Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

ಖೋಖೋ: ಮಂಗಳೂರು ವಿವಿ ಪುರುಷರು ಪ್ರಥಮ

ವಿದ್ಯಾಗಿರಿ: ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಗಳು ಅಧಿಕ ಸಂಖ್ಯೆಯಲ್ಲಿ ಪ್ರತಿನಿಧಿಸಿದ ಮಂಗಳೂರು ವಿಶ್ವವಿದ್ಯಾಲಯದ ತಂಡಗಳು ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯಗಳ ಖೋಖೋ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ಪ್ರಥಮ ಹಾಗೂ ಮಹಿಳಾ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡಿವೆ.

Athletics

ಅಖಿಲ ಭಾರತ ಕ್ರಾಸ್‌ಕಂಟ್ರಿ: ಮಂಗಳೂರು ವಿವಿಗೆ ಕೀರ್ತಿ ತಂದ ಆಳ್ವಾಸ್‌

ಮೂಡುಬಿದಿರೆ: ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಪುರುಷರ ಹಾಗೂ ಮಹಿಳೆಯರ ತಂಡ ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪಟ್ಟ ಪಡೆಯಿತು. Alva’s runners’