Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
SportsTourism

ಅಗರಬತ್ತಿ ತಯಾರಿಸುತ್ತಿದ್ದ ಮಣಿಕಂಠ ಡಬಲ್‌ ವಿಶ್ವ ಚಾಂಪಿಯನ್‌!

ಬೆಂಗಳೂರು: ಹದಿನೈದು ವರ್ಷಗಳ ಹಿಂದೆ ಹೆತ್ತವರನ್ನು ಸಲಹುವುದಕ್ಕಾಗಿ ವಿಶೇಷ ಚೇತನ ಮಣಿಕಂಠನರ್‌ ಕುಮಾರ್‌ ಮನೆಯಲ್ಲಿ ಅಗರಬತ್ತಿ ತಯಾರಿಸುವ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ನಡೆದ ಕೃತಕ ಗೋಡೆ ಏರುವ ಶಿಬಿರದಲ್ಲಿ ಪಾಲ್ಗೊಂಡು ತನ್ನ ಬದುಕನ್ನೇ ಬದಲಾಯಿಸಿಕೊಂಡ.