತಿರುವ 36ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ 29

Athletics

ಕ್ರಾಸ್ ಕಂಟ್ರಿ: ಆಳ್ವಾಸ್ ಸತತ 21ನೇ ವರ್ಷ ಚಾಂಪಿಯನ್ಸ್

ಮೂಡುಬಿದಿರೆ:  ಬ್ರಹ್ಮಾವರದ ಎಸ್‌ಎಮ್‌ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಫ್‌ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. Alva’s