Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.
Other sports

SAI ಕ್ರೀಡಾ ಹಾಸ್ಟೆಲ್‌ನಲ್ಲಿ ಇಬ್ಬರು ಕ್ರೀಡಾಪಟುಗಳ ಸಾವು!

ಕೊಲ್ಲಂ: ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಸೇರಿದ ಕ್ರೀಡಾ ಹಾಸ್ಟೆಲ್ ನಲ್ಲಿ ಇಬ್ಬರು ಯುವತಿಯರು ಸಾವಿಗೀಡಾದ ಘಟನೆ ವರದಿಯಾಗಿದೆ. Two teenage athletes were found dead on Thursday at a Sports Authority

School games

ಚಂದರಗಿ  ಕ್ರೀಡಾ ಶಾಲೆಯಲ್ಲಿ 2026-27ರ ಪ್ರವೇಶ ಆರಂಭ

ಚಂದರಗಿ: ದೇಶದ ಮೊದಲ ಕ್ರೀಡಾ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾರಿರುವ, 98 ಎಕರೆ ಪ್ರದೇಶದಲ್ಲಿ ವಿಸ್ತಾರವಾಗಿರುವ, 16 ಕ್ರೀಡೆಗಳಿಗೆ ತರಬೇತಿ ನೀಡುತ್ತಿರುವ, ಕೇಂದ್ರ ಸರಕಾರದ ಖೇಲೋ ಇಂಡಿಯಾ ಯೋಜನೆಯ ಕೇಂದ್ರವಾಗಿರುವ, ಕನ್ನಡ ಮತ್ತು ಆಂಗ್ಲ

Football

KIBG ಬೀಚ್‌ ಸಾಕರ್‌ನಲ್ಲಿ ಕೇರಳ, ಒಡಿಶಾ ಚಾಂಪಿಯನ್ಸ್‌

ಡಿಯು: ಶುಕ್ರವಾರ ಇಲ್ಲಿ ನಡೆದ ಘೋಘ್ಲಾ ಬೀಚ್‌ನಲ್ಲಿ ನಡೆದ ಖೇಲೋ ಇಂಡಿಯಾ ಬೀಚ್ ಗೇಮ್ಸ್ 2026 ರಲ್ಲಿ ಹಾಲಿ ಚಾಂಪಿಯನ್ ಕೇರಳ ಪುರುಷ ಮತ್ತು ಒಡಿಶಾ ಮಹಿಳಾ ತಂಡಗಳು ವಿಭಿನ್ನ ಗೆಲುವುಗಳನ್ನು ದಾಖಲಿಸಿ ತಮ್ಮ

Other sports

Income Tax Job ಕ್ರೀಡಾ ಸಾಧಕರಿಗೆ 97 ಹುದ್ದೆಗಳು

ಬೆಂಗಳೂರು: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಮುಂಬಯಿ ಆದಾಯ ತೆರಿಗೆ ಇಲಾಖೆಯಲ್ಲಿ 97 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31. Applications

Football

ಸೂಪರ್‌ ಸುದ್ದಿ: ಫೆ. 14ರಿಂದ ಇಂಡಿಯನ್‌ ಸೂಪರ್‌ ಲೀಗ್‌ ಆರಂಭ

ಹೊಸದಿಲ್ಲಿ: ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ತನ್ನ ಹೊಸ ಋತುವನ್ನು ಫೆಬ್ರವರಿ 14 ರಂದು ಪ್ರಾರಂಭಿಸಲಿದೆ ಎಂದು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ಸಂಜೆ ಘೋಷಿಸಿದರು. The Indian Super League

SportsTourism

ಖೇಲೋ ಇಂಡಿಯಾ ಬೀಚ್‌ ಗೇಮ್ಸ್‌ಗೆ ವರ್ಣರಂಜಿತ ಚಾಲನೆ

ಡಿಯು: ಖೇಲೋ ಇಂಡಿಯಾ ಬೀಚ್ ಗೇಮ್ಸ್‌ನ ಎರಡನೇ ಆವೃತ್ತಿಯು ಸೋಮವಾರ ಘೋಗ್ಲಾ ಬೀಚ್‌ನಲ್ಲಿ ಭಾರತದ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ವಿಶೇಷ ಸಂದೇಶದೊಂದಿಗೆ ವರ್ಣರಂಜಿತವಾಗಿ ಆರಂಭವಾಯಿತು. ದೇಶಾದ್ಯಂತ 2100 ಕ್ಕೂ ಹೆಚ್ಚು ಕ್ರೀಡಾಪಟುಗಳು

National Games

KIUG: 1.4 ಶತಕೋಟಿ ಭಾರತೀಯರ ಆಶಾಕಿರಣ: ಡಾ. ಮನ್‌ಸುಖ್

ಜೈಪುರ, ನವೆಂಬರ್ 24: ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟ ರಾಜಸ್ಥಾನ 2025 ಸೋಮವಾರ ಸಂಜೆ ಇಲ್ಲಿನ ಐತಿಹಾಸಿಕ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ವರ್ಣರಂಜಿತ ಆರಂಭವಾಯಿತು. ಇದು ಕೆಐಯುಜಿಯ ಐದನೇ ಆವೃತ್ತಿಯಾಗಿದ್ದು, ರಾಜಸ್ಥಾನ ಸರ್ಕಾರ, ರಾಜ್ಯ

Hockey

ಭಾರತದ ಹಾಕಿಗೆ ನೂರು ವರುಷ, ನ. 7 ರಂದು ದೇಶದೆಲ್ಲೆಡೆ ಹರುಷ

ಬೆಂಗಳೂರು: ನವೆಂಬರ್‌ 7 ಭಾರತದ ಕ್ರೀಡಾ ಇತಿಹಾಸದಲ್ಲೇ ಅವಿಸ್ಮರಣೀಯ ದಿನ. ಭಾರತದ ಹಾಕಿ ಕ್ರೀಡೆಗೆ ಶತಮಾನ ತುಂಬಿದ ಸಂಭ್ರಮ.ದೇಶದ 500 ಜಿಲ್ಲೆಗಳಲ್ಲಿ 1000 ಹಾಕಿ ಪಂದ್ಯಗಳು ನಡೆಯಲಿವೆ. ಮಾಜಿ, ಹಾಲಿ ಹಾಗೂ ಯುವ ಆಟಗಾರರು

School games

ಆಧುನಿಕ ಸೌಲಭ್ಯಗಳಿಗಾಗಿ ಇಲಾಖೆಗೆ ಚಂದರಗಿ ಕ್ರೀಡಾ ಶಾಲೆ ಮನವಿ

ಚಂದರಗಿ (ಬೆಳಗಾವಿ):  ಕ್ರೀಡಾ ಉತ್ತೇಜನ ಹಾಗೂ ಅಭುವೃದ್ಧಿ ಸಹಕಾರಿ ನಿಯಮಿತ (SPOCO) ಸಂಸ್ಥೆಯ ಮೂಲಕ ಸಹಕಾರಿ ತತ್ವದ ಆಧಾರದ ಮೇಲೆ ಸ್ಥಾಪಿಸಲ್ಪಟ್ಟ ದೇಶದ ಮೊದಲ ಕ್ರೀಡಾ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ, ಚಂದರಗಿ ಕ್ರೀಡಾ

Athletics

ಹುಟ್ಟಿದ್ದು ಕುಡ್ಲ, ಬೆಳೆದದ್ದು ಕುವೈತ್‌, ನಿಹಾಲ್‌ ಕೀರ್ತಿ ಭಾರತಕ್ಕೆ

ಮಂಗಳೂರು; ಇದೇ ತಿಂಗಳ 23 ರಿಂದ 26 ರ ವರೆಗೆ ಬಹೆರಿನ್‌ನಲ್ಲಿ 3ನೇ ಏಷ್ಯನ್‌ ಯೂಥ್‌ ಗೇಮ್ಸ್‌ ನಡೆಯಲಿದೆ. ಭಾರತದ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ತಂಡದಲ್ಲಿ ಕರ್ನಾಟಕದ ಏಕೈಕ ಕ್ರೀಡಾಪಟು ಆಯ್ಕೆಯಾಗಿದ್ದಾರೆ. ಹೆಸರು ನಿಹಾಲ್‌